Wednesday, July 22, 2026
spot_imgspot_img
spot_imgspot_img
Home Tags Vtv

Tag: vtv

ಸುಳ್ಯ ಗುಡ್ಡೆ ಮನೆಯ ಡಾ. ಗೀತಾ ಹಾವೇರಿ ವಿಶ್ವವಿದ್ಯಾಲಯದ ಸಿಂಡಿಕೇಟ್ ಸದಸ್ಯರಾಗಿ ನೇಮಕ

ಹಾವೇರಿ ವಿಶ್ವ ವಿದ್ಯಾನಿಲಯದ ಸಿಂಡಿಕೇಟ್ ಸದಸ್ಯರಾಗಿ ಡಾ. ಗೀತಾ ಗುಡ್ಡೆಮನೆ ಅವರನ್ನು ರಾಜ್ಯಪಾಲರು ನೇಮಕ ಮಾಡಿದ್ದಾರೆ . ಈ ನೇಮಕಾತಿಯು ಮೂರು ವರ್ಷಗಳ ಅವಧಿಯನ್ನು ಹೊಂದಿದೆ ಡಾ. ಗೀತಾ ಗುಡ್ಡೆಮನೆ ಅವರು ಕ್ರೀಡೆ, ಸಾಮಾಜಿಕ...

ರಾಮಮಂದಿರ ದೇಣಿಗೆ ಕಳ್ಳತನ ಪ್ರಕರಣ: ತನಿಖಾ ವರದಿ ಸಲ್ಲಿಸುವಂತೆ ಸುಪ್ರೀಂ ಕೋರ್ಟ್ ಆದೇಶ

ನವದೆಹಲಿ: ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ಗೆ ಬಂದಿದ್ದ ದೇಣಿಗೆಯ ಕಳ್ಳತನ ಹಾಗೂ ದುರುಪಯೋಗದ ಆರೋಪಕ್ಕೆ ಸಂಬಂಧಿಸಿದಂತೆ ಇದುವರೆಗೆ ನಡೆದಿರುವ ತನಿಖೆಯ ಸ್ಥಿತಿಗತಿ ವರದಿಯನ್ನು ಸಲ್ಲಿಸುವಂತೆ ಸುಪ್ರೀಂ ಕೋರ್ಟ್ ಆದೇಶಿಸಿದೆ. ಇಡೀ...

ನೇಪಾಳದಲ್ಲಿ ಬೆಳಗಾವಿ ಯುವಕನ ಬರ್ಬರ ಹತ್ಯೆ – ರೂಮ್‌ಮೇಟ್‌ನಿಂದಲೇ ಕೃತ್ಯ

ಬೆಳಗಾವಿ: ನೇಪಾಳದಲ್ಲಿ ಹೋಟೆಲ್‌ ಕೆಲಸಕ್ಕೆ ತೆರಳಿದ್ದ ಬೆಳಗಾವಿ ಯುವಕ ತನ್ನ ರೂಮ್‌ಮೇಟ್‌ನಿಂದಲೇ ಬರ್ಬರವಾಗಿ ಕೊಲೆಯಾಗಿದ್ದಾನೆ. ಖಾನಾಪುರ ಪಟ್ಟಣದ ನಿವಾಸಿ ಸಾಹಿಲ್ ರಿಯಾಜ್ ಅಹ್ಮದ್ ಮೋಮಿನ್ (25) ಕೊಲೆಯಾದ ಯುವಕ. ಈತ ನೇಪಾಳದ ಹೋಟೆಲ್ ಕೆಲಸಕ್ಕೆ...

ವಿನೂತನ ಯುವಕ ಮಂಡಲ (ರಿ) ಬೊಳಂತಿಮೊಗರು ವಿಟ್ಲ ಇದರ ಬೆಳ್ಳಿ ಹಬ್ಬದ ಸಂಭ್ರಮ

ಬೆಳ್ಳಿ ಹಬ್ಬದ ಸಮಿತಿಗೆ ಪದಾಧಿಕಾರಿಗಳ ಆಯ್ಕೆ ವಿನೂತನ ಯುವಕ ಮಂಡಲ (ರಿ) ಬೊಳಂತಿಮೊಗರು, ವಿಟ್ಲ ಯಶಸ್ವಿಯಾಗಿ 25 ವರ್ಷಗಳನ್ನು ಪೂರೈಸುತ್ತಿರುವ ಸಂದರ್ಭದಲ್ಲಿ ಬೆಳ್ಳಿ ಹಬ್ಬದ ಸಮಿತಿ ರಚನೆ ಹಾಗೂ ಮುಂದಿನ ಕಾರ್ಯಕ್ರಮದ ಬಗ್ಗೆ ಚರ್ಚೆ...

ಅನಂತಾಡಿ ಯುವಕ ಮಂಡಲದ ಮಹಾಸಭೆ: ನೂತನ ಪದಾಧಿಕಾರಿಗಳ ಆಯ್ಕೆ

ಅಧ್ಯಕ್ಷರಾಗಿ ಕಿರಣ್ ಹೆಗ್ಡೆ ಜೋಗಿಬೆಟ್ಟು, ಪ್ರಧಾನ ಕಾರ್ಯದರ್ಶಿಯಾಗಿ ನಾಗೇಶ್ ನಾಯ್ಕ್ ಮಠ ಆಯ್ಕೆ ಅನಂತಾಡಿ: ಅನಂತಾಡಿ ಯುವಕ ಮಂಡಲ (ರಿ) ಮಹಾಸಭೆಯು ಜುಲೈ 12ರಂದು ಯುವಕ ಮಂಡಲದ ಸಭಾಂಗಣದಲ್ಲಿ ಅಧ್ಯಕ್ಷ ಕಿರಣ್ ಹೆಗ್ಡೆ ಅವರ...

