Thursday, October 29, 2026
spot_imgspot_img
spot_imgspot_img
Home Tags Vtv

Tag: vtv

ಚಿಕ್ಕಬಳ್ಳಾಪುರ: ಆಟವಾಡ್ತಿದ್ದಾಗ ಗ್ರಿಲ್‌ನಿಂದ ಆಯತಪ್ಪಿ ಕೆಳಗೆ ಬಿದ್ದ 4 ವರ್ಷದ ಮಗು – ಸ್ಥಿತಿ...

ಚಿಕ್ಕಬಳ್ಳಾಪುರ: ನಗರದ ಪಿಳ್ಳಪ್ಪ ಕಾಂಪ್ಲೆಕ್ಸ್‌ನಲ್ಲಿರುವ ಬಟ್ಟೆ ಅಂಗಡಿಯಲ್ಲಿ ದುರ್ಘಟನೆಯೊಂದು ಸಂಭವಿಸಿದೆ. ಆಟವಾಡುತ್ತಾ ಗ್ರಿಲ್ ಹತ್ತಿದ್ದ 4 ವರ್ಷದ ಮಗು ಆಯತಪ್ಪಿ ಕೆಳಗೆ ಬಿದ್ದಿದ್ದು, ಸ್ಥಿತಿ ಗಂಭೀರವಾಗಿದೆ. ಚಿಕ್ಕಬಳ್ಳಾಪುರ ತಾಲೂಕಿನ ಗೊಲ್ಲರದೊಡ್ಡಿ ಗ್ರಾಮದ ನಾರಾಯಣಸ್ವಾಮಿ-ಮಧು ದಂಪತಿಯ...

ಬಿಜೆಪಿ ಹಿರಿಯ ನಾಯಕ, ಮಾಜಿ ಸಚಿವ ರಾಮಚಂದ್ರೇಗೌಡ ನಿಧನ

ಬೆಂಗಳೂರು: ರಾಜ್ಯ ಬಿಜೆಪಿಯ ಹಿರಿಯ ನಾಯಕ ಹಾಗೂ ಮಾಜಿ ಸಚಿವರಾದ ರಾಮಚಂದ್ರೇಗೌಡ(88) ಅವರು ವಯೋಸಹಜ ಕಾಯಿಲೆಯಿಂದಾಗಿ ಇಂದು ಮುಂಜಾನೆ ರಾಜಾಜಿನಗರದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಕಳೆದ ಒಂದು ತಿಂಗಳಿನಿಂದ ತೀವ್ರ ಅನಾರೋಗ್ಯ ಮತ್ತು ವಯೋಸಹಜ...

ಬಾಂಗ್ಲಾದೇಶಿ ಅಕ್ರಮ ವಲಸಿಗರ ಪ್ರಕರಣ: ಮಂಗಳೂರಿನಲ್ಲಿ ಇಬ್ಬರು, ಕೋಲ್ಕತ್ತಾದಲ್ಲಿ ಒಬ್ಬ ದಲ್ಲಾಳಿ ಬಂಧನ

ಮಂಗಳೂರು: ನಗರದ ಉರ್ವಾ ಪೊಲೀಸ್ ಠಾಣಾ ವ್ಯಾಪ್ತಿಯ ಕಟ್ಟಡ ನಿರ್ಮಾಣ ಪ್ರದೇಶಗಳಲ್ಲಿ ಅಕ್ರಮವಾಗಿ ನೆಲೆಸಿದ್ದ 11 ಮಂದಿ ಬಾಂಗ್ಲಾದೇಶಿ ಪ್ರಜೆಗಳನ್ನು ವಶಕ್ಕೆ ಪಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ನಗರ ಪೊಲೀಸರು ಭರ್ಜರಿ ಬೇಟೆಯಾಡಿದ್ದಾರೆ....

ಪುರುಷರಕಟ್ಟೆ ಘಟನೆ: ಸ್ವತಂತ್ರ ತನಿಖೆಗೆ ಆಗ್ರಹಿಸಿ ರಾಜ್ಯಪಾಲರಿಗೆ ಯುವತಿ ದೂರು

ಪುತ್ತೂರು: ಪುರುಷರಕಟ್ಟೆಯಲ್ಲಿ ನಡೆದ ಚೂರಿ ಹಿಡಿದು ಬೆದರಿಸಿದ ಆರೋಪದ ಘಟನೆಯಲ್ಲಿ ಪೊಲೀಸರ ಪಕ್ಷಪಾತ ನಡೆ ಮತ್ತು ನ್ಯಾಯ ನಿರಾಕರಣೆ ವಿರುದ್ಧ ಹಸ್ತಕ್ಷೇಪದ ಬಗ್ಗೆ ಸ್ವತಂತ್ರ ತನಿಖೆ ನಡೆಸಬೇಕು ಎಂದು ಆಗ್ರಹಿಸಿ ಸೋಮವಾರ ಪುತ್ತೂರಿನ...

ಮಂಗಳೂರು: ಬುರ್ಖಾ ಧರಿಸಿ ಪೊಲೀಸರ ಕಣ್ತಪ್ಪಿಸಿ ತಲೆಮರೆಸಿಕೊಂಡಿದ್ದ ಕುಖ್ಯಾತ ರೌಡಿ ಇಮ್ರಾನ್ ಬಂಧನ

ಮಂಗಳೂರು: ಬುರ್ಖಾ ಧರಿಸಿಕೊಂಡು ಪೊಲೀಸರ ಕಣ್ತಪ್ಪಿಸಿ, ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡು ಓಡಾಡುತ್ತಿದ್ದ ಕುಖ್ಯಾತ ರೌಡಿ ಆಸಾಮಿ ಇಮ್ರಾನ್ @ ಸುರ್ಮೋ ಇಮ್ರಾನ್ ಎಂಬಾತನನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ. ಆರೋಪಿಯು ಮಂಗಳೂರು ನಗರ ಹಾಗೂ ಉಡುಪಿ...

