Tag: vtv
ಪುತ್ತೂರು : ಬಸ್ ನಿಲ್ದಾಣದಲ್ಲಿ ಯುವಕನ ಮೃತದೇಹ ಪತ್ತೆ
ಪುತ್ತೂರು : ಬಸ್ ನಿಲ್ದಾಣದಲ್ಲಿ ಯುವಕನೋರ್ವನ ಮೃತದೇಹ ಪತ್ತೆಯಾದ ಘಟನೆ ನಡೆದಿದೆ.
ಮೃತ ಯುವಕನ್ನು ಕುದ್ದುಪದವು ನಿವಾಸಿ ಚಂದ್ರಶೇಖರ ಎಂದು ಗುರುತಿಸಲಾಗಿದೆ.
ಪುತ್ತೂರಿನ ಮಹಮ್ಮಾಯಿ ದೇವಸ್ಥಾನದ ಬಳಿ ಇರುವ ಬಸ್ಸು ನಿಲ್ದಾಣದಲ್ಲಿ ಮಲಗಿದ ಸ್ಥಿತಿಯಲ್ಲಿ ಮೃತದೇಹ...
ಕಾರ್ಕಳ: ಮನೆಯಲ್ಲಿ ಗಾಂಜಾ ಪತ್ತೆ : ಪ್ರಕರಣ ದಾಖಲು
ಕಾರ್ಕಳ: ಮನೆಯೊಳಗೆ ಗಾಂಜಾ ಪತ್ತೆಯಾಗಿರುವ ಘಟನೆ ಕಾರ್ಕಳದಲ್ಲಿ ನಡಿದಿದೆ.
ಸುನಿಲ್ ಜೋಸೆಫ್ ಟಿ.ಎಸ್. ಎಂಬವರ ಮನೆಯಲ್ಲಿ ಗಾಂಜಾ ಪತ್ತೆಯಾಗಿದೆ ಎಂದು ತಿಳಿದು ಬಂದಿದೆ.
ಈ ಕುರಿತು ಖಚಿತ ಮಾಹಿತಿ ಮೇರೆಗೆ ಪೊಲೀಸರು ಸುನೀಲ್ ಮನೆಯಲ್ಲಿ...
ತಮಿಳುನಾಡಿನ ನೂತನ ಉಪಮುಖ್ಯಮಂತ್ರಿ ಉದಯನಿಧಿ ಸ್ಟಾಲಿನ್ ಪ್ರಮಾಣ ವಚನ ಸ್ವೀಕಾರ
ನವದೆಹಲಿ: ತಮಿಳುನಾಡಿನ ನೂತನ ಉಪಮುಖ್ಯಮಂತ್ರಿ ಉದಯನಿಧಿ ಸ್ಟಾಲಿನ್ ಅವರು ಇಂದು ಚೆನ್ನೈನ ರಾಜಭವನದಲ್ಲಿ ಪ್ರಮಾಣ ವಚನ ಸ್ವೀಕರಿಸಿದರು.
ಅವರ ನೇಮಕಾತಿಗೆ ಮೊದಲು ಅವರು ರಾಜ್ಯದ ಕ್ರೀಡಾ ಸಚಿವರಾಗಿದ್ದರು. ಉದಯನಿಧಿ ಅವರು ಯೋಜನೆ ಮತ್ತು ಅಭಿವೃದ್ಧಿ...
IPL 2025: ರಿಟೇನ್ ಆಟಗಾರರ ಪಟ್ಟಿ ಪ್ರಕಟಿಸಲು ಫ್ರಾಂಚೈಸಿಗಳಿಗೆ ಡೆಡ್ಲೈನ್ ಫಿಕ್ಸ್..!
ಮುಂಬೈ: ಮುಂದಿನ ನವೆಂಬರ್-ಡಿಸೆಂಬರ್ನಲ್ಲಿ 2025ರ ಐಪಿಎಲ್ ಟೂರ್ನಿಗೆ ಮೆಗಾ ಹರಾಜು (IPL Mega Auction) ನಡೆಯುವ ಸಾಧ್ಯತೆಗಳಿವೆ. ಈ ಹಿನ್ನೆಲೆಯಲ್ಲಿ ಎಲ್ಲಾ ಫ್ರಾಂಚೈಸಿಗಳು ರಿಟೇನ್ ಆಟಗಾರರ ಪಟ್ಟಿ ಪ್ರಕಟಿಸಲು ಡೆಡ್ಲೈನ್ ಫಿಕ್ಸ್ ಮಾಡಿದೆ.
ಮೆಗಾ...
ವೇದಿಕೆಯ ಮೇಲೆ ಕುಸಿದುಬಿದ್ದ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ
ಜಮ್ಮು: ಜಮ್ಮು ಕಾಶ್ಮೀರದಲ್ಲಿ ನಡೆದ ಕಾರ್ಯಕ್ರಮವೊಂದರ ವೇದಿಕೆ ಮೇಲೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕುಸಿದುಬಿದ್ದಿದ್ದಾರೆ ಎಂದು ಹೇಳಲಾಗಿದೆ.
ಅಕ್ಟೋಬರ್ 1 ರಂದು ಜಮ್ಮು ಮತ್ತು ಕಾಶ್ಮೀರ ಮೂರನೇ ಮತ್ತು ಕೊನೆಯ ಹಂತದ ಚುನಾವಣೆಗೆ...
