Tag: vtv
ಬೆಂಗಳೂರು ಗೋರಿಪಾಳ್ಯ ಪಾಕಿಸ್ತಾನಕ್ಕೆ ಹೋಲಿಕೆ: ಹೈಕೋರ್ಟ್ ನ್ಯಾಯಾಧೀಶರಿಗೆ ಸುಪ್ರಿಂ ತರಾಟೆ
ಹೊಸದಿಲ್ಲಿ: ಕರ್ನಾಟಕ ಹೈಕೋರ್ಟ್ ನ್ಯಾಯಮೂರ್ತಿ ವೇದವ್ಯಾಸಾಚಾರ್ ಶ್ರೀಶಾನಂದ ನ್ಯಾಯಾಲಯದ ಕಲಾಪದಲ್ಲಿ ನೀಡಿದ್ದ ವಿವಾದಾತ್ಮಕ ಹೇಳಿಕೆಗೆ ಸಾರ್ವಜನಿಕವಾಗಿ ಕ್ಷಮೆಯಾಚಿಸಿದ ನಂತರ ಅವರ ವಿರುದ್ಧದ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಇಂದು ಮುಕ್ತಾಯಗೊಳಿಸಿದೆ.
ಭಾರತದ ಮುಖ್ಯ ನ್ಯಾಯಮೂರ್ತಿ ಡಿವೈ...
ಮುಡಾ ಹಗರಣ: ಸಿಎಂ ಸಿದ್ದರಾಮಯ್ಯ ವಿರುದ್ಧ ತನಿಖೆಗೆ ಆದೇಶಿಸಿದ ಕೋರ್ಟ್
ಬೆಂಗಳೂರು: ಮೈಸೂರು ನಗರಾಭಿವೃದ್ಧಿ (ಮುಡಾ)ದಲ್ಲಿ ನಡೆದಿದೆ ಎನ್ನಲಾಗಿರುವ ಹಗರಣದ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ರಾಜ್ಯಪಾಲರು ನೀಡಿದ ಪ್ರಾಸಿಕ್ಯೂಷನ್ ಅನ್ನು ಹೈಕೋರ್ಟ್ ಎತ್ತಿ ಹಿಡಿದಿತ್ತು. ಈಗ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಮುಖ್ಯಮಂತ್ರಿ...
ಪಳನಿ ದೇವಾಲಯ ಪ್ರಸಾದದ ಬಗ್ಗೆ ವಿವಾದಾತ್ಮಕ ಹೇಳಿಕೆ; ತಮಿಳು ನಿರ್ದೇಶಕನ ಬಂಧನ..!
ನವದೆಹಲಿ: ತಮಿಳುನಾಡಿನಲ್ಲಿರುವ ಪಳನಿ ದೇವಸ್ಥಾನದ ಪ್ರಸಾದದ ಬಗ್ಗೆ ಮಾತಾಡಿದ ತಮಿಳು ನಿರ್ದೇಶಕ ಮೋಹನ್ ಜಿ ಕ್ಷತ್ರಿಯನ್ ಅವರನ್ನು ಪೊಲೀಸರು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.
ಮಾಧ್ಯಮವೊಂದಕ್ಕೆ ನೀಡಿರುವ ಸಂದರ್ಶನದಲ್ಲಿ ಮಾತನಾಡಿದ್ದ ಮೋಹನ್ ಜಿ, ಪಳನಿ ದೇವಾಲಯದಲ್ಲಿ...
ಪುತ್ತೂರು ಬಿಜೆಪಿ ಕಛೇರಿಯಲ್ಲಿ ಪಂಡಿತ್ ಧೀನ್ ದಯಾಳ್ ಉಪಾಧ್ಯಾಯರ 108 ನೇ ಜನ್ಮದಿನೋತ್ಸವ ಆಚರಣೆ
ಪುತ್ತೂರು ಬಿಜೆಪಿ ಕಛೇರಿಯಲ್ಲಿ ಪಂಡಿತ್ ದೀನ್ ಉಪಾಧ್ಯಾಯರ 108 ನೇ ಜನ್ಮದಿನೋತ್ಸವವನ್ನು ಆಚರಿಸಲಾಯಿತು.
ಕಾರ್ಯಕ್ರಮದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಪ್ರಶಿಕ್ಷಣ ಪ್ರಕೋಷ್ಠದ ಸಂಚಾಲಕ ಚಂದ್ರಶೇಖರ್ ರಾವ್ ಬಪ್ಪಳಿಗೆ ರವರು ಪಂಡಿತ್ ದೀನ್ ದಯಾಳ್ ಉಪಾಧ್ಯಾಯರ...
ಕಾಶ್ಮೀರದಲ್ಲಿ 2ನೇ ಹಂತದ ಚುನಾವಣೆ; 26 ವಿಧಾನಸಭಾ ಕ್ಷೇತ್ರಗಳಿಗೆ ಮತದಾನ
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆದ ಚುನಾವಣೆಯಲ್ಲಿ ಇಂದು ಎರಡನೇ ಹಂತದ ಚುನಾವಣೆ ನಡೆಯುತ್ತಿದೆ. 6 ಜಿಲ್ಲೆಗಳ 26 ವಿಧಾನಸಭಾ ಕ್ಷೇತ್ರಗಳಿಗೆ ಮತದಾನ ನಡೆಯುತ್ತಿದೆ.
