Tag: vtv
ಸುಳ್ಯ: ದರೋಡೆ ಪ್ರಕರಣದ ಆರೋಪಿ ಆಸ್ಪತ್ರೆಯಿಂದ ಎಸ್ಕೇಪ್ : ವೈದ್ಯಕೀಯ ತಪಾಸಣೆಗೆ ಕರೆ ತಂದ...
ಸುಳ್ಯ: ಪ್ರಕರಣವೊಂದರ ವಾರಂಟ್ ಆರೋಪಿಯೋರ್ವ ವೈದ್ಯಕೀಯ ತಪಾಸಣೆ ಸಂದರ್ಭ ಆಸ್ಪತ್ರೆಯಿಂದಲೇ ಪರಾರಿಯಾಗಿರುವ ಘಟನೆ ಸುಳ್ಯದಲ್ಲಿ ಶನಿವಾರ ನಡೆದಿದೆ.
ಪರಾರಿಯಾಗಿರುವ ಆರೋಪಿಯನ್ನು ತಮಿಳುನಾಡು ಮೂಲದ ಕಿರಣ ಎಂದು ಗುರುತಿಸಲಾಗಿದೆ.
ಈತನು ಸುಳ್ಯದ ಕಲ್ಲುಗುಂಡಿ ಎಂಬಲ್ಲಿ ಕೆಲ ವರ್ಷಗಳ...
ಜಮ್ಮು-ಕಾಶ್ಮೀರದಲ್ಲಿ ಕಾಂಗ್ರೆಸ್-ಎನ್ಸಿ ಮೈತ್ರಿಕೂಟಕ್ಕೆ ಅಧಿಕಾರದ ಗದ್ದುಗೆ : ಎಕ್ಸಿಟ್ ಪೋಲ್ ಸರ್ವೆ
ಹರ್ಯಾಣ ಹಾಗೂ ಜಮ್ಮು ಕಾಶ್ಮೀರ ವಿಧಾನಸಭಾ ಚುನಾವಣೆಯ ಚುನಾವಣೋತ್ತರ ಸಮೀಕ್ಷೆ ಪ್ರಕಟವಾಗಿದೆ. ಹರ್ಯಾಣದಲ್ಲಿ ಆಡಳಿತಾರೂಢ ಬಿಜೆಪಿ ಹ್ಯಾಟ್ರಿಕ್ ಗೆಲುವಿನ ಮೇಲೆ ನಿರೀಕ್ಷೆ ಇಟ್ಟಿದೆ. ದಶಕದ ನಂತರ ಕಾಂಗ್ರೆಸ್ ಪುನರಾಗಮನದ ನಿರೀಕ್ಷೆಯಲ್ಲಿದೆ. ಅ. 8...
ಕೇಪು : ಸಿಡಿಲು ಬಡಿದು ಮನೆಗೆ ಹಾನಿ : ಅದೃಷ್ಟವಶಾತ್ ಮನೆಮಂದಿ ಅಪಾಯದಿಂದ ಪಾರು
ಕೇಪು : ಮನೆಯೊಂದಕ್ಕೆ ಸಿಡಿಲು ಬಡಿದು ಅಪಾರ ಹಾನಿಯುಂಟಾದ ಘಟನೆ ಕೇಪು ಗ್ರಾಮದ ಕೋಡಂದೂರು ಪಟ್ಟುಮೂಲೆ ಎಂಬಲ್ಲಿ ನಡೆದಿದೆ.
ಪಟ್ಟುಮೂಲೆ ಜಯರಾಮ ನಾಯ್ಕ ಎಂಬವರ ಮನೆಗೆ ಇಂದು ಸಂಜೆ ಸುಮಾರು 4 ಗಂಟೆಗೆ ಸಿಡಿಲು...
