Tag: vtv
ಕ್ವಾಡ್ ಶೃಂಗಸಭೆಗಾಗಿ ಅಮೆರಿಕದ ಫಿಲಡೆಲ್ಫಿಯಾ ತಲುಪಿದ ಪ್ರಧಾನಿ ನರೇಂದ್ರ ಮೋದಿ
ಮೂರು ದಿನಗಳ ಅಮೆರಿಕ ಪ್ರವಾಸಕ್ಕೆ ತೆರಳಿರುವ ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ಸಂಜೆ ಫಿಲಡೆಲ್ಫಿಯಾ ತಲುಪಿದ್ದಾರೆ. ಪ್ರಧಾನಿ ಮೋದಿ ವಿಶ್ವಸಂಸ್ಥೆಯ ‘ಕ್ವಾಡ್ ಶೃಂಗಸಭೆ’ಗೂ ಮುನ್ನ ಅಮೆರಿಕ ಅಧ್ಯಕ್ಷ ಜೋ ಬೈಡನ್ ಅವರೊಂದಿಗೆ...
ಉಪ್ಪಳ ಪತ್ವಾಡಿ ಮನೆಯಲ್ಲಿ 3.5 ಕೋಟಿ ರೂ. ಬೆಲೆಯ ಗಾಂಜಾ ವಶ ;...
ಕಾಸರಗೋಡು : ಉಪ್ಪಳದ ಮನೆಯೊಂದಕ್ಕೆ ದಾಳಿ ನಡೆಸಿದ ಡಿವೈಎಸ್ಪಿ ಮನೋಜ್ ನೇತೃತ್ವದ ಪೊಲೀಸ್ ತಂಡ ಸುಮಾರು 3.5 ಕೋಟಿ ರೂ. ಬೆಲೆಯ ಮಾದಕ ವಸ್ತು ವಶಪಡಿಸಿಕೊಂಡಿದ್ದಾರೆ.ಉಪ್ಪಳ ಪತ್ವಾಡಿ ಕೊಂಡೆವೂರು ಸಮೀಪದ ಮನೆಯಿಂದ ಎಂಡಿಎಂಎ...
ಕಾರ್ಕಳ : ಮಹಿಳೆಯರಿಬ್ಬರ ಚಿನ್ನದ ಸರ ಕಳವು ಪ್ರಕರಣ: ಕುಖ್ಯಾತ ಅಂತರ್ ಜಿಲ್ಲಾ ದರೋಡೆಕೋರರ...
ಕಾರ್ಕಳ : ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ ಮೂಡಬಿದ್ರೆ ಪೊಲೀಸರು ಮಹತ್ವದ ಕಾರ್ಯಾಚರಣೆಯೊಂದರಲ್ಲಿ ಇಬ್ಬರು ಕುಖ್ಯಾತ ಅಂತರ್ ಜಿಲ್ಲಾ ದರೋಡೆಕೋರರನ್ನು ಬಂಧಿಸಿದ್ದಾರೆ.
ಕಳೆದ ಆಗಸ್ಟ್ 15 ರಂದು ಮೂಡುಬಿದಿರೆ ಠಾಣಾ ವ್ಯಾಪ್ತಿಯ ಮಾರ್ಪಾಡಿ...
ಉಡುಪಿ: ಚಾಲಕನ ನಿಯಂತ್ರಣ ತಪ್ಪಿ ಗುಡ್ಡಕ್ಕೆ ಡಿಕ್ಕಿ ಹೊಡೆದ ಕಾರು
ಉಡುಪಿ: ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಗುಡ್ಡಕ್ಕೆ ಡಿಕ್ಕಿ ಹೊಡೆದ ಘಟನೆ ಉಡುಪಿ ಜಿಲ್ಲೆಯ ಮುನಿಯಾಲುವಿನಲ್ಲಿ ನಡೆದಿದೆ.
ಗದಗದಿಂದ ಪುತ್ತೂರಿಗೆ ಪ್ರಯಾಣ ಮಾಡುತ್ತಿದ್ದ ಮಾರುತಿ ವ್ಯಾಗನರ್ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ...
ಪುತ್ತೂರು ಕೋ. ಅಪರೇಟಿವ್ ಟೌನ್ ಬ್ಯಾಂಕ್ ಅವ್ಯವಹಾರ ಮತ್ತು ಆಡಳಿತಾತ್ಮಕ ಲೋಪಗಳ ಬಗ್ಗೆ RBI...
ಪುತ್ತೂರು : ಪುತ್ತೂರನ್ನು ಕೇಂದ್ರವಾಗಿರಿಸಿಕೊಂಡು ಕಾರ್ಯಾಚರಿಸುತ್ತಿರುವ ಕೋ. ಅಪರೇಟಿವ್ ಟೌನ್ ಬ್ಯಾಂಕ್ ನ ಕಾರ್ಯಚಟುವಟಿಕೆಗಳಲ್ಲಿ ಅವ್ಯವಹಾರ ನಡೆದಿದೆ ಎಂದು ಬ್ಯಾಂಕ್ ನ ಸದಸ್ಯ ಮತ್ತು ಆರ್.ಟಿ.ಐ ಕಾರ್ಯಕರ್ತ ಸುದರ್ಶನ್ ಪುತ್ತೂರು ಆರೋಪಿಸಿದ್ದಾರೆ.
