Tag: vtv
ಮಾನನಷ್ಟ ಪ್ರಕರಣ; ಸಂಜಯ್ ರಾವತ್ಗೆ 15 ದಿನಗಳ ಜೈಲು ಶಿಕ್ಷೆ..!
ಮುಂಬೈ : ಸಂಸದ ಮತ್ತು ಶಿವಸೇನೆ (UBT) ನಾಯಕ ಸಂಜಯ್ ರಾವತ್ ಅವರನ್ನು ಮಾನನಷ್ಟ ಪ್ರಕರಣದಲ್ಲಿ ದೋಷಿ ಎಂದು ಮಜಗಾಂವ್ನ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ಕೋರ್ಟ್ ತೀರ್ಪು ನೀಡಿ, 25,000 ರೂ.ದಂಡ ಹಾಗೂ 15...
ಕೆರೆಗೆ ಹಾರಿ ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ..!
ತುಮಕೂರು: ಕೆರೆಗೆ ಹಾರಿ ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ ಮಾಡಿಕೊಂಡ ಘಟನೆ ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ಸಿದ್ದಾಪುರದಲ್ಲಿ ನಡೆದಿದೆ.
ಮೃತಪಟ್ಟವರನ್ನು ಹಸೀನಾ(25), ಅಸೀಮಾ(8) ಹಾಗೂ ಆಲ್ಮಿಸಾ ಕೂಯಿಲ್(3) ಎಂದು ಗುರುತಿಸಲಾಗಿದೆ.
ಕೌಟುಂಬಿಕ ಕಲಹದಿಂದ ಆತ್ಮಹತ್ಯೆ...
ಮೂರು ತಿಂಗಳಲ್ಲಿ ಶಿವಮೊಗ್ಗಕ್ಕೆ ವಂದೇ ಭಾರತ್ ರೈಲು- ಸಚಿವ ಸೋಮಣ್ಣ
ಶಿವಮೊಗ್ಗ: ಶಿವಮೊಗ್ಗ ಶಿಕಾರಿಪುರ ರೈಲ್ವೆ ಯೋಜನೆಯ ಕೆಲಸ ಈಗಾಗಲೇ ಆರಂಭವಾಗಿದೆ. 2026 ರೊಳಗೆ ಶಿವಮೊಗ್ಗ ಶಿಕಾರಿಪುರ ಕಾಮಗಾರಿ ಪೂರ್ಣಗೊಳಿಸುತ್ತೇವೆ ಎಂದು ಕೇಂದ್ರ ಸಚಿವ ವಿ ಸೋಮಣ್ಣ ಹೇಳಿದರು.
ಶಿವಮೊಗ್ಗದಲ್ಲಿ ರೈಲ್ವೆ ಯೋಜನೆಗಳ ಪರಿಶೀಲಿಸಿ ಮಾತನಾಡಿದ...
ಮಂಗಳೂರು: ನಟೋರಿಯಸ್ ರೌಡಿ ಕಾಲಿಯಾ ರಫೀಕ್ ಹತ್ಯೆ ಪ್ರಕರಣ; ನಾಲ್ವರು ಆರೋಪಿಗಳ ಖುಲಾಸೆ..!
ಮಂಗಳೂರು: ಉಳ್ಳಾಲದ ಕೋಟೆಕಾರ್ನಲ್ಲಿ 2017ರಲ್ಲಿ ನಡೆದಿದ್ದ ರೌಡಿ ಖಾಲಿಯ ರಫೀಕ್ನ ಕೊಲೆ ಪ್ರಕರಣದ ನಾಲ್ವರು ಆರೋಪಿಗಳನ್ನು ಮಂಗಳೂರಿನ ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ದೋಷಮುಕ್ತಗೊಳಿಸಿ ತೀರ್ಪು ನೀಡಿದೆ.
ನೂರಲಿ, ಜಿಯ ಆಲಿಯಾಸ್...
ಪುತ್ತೂರು: ದ್ವಿಚಕ್ರ ವಾಹನ ಪಲ್ಟಿ; ಸವಾರನಿಗೆ ಗಾಯ..!
ಪುತ್ತೂರು: ದ್ವಿಚಕ್ರ ವಾಹನ ಪಲ್ಟಿಯಾಗಿ ಸವಾರ ಗಾಯಗೊಂಡಿರುವ ಘಟನೆ ಸರ್ವೆ ಗ್ರಾಮದ ಸೊರಕೆ ಸಮೀಪದ ಕಟ್ಟತ್ತಡ್ಕ ಎಂಬಲ್ಲಿ ಇಂದು ನಡೆದಿದೆ.
ಗಾಯಗೊಂಡ ವ್ಯಕ್ತಿಯನ್ನು ಶಬೀಬ್ ಎಂದು ಗುರುತಿಸಲಾಗಿದೆ.
ಕಡಬದ ಶಬೀಬ್ ಎಂಬವರು ಚಲಾಯಿಸುತ್ತಿದ್ದ ಮ್ಯಾಸ್ಟ್ರೋ ದ್ವಿಚಕ್ರ...
ಮಿತ್ತೂರು: (ಅ. 3-12) ಬೀಡಿನಮಜಲು ಶ್ರೀ ಆದಿಪರಾಶಕ್ತಿ ಲಕ್ಷ್ಮೀನರಸಿಂಹ ದೇವಸ್ಥಾನದಲ್ಲಿ ನವರಾತ್ರಿ ಉತ್ಸವ ಮತ್ತು...