ಫರಂಗೀಪೇಟೆ ಕೆನರಾ ಬ್ಯಾಂಕ್‌ನಲ್ಲಿ ಕಳ್ಳತನಕ್ಕೆ ಯತ್ನ-ಮೇಲ್ಛಾವಣಿ ತುಂಡರಿಸಿ ಒಳನುಗ್ಗಿದ ಕಳ್ಳರು: ಪ್ರಕರಣ ದಾಖಲು

ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಫರಂಗೀಪೇಟೆಯ ಮೆನೆಜಸ್ ಪ್ಲಾಜಾ (Menezes Plaza) ಕಾಂಪ್ಲೆಕ್ಸ್‌ನಲ್ಲಿ ಕಾರ್ಯನಿರ್ವಹಿಸುತ್ತಿರುವ ಕೆನರಾ ಬ್ಯಾಂಕ್‌ನ ಫರಂಗೀಪೇಟೆ ಶಾಖೆಯಲ್ಲಿ ಕಳ್ಳತನಕ್ಕೆ ಯತ್ನ ನಡೆದಿರುವ ಘಟನೆ ಬೆಳಕಿಗೆ ಬಂದಿದೆ. ಜುಲೈ 12ರ ರಾತ್ರಿ...

ಉಡುಪಿ ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ ಏಕಾದಶಿಯ ಪುಣ್ಯದಿನ ಮಹಿಳೆಯರಿಂದ ಜಗದ್ಗುರು ಶ್ರೀ ಶಂಕರಾಚಾರ್ಯರರ ನಿಂದನೆ...

ಉಡುಪಿ : ಉಡುಪಿ ಕೃಷ್ಣಮಠದ ರಾಜಾಂಗಣದಲ್ಲಿ ಏಕಾದಶಿಯ ಪುಣ್ಯದಿನ ನಡೆದ ಕಾರ್ಯಕ್ರಮ ಒಂದರಲ್ಲಿ ಜಗದ್ಗುರು ಶಂಕರಾಚಾರ್ಯರರನ್ನು ನಿಂದನೆ ಮಾಡಿರುವ ಘಟನೆ ವರದಿಯಾಗಿದೆ. ಏಕಾದಶಿಯಂದು ನಡೆದ ಕಾರ್ಯಕ್ರಮದಲ್ಲಿ ಮಹಿಳೆಯರು ಇಬ್ಬರು ನಡೆಸಿಕೊಟ್ಟ ಕಾರ್ಯಕ್ರಮದಲ್ಲಿ ಜಗದ್ಗುರು ಶಂಕರಾಚಾರ್ಯರರ...

ವಿಟ್ಲ :ಹನುಮಗಿರಿ ಶ್ರೀ ರಾಮ ಮಂದಿರದಲ್ಲಿ ಶ್ರೀ ರಾಮೋತ್ಸವ‌

ವಿಟ್ಲ: ಹನುಮಗಿರಿ ಶ್ರೀ ರಾಮ ಮಂದಿರದಲ್ಲಿ ಕೊಪ್ಪ ಕೃಷ್ಣ ಪ್ರಸಾದ್ ನೇತೃತ್ವದಲ್ಲಿ ಶ್ರೀ ರಾಮೋತ್ಸವ‌ ಜರಗಿತು. ವಿಟ್ಲ ಜಿ ಎಸ್ ಬಿ ಸಮಾಜದ ಅಧ್ಯಕ್ಷ ಸುಭಾಶ್ ಚಂದ್ರ ನಾಯಕ್, ರಾಧಾಕೃಷ್ಣ ಪೈ, ನರೇಂದ್ರ ಶೆಣೈ,...

ರಸ್ತೆ ಅಪಘಾತ: ಒಂದೇ ಬೈಕಿನಲ್ಲಿ ಸಂಚರಿಸುತ್ತಿದ್ದ ಮೂವರು ಮೃತ್ಯು

ಕಲಬುರಗಿ: ಬೈಕೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಕಲ್ಲಿಗೆ ಢಿಕ್ಕಿ ಹೊಡೆದ ಪರಿಣಾಮ ಮೂವರು ಯುವಕರು ಸ್ಥಳದಲ್ಲೇ ಮೃತಪಟ್ಟಿರುವ ದುರ್ಘಟನೆ ನಗರದ ಹೊರವಲಯದ ಪಾಣೇಗಾಂವ ಸಮೀಪ ರವಿವಾರ ತಡರಾತ್ರಿ ನಡೆದಿದೆ. ಮೃತರನ್ನು...

ಜುಲೈ 17 ರಂದು ಬಂಟ್ವಾಳ ರೈಲು ನಿಲ್ದಾಣ ಲೋಕಾರ್ಪಣೆ

ಬಂಟ್ವಾಳ: ಸುಮಾರು 26.18 ಕೋಟಿ ರೂ. ವೆಚ್ಚದಲ್ಲಿ ಬಂಟ್ವಾಳ ರೈಲು ನಿಲ್ದಾಣದ ಅಭಿವೃದ್ಧಿ ಕಾಮಗಾರಿ ಪೂರ್ಣಗೊಂಡಿದ್ದು, ಉದ್ಘಾಟನೆಗೆ ಸಜ್ಜಾಗಿದೆ. 2024 ರಲ್ಲಿ ಈ ಯೋಜನೆಗೆ ವರ್ಚುವಲ್ ಮೂಲಕ ಶಂಕುಸ್ಥಾಪನೆ ನೆರವೇರಿಸಿದ್ದ ಪ್ರಧಾನಿ ನರೇಂದ್ರ...
error: Content is protected !!