ಪುತ್ತೂರು ಪ್ರೆಸ್...
ನಾಗಮಂಗಲ ಗಲಭೆ ಪ್ರಕರಣ: ಬಂಧನ ಭೀತಿಯಲ್ಲಿದ್ದ ಯುವಕ ಸಾವು
ನಾಗಮಂಗಲ ಗಲಭೆ ಪ್ರಕರಣದಲ್ಲಿ ಬಂಧನ ಭೀತಿಯಲ್ಲಿ ಗ್ರಾಮ ತೊರೆದಿದ್ದ ಯುವಕ ಸಾವಿಗೀಡಾಗಿರುವ ಘಟನೆ ನಡೆದಿದೆ.
ನಾಗಮಂಗಲದ ಬದ್ರಿಕೊಪ್ಪಲು ಗ್ರಾಮದ ಕಿರಣ್ (23) ಸಾವನ್ನಪ್ಪಿದ ಯುವಕ.
ನಾಗಮಂಗಲ ತಾಲೂಕಿನ ಬದ್ರಿಕೊಪ್ಪಲು ಗ್ರಾಮದ ನಿವಾಸಿ ಕಿರಣ್ ಸೆಪ್ಟೆಂಬರ್ 11ರ...
ಬೆಂಗಳೂರಿನಲ್ಲಿ ಯುವತಿಯ ಬರ್ಬರ ಹತ್ಯೆ: ದೆಹಲಿ ಶ್ರದ್ಧಾ ವಾಕರ್ ರೀತಿಯಲ್ಲೇ ಹತ್ಯೆಗೈದು 30ಕ್ಕೂ ಹೆಚ್ಚು...
ದೇಶವನ್ನೇ ಬೆಚ್ಚಿಬೀಳಿಸಿದ್ದ ದೆಹಲಿಯ ಶ್ರದ್ಧಾ ವಾಕರ್ ಕೊಲೆಯ ರೀತಿಯಲ್ಲೇ ಮಹಿಳೆಯೊಬ್ಬರನ್ನು ಭೀಕರವಾಗಿ ಕೊಲೆ ಮಾಡಿ 30 ಕ್ಕೂ ಹೆಚ್ಚು ತುಂಡುಗಳನ್ನಾಗಿ ಕತ್ತರಿಸಿ ಫ್ರಿಡ್ಜ್ನಲ್ಲಿಟ್ಟು ಆರೋಪಿ ಪರಾರಿ ಆಗಿರುವ ಘಟನೆ ಬೆಂಗಳೂರಿನ ವೈಯಾಲಿಕಾವಲ್ನ ವಿನಾಯಕನಗರದಲ್ಲಿ...
ಶಿರೂರು ಭೂ ಕುಸಿತ: 3ನೇ ಹಂತದ ಶೋಧ ಕಾರ್ಯಾಚರಣೆ :ಅರ್ಜುನ್ ಲಾರಿ ಪತ್ತೆ
ಶಿರೂರು ಭೂ ಕುಸಿತದ ಬಳಿಕ ಗಂಗಾವಳಿ ನದಿಯಾಳದಲ್ಲಿ ಬಿದ್ದ ಟ್ರಕ್ ಕೊನೆಗೂ ಪತ್ತೆಯಾಗಿದೆ. ಜುಲೈ 16 ರಂದು ಭೂ ಕುಸಿತ ಸಂಭವಿಸಿದ ಬಳಿಕ ಕೇರಳದ ಅರ್ಜುನ್ ಚಲಾಯಿಸುತ್ತಿದ್ದ ಟ್ರಕ್ ಗಂಗಾವಳಿ ನದಿಗೆ ಬಿದ್ದಿತ್ತು.ನದಿಯಲ್ಲಿ...
ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆ ವಿಟ್ಲದಲ್ಲಿ “ಸ್ವಾಸ್ತ್ಯ ಸಂಕಲ್ಪ” ಕಾರ್ಯಕ್ರಮ
ವಿಟ್ಲ : ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್(ರಿ) ವಿಟ್ಲ ,ಅಖಿಲ ಕರ್ನಾಟಕ ಜನ ಜಾಗೃತಿ ವೇದಿಕೆ ಬಂಟ್ವಾಳ ಮತ್ತು, ಪ್ರಗತಿ ಬಂಧು ಸ್ವಸಹಾಯ...
ಹೃದಯಾಘಾತಕ್ಕೆ 8ನೇ ತರಗತಿ ವಿದ್ಯಾರ್ಥಿ ಬಲಿ
ಎಂಟನೇ ತರಗತಿ ಓದುತ್ತಿದ್ದ ವಿದ್ಯಾರ್ಥಿಯೋರ್ವ ಮನೆಯಲ್ಲಿ TV ನೋಡುತ್ತಿದ್ದ ವೇಳೆ ಹೃದಯಾಘಾತದಿಂದ ಮೃತಪಟ್ಟ ಘಟನೆ ಹಾಸನ ಜಿಲ್ಲೆ ಆಲೂರು ತಾಲೂಕಿನ ಚನ್ನಾಪುರ ಗ್ರಾಮದಲ್ಲಿ ನಡೆದಿದೆ.
ಸಚಿನ್ ಮೃತ ಬಾಲಕ.
ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಎಂಟನೇ...
















