Tag: vtv
ಯುಎನ್ಎಸ್ಸಿ ಶಾಶ್ವತ ಸದಸ್ಯತ್ವಕ್ಕಾಗಿ ಭಾರತವನ್ನು ಬೆಂಬಲಿಸಿದ ಫ್ರಾನ್ಸ್
ದೆಹಲಿ: ಸುಧಾರಿತ ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ಖಾಯಂ ಸದಸ್ಯರಾಗಿ ಭಾರತವನ್ನು ಸೇರ್ಪಡೆಗೊಳಿಸುವುದಕ್ಕೆ ಫ್ರೆಂಚ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ಬಲವಾದ ಬೆಂಬಲವನ್ನು ವ್ಯಕ್ತಪಡಿಸಿದ್ದಾರೆ.
ಇಂದು ಬೆಳಿಗ್ಗೆ ನ್ಯೂಯಾರ್ಕ್ನಲ್ಲಿ ನಡೆದ ಯುಎನ್ ಜನರಲ್ ಅಸೆಂಬ್ಲಿಯ 79 ನೇ...
ಭಾರತದಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾದ ನೀಲಿ ಚಿತ್ರತಾರೆ ರಿಯಾ ಬಾರ್ಡೆ ಅರೆಸ್ಟ್..!
ಮುಂಬೈ: ಭಾರತದಲ್ಲಿ ಅಕ್ರಮವಾಗಿ ನೆಲೆಸಿರುವ ಆರೋಪದ ಮೇಲೆ ಬಾಂಗ್ಲಾದೇಶದ ನೀಲಿ ಚಿತ್ರತಾರೆ ರಿಯಾ ಬಾರ್ಡೆಯನ್ನು ಮಹಾರಾಷ್ಟ್ರ ಪೊಲೀಸರು ಅರೆಸ್ಟ್ ಮಾಡಿದ್ದಾರೆ.
ರಿಯಾ ಬಾರ್ಡೆ ಬಾಂಗ್ಲಾದೇಶದ ಪ್ರಜೆಯಾಗಿದ್ದು, ನಕಲಿ ದಾಖಲೆಗಳ ಆಧಾರದ ಮೇಲೆ ತನ್ನ ಕುಟುಂಬದೊಂದಿಗೆ...
ಪುತ್ತೂರು ನಗರ ಮಂಡಲ ಬಿಜೆಪಿ ಯುವಮೋರ್ಛಕ್ಕೆ ಪದಾಧಿಕಾರಿಗಳ ನಿಯುಕ್ತಿ
ಪುತ್ತೂರು ನಗರ ಮಂಡಲ ಬಿಜೆಪಿ ಯುವಮೋರ್ಛ ಪದಾಧಿಕಾರಿಕಾರಿಗಳನ್ನು ನಗರ ಮಂಡಲ ಬಿಜೆಪಿ ಯುವಮೋರ್ಛ ಅಧ್ಯಕ್ಷ ನಿತೇಶ್ ಕಲ್ಲೇಗ ರವರು ನಿಯುಕ್ತಿಗೊಳಿಸಿರುತ್ತಾರೆ.
ಉಪಾಧ್ಯಕ್ಷರುಗಳಾಗಿ ಸುನಿತ್ ಭಟ್, ಶರತ್ ಬಲ್ನಾಡು, ಗಗನ್ ನಾಯ್ಕ್, ಮಿತೇಶ್ ನಂದಿಲ ಹಾಗೂ...
ಲ್ಯಾಪ್ರೋಸ್ಕೋಪಿ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ಯುವತಿ ಸಾವು..!
ಕೋಲಾರ: ಖಾಸಗಿ ಆಸ್ಪತ್ರೆಯಲ್ಲಿ ಲ್ಯಾಪ್ರೋಸ್ಕೋಪಿ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ಯುವತಿ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಮಾಲೂರು ತಾಲೂಕಿನ ನಂಬಿಗಾನಹಳ್ಳಿ ಗ್ರಾಮದಲ್ಲಿ ನಡೆದಿದೆ.
ಮೃತಪಟ್ಟ ಯುವತಿಯನ್ನು ನಂಬಿಗಾನಹಳ್ಳಿ ಗ್ರಾಮದ ನಿವಾಸಿ 22 ವರ್ಷದ ದೀಪ್ತಿ ಎಂದು ಗುರುತಿಸಲಾಗಿದೆ.
ಕಿಡ್ನಿ...
ತಿರುಪತಿ ಲಡ್ಡು ವಿವಾದ; ಆಂಧ್ರ ಸರ್ಕಾರದಿಂದ 9 ಸದಸ್ಯರ ತಂಡ ರಚನೆ
ಹೈದರಾಬಾದ್: ತಿರುಪತಿ ಲಡ್ಡು ವಿವಾದದ ಹಿನ್ನೆಲೆ ತನಿಕೆ ನಡೆಸಲು ಆಂಧ್ರಪ್ರದೇಶ ಸರ್ಕಾರವು 9 ಸದಸ್ಯರ ತಂಡವನ್ನು ರಚನೆ ಮಾಡಿದೆ
ಗುಂಟೂರು ರೇಂಜ್ ಇನ್ಸ್ಪೆಕ್ಟರ್ ಜನರಲ್ ಆಫ್ ಪೊಲೀಸ್ ಸರ್ವಶ್ರೇಷ್ಠ ತ್ರಿಪಾಠಿ ನೇತೃತ್ವದಲ್ಲಿ ತಿರುಪತಿ ಲಡ್ಡಿಗೆ...
