Saturday, November 14, 2026
spot_imgspot_img
spot_imgspot_img
Home Tags Vtv

Tag: vtv

ಲಕ್ಷಾಂತರ ರೂ. ಮೌಲ್ಯದ ದೇವರ ಚಿನ್ನಾಭರಣ ಕಳವುಗೈದ ದೇವಸ್ಥಾನದ ಅರ್ಚಕ ಅರೆಸ್ಟ್

ಗಂಗೊಳ್ಳಿ ಖಾರ್ವಿಕೇರಿಯ ಶ್ರೀ ಮಹಾಂಕಾಳಿ ಅಮ್ಮನವರ ದೇವಸ್ಥಾನ ದೇವಿಗೆ ಅರ್ಪಿಸಿದ 21 ಲಕ್ಷ ಮೌಲ್ಯದ ಚಿನ್ನದ ಅಭರಣಗಳನ್ನು ಕಳವುಗೈದು ಮತ್ತು ಕೆಲವು ಚಿನ್ನಾಭರಣಗಳನ್ನು ನಕಲಿಯಾಗಿ ದೇವರ ಮೂರ್ತಿ ಮೇಲೆ ಹಾಕಿ ವಂಚಿಸಿದ ಪ್ರಕರಣಕ್ಕೆ...

ವಿಧಾನಪರಿಷತ್ ಚುನಾವಣೆ ಹಿನ್ನೆಲೆ : ಪುತ್ತೂರು ಶಾಸಕ ಅಶೋಕ್ ಕುಮಾರ್‌ ರೈ ಕಚೇರಿ ಸ್ಥಳಾಂತರ

ವಿಧಾನಪರಿಷತ್ ಚುನಾವಣೆಯ ಹಿನ್ನೆಯಲ್ಲಿ ನೀತಿ ಸಂಹಿತೆ ಜಾರಿ ಇರುವ ಕಾರಣ ಪುತ್ತೂರು ಶಾಸಕರ ಕಚೇರಿಯನ್ನು ನೀತಿ‌ಸಂಹಿತೆ ಮುಗಿಯುವ ತನಕ‌ ಮುಚ್ಚಲಾಗಿದೆ. ಈ ಕಾರಣಕ್ಕೆ ಪ್ರತೀ ಸೋಮವಾರ ನಡೆಯುವ ಶಾಸಕ ಅಶೋಕ್ ಕುಮಾರ್‌ ರೈ ಶಾಸಕರ...

ಗೇಟ್ ಮುರಿದು ತಲೆಗೆ ಬಿದ್ದು ಬಾಲಕ ದುರ್ಮರಣ

ಮೈದಾನದ ಗೇಟ್ ಮುರಿದು ತಲೆಗೆ ಬಿದ್ದು ಬಾಲಕ ಸಾವಿಗೀಡಾಗಿರುವ ಘಟನೆ ಮಲ್ಲೇಶ್ವರಂ ಬಿಬಿಎಂಪಿ ಗ್ರೌಂಡ್‌ನಲ್ಲಿ ನಡೆದಿದೆ. ಮೃತ ಬಾಲಕನನ್ನು ನಿರಂಜನ್ (10) ಎಂದು ಗುರುತಿಸಲಾಗಿದೆ. ಇಂದು ಸಂಜೆ 4 ಗಂಟೆ ಸುಮಾರಿಗೆ ಈ ಘಟನೆ ನಡೆದಿದ್ದು,...

ಸೌದಿ ಅರೇಬಿಯಾದಲ್ಲಿ ಕಾರು ಅಪಘಾತ : ಉಳ್ಳಾಲದ ತಾಯಿ, ಮಗು ಮೃತ್ಯು

ಉಳ್ಳಾಲ: ಸೌದಿ ಅರೇಬಿಯಾದ ದಮಾಮ್‌ ಬಳಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಮಂಗಳೂರು ಹೊರವಲಯದ ಉಳ್ಳಾಲ ದ ತಾಯಿ, ಮಗು ದಾರುಣ ಅಂತ್ಯ ಕಂಡಿದ್ದಾರೆ. ಹೈದರ್‌ ಉಳ್ಳಾಲ್‌ ಅವರ ಪುತ್ರಿ ಸಫಾ ಫಾತಿಮಾ (30)...

ತುಂಗಭದ್ರಾ ಜಲಾಶಯಕ್ಕೆ ಬಾಗಿನ ಅರ್ಪಿಸಿದ ಸಿಎಂ ಸಿದ್ದರಾಮಯ್ಯ..!

ಮುಂಗಾರು ಮಳೆಗೆ ತುಂಗಭದ್ರಾ ಜಲಾಶಯ ಭರ್ತಿಯಾಗಿದ್ದು, ಇತಿಹಾಸದಲ್ಲಿ ಪ್ರಪ್ರಥಮ ಬಾರಿಗೆ ತುಂಗಭದ್ರಾ ಜಲಾಶಯಕ್ಕೆ ಇಂದು (ಸೆಪ್ಟೆಂಬರ್ 22) ಮುಖ್ಯಮಂತ್ರಿ ಸಿದ್ದರಾಮಯ್ಯನವರು ಬಾಗಿನ ಅರ್ಪಣೆ ಮಾಡಿದರು. ತುಂಗಭದ್ರಾ ಅಣೆಕಟ್ಟೆ 19ನೇ ಕ್ರೆಸ್ಟ್ ಗೇಟ್ ಕೊಚ್ವಿಕೊಂಡು ಹೋಗಿ...

