Saturday, November 14, 2026
spot_imgspot_img
spot_imgspot_img
Home Tags Vtv

Tag: vtv

ಹೊರನಾಡು ಅನ್ನಪೂರ್ಣೇಶ್ವರಿ ದರ್ಶನಕ್ಕೆ ಸಾಂಪ್ರದಾಯಿಕ ಉಡುಗೆ ಕಡ್ಡಾಯ…!

ಚಿಕ್ಕಮಗಳೂರು: ಶೃಂಗೇರಿ ಶಾರದಾಂಬೆ ದೇಗುಲದಲ್ಲಿ ವಸ್ತ್ರ ಸಂಹಿತೆ ಜಾರಿಯಾದ ಬೆನ್ನಲ್ಲೇ ಚಿಕ್ಕಮಗಳೂರು ಜಿಲ್ಲೆ ಕಳಸ ತಾಲೂಕಿನ ಹೊರನಾಡಿನಲ್ಲಿ ನೆಲೆಸಿರುವ ಅನ್ನಪೂರ್ಣೇಶ್ವರಿ ದರ್ಶನಕ್ಕೆ ಸಾಂಪ್ರದಾಯಿಕ ಉಡುಗೆಯನ್ನು ಕಡ್ಡಾಯಗೊಳಿಸಲಾಗಿದೆ. ಗಂಡಸರು ಶಲ್ಯ, ಪ್ಯಾಂಟ್, ಪಂಚೆ ಧರಿಸಬೇಕು. ಹೆಣ್ಣು...

ಬೋಸ್ಟನ್, ಲಾಸ್ ಏಂಜಲೀಸ್ ನಗರಗಳಲ್ಲಿ ಭಾರತ ಹೊಸ ರಾಯಭಾರಿ ಕಚೇರಿ ತೆರೆಯಲಿದೆ – ಪ್ರಧಾನಿ...

ನ್ಯೂಯಾರ್ಕ್: ಭಾರತವು ಅಮೆರಿಕದ ಬೋಸ್ಟನ್ ಹಾಗೂ ಲಾಸ್ ಏಂಜಲೀಸ್ ನಗರಗಳಲ್ಲಿ ಹೊಸ ರಾಯಭಾರಿ ಕಚೇರಿಗಳನ್ನು ತೆರೆಯಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಭಾನುವಾರ ತಿಳಿಸಿದ್ದಾರೆ. ಇದರೊಂದಿಗೆ, ಈ ನಗರಗಳಲ್ಲಿ ವೇಗವಾಗಿ ಬೆಳೆಯುತ್ತಿರುವ ಭಾರತೀಯ ಮೂಲದ...

ಚೆಸ್ ಒಲಿಂಪಿಯಾಡ್‌ನಲ್ಲಿ ಮಿಂಚಿದ ಟೀಂ ಇಂಡಿಯಾ; ಪುರುಷರ ಮತ್ತು ಮಹಿಳೆಯರ ಸ್ಪರ್ಧೆಯಲ್ಲಿ ಭಾರತಕ್ಕೆ ಅವಳಿ...

ಬುಡಾಪೆಸ್ಟ್‌ : ಇಲ್ಲಿ ನಡೆಯುತ್ತಿರುವ ಅಂತಾರಾಷ್ಟ್ರೀಯ ಚೆಸ್ ಫೆಡರೇಶನ್ ಚೆಸ್ ಒಲಿಂಪಿಯಾಡ್‌ನಲ್ಲಿ ಭಾರತವು ಪುರುಷರ ಮತ್ತು ಮಹಿಳೆಯರ ಎರಡೂ ವಿಭಾಗಗಳಲ್ಲಿ ಎರಡು ಚಿನ್ನದ ಪದಕಗಳನ್ನು ಗೆದ್ದು ಬೀಗಿದೆ. ಪಂದ್ಯಾವಳಿಯ ಅಂತಿಮ ಸುತ್ತಿನಲ್ಲಿ ಭಾರತದ ಪುರುಷರ...

ತಿರುಪತಿ ದೇವಾಲಯದ ಅಕ್ರಮಗಳ ತನಿಖೆಗೆ ವಿಶೇಷ ತಂಡ ರಚಿಸಿದ ಆಂಧ್ರ ಸರ್ಕಾರ..!

