Tag: vtv
ದರ್ಶನ್ ಮನೆ ಮೇಲೆ ನಡೆಯಲಿದೆ ಐಟಿ ದಾಳಿ : ಅಧಿಕಾರಿಗಳಿಂದ ಸಿದ್ಧತೆ
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರಸ್ತುತ ನ್ಯಾಯಾಂಗ ಬಂಧನದಲ್ಲಿರುವ ದರ್ಶನ್ ಅವರ ಮನೆ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಲು ತಯಾರಿ ನಡೆಸಿದ್ದಾರೆ.
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ 85 ಲಕ್ಷ ರೂಪಾಯಿ ಹಣವನ್ನು ಪೊಲೀಸರು ಜಪ್ತಿ...
ಬಂಟ್ವಾಳ : ಚಾಲಕನ ನಿಯಂತ್ರಣ ತಪ್ಪಿ ಕೆ.ಎಸ್.ಆರ್.ಟಿ.ಸಿ.ಬಸ್ ಪಲ್ಟಿ : ಹಲವರಿಗೆ ಗಾಯ
ಬಂಟ್ವಾಳ: ಚಾಲಕನ ನಿಯಂತ್ರಣ ತಪ್ಪಿ ಕೆ.ಎಸ್.ಆರ್.ಟಿ.ಸಿ.ಬಸ್ ಪಲ್ಟಿಯಾದ ಘಟನೆ ವಗ್ಗ ಸಮೀಪದ ಕೊಪ್ಪಳ ಎಂಬಲ್ಲಿ ನಡೆದಿದೆ.
ಧರ್ಮಸ್ಥಳದ ಕಡೆಯಿಂದ ಮಂಗಳೂರು ಕಡೆಗೆ ಸಂಚರಿಸುವ ಕೆ.ಎಸ್.ಆರ್.ಟಿ.ಸಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಹೊಂಡಕ್ಕೆ...
ಉಪ್ಪಿನಂಗಡಿ: ಕಾಲೇಜ್ ವಿದ್ಯಾರ್ಥಿ ನಾಪತ್ತೆ
ಉಪ್ಪಿನಂಗಡಿ: ಕಾಲೇಜ್ ವಿದ್ಯಾರ್ಥಿ ನಾಪತ್ತೆಯಾಗಿರುವ ಘಟನೆ ಉಪ್ಪಿನಂಗಡಿ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ನಾಪತ್ತೆಯಾದ ವಿದ್ಯಾರ್ಥಿಯನ್ನು ಹತ್ಯಡ್ಕ ಗ್ರಾಮದ ನಿವಾಸಿ ಎಂ ವಿಜಯಚಂದ್ರ ಎಂಬವರ ಮಗ ತೀರ್ಥೇಶ ಎಂ ಎಂದು ಗುರುತಿಸಲಾಗಿದೆ.
ನೆಲ್ಯಾಡಿಯ ಕಾಲೇಜೊಂದರ ಪ್ರಥಮ ಬಿ...
ವಿಟ್ಲ : ವಿದ್ಯಾರ್ಥಿನಿಗೆ ಆಟೋ ರಿಕ್ಷಾ ಡಿಕ್ಕಿ : ಗಂಭೀರ ಗಾಯಗೊಂಡ ವಿದ್ಯಾರ್ಥಿಯನ್ನು ಮಂಗಳೂರು...
ವಿಟ್ಲ : ರಸ್ತೆ ಸಮೀಪ ನಡೆದುಕೊಂಡು ಹೋಗುತ್ತಿದ್ದ ವಿದ್ಯಾರ್ಥಿನಿಯೋರ್ವಳಿಗೆ ಆಟೋ ರಿಕ್ಷಾ ಡಿಕ್ಕಿಯಾದ ಘಟನೆ ವಿಟ್ಲದಲ್ಲಿ ನಡೆದಿದೆ.
ರಸ್ತೆ ಬಳಿ ನಡೆದುಕೊಂಡು ಹೋಗುತ್ತಿದ್ದ ಮಹಿಳೆ ಹಾಗೂ ಬಾಲಕಿಗೆ ಆಟೋ ರಿಕ್ಷಾ ಡಿಕ್ಕಿಯಾಗಿದ್ದು, ಘಟನೆಯಲ್ಲಿ ಗಾಯಗೊಂಡ...
ರೇಣುಕಾಸ್ವಾಮಿ ಕೊಲೆ ಪ್ರಕರಣ; ಮೂವರಿಗೆ ಜಾಮೀನು ಮಂಜೂರು..!
ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಮೂವರು ಆರೋಪಿಗಳಿಗೆ ಜಾಮೀನು ಮಂಜೂರು ಆಗಿದೆ. ಕೇಶವಮೂರ್ತಿಗೆ ಹೈಕೋರ್ಟ್ನಿಂದ ಕಾರ್ತಿಕ್, ನಿಖಿಲ್ ನಾಯಕ್ಗೆ 57ನೇ ಸಿಸಿಹೆಚ್ ಕೋರ್ಟ್ ನಿಂದ ಜಾಮೀನು ಸಿಕ್ಕಿದೆ.
ಈ ಪ್ರಕರಣದಲ್ಲಿ ಕಾರ್ತಿಕ್, ಕೇಶವ್ಮೂರ್ತಿ, ನಿಖಿಲ್...
ಡ್ರಗ್ಸ್ ಸರಬರಾಜು ಮಾಡುತ್ತಿದ್ದ ಸ್ನೇಹಿತರಿಬ್ಬರ ಬಂಧನ; 1 ಕೋಟಿಗೂ ಅಧಿಕ ಮೌಲ್ಯದ ಡ್ರಗ್ಸ್ ಪೊಲೀಸ್...