ಛತ್ತೀಸ್ಗಢದಲ್ಲಿ ನಕ್ಸಲೀಯರು ಅಳವಡಿಸಿದ್ದ ಐಇಡಿ ಸ್ಫೋಟ; ಐವರು ಭದ್ರತಾ ಸಿಬ್ಬಂದಿಗೆ ಗಾಯ..!
ಛತ್ತೀಸ್ಗಢ: ಬಿಜಾಪುರ ಜಿಲ್ಲೆಯಲ್ಲಿ ಭಾನುವಾರ ಐಇಡಿ ಸ್ಫೋಟ ಸಂಭವಿಸಿದ್ದು, ಐವರು ಭದ್ರತಾ ಸಿಬ್ಬಂದಿ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.
ನಕ್ಸಲೀಯರು ಅಳವಡಿಸಿದ್ದ ಐಇಡಿ ಸ್ಫೋಟಗೊಂಡು ಐವರು ಭದ್ರತಾ ಸಿಬ್ಬಂದಿ ಗಾಯಗೊಂಡ ಘಟನೆ ಜಿಲ್ಲೆಯ ತಾರೆಮ್ ಪೊಲೀಸ್...
ಕುಂದಾಪುರ: ಬೈಕ್ಗಳ ನಡುವೆ ಮುಖಾಮುಖಿ ಡಿಕ್ಕಿ; ಸವಾರ ಸ್ಥಳದಲ್ಲೇ ಸಾವು, ಮತ್ತೊರ್ವ ಗಂಭೀರ..!
ಕುಂದಾಪುರ: ಸರ್ವಿಸ್ ರಸ್ತೆಯಲ್ಲಿ ಬೈಕುಗಳೆರಡು ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲಿಯೇ ಸಾವನ್ನಪ್ಪಿದ್ದು, ಮತ್ತೊಬ್ಬ ಗಂಭೀರವಾಗಿ ಗಾಯಗೊಂಡ ಘಟನೆ ಕುಂದಾಪುರ ನಗರ ಸಮೀಪದ ಹಂಗಳೂರಿನಲ್ಲಿನ ಸರ್ವಿಸ್ ರಸ್ತೆಯಲ್ಲಿ ನಡೆದಿದೆ.
ಮೃತಪಟ್ಟ ಬೈಕ್...
ಕೌನ್ ಬನೇಗಾ ಕರೋಡ್ಪತಿಯಲ್ಲಿ 6.40 ಲ.ರೂ. ಗೆದ್ದ ಅಪೂರ್ವ ಶೆಟ್ಟಿ
ವೇದಿಕೆಯಲ್ಲಿ ತುಳು ಮಾತನಾಡಿ ಗಮನ ಸೆಳೆದ ಮಂಗಳೂರಿನ ಯುವತಿ
ಸೋನಿ ಟಿವಿಯಲ್ಲಿ ಪ್ರಸಾರವಾಗುವ “ಕೌನ್ ಬನೇಗಾ ಕರೋಡ್ಪತಿ’ (ಕೆಬಿಸಿ) ಕಾರ್ಯಕ್ರಮದಲ್ಲಿ ಮಂಗಳೂರಿನ ಪಂಪ್ವೆಲ್ನ ಲೋಕನಾಥ ಶೆಟ್ಟಿ ಮತ್ತು ಮಧುರಾ ಎಲ್ ಶೆಟ್ಟಿ ದಂಪತಿಗಳ ಪುತ್ರಿ...
ಬಿಗ್ ಬಾಸ್ ಸೀಸನ್ 11ಕ್ಕೆ ಕರಾವಳಿಯ ಖ್ಯಾತ ಯೂಟ್ಯೂಬರ್ ಧನರಾಜ್ ಆಚಾರ್ ಎಂಟ್ರಿ..!
ಕಲರ್ಸ್ ಕನ್ನಡದಲ್ಲಿ ಪ್ರಸಾರವಾಗುವ ಬಿಗ್ಬಾಸ್ ಸೀಸನ್ 11ರ ಸ್ಪರ್ಧಿಯಾಗಿ ಪುತ್ತೂರಿನ ಖ್ಯಾತ ಯೂಟ್ಯೂಬರ್ ಧನರಾಜ್ ಆಚಾರ್ ಭಾಗವಹಿಸಲಿದ್ದಾರೆ ಎಂಬ ಮಾಹಿತಿ ಲಭಿಸಿದೆ. ಇವರು 1 ನೇ ಸ್ಪರ್ಧಿಯಾಗಿ ಬಿಗ್ಬಾಸ್ ಮನೆ ಪ್ರವೇಶಿಸಲಿದ್ದಾರೆ ಎಂದು...
ಪುತ್ತೂರು: ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್..!
ಪುತ್ತೂರು: 14 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ವಾರಂಟ್ ಆಸಾಮಿಯನ್ನು ಪುತ್ತೂರು ಗ್ರಾಮಾಂತರ ಪೊಲೀಸರು ಬಂಧಿಸಿದ ತೆಲಂಗಾಣ ರಾಜ್ಯದ ಹೈದ್ರಾಬಾದ್ನಲ್ಲಿ ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ಆಂಧ್ರಪ್ರದೇಶದ ಗೋದಾವರಿ ಜಿಲ್ಲೆಯ ಮಹಮ್ಮದ್ ಇಕ್ಬಾಲ್ ಅಲಿಯಾಸ್ ಪ್ರವೀಣ್...
