ಅಮರಾವತಿ: ವೈಎಸ್‍ಆರ್‌ಪಿ ಸರ್ಕಾರದ ಅವಧಿಯಲ್ಲಿ ತಿರುಪತಿ ದೇವಸ್ಥಾನದ ಲಡ್ಡುಗಳ ತಯಾರಿಕೆಗೆ ಬಳಸುವ ತುಪ್ಪದಲ್ಲಿ ಪ್ರಾಣಿಗಳ ಕೊಬ್ಬನ್ನು ಕಲಬೆರಕೆ ಮಾಡಲಾಗಿದೆ ಎಂಬ ಆರೋಪದ ಬೆನ್ನಲ್ಲೇ ದೇವಾಲಯದ ಅವ್ಯವಹಾರಗಳ ತನಿಖೆಗೆ ಸಿಎಂ ಎನ್.ಚಂದ್ರಬಾಬು ನಾಯ್ಡು ವಿಶೇಷ...

ಉಡುಪಿ: ಧನ್ವಂತರಿ ಆಯುರ್ವೇದ ಆಸ್ಪತ್ರೆಯಲ್ಲಿ ಅಗ್ನಿ ಅವಘಡ..!

ಉಡುಪಿ: ದೊಡ್ಡಣಗುಡ್ಡೆ ಬಬ್ಬುಸ್ವಾಮಿ ಗುಡಿಯ ಬಳಿ ಇರುವ ಧನ್ವಂತರಿ ಆಯುರ್ವೇದ ಆಸ್ಪತ್ರೆಯಲ್ಲಿ ಇಂದು(ಸೆ.23) ಬೆಳಗ್ಗೆ ಅಗ್ನಿ ಅವಘಡ ಸಂಭವಿಸಿದೆ. ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಬೆಂಕಿ ಕಾಣಿಸಿಕೊಂಡಿದೆ ಎನ್ನಲಾಗಿದೆ. ರಿನೋವೇಷನ್ ಆಗುತ್ತಿದ್ದುದರಿಂದ ರೋಗಿಗಳು ಯಾರೂ...

ಮಿಸ್ ಯೂನಿವರ್ಸ್ ಇಂಡಿಯಾ; 2024 ಕಿರೀಟ ಮುಡಿಗೇರಿಸಿಕೊಂಡ ಗುಜರಾತಿ ಬೆಡಗಿ ರಿಯಾ ಸಿಂಘಾ

ಜೈಪುರ : ಗುಜರಾತಿ ಬೆಡಗಿ ರಿಯಾ ಸಿಂಘಾ ‘ಮಿಸ್ ಯೂನಿವರ್ಸ್ ಇಂಡಿಯಾ 2024’ ಕಿರೀಟವನ್ನು ಮುಡಿಗೇರಿಸಿಕೊಂಡಿದ್ದಾರೆ. ಅವರು ಜಾಗತಿಕ ವಿಶ್ವ ಸುಂದರಿ 2024 ಸ್ಪರ್ಧೆಯಲ್ಲಿ ಭಾರತವನ್ನು ಪ್ರತಿನಿಧಿಸಲಿದ್ದಾರೆ. ಮಿಸ್ ಯೂನಿವರ್ಸ್ ಇಂಡಿಯಾ 2024 ರ...

ಕಾಸರಗೋಡು: ನೀರು ತುಂಬಿದ್ದ ಬಕೆಟ್‌ನೊಳಗೆ ಬಿದ್ದು 1 ವರ್ಷದ ಮಗು ಸಾವು..!

ಕಾಸರಗೋಡು: ನೀರು ತುಂಬಿದ್ದ ಬಕೆಟ್‌ನೊಳಗೆ ಬಿದ್ದು ಒಂದು ವರ್ಷದ ಮಗು ಮೃತಪಟ್ಟ ಘಟನೆ ಮಂಜೇಶ್ವರ ಸಮೀಪದ ಕಡಂಬಾರ್‌ನಲ್ಲಿ ನಡೆದಿದೆ. ಮೃತಪಟ್ಟ ಮಗುವನ್ನು ಕಡಂಬಾರ್ ನ ಕೆ. ಎ ಹಾರಿಸ್ ಹಾಗೂ ಖೈರುನ್ನಿಸಾ ದಂಪತಿ ಪುತ್ರಿ...