ಬೆಂಗಳೂರು: ಡ್ರಗ್ಸ್ ಪೆಡ್ಲಿಂಗ್ ಮಾಡುತ್ತಿದ್ದ ಇಬ್ಬರನ್ನು ಸಿಸಿಬಿ ಪೊಲೀಸರು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಯರಪ್ಪನಹಳ್ಳಿ ಗ್ರಾಮದಲ್ಲಿ ಬಂಧಿಸಿದ್ದಾರೆ.
ಬಂಧಿತ ಆರೋಪಿಗಳನ್ನು ಆಫ್ರಿಕಾ ಮೂಲದ ಮೈಕಲ್ ಓಕೆಲಿ, ಮತ್ತು ಬೆಂಗಳೂರಿನ ಸಹನಾ ಎಂದು ಗುರುತಿಸಲಾಗಿದೆ. ಬಂಧಿತರಿಂದ...
ಅತ್ಯಾಧುನಿಕ ಜೀವ ರಕ್ಷಕ ಸೌಲಭ್ಯಗಳಿರುವ 65 ಆ್ಯಂಬುಲೆನ್ಸ್ಗಳನ್ನು ಲೋಕಾರ್ಪಣೆ ಮಾಡಿದ ಸಿಎಂ
ಸಂಚಾರಿ ನಿಯಮ ಪಾಲಿಸದವರ ಲೈಸೆನ್ಸ್ ರದ್ದು ಮಾಡಿ : ಸಾರಿಗೆ ಸಚಿವರಿಗೆ ಸಿದ್ದರಾಮಯ್ಯ ಸೂಚನೆ
ಬೆಂಗಳೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ರಾಜ್ಯ ರಸ್ತೆ ಸುರಕ್ಷತಾ ಪ್ರಾಧಿಕಾರದ 65 ಆಧುನಿಕ ಜೀವ...
ಮಕ್ಕಳ ಅಶ್ಲೀಲ ವಿಡಿಯೋ ವೀಕ್ಷಣೆ, ಸಂಗ್ರಹ ಪೋಕ್ಸೊ ಕಾಯ್ದೆಯಡಿ ಅಪರಾಧ- ಸುಪ್ರೀಂ ತೀರ್ಪು
ಹೊಸದಿಲ್ಲಿ: ಮಕ್ಕಳ ಅಶ್ಲೀಲ ಚಿತ್ರಗಳನ್ನು ವೀಕ್ಷಿಸುವುದು, ಸಂಗ್ರಹಿಸಿಡುವುದು ಪೋಕ್ಸೊ ಕಾಯ್ದೆಯಡಿ ಅಪರಾಧ ಎಂದು ಸುಪ್ರೀಂಕೋರ್ಟ್ ಮಹತ್ವದ ತೀರ್ಪು ನೀಡಿದೆ.
ಯಾವುದೇ ಉದ್ದೇಶವಿಲ್ಲದೆ ಮಕ್ಕಳ ಅಶ್ಲೀಲ ಚಿತ್ರಗಳನ್ನು ವೀಕ್ಷಿಸುವುದು, ಸ್ಟೋರೇಜ್ ಮಾಡುವುದು ಪೋಕ್ಸೊ ಕಾಯ್ದೆ ಅಡಿಯಲ್ಲಿ...
ವಿಟ್ಲ: ಬ್ರಹ್ಮಶ್ರೀ ವಿವಿದ್ದೋದ್ದೇಶ ಸಹಕಾರಿ ಸಂಘ ನಿಯಮಿತ 2023-24ನೇ ಸಾಲಿನ ವಾರ್ಷಿಕ ಮಹಾಸಭೆ
ಸಂಘವು ಪ್ರಸ್ತುತ ಸಾಲಿನಲ್ಲಿ ಬ್ಯಾಂಕ್ ರೂ 40,05,284.56 ಲಾಭ: 10% ಡೆವಿಡೆಂಡ್ ಘೋಷಣೆ
ವಿಟ್ಲ: ಬ್ರಹ್ಮಶ್ರೀ ವಿವಿದ್ದೋದ್ದೇಶ ಸಹಕಾರಿ ಸಂಘ ನಿ. ವಿಟ್ಲ ವಾರ್ಷಿಕ ಮಹಾಸಭೆಯು ಪೊನ್ನೊಟ್ಟು ಶಿವಗಿರಿ ಬ್ರಹ್ಮಶ್ರೀ ನಾರಾಯಣ ಗುರು ಸಮುದಾಯ...
ಭಾಜಪಾ ಪುತ್ತೂರು ಗ್ರಾಮಾಂತರ ಮಂಡಲದ ವಿಟ್ಲ 3 ನೇ ಶಕ್ತಿಕೇಂದ್ರದ ಪ್ರಮುಖರಾಗಿ ಸದಾನಂದ ಗೌಡ...
ಭಾರತೀಯ ಜನತಾ ಪಾರ್ಟಿ ಪುತ್ತೂರು ಗ್ರಾಮಾಂತರ ಮಂಡಲದ ವಿಟ್ಲ 3 ನೇ ಶಕ್ತಿಕೇಂದ್ರದ ಪ್ರಮುಖರಾಗಿ ಸದಾನಂದ ಗೌಡ ಸೇರಾಜೆ ಇವರನ್ನು ಭಾರತೀಯ ಜನತಾ ಪಾರ್ಟಿ ಪುತ್ತೂರು ಗ್ರಾಮಾಂತರ ಮಂಡಲದ ಅಧ್ಯಕ್ಷ ಶ್ರೀ ದಯಾನಂದ...
