ಮಿತ್ತೂರು: ಶ್ರೀ ಆದಿಪರಾಶಕ್ತಿ ಲಕ್ಷ್ಮೀನರಸಿಂಹ ದೇವಸ್ಥಾನ ಬೀಡಿನಮಜಲು- ಮಿತ್ತೂರು , ಇಡ್ಕಿದು, ನವರಾತ್ರಿ ಉತ್ಸವ ಮತ್ತು ಶತ ಚಂಡಿಕಾಯಾಗವು ಅ. 03ನೇ ಗುರುವಾರದಿಂದ 12ನೇ ಶನಿವಾರದ ವರೆಗೆ ಶ್ರೀ ಆದಿಪರಾಶಕ್ತಿ ಲಕ್ಷ್ಮೀನರಸಿಂಹ ದೇವಸ್ಥಾನದಲ್ಲಿ...
ಮುಂಬೈನಲ್ಲಿ ಭಾರೀ ಮಳೆಗೆ ನಾಲ್ವರು ಸಾವು; ಶಾಲಾ- ಕಾಲೇಜುಗಳಿಗೆ ರಜೆ ಘೋಷಣೆ..!
ಪುಣೆ: ಮುಂಬೈನಲ್ಲಿ ಭಾರೀ ಮಳೆಯ ಪರಿಣಾಮ ನಾಲ್ಕು ಜನ ಸಾವನ್ನಪ್ಪಿದ್ದಾರೆ. ಬುಧವಾರ ಸಂಜೆ ಹೊತ್ತಿನಲ್ಲಿ ಮಳೆ ಆರಂಭಗೊಂಡಿದ್ದು, 5 ಗಂಟೆಗಳ ಅವಧಿಯಲ್ಲಿ ಮುಂಬೈ ಮಹಾನಗರ ಪ್ರದೇಶದ ಕೆಲವು ಭಾಗಗಳಲ್ಲಿ 200 ಮಿ.ಮೀ ಗಿಂತ...
ಮಂಗಳೂರು: ದಸರಾ ಫ್ಲೆಕ್ಸ್, ಬ್ಯಾನರ್ ಗಳಿಗೆ ಅಕ್ರಮವಾಗಿ ವಿದ್ಯುತ್ ಸಂಪರ್ಕ ಪಡೆದರೆ ದಂಡ; ಮಹಾನಗರ...
ಮಂಗಳೂರು : ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ದಸರಾ ಹಬ್ಬದ ಪ್ರಯುಕ್ತ ನಗರದ ಮುಖ್ಯ ರಸ್ತೆಗಳಲ್ಲಿ ಅಲಂಕಾರಿಕ ವಿದ್ಯುತ್ ದೀಪಗಳನ್ನು ಅಳವಡಿಸಲಾಗಿರುತ್ತದೆ. ಹಲವಾರು ಸ್ಥಳಗಳಲ್ಲಿ ಸಾರ್ವಜನಿಕ ಹಾಗೂ ಖಾಸಗಿ ಸಂಘ ಸಂಸ್ಥೆಗಳು ತಮ್ಮ...
ಪುತ್ತೂರು: ಹೃದಯಾಘಾತದಿಂದ ತಾಲೂಕು ಕಚೇರಿ ಚುನಾವಣಾ ಶಾಖಾ ಸಿಬ್ಬಂದಿ ನಿಧನ..!
ಪುತ್ತೂರು: ತಾಲೂಕು ಕಚೇರಿಯ ಚುನಾವಣಾ ಶಾಖೆಯಲ್ಲಿ ಪ್ರಥಮ ದರ್ಜೆ ಸಹಾಯಕರಾಗಿದ್ದ ಕನಕರಾಜ್ ಹೃದಯಾಘಾತದಿಂದ ನಿಧನರಾದರು.
ರಾತ್ರಿ ವೇಳೆ ಕನಕರಾಜ್ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಕೂಡಲೇ ಆಸ್ಪತ್ರೆಗೆ ಕರೆ ತರಲಾಯಿತು. ಆಸ್ಪತ್ರೆ ತಲುಪುವಷ್ಟರಲ್ಲಿ ಅವರು...
ಪುತ್ತೂರು: ಬೈಕ್ಗಳ ನಡುವೆ ಮುಖಾಮುಖಿ ಡಿಕ್ಕಿ; ಸವಾರರಿಬ್ಬರಿಗೆ ಗಾಯ..!
ಪುತ್ತೂರು: ಎರಡು ಬೈಕ್ಗಳ ಮಧ್ಯೆ ಡಿಕ್ಕಿ ಸಂಭವಿಸಿ ಸವಾರರಿಬ್ಬರು ಗಾಯಗೊಂಡಿರುವ ಘಟನೆ ಪುತ್ತೂರು-ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಸರ್ವೆಯಲ್ಲಿ ಇಂದು ನಡೆದಿದೆ.
ಸವಣೂರು ಕಡೆಯಿಂದ ಪುತ್ತೂರು ಕಡೆಗೆ ಸೋಂಪಾಡಿ ನಿವಾಸಿ ವರುಣ್ ಎಂಬುವರು ಚಲಾಯಿಸುತ್ತಿದ್ದ ಬೈಕ್...
