ಉಳ್ಳಾಲ : ನಾಪತ್ತೆಯಾಗಿದ್ದ ಯುವಕನ ಮೃತದೇಹ ಪಾಳು ಬಾವಿಯಲ್ಲಿ ಪತ್ತೆ
ಉಳ್ಳಾಲ : ನಾಪತ್ತೆಯಾಗಿದ್ದ ಯುವಕನ ಮೃತದೇಹವು ಪಾಳು ಬಿದ್ದ ಬಾವಿಯಲ್ಲಿ ಪತ್ತೆಯಾದ ಬಗ್ಗೆ ವರದಿಯಾಗಿದೆ.
ಸೋಮೇಶ್ವರ ಪುರಸಭಾ ವ್ಯಾಪ್ತಿಯ ಕೊಲ್ಯ,ಕುಜುಮಗದ್ದೆ ನಿವಾಸಿ ಪ್ರಸಾದ್ (44) ಮೃತ ಯುವಕ.
ಮೂಲತ: ಜಪ್ಪು,ಗೋರ್ದಂಡು ನಿವಾಸಿಯಾದ ಪ್ರಸಾದ್ ಕಳೆದ ಕೆಲ...
ಅಳಿಕೆ : (ಅ. 06) ಮಡಿಯಾಲ ಶ್ರೀ ಗೋಪಾಲಕೃಷ್ಣ ದೇವಸ್ಥಾನ, ಅಳಿಕೆ ಗರ್ಭಗುಡಿ ಮತ್ತು...
ಅಳಿಕೆ : ಅಳಿಕೆ ಗ್ರಾಮದ ಮಡಿಯಾಲ ಶ್ರೀ ಗೋಪಾಲಕೃಷ್ಣ ದೇವಸ್ಥಾನ ಜೀರ್ಣೋದ್ದಾರ ಸಂಬಂಧವಾಗಿ ಗರ್ಭಗುಡಿ ಮತ್ತು ನಮಸ್ಕಾರ ಮಂಟಪ ನಿರ್ಮಾಣದ ದಿವ್ಯ ಶಿಲಾ ಸ್ವಾಗತ ಕಾರ್ಯಕ್ರಮವು ದಿನಾಂಕ 06-10-2024ನೇ ರವಿವಾರ ನಡೆಯಲಿದೆ.
ತಾರೀಕು 06-10-2024ನೇ...
ಜಾಮೀನು ನಿರೀಕ್ಷೆಯಲ್ಲಿದ್ದ ನಟ ದರ್ಶನ್ಗೆ ಮತ್ತೆ ನಿರಾಸೆ :ಅ.8 ಕ್ಕೆ ವಿಚಾರಣೆ ಮುಂದೂಡಿಕೆ
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ನಿರೀಕ್ಷೆಯಲ್ಲಿದ್ದ ನಟ ದರ್ಶನ್ಗೆ ಮತ್ತೆ ನಿರಾಸೆಯಾಗಿದೆ. ಅರ್ಜಿ ವಿಚಾರಣೆಯನ್ನು ಅ.8 ಕ್ಕೆ ಮುಂದೂಡಲಾಗಿದೆ.
ಇಂದು ದರ್ಶನ್ ಪರ ವಕೀಲ ಸಿ.ವಿ.ನಾಗೇಶ್ ಅವರು ಸುದೀರ್ಘ ವಾದ ಮಂಡಿಸಿದರು. ಪ್ರತಿವಾದಕ್ಕೆ ಎಸ್ಪಿಪಿ...
ವೀರಕಂಬ : ಹಿಂದು ಜಟ್ಕಾ ಮೀಟ್ ಕೋಳಿ ಅಂಗಡಿಯನ್ನು ತೆರವು ಮಾಡಲು ಗ್ರಾ. ಪಂಚಾಯತ್...