ಈ ಹಂತದಲ್ಲಿ ಶ್ರೀನಗರ, ಬುದ್ಗಾಮ್, ರಾಜೌರಿ, ಪೂಂಚ್, ಗಂದರ್ಬಾಲ್...
ಮಂಗಳೂರು: ಫುಟ್ಪಾತ್ನಲ್ಲಿ ಅನುಚಿತ ವರ್ತನೆ; ಯುವಕನನ್ನು ಪೊಲೀಸರಿಗೆ ಒಪ್ಪಿಸಿದ ಯುವತಿಯರು…!
ಮಂಗಳೂರು: ಫುಟ್ಪಾತ್ನಲ್ಲಿ ನಡೆದುಕೊಂಡು ಹೋಗುತ್ತಿದ್ದ ಯುವತಿಯರೊಂದಿಗೆ ಅನುಚಿತವಾಗಿ ವರ್ತಿಸಿದ ಯುವಕನ ಬಟ್ಟೆ ಬಿಚ್ಚಿಸಿ ಆತನನ್ನು ಯುವತಿಯರು ಪೊಲೀಸರಿಗೆ ಒಪ್ಪಿಸಿದ ಘಟನೆ ಮಂಜೇಶ್ವರ ಗೋವಿಂದ ಪೈ ವೃತ್ತದ ಬಳಿ ನಡೆದಿದೆ.
ಬಂಧಿತ ಆರೋಪಿಯನ್ನು ಶಬರಿ ಎಂದು...
ಕಾಡುಮಠ: (ಸೆ. 28) ಗೆಳೆಯರ ಬಳಗ ( ರಿ. ) ಕಾಡುಮಠ ಶ್ರೀ ಗಣೇಶ...
ಕಾಡುಮಠ: ಗೆಳೆಯರ ಬಳಗ ( ರಿ. ) ಕಾಡುಮಠ ಶ್ರೀ ಗಣೇಶ ಚತುರ್ಥಿಯ ಪ್ರಯುಕ್ತ 16ನೇ ವರ್ಷದ ಮುಕ್ತ ವಾಲಿಬಾಲ್ ಪಂದ್ಯಾಟವು ಸೆ. 28ನೇ ಶನಿವಾರ ಸಂಜೆ 4:00ಕ್ಕೆ ಕಾಡುಮಠ ಶಾಲಾ ವಠಾರದಲ್ಲಿ...
ಹಾಸನ-ಶಿರಾಡಿ ರಸ್ತೆಯಲ್ಲಿ ಟ್ರಾಫಿಕ್ ಜಾಮ್; ಪ್ರಯಾಣಿಕರ ಪರದಾಟ..!
ಹಾಸನ: ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಹಾಸನ-ಶಿರಾಡಿ ರಸ್ತೆಯಲ್ಲಿ ಭಾರೀ ಟ್ರಾಫಿಕ್ ಜಾಮ್ ಉಂಟಾಗಿದೆ. ಇದರಿಂದಾಗಿ ರಾತ್ರಿ ಬೆಂಗಳೂರಿನಿಂದ ಹೊರಟಿದ್ದ ಬಸ್ ಸಹಿತ ಸಾರ್ವಜನಿಕ ವಾಹನಗಳು ಸಕಲೇಶಪುರ, ದೋಣಿಗಲ್ ಭಾಗದಲ್ಲಿಯೇ ನಿಲ್ಲುವಂತಾಗಿದೆ. ನಿಧಾನಗತಿಯಲ್ಲಿ...
ಕಾರ್ಕಳ: ಎಟಿಎಂ ಕಾರ್ಡ್ ಬದಲಾಯಿಸಿ ಸಾವಿರಾರು ರೂ. ವಂಚನೆ..!
ಕಾರ್ಕಳ: ಮಹಿಳೆಯೊಬ್ಬರ ಎಟಿಎಂ ಬದಲಾಯಿಸಿ ಸಾವಿರಾರು ರೂ. ವಂಚಿಸಿರುವ ಬಗ್ಗೆ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕುಕ್ಕುಂದೂರು ಗ್ರಾಮದ ರಫೀಕ್ ಆಹ್ಮದ್ ಎಂಬವರ ಪತ್ನಿ ಸಮೀನಾ ಬೇಗಂ ಸೆ.16ರಂದು ಎಟಿಎಂನಿಂದ ಹಣಪಡೆಯಲು...
ಕುಂದಾಪುರ: ಈಜಲು ಹೋದ ವಿದ್ಯಾರ್ಥಿಗಳಿಬ್ಬರು ಕೆರೆಯಲ್ಲಿ ಮುಳುಗಿ ಸಾವು…!
ಕುಂದಾಪುರ: ಕೆರೆಯಲ್ಲಿ ಈಜಲು ಹೋದ 9ನೇ ತರಗತಿಯ ವಿದ್ಯಾರ್ಥಿಗಳಿಬ್ಬರು ಕೆರೆಯಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ಬೈಂದೂರಿನಲ್ಲಿ ನಡೆದಿದೆ.
ಮೃತಪಟ್ಟ ಬಾಲಕರನ್ನು ಬೈಂದೂರು ತಾಲೂಕು ಯಡ್ತರೆ ಗ್ರಾಮದ ಯೋಜನಾನಗರ ನಿವಾಸಿ ಕೂಲಿ ಕಾರ್ಮಿಕ ಕೃಷ್ಣ ದೇವಾಡಿಗ...
