ಉತ್ಪಾದನಾ ಕ್ಷೇತ್ರದಲ್ಲಿ ಅಗ್ರಸ್ಥಾನಕ್ಕೇರಲಿದೆ ಭಾರತ; 2030ರೊಳಗೆ 10 ಟ್ರಿಲಿಯನ್ ಡಾಲರ್ ಜಿಡಿಪಿ ಆಗಲಿದೆ- ಐಡಿಬಿಐ...

ನವದೆಹಲಿ : ಭಾರತದ ಆರ್ಥಿಕತೆ ಬಹಳ ಕ್ಷಿಪ್ರ ವೇಗದಲ್ಲಿ ಬೆಳೆಯುತ್ತಿದೆ. ಮುಂದಿನ ಏಳೆಂಟು ವರ್ಷದೊಳಗೆ ಭಾರತದ ಜಿಡಿಪಿ 10 ಟ್ರಿಲಿಯನ್ ಡಾಲರ್ ಗಡಿ ದಾಟಲಿದೆ. 2030ರೊಳಗೆ ಭಾರತವು ವಿಶ್ವದ ಮೂರನೇ ಅತಿದೊಡ್ಡ ಆರ್ಥಿಕತೆಯ...

ಬಂಗಾಳ ಕೊಲ್ಲಿಯಲ್ಲಿ ಚಂಡಮಾರುತದ ಅಬ್ಬರ: ಬೋಟ್‌ ಮಗುಚಿ 9 ಮೀನುಗಾರರು ಮೃತ್ಯು..!

ಕೋಲ್ಕತ್ತ: ಬಂಗಾಳ ಕೊಲ್ಲಿಯಲ್ಲಿ ಚಂಡಮಾರುತದ ಅಬ್ಬರಕ್ಕೆ ಸಿಲುಕಿ ಮೀನುಗಾರಿಕಾ ಬೋಟ್ ಮಗುಚಿದ್ದು, 9 ಮೀನುಗಾರರು ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ. ಮೀನುಗಾರಿಕೆ ಸಲುವಾಗಿ ಪಶ್ಚಿಮ ಬಂಗಾಳದ ಸುಂದರಬನ್‌ನಿಂದ ಬುಧವಾರ ತೆರಳಿದ್ದ ಬೋಟ್‌ನಲ್ಲಿ 17 ಮಂದಿ ಇದ್ದರು...

ಯುವಕೇಸರಿ ಅಬೀರಿ-ಅತಿಕಾರಬೈಲು (ರಿ) ಚಂದಳಿಕೆ ಸಂಘಟನೆಯ ವಾರ್ಷಿಕ ಮಹಾಸಭೆ

ಅಧ್ಯಕ್ಷರಾಗಿ ವನಿತ್ ಸಾಲಿಯಾನ್ ಅಬೀರಿ ಆಯ್ಕೆ ಚಂದಳಿಕೆ: ಯುವಕೇಸರಿ ಅಬೀರಿ-ಅತಿಕಾರಬೈಲು (ರಿ) ಚಂದಳಿಕೆ ಸಂಘಟನೆಯ ವಾರ್ಷಿಕ ಮಹಾಸಭೆಯು ಚಂದಳಿಕೆ ಯುವಕೇಸರಿ ಕಾರ್ಯಾಲಯದಲ್ಲಿ ನಡೆಯಿತು. ಮುಖ್ಯ ಅತಿಥಿಯಾಗಿ ರೋಟರಿ ಕ್ಲಬ್‌ನ ಜಿಲ್ಲಾ ಉಪ ಗವರ್ನರ್ ಜಯರಾಮ ರೈ...

ಬಾಂಗ್ಲಾ ವಿರುದ್ಧ ಟೆಸ್ಟ್‌ ಪಂದ್ಯದಲ್ಲಿ ಭಾರತಕ್ಕೆ ಭರ್ಜರಿ ಗೆಲವು..!

ಚೆನ್ನೈ: ಬಾಂಗ್ಲಾದೇಶದ ವಿರುದ್ದದ ಮೊದಲ ಟೆಸ್ಟ್ ಪಂದ್ಯದಲ್ಲಿ ಭಾರತ ತಂಡವು ಗೆಲುವು ಸಾಧಿಸಿದೆ.ಚೆನ್ನೈನಲ್ಲಿ ನಡೆದ ಪಂದ್ಯದ ನಾಲ್ಕನೇ ದಿನದಾಟದಲ್ಲೇ ಬಾಂಗ್ಲಾ ತಂಡವು 280 ರನ್ ಅಂತರದಿಂದ ಸೋತಿದೆ. ಇದರೊಂದಿಗೆ ಭಾರತವು ಎರಡು ಪಂದ್ಯಗಳ ಸರಣಿಯಲ್ಲಿ...

ಕಲ್ಲಿದ್ದಲು ಗಣಿಯಲ್ಲಿ ಮೀಥೇನ್ ಸೋರಿಕೆಯಿಂದ ಸ್ಪೋಟ; 30 ಮಂದಿ ಸಾವು, 17 ಮಂದಿಗೆ ಗಾಯ..!

ತೆಹ್ರಾನ್: ಪೂರ್ವ ಇರಾನ್‌ನ ಕಲ್ಲಿದ್ದಲು ಗಣಿಯಲ್ಲಿ ಮೀಥೇನ್ ಅನಿಲ ಸೋರಿಕೆ ಕಾರಣದಿಂದ ಸ್ಫೋಟ ಸಂಭವಿಸಿ 30 ಜನರು ಸಾವನ್ನಪ್ಪಿದ್ದಾರೆ ಮತ್ತು 17 ಮಂದಿ ಗಾಯಗೊಂಡಿದ್ದಾರೆ ಎಂದು ಇರಾನ್ ಮಾಧ್ಯಮಗಳು ವರದಿ ಮಾಡಿದೆ. ಇರಾನ್...
error: Content is protected !!