Tag: vtv
ಕಾರಾಗೃಹಗಳಲ್ಲಿ ಜಾತಿ ಆಧಾರಿತ ತಾರತಮ್ಯ ಮಾಡುವಂತಿಲ್ಲ: ಸುಪ್ರೀಂ ಕೋರ್ಟ್
ಹೊಸದಿಲ್ಲಿ: ದೇಶಾದ್ಯಂತ ಕಾರಾಗೃಹಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ಮಾಡುವಂತಿಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿದೆ.
ವಿವಿಧ ರಾಜ್ಯಗಳ ಜೈಲು ಕೈಪಿಡಿಗಳಲ್ಲಿನ ಜಾತಿ ಆಧಾರಿತ ತಾರತಮ್ಯವನ್ನು ನಿಲ್ಲಿಸಬೇಕೆಂದ ಸುಪ್ರೀಂ ಕೋರ್ಟ್ ಎಲ್ಲಾ ಜಾತಿಗಳ ಕೈದಿಗಳನ್ನು ಮಾನವೀಯ...
ಉಡುಪಿ: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು..!
ಉಡುಪಿ: ವ್ಯಕ್ತಿಯೋರ್ವರು ಕಿಟಕಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಉಡುಪಿಯಲ್ಲಿ ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ ಕುಕ್ಕಿಕಟ್ಟೆ ಇಂದಿರಾನಗರದ ನಿವಾಸಿ ಭೀಮಪ್ಪ ಕಡಲಿಮಟ್ಟಿ(81) ಎಂದು ಗುರುತಿಸಲಾಗಿದೆ.
ಅನಾರೋಗ್ಯದಿಂದ ಬಳಲುತ್ತಿದ್ದ ಭೀಮಪ್ಪ ಜೀವನದಲ್ಲಿ ಜಿಗುಪ್ಪೆಗೊಂಡು ಮನೆಯ...
ಹಿರಿಯ ಸಾಹಿತಿ ಹಂಪ ನಾಗರಾಜಯ್ಯರಿಂದ ಮೈಸೂರು ದಸರಾ ಮಹೋತ್ಸವಕ್ಕೆ ಅದ್ಧೂರಿ ಚಾಲನೆ
ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ-2024 ಕ್ಕೆ ಚಾಮುಂಡಿ ಬೆಟ್ಟದಲ್ಲಿ ಇಂದು ಬೆಳಗ್ಗೆ ವಿದ್ಯುಕ್ತವಾಗಿ ಚಾಲನೆ ನೀಡಲಾಯಿತು.
ನಗರದ ಚಾಮುಂಡಿ ಬೆಟ್ಟದಲ್ಲಿ ಹಾಕಲಾಗಿರುವ ಬೃಹತ್ ವೇದಿಕೆಯಲ್ಲಿ ಬೆಳಗ್ಗೆ 09:15ರಿಂದ 09.45ರೊಳಗೆ ಸಲ್ಲುವ ಶುಭ ವೃಶ್ಚಿಕ...
ಬೆಳ್ತಂಗಡಿ: ತಲೆ ಮೇಲೆ ದಾರಂದ ಬಿದ್ದು ಬಾಲಕಿ ಸಾವು..!
ಬೆಳ್ತಂಗಡಿ: ಹೊಸ ಮನೆಗೆ ಅಳವಡಿಸಲು ತಂದು ಇಟ್ಟಿದ್ದ ದಾರಂದ ತಲೆ ಮೇಲೆ ಬಿದ್ದು ಬಾಲಕಿ ಮೃತಪಟ್ಟ ಘಟನೆ ಪುತ್ತಿಲ ಗ್ರಾಮದ ಕುಂಡಡ್ಕ ಸಮೀಪದ ಕೇರ್ಯಾ ಕೊನಲೆಯಲ್ಲಿ ನಡೆದಿದೆ.
ಮೃತಪಟ್ಟ ಬಾಲಕಿ ಕೊನಲೆ ನಿವಾಸಿ ಹಾರೀಸ್...
ಬೆದರಿಕೆ ಆರೋಪ – ಹೆಚ್ಡಿ ಕುಮಾರಸ್ವಾಮಿ, ರಮೇಶ್ ಗೌಡ ವಿರುದ್ಧ ದೂರು ದಾಖಲು
ಬೆಂಗಳೂರು: ಕೇಂದ್ರ ಬೃಹತ್ ಕೈಗಾರಿಕಾ ಸಚಿವ ಹೆಚ್ಡಿ ಕುಮಾರಸ್ವಾಮಿ ಹಾಗೂ ಮಾಜಿ ಪರಿಷತ್ ಸದಸ್ಯ ರಮೇಶ್ ಗೌಡ ವಿರುದ್ಧ ಅಮೃತಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
50 ಕೋಟಿ ರೂ. ಹಣಕ್ಕೆ ಬೇಡಿಕೆ ಇಟ್ಟಿದ್ದಾರೆ...
ಬಿ.ಸಿ.ರೋಡ್: ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಯುವಕ ಚಿಕಿತ್ಸೆ ಫಲಕಾರಿಯಾಗದೇ ಮೃತ್ಯು..!
ಬಿ.ಸಿ.ರೋಡ್: ಬೈಕ್ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಯುವಕ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟ ಘಟನೆ ನಡೆದಿದೆ.
