Saturday, November 14, 2026
spot_imgspot_img
spot_imgspot_img
Home Tags Vtv

Tag: vtv

ಕಾರ್ಕಳ: ಮೃತ ವ್ಯಕ್ತಿಯ ಹೆಸರಿನಲ್ಲಿದ್ದ ಕೋಟ್ಯಾಂತರ ರೂ. ಷೇರು ವಂಚನೆ

ಉಡುಪಿ: ಮೃತ ವ್ಯಕ್ತಿಯ ಹೆಸರಿನಲ್ಲಿದ್ದ ಷೇರುಗಳನ್ನು ಮಾರಾಟ ಮಾಡಿ ಸ್ವಂತಕ್ಕೆ ಉಪಯೋಗಿಸಿಕೊಂಡು ವಂಚಿಸಿರುವ ಬಗ್ಗೆ ಉಡುಪಿ ಸೆನ್ ಅಪರಾಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅಮೆರಿಕಾದಲ್ಲಿ ನೆಲೆಸಿರುವ ಲಲಿತಾ ರಾವ್ ಅವರ ಪತಿ ಅಶೋಕ್‌...

ಆನೇಕಲ್​ನಲ್ಲಿ ಪಾಕಿಸ್ತಾನ ಪ್ರಜೆಯ ಬಂಧನ..!

ಆನೇಕಲ್​ ​: ಬೆಂಗಳೂರು ಹೊರವಲಯದ ಆನೇಕಲ್ ತಾಲೂಕಿನ ಜಿಗಣಿಯಲ್ಲಿ ವಾಸವಿದ್ದ ಪಾಕಿಸ್ತಾನ ಪ್ರಜೆಯನ್ನು ಪೊಲೀಸರು ಬಂಧಿಸಿದ್ದಾರೆ. ಧರ್ಮದ ವಿಚಾರಕ್ಕೆ ಪಾಕಿಸ್ತಾನದಲ್ಲಿ ಭಿನ್ನಾಭಿಪ್ರಾಯ ಉಂಟಾದ ಸಂದರ್ಭದಲ್ಲಿ ಬಂಧಿತನು ಪಾಕಿಸ್ತಾನ ತೊರೆದು ಬಾಂಗ್ಲಾದೇಶದ ಢಾಕಾದಲ್ಲಿ ನೆಲಸಿದ್ದನು. ಶಂಕಿತ...

ಕಾಸರಗೋಡು: ಕೆರೆಗೆ ಬಿದ್ದು 3 ವರ್ಷದ ಬಾಲಕ ಮೃತ್ಯು..!

ಕಾಸರಗೋಡು: ಕೆರೆಗೆ ಬಿದ್ದು ಮೂರು ವರ್ಷದ ಬಾಲಕ ಮೃತಪಟ್ಟ ಘಟನೆ ಬೆದ್ರಡ್ಕ ಕಂಬಾರ್‌ನಲ್ಲಿ ನಡೆದಿದೆ. ಮೃತಪಟ್ಟ ಬಾಲಕ ಕಂಬಾರಿನ ನೌಶಾದ್ ರವರ ಪುತ್ರ ಮುಹಮ್ಮದ್ ಸೋಹಾನ್ ಹಬೀಬ್ ಎಂದು ಗುರುತಿಸಲಾಗಿದೆ. ಮನೆಯಂಗಳದಲ್ಲಿ ಆಟವಾಡುತ್ತಿದ್ದ ಮುಹಮ್ಮದ್ ಸೋಹಾನ್...

ಮುಡಾ ಹಗರಣ; ಇಂದಿನಿಂದ ಸಿಎಂ ಸಿದ್ದರಾಮಯ್ಯ ವಿರುದ್ಧ ತನಿಖೆ ಆರಂಭ

ಬೆಂಗಳೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದಿನಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತ ಪೊಲೀಸರು ತನಿಖೆ ಆರಂಭ ಮಾಡಲಿದ್ದಾರೆ. ಈಗಾಗಲೇ ಲೋಕಾಯುಕ್ತದಲ್ಲಿ ಎಫ್‌ಐಆರ್ ದಾಖಲಾಗಿದ್ದು ಮೊದಲು ದೂರುದಾರರಿಗೆ ನೋಟಿಸ್ ನೀಡಿ ವಿಚಾರಣೆ ನಡೆಸಲಿದೆ. ಜೊತೆಗೆ ದೂರುದಾರರ...

ಸ್ನಾನ ಮಾಡಿದ ನಂತರ ನೀರು ಕುಡಿಯುವುದರಿಂದಾಗುವ ಪ್ರಯೋಜನಗಳು

ನೀರು ನಮ್ಮ ದೇಹಕ್ಕೆ ಬಹಳ ಮುಖ್ಯ. ದೇಹದ ಎಲ್ಲ ಕಾರ್ಯಗಳನ್ನು ಉತ್ತಮಗೊಳಿಸಲು ನೀರಿನ ಅವಶ್ಯಕತೆಯಿದೆ. ಬೇಸಿಗೆ ಕಾಲ ಪ್ರಾರಂಭವಾಗಿದ್ದು, ಈಗ ಮೊದಲಿಗಿಂತ ಹೆಚ್ಚಿನ ಪ್ರಮಾಣದಲ್ಲಿ ನೀರಿನ ಸೇವನೆ ಮಾಡಬೇಕಾಗುತ್ತದೆ. ದೇಹದಲ್ಲಿ ನೀರಿನ ಪ್ರಮಾಣ...

