Tag: vtv
ಕೇರಳ: ಕಡಲೆಕಾಯಿ ಗಂಟಲಲ್ಲಿ ಸಿಲುಕಿ ಮೂರು ವರ್ಷದ ಮಗು ದಾರುಣ ಸಾವು
ಮಲಪ್ಪುರಂ : ಮಿಕ್ಸ್ಚರ್ ತಿನ್ನುತ್ತಿದ್ದ ವೇಳೆ ಕಡಲೆಕಾಯಿ ಗಂಟಲಲ್ಲಿ ಸಿಲುಕಿದ ಪರಿಣಾಮ ಮೂರು ವರ್ಷದ ಬಾಲಕ ಮೃತಪಟ್ಟಿರುವ ದಾರುಣ ಘಟನೆ ಕೇರಳದ ಮಲಪ್ಪುರಂ ಜಿಲ್ಲೆಯ ವೆಂಗರಾ ಪ್ರದೇಶದ ಕುನ್ನುಂಪುರಂನಲ್ಲಿ ಸೋಮವಾರ ನಡೆದಿದೆ.
ಬಾಲಕ ಮನೆಯಲ್ಲಿ...
ಬೆಳ್ತಂಗಡಿ:ಅಂಗನವಾಡಿಯಲ್ಲಿ ಆಟಿಕೆಯ ನಡುವೆ ಅಡಗಿದ್ದ ಹಾವು ಕಚ್ಚಿ ಬಾಲಕಿ ಗಂಭೀರ
ಬೆಳ್ತಂಗಡಿ: ಸೌತಡ್ಕ ಅಂಗನವಾಡಿ ಕೇಂದ್ರದಲ್ಲಿ ಮಕ್ಕಳೊಂದಿಗೆ ಆಟವಾಡುತ್ತಿದ್ದ ನಾಲ್ಕು ವರ್ಷದ ಬಾಲಕಿಗೆ ಹಾವು ಕಚ್ಚಿದ ಆತಂಕಕಾರಿ ಘಟನೆ ಮಂಗಳವಾರ ನಡೆದಿದೆ.
ಹಾವು ಕಚ್ಚಿದ್ದರಿಂದ ಅಸ್ವಸ್ಥಗೊಂಡಿರುವ ಬಾಲಕಿಯನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಿ, ಬಳಿಕ ಹೆಚ್ಚಿನ ಚಿಕಿತ್ಸೆಗೆ...
ಶಿಕ್ಷಕರಿಂದ ಕಿರುಕುಳ ಆರೋಪ – ಬಿಲ್ಡಿಂಗ್ನಿಂದ ಹಾರಿ 7ನೇ ಕ್ಲಾಸ್ ವಿದ್ಯಾರ್ಥಿ ಆತ್ಮಹತ್ಯೆಗೆ ಯತ್ನ
ಬೆಂಗಳೂರು: ಶಾಲೆಯಲ್ಲಿ ಶಿಕ್ಷಕರು ನೀಡಿದ ಅತಿಯಾದ ಮಾನಸಿಕ ಹಾಗೂ ದೈಹಿಕ ಕಿರುಕುಳವನ್ನು ತಾಳಲಾರದೆ ಏಳನೇ ತರಗತಿ ವಿದ್ಯಾರ್ಥಿಯೊಬ್ಬ ಬಿಲ್ಡಿಂಗ್ ಮೇಲಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿರುವ ಆಘಾತಕಾರಿ ಘಟನೆ ರಾಜಧಾನಿಯ ಜ್ಞಾನಭಾರತಿ ಪೊಲೀಸ್ ಠಾಣಾ...
ರಾಜ್ಯದಲ್ಲಿ ಮತ್ತೆ ಕೊರೋನಾ ಭೀತಿ – 32 ಜನರಲ್ಲಿ ಸೋಂಕು ದೃಢ
ಬೆಂಗಳೂರು: ಆಂಧ್ರಪ್ರದೇಶದಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚುತ್ತಿರುವ ಬೆನ್ನಲ್ಲೇ ಇದೀಗ ರಾಜ್ಯದಲ್ಲೂ ಈಗಾಗಲೇ 32ಕ್ಕೂ ಹೆಚ್ಚು ಜನರಿಗೆ ಕೊರೋನಾ ಪಾಸಿಟಿವ್ ಬಂದಿರುವುದು ಆತಂಕ ಮೂಡಿಸಿದೆ.
ರಾಜ್ಯದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ನಿಧಾನವಾಗಿ ಏರಿಕೆಯಾಗುತ್ತಿರುವುದು ವರದಿಯಾಗಿದ್ದು, ಜೂನ್...
2 ಯುಎಇ ಟ್ಯಾಂಕರ್ ಮೇಲೆ ಇರಾನ್ ದಾಳಿ – ಓರ್ವ ಭಾರತೀಯ ಸಾವು, 6...
ದುಬೈ: ಹಾರ್ಮುಜ್ ಜಲಸಂಧಿಯಲ್ಲಿ ಯುಎಇ ಟ್ಯಾಂಕರ್ಗಳ ಮೇಲೆ ಇರಾನ್ ನಡೆಸಿದ ಕ್ರೂಸ್ ಕ್ಷಿಪಣಿ ದಾಳಿಯಲ್ಲಿ ಒಬ್ಬ ಭಾರತೀಯ ಸಾವನ್ನಪ್ಪಿ, 6 ಮಂದಿ ಗಾಯಗೊಂಡಿದ್ದಾರೆ.
