Saturday, November 14, 2026
spot_imgspot_img
spot_imgspot_img
Home Tags Vtv

Tag: vtv

ವಿಟ್ಲ: (ಅ. 07) ಶರನ್ನವರಾತ್ರಿಯ ಪ್ರಯುಕ್ತ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಚಂಡಿಕಾಯಾಗ

ವಿಟ್ಲ: ಶರನ್ನವರಾತ್ರಿಯ ಶುಭ ಸಂದರ್ಭದಲ್ಲಿ ಶ್ರೀ ಕ್ಷೇತ್ರದ ಲೋಕಕಲ್ಯಾಣಾರ್ಥವಾಗಿ ಬ್ರಹ್ಮಶ್ರೀ ವೇದಮೂರ್ತಿ ಶ್ರೀ ಕುಂಟುಕುಡೇಲು ರಘುರಾಮ ತಂತ್ರಿಗಳ ನೇತೃತ್ವದಲ್ಲಿ ಅ. 07ನೇ ಸೋಮವಾರದಂದು ಪ್ರಾತಃಕಲ ಗಂಟೆ 8:00ರಿಂದ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಅಮ್ಮನವರ...

ಬದುಕಿನಲ್ಲಿ ದಾರಿ ತಪ್ಪದಿರೋಣ..!!

✍️ - ಸಲೀಂ ಮಾಣಿ ಮದುವೆ ಮನೆಗೋ, ಗೃಹ ಪ್ರವೇಶ ಅಥವಾ ಇನ್ನಿತರ ಕಾರ್ಯಕ್ರಮಗಳಿಗೆ ಎಂದು ಬೇರೆ ಊರಿಗೆ ಹೋಗವವರಿಗೆ ಎದುರಾಗುವ ತೊಂದರೆ ಏನೆಂದರೆ ಪ್ರಮುಖ ಅಥವಾ ಒಳ ರಸ್ತೆಗಳಲ್ಲಿ ದಾರಿ ಸೂಚಕ ಫಲಕಗಳು...

ಶಾಸಕ ಮುನಿರತ್ನಗೆ ಅ. 19ರವರೆಗೆ ನ್ಯಾಯಾಂಗ ಬಂಧನ..!

ಬೆಂಗಳೂರು: ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಮುನಿರತ್ನಗೆ ಅಕ್ಟೋಬರ್ 19ರ ವರೆಗೆ ಕೋರ್ಟ್ ನ್ಯಾಯಾಂಗ ಬಂಧನ ವಿಧಿಸಿದೆ. ಮುನಿರತ್ನ ಅವರ ಎಸ್‌ಐಟಿ ಕಸ್ಟಡಿ ಇಂದು ಅಂತ್ಯವಾಗಿದೆ. ಈ ಹಿನ್ನಲೆಯಲ್ಲಿ ಎಸ್‌ಐಟಿ ಅಧಿಕಾರಿಗಳು ಮುನಿರತ್ನ...

ಕಡಬ: ಬೈಕ್‌ಗೆ ಕಾರು ಢಿಕ್ಕಿ; ಬೈಕ್‌ ಸವಾರ ಮೃತ್ಯು…!

ಕಡಬ: ಕಾರೊಂದು ಬೈಕ್‌ಗೆ ಢಿಕ್ಕಿ ಹೊಡೆದ ಪರಿಣಾಮ ಬೈಕ್‌ ಸವಾರ ಗಂಭೀರ ಗಾಯಗೊಂಡಿದ್ದು ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಮೃತಪಟ್ಟ ಘಟನೆ ಕಡಬದಲ್ಲಿ ನಡೆದಿದೆ. ಮೃತಪಟ್ಟ ಬೈಕ್‌ ಸವಾರ ಕಡಬ ಹಳೇ ಸ್ಟೇಷನ್ ನಿವಾಸಿ...

ದಸರಾ ಪ್ರಯುಕ್ತ 2000ಕ್ಕೂ ಹೆಚ್ಚು ವಿಶೇಷ ಕೆಎಸ್‌ಆರ್‌ಟಿಸಿ ಬಸ್ ವ್ಯವಸ್ಥೆ

ಬೆಂಗಳೂರು: ಮೈಸೂರು ದಸರಾ-2024 ಮತ್ತು ದಸರಾ ರಜೆಗಳ ಪ್ರಯುಕ್ತ ಅಕ್ಟೋಬರ್ 9ರಿಂದ 12ರವರೆಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಬೆಂಗಳೂರಿನಿಂದ ರಾಜ್ಯ ಮತ್ತು ಅಂತರ್‌ರಾಜ್ಯದ ವಿವಿಧ ಸ್ಥಳಗಳಿಗೆ 2,000ಕ್ಕೂ ಹೆಚ್ಚು ವಾಹನಗಳ...