ಪುತ್ತೂರು: ಆಟೋ ಹಾಗೂ ಕಾರಿನ ನಡುವೆ ಅಪಘಾತ : ಆಟೋ ಚಾಲಕ ಗಂಭೀರ

ಪುತ್ತೂರು: ಆಟೋ ರಿಕ್ಷಾ ಹಾಗೂ ಕಾರಿನ ನಡುವೆ ಅಪಘಾತ ಸಂಭವಿಸಿ, ಆಟೋ ಚಾಲಕ ಗಂಭೀರ ಗಾಯಗೊಂಡ ಘಟನೆ ಮಂಜಲ್ಪಡ್ಡು ಬಳಿ ನಡೆದಿದೆ. ಪುತ್ತೂರಿನಿಂದ ನೆಹರುನಗರ ಕಡೆ ಸಾಗುತ್ತಿದ್ದ ರಿಕ್ಷಾ ಹಾಗೂ ಉರ್ಲಾಂಡಿ ಒಳ ರಸ್ತೆಯಿಂದ...

ಪಡುಬಿದ್ರಿ: ಹತ್ತು ವರ್ಷದ ಹಿಂದೆ ನಾಪತ್ತೆಯಾಗಿದ್ದ ಮಹಿಳೆ ಬೆಂಗಳೂರಿನಲ್ಲಿ ಪತ್ತೆ

ಪಡುಬಿದ್ರಿ : ಅಜ್ಜಿ ಮನೆಗೆಂದು ಹೋದ ಮಹಿಳೆಯೋರ್ವರು ನಾಪತ್ತೆಯಾಗಿದ್ದು, ಇದೀಗ ಸುಮಾರು 10 ವರ್ಷಗಳ ಬಳಿಕ ಬೆಂಗಳೂರಿನಲ್ಲಿ ಪತ್ತೆಯಾಗಿದ್ದಾರೆ. ಪಲಿಮಾರು ನಿವಾಸಿ ಶ್ರುತಿ ಶೆಟ್ಟಿ ಅವರು ತನ್ನ ಅಜ್ಜಿ ಮನೆಗೆಂದು ಹೋದವರು ನಾಪತ್ತೆಯಾಗಿದ್ದರು ಈ...

ಬಿಗ್‌ ಬಾಸ್‌ ಕನ್ನಡ 11 ಶುರು: ದೊಡ್ಮನೆಗೆ ಎಂಟ್ರಿ ಕೊಟ್ಟ ಸ್ಪರ್ಧಿಗಳು ಇವರೇ ನೋಡಿ

ಬಿಗ್‌ ಬಾಸ್‌ ಕನ್ನಡ ಸೀಸನ್ 11 ನಿನ್ನೆ ಆರಂಭವಾಗಿದ್ದು, ದೊಡ್ಮನೆ ಒಳಗೆ ಸ್ಪರ್ಧಿಗಳು ಎಂಟ್ರಿ ಆಗಿದ್ದು, ಈ ಬಾರಿ ಯಾರೆಲ್ಲ ದೊಡ್ಮನೆಗೆ ಹೋಗ್ತಾರೆ ಎನ್ನುವ ಕುತೂಹಲಕ್ಕೆ ತೆರೆ ಬಿದ್ದಿದೆ ಈ ರಿಯಾಲಿಟಿ ಶೋ ನಿರೂಪಕರಾಗಿ...

ದಸರಾ ವೇಳೆ ಮೈಸೂರಿನಲ್ಲಿ ರೇವ್ ಪಾರ್ಟಿ- ಪೊಲೀಸರು ದಾಳಿ ನಡೆಸಿ 50ಕ್ಕೂ ಹೆಚ್ಚು ಯುವಕರು...

ಮೈಸೂರು ನಗರದ ಹೊರವಲಯದಲ್ಲಿ ತಡರಾತ್ರಿ ನಡೆಯುತ್ತಿದ್ದ ರೇವ್ ಪಾರ್ಟಿ ಅನುಮಾನದ ಮೇರೆಗೆ ಪೊಲೀಸರು ದಾಳಿ ನಡೆಸಿ, 50ಕ್ಕೂ ಹೆಚ್ಚು ಯುವಕರನ್ನು ವಶಕ್ಕೆ ಪಡೆದಿದ್ದಾರೆ. ಕೆಆರ್​​ಎಸ್ ಹಿನ್ನೀರಿನ ಬಳಿ ಇರುವ ಎಡಹಳ್ಳಿಯಲ್ಲಿ ಮೈಸೂರು ಜಿಲ್ಲೆಯ ಕೆ.ಆರ್.ನಗರ...

ಮಾನ ಮರ್ಯಾದೆ ಇದ್ರೆ ದೇವಸ್ಥಾನಕ್ಕೆ ಹೋಗುವುದನ್ನ ನಿಲ್ಲಿಸಬೇಕು – ಹಿಂದೂ ಧರ್ಮ ನಮ್ಮದಲ್ಲ, ಅದು...

ಮೈಸೂರಿನಲ್ಲಿ ನಡೆದ ಮಹಿಷ ದಸರಾ ಆಚರಣೆಯಲ್ಲಿ ಮಾತನಾಡಿದ ಸಾಹಿತಿ ಪ್ರೊ.ಕೆ.ಎಸ್.ಭಗವಾನ್​ ಮತ್ತೆ ನಾಲಿಗೆ ಹರಿಬಿಟ್ಟಿದ್ದಾರೆ. ಬುದ್ಧರನ್ನು ಹೊಗಳುವ ಭರದಲ್ಲಿ ಹಿಂದೂ ಧರ್ಮದ ಬಗ್ಗೆ ಹೀನವಾಗಿ ಮಾತನಾಡಿದ್ದಾರೆ. ದೇವಸ್ಥಾನ ಕಟ್ಟಿದ ಶೂದ್ರರನ್ನೇ ಬಿಟ್ಟುಕೊಳ್ಳಲ್ಲ. ಮಾನ...
error: Content is protected !!