ಯುಎಇ ರಕ್ಷಣಾ ಸಚಿವಾಲಯವು ನೀಡಿರುವ ಮಾಹಿತಿಯ ಪ್ರಕಾರ, ಒಮಾನ್ ಜಲಪ್ರದೇಶದ...
3 ವರ್ಷದ ಮಗು ಮೇಲೆ ಅತ್ಯಾಚಾರ – ಆರೋಪಿಗೆ 1 ಲಕ್ಷ ದಂಡ, ವಸೂಲಿ...
ರಾಂಚಿ: 3 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಆರೋಪಿಯ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವ ಬದಲು, ಗ್ರಾಮ ಪಂಚಾಯತ್ 1 ಲಕ್ಷ ರೂ. ದಂಡ ವಿಧಿಸಿದೆ. ಅಲ್ಲದೆ, ಆ ಹಣದ ಒಂದು...
ಕಡಬ: ರಸ್ತೆ ದಾಟುತ್ತಿದ್ದ ವೇಳೆ ಕೆಎಸ್ಆರ್ಟಿಸಿ ಬಸ್ ಡಿಕ್ಕಿ- ವ್ಯಕ್ತಿ ಸಾವು, ಪ್ರಕರಣ ದಾಖಲು
ಕಡಬ: ರಸ್ತೆ ದಾಟುತ್ತಿದ್ದ ವೇಳೆ ಕೆಎಸ್ಆರ್ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಜುಲೈ 11ರಂದು ಏನೆಕಲ್ಲು ಗ್ರಾಮದ ಬಸ್ ನಿಲ್ದಾಣದ ಬಳಿ ನಡೆದಿದ್ದು ಈ ಕುರಿತು...
ಬೆಂಗಳೂರಿನಲ್ಲಿ ಯುವತಿಯರ ಒಳ ಉಡುಪು ಕದಿಯುತ್ತಿದ್ದ ವಿಕೃತ ಕಾಮಿ ಬಂಧನ
ಬೆಂಗಳೂರು: ರಾಜಧಾನಿಯ ಹೊಯ್ಸಳ ನಗರದಲ್ಲಿ ತಡರಾತ್ರಿ ಯುವತಿಯರ ಒಳ ಉಡುಪುಗಳನ್ನು ಕದ್ದು ವಿಕೃತಿ ಮೆರೆಯುತ್ತಿದ್ದ ಆರೋಪಿಯನ್ನು ಇಂದಿರಾನಗರ ಪೊಲೀಸರು ಬಂಧಿಸಿದ್ದಾರೆ
ಸದ್ದಾಂ ಹುಸೇನ್ ಬಂಧಿತ ಆರೋಪಿ. ಕಳೆದ ಆರು ತಿಂಗಳಿನಿಂದ ನಿರಂತರವಾಗಿ ನಡೆಯುತ್ತಿದ್ದ ಈ...
ವಿಟ್ಲ: ಪಿ.ಎಂ.ಶ್ರೀ ಸರಕಾರಿ ಪ್ರೌಢಶಾಲೆಗೆ ಎಂ.ಆರ್.ಪಿ.ಎಲ್ ವತಿಯಿಂದ 4 ಶುದ್ಧ ಕುಡಿಯುವ ನೀರಿನ ಘಟಕಗಳ...
ವಿಟ್ಲ: ಪಿ.ಎಂ.ಶ್ರೀ ಸರಕಾರಿ ಪ್ರೌಢಶಾಲೆ (RMSA)ವಿಟ್ಲ ಇಲ್ಲಿಗೆ ಮಂಗಳೂರು ಎಂ.ಆರ್.ಪಿ.ಎಲ್ ವತಿಯಿಂದ 3.5 ಲಕ್ಷ ರೂಪಾಯಿಯಲ್ಲಿ ನೀಡಲಾದ 4 ಶುದ್ಧ ಕುಡಿಯುವ ನೀರಿನ ಘಟಕಗಳ ಉದ್ಘಾಟನಾ ಸಮಾರಂಭ ನಡೆಯಿತು.
ಶುದ್ಧ ಕುಡಿಯುವ ನೀರಿನ ಘಟಕಗಳ...
ಬೆಂಗಳೂರಿನಲ್ಲಿ ಭಾರತದ ಮೊದಲ ಸರ್ಕಾರಿ ಪ್ರಾಯೋಜಿತ AI ವಿವಿ ಸ್ಥಾಪನೆ: ಸಿ.ಎಂ ಡಿಕೆಶಿ
ಬೆಂಗಳೂರು: ಭಾರತದ ಮೊದಲ ಸರ್ಕಾರಿ ಪ್ರಾಯೋಜಿತ ಕೃತಕ ಬುದ್ಧಿಮತ್ತೆ ವಿಶ್ವವಿದ್ಯಾಲಯವನ್ನು ಬೆಂಗಳೂರಿನಲ್ಲಿ ಆರಂಭಿಸುವುದಾಗಿ ಸಿಎಂ ಡಿ ಕೆ ಶಿವಕುಮಾರ್ ಅವರು ಘೋಷಿಸಿದರು.
ಬೆಂಗಳೂರು ಅಂತಾರಾಷ್ಟ್ರೀಯ ವಸ್ತು ಪ್ರದರ್ಶನ ಕೇಂದ್ರದಲ್ಲಿ ಮಂಗಳವಾರ ನಡೆದ ಗೂಗಲ್ ಐಓ...
















