Tag: vtv
ಲೋಕಾಯುಕ್ತ ದಾಳಿ: ಸರ್ಕಾರಿ ಕಚೇರಿಯಲ್ಲಿ ಡ್ರಗ್ಸ್, ಗಾಂಜಾ, ಲಿಕ್ಕರ್ ಬಾಟಲ್ ಪತ್ತೆ
ಬೆಂಗಳೂರಿನ ಅಬಕಾರಿ ಕಚೇರಿಗಳನ್ನು ಪರಿಶೀಲನೆಗೆ ಲೋಕಾಯುಕ್ತ ನ್ಯಾಯಮೂರ್ತಿ.ಬಿ.ಎಸ್ ಪಾಟೀಲ್ ವಾರಂಟ್ ಜಾರಿ ಮಾಡಿದ್ದಾರೆ. ಇದರ ಬೆನ್ನಲ್ಲೇ ಬೆಂಗಳೂರಿನ ಅಬಕಾರಿ ಇಲಾಖೆ ಕಚೇರಿಗಳ ಲೋಕಾಯುಕ್ತ ದಾಳಿ ಮಾಡಿದ್ದು, ಈ ವೇಳೆ ಸರ್ಕಾರಿ ಕಚೇರಿಯಲ್ಲಿ ಗಾಂಜಾ,...
ಲೈಂಗಿಕ ಕಿರುಕುಳ ಪ್ರಕರಣ; ನಟ, ರಾಜಕಾರಣಿ ಮುಕೇಶ್ ಬಂಧನ..!
ಕೇರಳ: ಮಲಯಾಳಂ ಸಿನಿಮಾರಂಗದಲ್ಲಿ MeToo ಆಂದೋಲನದ ಹಿನ್ನೆಲೆಯಲ್ಲಿ ಲೈಂಗಿಕ ಕಿರುಕುಳದ ಪ್ರಕರಣವನ್ನು ದಾಖಲಿಸಿದ ಜನಪ್ರಿಯ ಮಲಯಾಳಂ ನಟ ಮತ್ತು ಸಿಪಿಐ(ಎಂ) ಶಾಸಕ ಮುಖೇಶ್ ಅವರನ್ನು ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ...
ಉಡುಪಿ: ಮನೆಯಿಂದ ಹೊರ ಹೋದ ಯುವತಿ ವಾಪಸು ಬಾರದೆ ನಾಪತ್ತೆ; ಪತ್ತೆಗಾಗಿ ಮನವಿ..!
ಉಡುಪಿ: ಯುವತಿಯೋರ್ವರು ಮನೆಯಿಂದ ಹೊರ ಹೋಗಿದ್ದು ವಾಪಸು ಬಾರದೆ ನಾಪತ್ತೆಯಾದ ಘಟನೆ ಉಡುಪಿಯಲ್ಲಿ ನಡೆದಿದೆ.
ನಾಪತ್ತೆಯಾದ ಯುವತಿ ಅಂಜುಬಾನು (28) ಎಂದು ಗುರುತಿಸಲಾಗಿದೆ.
ಮೂಲತಃ ದಾವಣಗೆರೆ ಜಿಲ್ಲೆ ಹರಿಹರ ನಿವಾಸಿಯಾದ ಪ್ರಸ್ತುತ ಉಡುಪಿ ತಾಲೂಕು ಪುತ್ತೂರು...
ಮೂಡ ಹಗರಣ; ನನ್ನ ಪ್ರಕರಣದಲ್ಲಿ ಬಿಜೆಪಿ, ಜೆಡಿಎಸ್ ಮುಖಭಂಗ ಅನುಭವಿಸುವುದು ಖಂಡಿತ: ಸಿಎಂ ಸಿದ್ದರಾಮಯ್ಯ...
ಬೆಂಗಳೂರು: ನಾನು ಯಾವುದೇ ತನಿಖೆಗೆ ಹಿಂಜರಿಯುವುದಿಲ್ಲ. ಕಾನೂನು ಅಡಿ ಅಂತಹ ತನಿಖೆಗೆ ಅವಕಾಶ ಇದೆಯೋ ಇಲ್ಲವೋ ಎಂಬ ಬಗ್ಗೆ ತಜ್ಞರ ಜೊತೆ ಸಮಾಲೋಚಿಸುತ್ತೇನೆ. ಕಾನೂನು ತಜ್ಞರ ಜೊತೆ ಚರ್ಚಿಸಿ ಹೋರಾಟದ ರೂಪುರೇಷೆ ನಿರ್ಧರಿಸುತ್ತೇನೆ...
ಮುಡಾ ಹಗರಣ ಸಿಎಂ ಸಿದ್ದರಾಮಯ್ಯ ಅರ್ಜಿ ವಜಾ; ಹೈಕೋರ್ಟ್ನ ಮಹತ್ವದ ತೀರ್ಪನ್ನು ಸ್ವಾಗತಿಸಿದ ಪುತ್ತೂರು...
ಮುಡಾ ಹಗರಣದಲ್ಲಿ ಭಾಗಿಯಾದ ಸಿ ಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿದ ರಾಜ್ಯಪಾಲರ ಆದೇಶವನ್ನು ಎತ್ತಿಹಿಡಿದು ತೀರ್ಪು ಪ್ರಕಟಿಸಿದ ಮಾನ್ಯ ಉಚ್ಚ್ಯ ನ್ಯಾಯಾಲಯದ ತೀರ್ಪನ್ನು ಭಾರತೀಯ ಜನತಾ ಪಾರ್ಟಿ ಪುತ್ತೂರು ಗ್ರಾಮಾಂತರ...