ವಿಟ್ಲ: ಜು.16ರಂದು ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ ‘ಸಾಮೂಹಿಕ ಮೃತ್ಯುಂಜಯ ಹೋಮ’

ವಿಟ್ಲ : ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ ಜುಲೈ 16 ಗುರುವಾರದಂದು ವೇದಮೂರ್ತಿ ಅನಂತನಾರಾಯಣ ಭಟ್ ಪರಕ್ಕಜೆ ಇವರ ಮಾರ್ಗದರ್ಶನದಲ್ಲಿ ‘ಸಾಮೂಹಿಕ ಮೃತ್ಯುಂಜಯ ಹೋಮ’ ನಡೆಯಲಿದೆ. ಬೆಳಗ್ಗೆ 8.30ಕ್ಕೆ ಪ್ರಾರ್ಥನೆ, 9 ಗಂಟೆಗೆ ಮೃತ್ಯುಂಜಯ...

ಸುಳ್ಯ ಗುಡ್ಡೆ ಮನೆಯ ಡಾ. ಗೀತಾ ಹಾವೇರಿ ವಿಶ್ವವಿದ್ಯಾಲಯದ ಸಿಂಡಿಕೇಟ್ ಸದಸ್ಯರಾಗಿ ನೇಮಕ

ಹಾವೇರಿ ವಿಶ್ವ ವಿದ್ಯಾನಿಲಯದ ಸಿಂಡಿಕೇಟ್ ಸದಸ್ಯರಾಗಿ ಡಾ. ಗೀತಾ ಗುಡ್ಡೆಮನೆ ಅವರನ್ನು ರಾಜ್ಯಪಾಲರು ನೇಮಕ ಮಾಡಿದ್ದಾರೆ . ಈ ನೇಮಕಾತಿಯು ಮೂರು ವರ್ಷಗಳ ಅವಧಿಯನ್ನು ಹೊಂದಿದೆ ಡಾ. ಗೀತಾ ಗುಡ್ಡೆಮನೆ ಅವರು ಕ್ರೀಡೆ, ಸಾಮಾಜಿಕ...

ರಾಮಮಂದಿರ ದೇಣಿಗೆ ಕಳ್ಳತನ ಪ್ರಕರಣ: ತನಿಖಾ ವರದಿ ಸಲ್ಲಿಸುವಂತೆ ಸುಪ್ರೀಂ ಕೋರ್ಟ್ ಆದೇಶ

ನವದೆಹಲಿ: ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ಗೆ ಬಂದಿದ್ದ ದೇಣಿಗೆಯ ಕಳ್ಳತನ ಹಾಗೂ ದುರುಪಯೋಗದ ಆರೋಪಕ್ಕೆ ಸಂಬಂಧಿಸಿದಂತೆ ಇದುವರೆಗೆ ನಡೆದಿರುವ ತನಿಖೆಯ ಸ್ಥಿತಿಗತಿ ವರದಿಯನ್ನು ಸಲ್ಲಿಸುವಂತೆ ಸುಪ್ರೀಂ ಕೋರ್ಟ್ ಆದೇಶಿಸಿದೆ. ಇಡೀ...

ನೇಪಾಳದಲ್ಲಿ ಬೆಳಗಾವಿ ಯುವಕನ ಬರ್ಬರ ಹತ್ಯೆ – ರೂಮ್‌ಮೇಟ್‌ನಿಂದಲೇ ಕೃತ್ಯ

ಬೆಳಗಾವಿ: ನೇಪಾಳದಲ್ಲಿ ಹೋಟೆಲ್‌ ಕೆಲಸಕ್ಕೆ ತೆರಳಿದ್ದ ಬೆಳಗಾವಿ ಯುವಕ ತನ್ನ ರೂಮ್‌ಮೇಟ್‌ನಿಂದಲೇ ಬರ್ಬರವಾಗಿ ಕೊಲೆಯಾಗಿದ್ದಾನೆ. ಖಾನಾಪುರ ಪಟ್ಟಣದ ನಿವಾಸಿ ಸಾಹಿಲ್ ರಿಯಾಜ್ ಅಹ್ಮದ್ ಮೋಮಿನ್ (25) ಕೊಲೆಯಾದ ಯುವಕ. ಈತ ನೇಪಾಳದ ಹೋಟೆಲ್ ಕೆಲಸಕ್ಕೆ...

ವಿನೂತನ ಯುವಕ ಮಂಡಲ (ರಿ) ಬೊಳಂತಿಮೊಗರು ವಿಟ್ಲ ಇದರ ಬೆಳ್ಳಿ ಹಬ್ಬದ ಸಂಭ್ರಮ

ಬೆಳ್ಳಿ ಹಬ್ಬದ ಸಮಿತಿಗೆ ಪದಾಧಿಕಾರಿಗಳ ಆಯ್ಕೆ ವಿನೂತನ ಯುವಕ ಮಂಡಲ (ರಿ) ಬೊಳಂತಿಮೊಗರು, ವಿಟ್ಲ ಯಶಸ್ವಿಯಾಗಿ 25 ವರ್ಷಗಳನ್ನು ಪೂರೈಸುತ್ತಿರುವ ಸಂದರ್ಭದಲ್ಲಿ ಬೆಳ್ಳಿ ಹಬ್ಬದ ಸಮಿತಿ ರಚನೆ ಹಾಗೂ ಮುಂದಿನ ಕಾರ್ಯಕ್ರಮದ ಬಗ್ಗೆ ಚರ್ಚೆ...
error: Content is protected !!