ಈರುಳ್ಳಿ, ಬೆಳ್ಳುಳ್ಳಿ ಬೆನ್ನಲ್ಲೇ ಟೊಮೆಟೊ ದರ ಏರಿಕೆ

ಬೆಂಗಳೂರು: ಈರುಳ್ಳಿ, ಬೆಳ್ಳುಳ್ಳಿ ದರ ಏರಿಕೆ ಬೆನ್ನಲ್ಲೇ ಇದೀಗ ಟೊಮೆಟೊ ದರ ಏರಿಕೆಯಾಗಿದ್ದು, ಜನಸಾಮಾನ್ಯರಿಗೆ ಬರೆ ಎಳೆದಂತಾಗಿದೆ. ಕಳೆದ ಒಂದು ವಾರದ ಹಿಂದೆ ಟೊಮೆಟೊ ಕೆಜಿಗೆ 40 ರೂ. ಇದ್ದ ದರ ಇದೀಗ ಎರಡು...

ಅಳಕೆಮಜಲು: (ಅ.10) ಶ್ರೀ ಶಾರದಾಂಬ ಭಜನಾ ಮಂಡಳಿಯ ನವರಾತ್ರಿ ಉತ್ಸವದ ಪ್ರಯುಕ್ತ ಪ್ರೌಢಶಾಲಾ ಬಾಲಕರ...

ಅಳಕೆಮಜಲು: ಶ್ರೀ ಶಾರದಾಂಬ ಭಜನಾ ಮಂಡಳಿ ಆಶೋಕನಗರ, ಅಳಕೆಮಜಲು 42ನೇ ವರ್ಷದ ನವರಾತ್ರಿ ಉತ್ಸವ ಮತ್ತು ಶಾರದೋತ್ಸವ ಪ್ರಯುಕ್ತ ಪ್ರೌಢಶಾಲಾ ಬಾಲಕರ ಕಬಡ್ಡಿ ಪಂದ್ಯಾಟ ಅ.10 ನೇ ಗುರುವಾರ ನಡೆಯಲಿದೆ. ಭಾಗವಹಿಸುವ ತಂಡಗಳು ಅ.5ರ...

ಜಯಕರ್ನಾಟಕ ಜನಪರ ವೇದಿಕೆಯ ನಾಲ್ಕನೇ ವರ್ಷದ ವಾರ್ಷಿಕೋತ್ಸವ; ಗಿಡ ನೆಡುವ ಕಾರ್ಯಕ್ರಮ

ವಿಟ್ಲ ಸಮುದಾಯ ಆರೋಗ್ಯ ಕೇಂದ್ರದ ಡಿ ಗ್ರೂಪ್ ನೌಕರರಿಗೆ ಗೌರವಾರ್ಪಣೆ ಜಯಕರ್ನಾಟಕ ಜನಪರ ವೇದಿಕೆ ದಕ್ಷಿಣ ಕನ್ನಡ ಜಿಲ್ಲೆ ವತಿಯಿಂದ ಸಂಘಟನೆಯ ನಾಲ್ಕನೇ ವರ್ಷದ ವಾರ್ಷಿಕೋತ್ಸವದ ಪ್ರಯುಕ್ತ ಸಂಸ್ಥಾಪಕ ಅಧ್ಯಕ್ಷರಾದ ಬಿ.ಗುಣರಂಜನ್ ಶೆಟ್ಟಿ ರವರ...

ಬಂಟ್ವಾಳ : ಬ್ಯಾಂಕ್ ಕಳ್ಳತನ ಪ್ರಕರಣದ ಆರೋಪಿ ಅರೆಸ್ಟ್, ನಗದು ವಶ

ಬಂಟ್ವಾಳ : ಬಂಟ್ವಾಳ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಬಿ ಸಿ ರೋಡ್ ಎಸ್ ಬಿ ಐ ಬ್ಯಾಂಕಿನಲ್ಲಿ ಸೆ.4 ರಂದು ಬೆಳಿಗ್ಗೆ ನಡೆದ ಕಳ್ಳತನ ಪ್ರಕರಣದ ಆರೋಪಿಯನ್ನು ಬಂಟ್ವಾಳ ನಗರ ಪೊಲೀಸರು...

ಶುಂಠಿ, ಬೆಳ್ಳುಳಿಯನ್ನು ರೆಫ್ರಿಜರೇಟರ್‌ನಲ್ಲಿ ಇಡಬೇಕೇ ಅಥವಾ ಬೇಡವೇ?

ನೀವು ಮಾರ್ಕೇಟ್‌ನಿಂದ ಸಾಕಷ್ಟು ಶುಂಠಿಯನ್ನು ತಂದಿದ್ದು ಅದನ್ನು ತಿಂಗಳುಗಟ್ಟಲೆ ಫ್ರೆಶ್‌ ಆಗಿಡಲು ಬಯಸಿದರೆ ಅದನ್ನು ರೆಫ್ರಿಜರೇಟರ್‌ನಲ್ಲಿ ಕೂಡ ಸಂಗ್ರಹಿಸಬಹುದು. ಇದನ್ನು ರೆಫ್ರಿಜರೇಟರ್‌ನಲ್ಲಿ ಇರಿಸಿದಾಗ ಶುಂಠಿ ಹಲವು ಬಾರಿ ಒಣಗುತ್ತದೆ ಅಥವಾ ತೇವಾಂಶಕ್ಕೆ ಒಡ್ಡಿಕೊಳ್ಳುವುದರಿಂದ...
error: Content is protected !!