ಮೃತಪಟ್ಟ ಯುವಕ ಸೂರಿಕುಮೇರು ನೆಲ್ಲಿ ನಿವಾಸಿ ಸರ್ಫ್ರಾಝ್(28) ಎಂದು ಗುರುತಿಸಲಾಗಿದೆ.
ಮೆಲ್ಕಾರ್ ಸಮೀಪ ನಿನ್ನೆ ನಡೆದ ಬೈಕ್ ಅಪಘಾತದಲ್ಲಿ ಗಂಭೀರ...
ಕಾರು-ಬೈಕ್ ನಡುವೆ ಅಪಘಾತ; ಬೈಕ್ ಸವಾರ ಮೃತ್ಯು..!
ಚಾಮರಾಜನಗರ: ಕಾರು ಮತ್ತು ಬೈಕ್ ನಡುವೆ ಅಪಘಾತದಲ್ಲಿ ಬೈಕ್ ಸವಾರ ಮೃತಪಟ್ಟ ಘಟನೆ ಗುಂಡ್ಲುಪೇಟೆ ತಾಲ್ಲೂಕಿನ ಬೇಗೂರು ಸಮೀಪದ ಗರಗನಹಳ್ಳಿ ಗೇಟ್ ಬಳಿ ನಡೆದಿದೆ.
ಮೃತಪಟ್ಟ ವ್ಯಕ್ತಿ ಸೋಮಹಳ್ಳಿ ಗ್ರಾಮದ ಮಹದೇವಸ್ವಾಮಿ ಎಸ್ಎಲ್(46) ಎಂದು...
ಉಡುಪಿ: ರಸ್ತೆ ದಾಟುತ್ತಿದ್ದ ವೇಳೆ ಕುಸಿದು ಬಿದ್ದು ವ್ಯಕ್ತಿ ಸಾವು..!
ಉಡುಪಿ: ರಸ್ತೆ ದಾಟುತ್ತಿದ್ದ ವೇಳೆ ಕುಸಿದು ಬಿದ್ದು ವ್ಯಕ್ತಿ ಸಾವನ್ನಪ್ಪಿರುವ ಘಟನೆ ಕಟಪಾಡಿಯಲ್ಲಿ ನಡೆದಿದೆ.
ಮೃತಪಟ್ಟ ವ್ಯಕ್ತಿ ಮೂಡುಬೆಳ್ಳೆ ನಿವಾಸಿ ಜಾನ್ಸನ್ ರೋಡ್ರಿಗಸ್ ಮೃತ ದುರ್ದೈವಿ.
ಜಾನ್ಸನ್ ರೋಡ್ರಿಗಸ್ ವಿಪರೀತ ಕುಡಿತದ ಚಟ ಹೊಂದಿದ್ದರು. ಅ....
ಉಪ್ಪಿನಂಗಡಿ: ನಾಪತ್ತೆಯಾಗಿದ್ದ ಕಾಲೇಜ್ ವಿದ್ಯಾರ್ಥಿ ಹೊಸೂರಿನಲ್ಲಿ ಪತ್ತೆ
ಉಪ್ಪಿನಂಗಡಿ: ಕಾಲೇಜ್ ವಿದ್ಯಾರ್ಥಿ ಅರಸಿನಮಕ್ಕಿ ನಿವಾಸಿ ತೀರ್ಥೇಶ್ ಎಂ. (18ವ.)ನಾಪತ್ತೆಯಾಗಿರುವ ಘಟನೆ ಉಪ್ಪಿನಂಗಡಿ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಇದೀಗ ಬೆಂಗಳೂರಿನ ಹೊಸೂರಿನಲ್ಲಿ ಪತ್ತೆಯಾಗಿರುವುದಾಗಿ ವರದಿಯಾಗಿದೆ.
ಶನಿವಾರದಂದು ಮುಂಜಾನೆ ಮನೆಯಿಂದ ಕಾಲೇಜಿಗೆಂದು ಹೊರಟ ತೀರ್ಥೇಶ ಕಾಲೇಜಿನಲ್ಲಿ...
ಈ ಪಾನೀಯಗಳನ್ನು ಕುಡಿದರೆ ಸಕ್ಕರೆ ಕಾಯಿಲೆಯ ರೋಗಲಕ್ಷಣಗಳು ಇರುವುದೇ ಇಲ್ಲ..!
ಸಕ್ಕರೆ ಕಾಯಿಲೆ ಬಂದಮೇಲೆ ನಮ್ಮೆಲ್ಲಾ ಇಷ್ಟದ ಆಹಾರಗಳನ್ನು ಕಂಟ್ರೋಲ್ನಲ್ಲಿ ಇಡ ಬೇಕಾಗುತ್ತದೆ. ಸರಿಯಾದ ಆಹಾರ ಪದ್ಧತಿ, ವೈದರ ಔಷಧಿ, ಉತ್ತಮ ಜೀವನಶೈಲಿಯ ಜೊತೆಗೆ ಆಯುರ್ವೇದದಲ್ಲಿ ಕೆಲವೊಂದು ಪಾನೀಯಗಳನ್ನು ಸೇವಿಸುವುದರಿಂದ ಈ ಕಾಯಿಲೆಯನ್ನು ನಿಯಂತ್ರಣದಲ್ಲಿ...
















