Tag: vtv
ಕುಂದಾಪುರ: ಈಜಲು ಹೋದ ವಿದ್ಯಾರ್ಥಿಗಳಿಬ್ಬರು ಕೆರೆಯಲ್ಲಿ ಮುಳುಗಿ ಸಾವು…!
ಕುಂದಾಪುರ: ಕೆರೆಯಲ್ಲಿ ಈಜಲು ಹೋದ 9ನೇ ತರಗತಿಯ ವಿದ್ಯಾರ್ಥಿಗಳಿಬ್ಬರು ಕೆರೆಯಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ಬೈಂದೂರಿನಲ್ಲಿ ನಡೆದಿದೆ.
ಮೃತಪಟ್ಟ ಬಾಲಕರನ್ನು ಬೈಂದೂರು ತಾಲೂಕು ಯಡ್ತರೆ ಗ್ರಾಮದ ಯೋಜನಾನಗರ ನಿವಾಸಿ ಕೂಲಿ ಕಾರ್ಮಿಕ ಕೃಷ್ಣ ದೇವಾಡಿಗ...
ಉಡುಪಿ: ಶಾರ್ಟ್ ಸರ್ಕ್ಯೂಟ್ನಿಂದ ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ..!
ಉಡುಪಿ: ಚಲಿಸುತ್ತಿದ್ದ ಕಾರಿಗೆ ಶಾರ್ಟ್ ಸರ್ಕ್ಯೂಟ್ನಿಂದ ಹಠಾತ್ ಬೆಂಕಿ ಹೊತ್ತಿಕೊಂಡ ಘಟನೆ ಉಡುಪಿಯಲ್ಲಿ ನಡೆದಿದೆ.
ಉಡುಪಿಯ ಎಂಟಿಆರ್ ಹೋಟೆಲ್ ಮುಂಭಾಗದ ರಸ್ತೆಯಲ್ಲಿ ಈ ಘಟನೆ ನಡೆದಿದ್ದು, ಬ್ರಹ್ಮಗಿರಿಯ ಹಿರಿಯ ನಾಗರಿಕರೊಬ್ಬರು ತಮ್ಮ ಹಳೆಯ ಆಲ್ಟೋ...
ವಾಲ್ಮೀಕಿ ನಿಗಮದ ಹಣ ಚುನಾವಣೆ ವೇಳೆ ಮದ್ಯ ಖರೀದಿಗೆ ಬಳಕೆ; ಇ.ಡಿ..!
ನವದೆಹಲಿ: ಕರ್ನಾಟಕ ರಾಜ್ಯ ರಾಜಕಾರಣದಲ್ಲಿ ಭಾರೀ ಸಂಚಲನಕ್ಕೆ ಕಾರಣವಾಗಿರುವ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ಅವ್ಯವಹಾರಕ್ಕೂ, ಇತ್ತೀಚೆಗೆ ಮುಕ್ತಾಯಗೊಂಡ ಲೋಕಸಭಾ ಚುನಾವಣೆಗೂ ನಂಟು ಇರುವುದು ಪತ್ತೆಯಾಗಿದೆ ಎಂದು ಪ್ರಕರಣದ ಕುರಿತು ತನಿಖೆ...
ತಿರುಪತಿ ಲಡ್ಡು ವಿವಾದ; ತನಿಖೆ ನಡೆಸಲು ಆಂಧ್ರಪ್ರದೇಶ ಸರ್ಕಾರದಿಂದ ಎಸ್ಐಟಿ ರಚನೆ
ತಿರುಪತಿ ಲಡ್ಡು ಪ್ರಸಾದದಲ್ಲಿ ದನದ ಕೊಬ್ಬು ಮತ್ತು ಮೀನಿನ ಎಣ್ಣೆ ಮಿಶ್ರಣ ಮಾಡಿರುವ ಆರೋಪಕ್ಕೆ ಸಂಬಂಧಿಸಿದಂತೆ ಲಡ್ಡು ತಯಾರಿಸಲು ಬಳಸುವ ತುಪ್ಪದಲ್ಲಿ ಕಲಬೆರಕೆ ಉಂಟಾಗಿದೆ ಎಂಬುದನ್ನು ಲ್ಯಾಬ್ ವರದಿಯೇ ದೃಢಪಡಿಸಿದೆ. ಈ ಕುರಿತು...
ದೇಹದ ಮೂಳೆಗಳನ್ನು ಸ್ಟ್ರಾಂಗ್ ಮಾಡಲು ಈ ಆಹಾರಗಳನ್ನು ಸೇವಿಸಿ.
ನೀವು ವಯಸ್ಸಾದಂತೆ, ನಿಮ್ಮ ಮೂಳೆಗಳು ಮತ್ತು ಕೀಲುಗಳನ್ನು ಆರೋಗ್ಯಕರವಾಗಿ ಇಟ್ಟುಕೊಳ್ಳುವುದು ಮುಖ್ಯವಾಗಿದೆ. ನಿಮ್ಮ ಆರೋಗ್ಯಕರ ಮೂಳೆಗಳು ಮತ್ತು ಕೀಲುಗಳು ನಿಮ್ಮ ಹೂಡಿಕೆಯಾಗಿರುವುದರಿಂದ ನಿಮ್ಮ ಮೂಳೆಗಳನ್ನು ಪ್ರೀತಿಸಲು ಪ್ರಾರಂಭಿಸಿ ಮತ್ತು ಆದ್ದರಿಂದ ಮನ್ನಿಸುವಿಕೆಯನ್ನು ನಿಲ್ಲಿಸಿ...