23ನೇ ಬಂಟ್ವಾಳ ತಾಲೂಕು ಸಾಹಿತ್ಯ ಸಮ್ಮೇಳನ ಸಮಿತಿಯ ಅಧ್ಯಕ್ಷರಾಗಿ ಸತೀಶ್ ಕುಮಾರ್ ಆಳ್ವ ಇರಾಬಾಳಿಕೆ

ಬಂಟ್ವಾಳ ತಾಲೂಕು ಸಾಹಿತ್ಯ ಸಮ್ಮೇಳನ ಸಮಿತಿಯ ಅಧ್ಯಕ್ಷರಾಗಿ ಸತೀಶ್ ಕುಮಾರ್ ಆಳ್ವ ಇರಾಬಾಳಿಕೆ ಆಯ್ಕೆಯಾಗಿದ್ದಾರೆ. ಲಯನ್ಸ್ ಕ್ಲಬ್ ನ ಅಧ್ಯಕ್ಷರಾಗಿ, ವಲಯ ಅಧ್ಯಕ್ಷರಾಗಿ, ಲಯನ್ಸ್ ಟ್ರಸ್ಟ್ ವಿಟ್ಲ ಇದರ ಸ್ಥಾಪಕ ಅಧ್ಯಕ್ಷರಾಗಿ, ಜಿಲ್ಲಾ...

ವಿಟಮಿನ್‌ ಸಿ ಇದೆ ಎಂದು ನಿಂಬೆಹಣ್ಣನ್ನು ಅತಿಯಾಗಿ ಬಳಸಿದ್ರೆ ತೊಂದರೆ ತಪ್ಪಿದ್ದಲ್ಲ

ವಿಟಮಿನ್‌ ಸಿ ಯಿಂದ ಸಮೃದ್ಧವಾಗಿರುವ ನಿಂಬೆಹಣ್ಣು ಆರೋಗ್ಯಕ್ಕೆ ಒಳ್ಳೆಯದು. ಆದರೆ ಅತಿಯಾಗಿ ಸೇವಿಸಿದರೆ ಆರೋಗ್ಯಕ್ಕೆ ಹಾನಿಯುಂಟು ಮಾಡಬಲ್ಲದು. ಹಾಗಾಗಿ ಮಿತಿಯಲ್ಲಿ ಬಳಸುವುದು ಸೂಕ್ತ. ನಿಂಬೆಹಣ್ಣಿನಲ್ಲಿ ವಿಟಮಿನ್ ಸಿ ಇದೆ. ವಿಟಮಿನ್‌ ಸಿ ಆರೋಗ್ಯಕ್ಕೆ ಬಹಳ...

537 ಹಾಡು,24 ಸಾವಿರ ಸ್ಟೆಪ್ಸ್ ! ಗಿನ್ನಿಸ್ ದಾಖಲೆ ಬರೆದ ನಟ ಮೆಗಾ ಸ್ಟಾರ್...

ನಟ ಮೆಗಾ ಸ್ಟಾರ್ ಚಿರಂಜೀವಿ ಗಿನ್ನೆಸ್ ದಾಖಲೆ ಬರೆದಿದ್ದಾರೆ. ಹೈದರಾಬಾದಲ್ಲಿ ಚಿರಂಜೀವಿ ಅವರಿಗೆ 'ಭಾರತೀಯ ಚಿತ್ರರಂಗದ ಮೋಸ್ಟ್ ಪ್ರೊಫೈಲಿಕ್ ಸ್ಟಾರ್' ಎಂದು ಪ್ರಮಾಣಪತ್ರ ನೀಡಲಾಗಿದೆ. ಚಿರಂಜೀವಿ ಅವರು ಈವರೆಗೂ 156 ಸಿನಿಮಾಗಳಲ್ಲಿ ಅಭಿನಯಿಸಿದ್ದಾರೆ. ಕಳೆದ...
error: Content is protected !!