ಅಳಿಕೆ: ಸಾಯಿ ಕೃಷ್ಣ ಸೇವಾ ಬಳಗ ಮಡಿಯಾಲ ಅಳಿಕೆ ಪದಾಧಿಕಾರಿಗಳ ನೇಮಕ
ಅಧ್ಯಕ್ಷರಾಗಿ ಅವಿನಾಶ್ ಮಡಿಯಾಲ, ಕಾರ್ಯದರ್ಶಿಯಾಗಿ ಪ್ರವೀಣ್ ಸಣ್ಣ ಗುತ್ತು
ಅಳಿಕೆ: ಸಾಯಿ ಕೃಷ್ಣ ಸೇವಾ ಬಳಗ ಮಡಿಯಾಲ ಅಳಿಕೆ ಇದರ ಪದಾಧಿಕಾರಿಗಳ ನೇಮಕವನ್ನು ಮಡಿಯಾಲ ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ದೇವಸ್ಥಾನದ ಪ್ರಧಾನ ಅರ್ಚಕರಾದ ಗಣೇಶ್...
ಸುಳ್ಯ: ಹಿಂದೂ ಸಂಘಟನೆಯ ಇಬ್ಬರು ಯುವಕರ ಬಂಧನ; ಬಂಧನವನ್ನು ಖಂಡಿಸಿ ಹಿಂದೂ ಹಿತರಕ್ಷಣಾ ವೇದಿಕೆ...
ಸುಳ್ಯ: ಕಾಲೇಜು ವಿದ್ಯಾರ್ಥಿನಿಯೊಂದಿಗೆ ಅನ್ಯಕೋಮಿನ ಯುವಕ ಅನುಚಿತವಾಗಿ ವರ್ತಿಸಿದನೆಂದು ಯುವಕನಿಗೆ ಹಲ್ಲೆ ನಡೆಸಿದ್ದಾರೆಂಬ ಆರೋಪದಡಿ ಇಬ್ಬರು ಹಿಂದೂ ಸಂಘಟನೆಯ ಯುವಕರನ್ನು ಸುಳ್ಯ ಪೊಲೀಸರು ಬಂಧಿಸಿದ್ದು, ಯುವಕರ ಬಂಧನವನ್ನು ಖಂಡಿಸಿ ಹಿಂದೂ ಹಿತರಕ್ಷಣಾ ವೇದಿಕೆ...
ಮುಡಾ ಹಗರಣ; ಸಿಎಂ ಸಿದ್ದರಾಮಯ್ಯ ಸಲ್ಲಿಸಿದ್ದ ಅರ್ಜಿ ವಜಾ: ಹೈಕೋರ್ಟ್ ಮಹತ್ವದ ತೀರ್ಪು..!
ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಮುಡಾದಲ್ಲಿ ನಡೆದಿದೆ ಎನ್ನಲಾದ ಅವ್ಯವಹಾರಕ್ಕೆ ಸಂಬಂಧಿಸಿ ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಅರ್ಜಿ ಸಂಬಂಧ ಕರ್ನಾಟಕ ಹೈಕೋರ್ಟ್ ಇಂದು ಮಹತ್ವದ...
ಬಂಟ್ವಾಳ: ಯಾರೂ ಇಲ್ಲದ ವೇಳೆ ಮನೆಗೆ ನುಗ್ಗಿ ನಗ-ನಗದು ಕಳವು ; ಪ್ರಕರಣ ದಾಖಲು..!
ಬಂಟ್ವಾಳ: ಮನೆಯಲ್ಲಿ ಯಾರೂ ಇಲ್ಲದ ವೇಳೆ ಕಳ್ಳರು ಮನೆಗೆ ನುಗ್ಗಿ ನಗ-ನಗದು ಕಳವುಗೈದ ಘಟನೆ ಬಂಟ್ವಾಳದ ಸಜೀಪಮುನ್ನೂರು ಗ್ರಾಮದಲ್ಲಿ ನಡೆದಿದೆ.
ಬಂಟ್ವಾಳದ ಸಜೀಪಮುನ್ನೂರು ಗ್ರಾಮದ ಜಯಲಕ್ಷ್ಮೀ ಎಂಬವರ ದೂರಿನಂತೆ ಇವರು ಸೆ. 07ರಂದು ತನ್ನ...
ನ್ಯೂಯಾರ್ಕ್ನಲ್ಲಿ ಉಕ್ರೇನ್ ಅಧ್ಯಕ್ಷ ಝೆಲೆನ್ಸ್ಕಿ ಭೇಟಿಯಾದ ಮೋದಿ..!
ವಾಷಿಂಗ್ಟನ್: ವಿಶ್ವಸಂಸ್ಥೆಯ ಶೃಂಗಸಭೆ ಹಿನ್ನೆಲೆ ಅಮೆರಿಕಕ್ಕೆ ಭೇಟಿ ನೀಡಿರುವ ಪ್ರಧಾನಿ ನರೇಂದ್ರ ಮೋದಿ ಅವರು ನ್ಯೂಯಾರ್ಕ್ನಲ್ಲಿ ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಅವರನ್ನ ಭೇಟಿಯಾಗಿದ್ದಾರೆ. ಕಳೆದ ಮೂರು ತಿಂಗಳಲ್ಲಿ ಇದು ಮೋದಿ-ಝಲೆನ್ಸ್ಕಿ ನಡುವಿನ...
