ಕೆಎಸ್ಆರ್ಟಿಸಿ ಮಂಗಳೂರು ವಿಭಾಗದ ವತಿಯಿಂದ ಅಕ್ಟೋಬರ್ 3ರಿಂದ 12ರ ವರೆಗೆ ದಸರಾ ವಿಶೇಷ ಪ್ರವಾಸ...
ಮಂಗಳೂರು : ಕೆಎಸ್ಆರ್ಟಿಸಿ ಮಂಗಳೂರು ವಿಭಾಗದ ವತಿಯಿಂದ ದಸರಾ ಪ್ರಯುಕ್ತ ಮಂಗಳೂರಿನ ಸುತ್ತಮುತ್ತಲಿನ ದೇವಸ್ಥಾನಗಳ ದರ್ಶನಕ್ಕೆ ಹಾಗೂ ಮಂಗಳೂರು-ಮಡಿಕೇರಿ, ಮಂಗಳೂರು-ಕೊಲ್ಲೂರು, ಮಂಗಳೂರು-ಮುರ್ಡೇಶ್ವರ ವಿಶೇಷ ಪ್ಯಾಕೇಜ್ ಪ್ರವಾಸವನ್ನು ಅಕ್ಟೋಬರ್ 3ರಿಂದ 12ರ ವರೆಗೆ ಆಯೋಜಿಸಲಾಗಿದೆ.
ಪ್ಯಾಕೇಜ್...
2019ರ ಪುಲ್ವಾಮಾ ದಾಳಿಯ ಪ್ರಮುಖ ಆರೋಪಿ ಆಸ್ಪತ್ರೆಯಲ್ಲಿ ಹೃದಯಾಘಾತದಿಂದ ಸಾವು
2019ರ ಫೆಬ್ರವರಿ 14ರಂದು ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ಸಿಆರ್ಪಿಎಫ್ ಬೆಂಗಾವಲು ಪಡೆಯ ಮೇಲೆ ನಡೆದ ಭೀಕರ ಭಯೋತ್ಪಾದಕ ದಾಳಿಯ ಪ್ರಮುಖ ಆರೋಪಿ ಹೃದಯಾಘಾತದಿಂದ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾನೆ ಎಂದು ಪೊಲೀಸ್ ಅಧಿಕಾರಿಗಳು...
ಮಂಗಳೂರು : ರಸ್ತೆ ಅಪಘಾತಕ್ಕೆ ಇಂಜಿನಿಯರಿಂಗ್ ವಿದ್ಯಾರ್ಥಿ ಬಲಿ..!
ಮಂಗಳೂರು : ಮಂಗಳೂರಿನ ಮಾರಿಪಳ್ಳ ಎಂಬಲ್ಲಿ ನಡೆದ ಬೈಕ್ ಮತ್ತು ಟಿಪ್ಪರ್ ರಸ್ತೆ ಅಪಘಾತದಲ್ಲಿ ಆಲೆಟ್ಟಿ ಗ್ರಾಮದ ಯುವಕ ಸಾವನ್ನಪ್ಪಿದ್ದಾರೆ.
ಆಲೆಟ್ಟಿ ಗ್ರಾಮದ ನೆಡ್ಚಿಲು ವಾಸುದೇವ ಗೌಡ ಎಂಬವರ ಪುತ್ರ ಇಂಜಿನಿಯರಿಂಗ್ ವಿದ್ಯಾರ್ಥಿ ಸೇವಂತ್...
ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣ; ಶಾಸಕ ಮುನಿರತ್ನ SIT ಕಸ್ಟಡಿಗೆ
ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣ ಎದುರಿಸುತ್ತಿರುವ ರಾಜರಾಜೇಶ್ವರಿ ನಗರದ ಬಿಜೆಪಿ ಶಾಸಕ ಮುನಿರತ್ನ ರನ್ನು ಇಂದು ಎಸ್ಐಟಿ(SIT) ಕಸ್ಟಡಿಗೆ ಪಡೆದಿದೆ. ಅಕ್ಟೋಬರ್ 5ರವರೆಗೆ ಎಸ್ಐಟಿ ಕಸ್ಟಡಿಗೆ ನೀಡಿ 42ನೇ ಎಸಿಎಂಎಂ ಕೋರ್ಟ್ನ ನ್ಯಾಯಾಧೀಶ...
ಲೋಕಾಯುಕ್ತ ದಾಳಿ: ಸರ್ಕಾರಿ ಕಚೇರಿಯಲ್ಲಿ ಡ್ರಗ್ಸ್, ಗಾಂಜಾ, ಲಿಕ್ಕರ್ ಬಾಟಲ್ ಪತ್ತೆ
ಬೆಂಗಳೂರಿನ ಅಬಕಾರಿ ಕಚೇರಿಗಳನ್ನು ಪರಿಶೀಲನೆಗೆ ಲೋಕಾಯುಕ್ತ ನ್ಯಾಯಮೂರ್ತಿ.ಬಿ.ಎಸ್ ಪಾಟೀಲ್ ವಾರಂಟ್ ಜಾರಿ ಮಾಡಿದ್ದಾರೆ. ಇದರ ಬೆನ್ನಲ್ಲೇ ಬೆಂಗಳೂರಿನ ಅಬಕಾರಿ ಇಲಾಖೆ ಕಚೇರಿಗಳ ಲೋಕಾಯುಕ್ತ ದಾಳಿ ಮಾಡಿದ್ದು, ಈ ವೇಳೆ ಸರ್ಕಾರಿ ಕಚೇರಿಯಲ್ಲಿ ಗಾಂಜಾ,...
