ತೆರವು ಮಾಡಿದರೆ ಬೃಹತ್ ವೀರಕಂಬ ಪಂಚಾಯತ್ ಚಲೊ ಮಾಡುವ ದಿನ ದೂರವಿಲ್ಲ :ಹಿಂದೂ ಮುಖಂಡ ಅಕ್ಷಯ್ ರಜಪೂತ್
ವೀರಕಂಬ : ಗ್ರಾಮ ಪಂಚಾಯತ್ನಿಂದ ಯಾವುದೇ ಪರವಾನಿಗೆ ಪಡೆಯದೇ ವೀರಕಂಭ ಗ್ರಾಮದ ಮಂಗಳಪದವು ಎಂಬಲ್ಲಿ ಅನಧಿಕೃತವಾಗಿ...
ವಿಟ್ಲ: ಅನಾರೋಗ್ಯದಿಂದ ಯುವಕ ಮೃತ್ಯು..!
ವಿಟ್ಲ: ಅನಾರೋಗ್ಯದಿಂದ ಯುವಕನೋರ್ವ ಮೃತಪಟ್ಟ ಘಟನೆ ಮಂಗಿಲಪದವು ಎಂಬಲ್ಲಿ ನಡೆದಿದೆ.
ಮೃತಪಟ್ಟ ಯುವಕ ಮಂಗಿಲಪದವು ಬನಾರಿ ನಿವಾಸಿ ಅಬೂಬಕ್ಕರ್ ಸಿದ್ದೀಕ್ (30) ಎಂದು ಗುರುತಿಸಲಾಗಿದೆ.
ಅಬೂಬಕ್ಕರ್ ಸಿದ್ದೀಕ್ ಎರಡು, ಮೂರು ದಿನಗಳ ವಿಪರೀತ ಜ್ವರದಿಂದ ಮಂಗಳೂರಿನ...
5 ರಾಜ್ಯಗಳ 22 ಸ್ಥಳಗಳಲ್ಲಿ ಎನ್ಐಎ ದಾಳಿ; ಶಂಕಿತ ನಾಲ್ವರ ಬಂಧನ
ದೆಹಲಿ: ಎನ್ಐಎ ಜಮ್ಮು ಮತ್ತು ಕಾಶ್ಮೀರ ಮತ್ತು ಮಹಾರಾಷ್ಟ್ರ ಸೇರಿದಂತೆ 5 ರಾಜ್ಯಗಳ 22 ಸ್ಥಳಗಳಲ್ಲಿ ದಾಳಿ ನಡೆಸಿದ್ದು, ಭಯೋತ್ಪಾದನೆ ನಿಧಿ ವಿರುದ್ಧ ಶೋಧ ಕಾರ್ಯಾಚರಣೆ ನಡೆಸಿದೆ.
ದಾಳಿಯ ಸಂದರ್ಭದಲ್ಲಿ, ಎನ್ಐಎ ಅಧಿಕಾರಿಗಳು ಭಯೋತ್ಪಾದಕ...
ವಿಟ್ಲ: (ಅ. 6) ಚಂದ್ರಹಾಸ ಮಾಲಕತ್ವದ ಶ್ರೀ ಉಳ್ಳಾಲ್ತಿ ಪ್ಲವರ್ಸ್ ಶುಭಾರಂಭ
ವಿಟ್ಲ: ಸ್ಮಾರ್ಟ್ ಸಿಟಿ ಮುಂಭಾಗ ಪುತ್ತೂರು ರಸ್ತೆ ವಿಟ್ಲ ಬಳಿ ಚಂದ್ರಹಾಸ ಮಾಲಕತ್ವದ ಶ್ರೀ ಉಳ್ಳಾಲ್ತಿ ಪ್ಲವರ್ಸ್ ಅ. 6ನೇ ಆದಿತ್ಯವಾರದಂದು ಶುಭಾರಂಭಗೊಳ್ಳಲಿದೆ.
ಇಲ್ಲಿ ಮದುವೆ ಹಾಗೂ ಇನ್ನಿತರ ಶುಭಕಾರ್ಯಗಳಿಗೆ ಬೇಕಾಗುವ ಎಲ್ಲಾ ರೀತಿಯ...
