ಐಪಿಎಲ್ 2025: ಕೆಕೆಆರ್ ತಂಡಕ್ಕೆ ಮೆಂಟರ್ ಆಗಿ ಡ್ವೇನ್ ಬ್ರಾವೋ ನೇಮಕ
ದೆಹಲಿ: 2024ರ ಐಪಿಎಲ್ ಆವೃತ್ತಿಯ ಚಾಂಪಿಯನ್ ಕೆಕೆಆರ್ ತಂಡಕ್ಕೆ ಹೊಸಬರ ಎಂಟ್ರಿಯಾಗಿದೆ. ಈ ಮೊದಲು ಕೆಕೆಆರ್ ತಂಡದ ಮೆಂಟರ್ ಆಗಿ ಗೌತಮ್ ಗಂಭೀರ್ ಅವರು ತಂಡವನ್ನು ಮುನ್ನಡೆಸುತ್ತಿದ್ದರು. ಇದೀಗ ಗೌತಮ್ ಗಂಭಿರ್ ಅವರ...
ರಾಜ್ಯದ 2 ಕಡೆಗಳಲ್ಲಿ ತುಪ್ಪ ಸುರಕ್ಷಿತವಲ್ಲ: ಆಹಾರ ಸುರಕ್ಷತಾ ಇಲಾಖೆ ಟೆಸ್ಟ್ ನಲ್ಲಿ ಬಹಿರಂಗ
ಬೆಂಗಳೂರು: ಆಹಾರ ಸುರಕ್ಷತಾ ಇಲಾಖೆ 40 ಕಡೆ ತುಪ್ಪ ಸಂಗ್ರಹ ಮಾಡಿ ಪರೀಕ್ಷೆಗೆ ಒಳಪಡಿಸಿದ್ದು, ಈ ವೇಳೆ ರಾಜ್ಯದ 2 ಕಡೆ ತುಪ್ಪ ಕಲಬೆರಕೆ ಆಗಿರುವುದು ಬಹಿರಂಗವಾಗಿದೆ.
ಆಹಾರ ಮತ್ತು ಸುರಕ್ಷತಾ ಇಲಾಖೆ ಆಗಸ್ಟ್...
ಪುತ್ತೂರು: 24 ವರ್ಷ ಸೇನೆಯಲ್ಲಿ ಸೇವೆಗೈದ ಸೇನಾಧಿಕಾರಿ ಸತೀಶ. ಪಿ ಸೇನಾವೃತ್ತಿಯಿಂದ ನಿವೃತ್ತಿ
ಪುತ್ತೂರು ತಾಲೂಕು ಹಿರೇಬಂಡಾಡಿ ಗ್ರಾಮ ಪಲ್ಲೆಜಾಲುವಿನ ಸೇನಾಧಿಕಾರಿ ಸತೀಶ. ಪಿ ಇವರು ಸೇನಾವೃತ್ತಿಯಿಂದ ನಿವೃತ್ತಿಗೊಳ್ಳುತ್ತಿದ್ದಾರೆ.
ಕಳೆದ 24 ವರ್ಷಗಳಿಂದ ಭಾರತದ ವಿವಿಧ ಪ್ರದೇಶಗಳಲ್ಲಿ ಸೇನೆಯಲ್ಲಿ ಸೇವೆ ಸಲ್ಲಿಸಿರುವ ಇವರು ಪಲ್ಲೆಜಾಲುವಿನ ಅಣ್ಣು ಗೌಡ ಹಾಗೂ...
ಇಸ್ರೇಲ್ ವೈಮಾನಿಕ ದಾಳಿ; ಹಿಬ್ಜುಲ್ಲಾ ಡ್ರೋನ್ ಘಟಕದ ಮುಖ್ಯಸ್ಥನ ಹತ್ಯೆ..!
ಬೈರುತ್: ಇಸ್ರೇಲ್ ಸೇನೆ ನಡೆಸಿದ ವೈಮಾನಿಕ ದಾಳಿಯಲ್ಲಿ ಹಿಬ್ಜುಲ್ಲಾದ ಡ್ರೋನ್ ಘಟಕದ ಮುಖ್ಯಸ್ಥ ಹತ್ಯೆಗೀಡಾಗಿದ್ದಾನೆ.
ಇಸ್ರೇಲ್ ಸೇನೆಯ ವಾಯುಪಡೆ ಮತ್ತು ಗುಪ್ತಚರ ವಿಭಾಗದ ನಿಖರವಾದ ಗುಪ್ತಚರ ಮಾಹಿತಿಯ ಆಧಾರದ ಮೇಲೆ ಬೈರುತ್ನಲ್ಲಿರುವ ಹಿಬ್ಜುಲ್ಲಾ ವಾಯು...
ಮಂಗಳೂರು: ಮೊಬೈಲ್ ವಿಚಾರಕ್ಕೆ ಹತ್ಯೆ ಪ್ರಕರಣ; ಆರೋಪಿ ಅರೆಸ್ಟ್..!
ಮಂಗಳೂರು: ಮೊಬೈಲ್ ವಿಚಾರಕ್ಕೆ ಬಾಗಲಕೋಟೆ ಮೂಲದ ಬಸವರಾಜ ವದ್ದ ಅಲಿಯಾಸ್ ಮುದುಕಪ್ಪ (39) ಎಂಬುವವರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಬಂಧಿಸಲಾಗಿದೆ.
ಬಂಧಿತ ಆರೋಪಿಯನ್ನು ಧರ್ಮರಾಜ್ ಸುವರ್ಣ(50) ಎಂದು ಗುರುತಿಸಲಾಗಿದೆ.
ಪಣಂಬೂರು ಪೊಲೀಸ್ ಠಾಣಾ ವ್ಯಾಪ್ತಿ...
















