Tag: vtv
ಬೆಳ್ತಂಗಡಿ: ಅಂದರ್-ಬಹಾರ್ ಅದೃಷ್ಟದ ಆಟ ಅಡ್ಡಕ್ಕೆ ಪೊಲೀಸ್ ದಾಳಿ
ಬೆಳ್ತಂಗಡಿ: ಅಕ್ರಮವಾಗಿ ಹಣವನ್ನು ಪಣವಾಗಿಟ್ಟುಕೊಂಡು ಇಸ್ಪೀಟು ಎಲೆಗಳಿಂದ ಅಂದರ್-ಬಹಾರ್ ಎಂಬ ಅದೃಷ್ಟದ ಆಟವನ್ನು ಆಡುತ್ತಿದ್ದ ಅಡ್ಡಕ್ಕೆ ಪೊಲೀಸರು ದಾಳಿ ನಡೆಸಿ 23 ಮಂದಿ ಆರೋಪಿಗಳನ್ನು ವಶಕ್ಕೆ ಪಡೆದ ಘಟನೆ ಬೆಳ್ತಂಗಡಿ ತಾಲೂಕು ಮಾಲಾಡಿ...
ದಕ್ಷಿಣ ಕನ್ನಡದಲ್ಲಿ ಕಾಲರಾ ಸೋಂಕು ಮೊದಲ ಪ್ರಕರಣ ಪತ್ತೆ, ಆರೋಗ್ಯ ಇಲಾಖೆ ಹೈ ಅಲರ್ಟ್..!
ಮಂಗಳೂರು : ದಕ್ಷಿಣ ಕನ್ನಡದಲ್ಲಿ ಕಾಲರಾ ರೋಗದ ಭೀತಿ ಎದುರಾಗಿದೆ. ಜಿಲ್ಲೆಯ ಮೂಡಬಿದಿರೆ ತಾಲೂಕಿನ ನೆಲ್ಲಿಕಾರು ಗ್ರಾಮದ ವ್ಯಕ್ತಿಯೋರ್ವನಲ್ಲಿ ಸೋಂಕು ಪತ್ತೆಯಾಗಿದ್ದು ಆತಂಕ ಮನೆಮಾಡಿದೆ. ಉಡುಪಿ ಜಿಲ್ಲೆಯ ಹೊಸ್ಮಾರುವಿನ ಹೋಟೆಲ್ ನಿಂದ ಸೊಂಕು...
ಕಾಸರಗೋಡು: ಮನೆಗೆ ಪೊಲೀಸ್ ತಂಡ ದಾಳಿ ; ಕೋಟ್ಯಾಂತರ ರೂ. ಮಾದಕ ವಸ್ತು ವಶಕ್ಕೆ
ಕಾಸರಗೋಡು : ಉಪ್ಪಳದ ಮನೆಯೊಂದಕ್ಕೆ ದಾಳಿ ನಡೆಸಿದ ಡಿವೈಎಸ್ಪಿ ಮನೋಜ್ ನೇತೃತ್ವದ ಪೊಲೀಸ್ ತಂಡ ಸುಮಾರು 3.5 ಕೋಟಿ ರೂ. ಬೆಲೆಯ ಮಾದಕ ವಸ್ತು ವಶಪಡಿಸಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.
ಉಪ್ಪಳ ಪತ್ವಾಡಿ ಕೊಂಡೆವೂರು ಸಮೀಪದ...
ಶಾಲಾ ಮಕ್ಕಳಿಗೆ ಗುಡ್ ನ್ಯೂಸ್! ದಸರಾ ರಜೆ ಘೋಷಣೆ; ಎಷ್ಟು ದಿನ ಗೊತ್ತಾ?
ಕರ್ನಾಟಕ ಸಾರ್ವಜನಿಕ ಶಿಕ್ಷಣ ಇಲಾಖೆ ಶಾಲಾ ಮಕ್ಕಳಿಗೆ ಅಕ್ಟೋಬರ್ 3 ರಿಂದ 20 ತನಕ ದಸರಾ ರಜೆ ಘೋಷಿಸಿದ್ದು, ಇಡೀ ಕರ್ನಾಟಕದ ಶಾಲೆಗಳಿಗೆ ಒಂದೇ ಮಾರ್ಗದರ್ಶಿ ರೂಪಿಸಿದೆ. ಈ ಹಿಂದೆ ಕರಾವಳಿ ಭಾಗದಲ್ಲಿ...
ಉಳ್ಳಾಲ: ಅಕ್ರಮ ಮರಳು ಸಾಗಾಟ : ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು
ಉಳ್ಳಾಲ: ಅಕ್ರಮ ಮರಳು ಸಾಗಾಟ ಮಾಡುತ್ತಿದ್ದ ವಾಹನವನ್ನು ಗಸ್ತು ನಿರತ ಪೊಲೀಸರು ವಶಪಡಿಸಿಕೊಂಡ ಘಟನೆ ಉಳ್ಳಾಲ ಠಾಣಾ ವ್ಯಾಪ್ತಿಯ ಕೋಟೆಕಾರ್ ಬಳಿ ನಡೆದಿದೆ.
ಕಲ್ಲಾಪು ಪಟ್ಟ ಎಂಬಲ್ಲಿ ನದಿ ಕಿನಾರೆಯಿಂದ ಮರಳನ್ನು ಕಳ್ಳತನ ಮಾಡಿ...
ವಿಟ್ಲ: ಅಣ್ಣನಿಂದ ತಮ್ಮನ ಕೊಲೆ ಪ್ರಕರಣ : ಆರೋಪಿಗೆ ಜೀವಾವಧಿ ಶಿಕ್ಷೆ!
ವಿಟ್ಲ: ಕನ್ಯಾನ ಗ್ರಾಮದ ನಂದರಬೆಟ್ಟು ಎಂಬಲ್ಲಿ ಅಣ್ಣ ತನ್ನ ತಮ್ಮನನ್ನು ಕೊಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗೆ ನ್ಯಾಯಾಲಯ ಜೀವಾವಧಿ ಶಿಕ್ಷೆ ನೀಡಿ ಆದೇಶಿಸಿದೆ.
ಪ್ರಕರಣ ತನಿಖಾಧಿಕಾರಿಯಾದ ನಾಗರಾಜ್ ಹೆಚ್ ಇ ಅವರ ನೇತೃತ್ವದಲ್ಲಿ...
ಕಾಪು: ಮೀನುಗಾರ ನೇಣು ಬಿಗಿದು ಆತ್ಮಹತ್ಯೆ
ಕಾಪು: ಮೀನುಗಾರಿಕೆ ವೃತ್ತಿ ಮಾಡಿಕೊಂಡಿದ್ದ ವ್ಯಕ್ತಿಯೋರ್ವರು ಅನಾರೋಗ್ಯದಿಂದ ಮನನೊಂದು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ಉಳಿಯಾರಗೋಳಿ ಗ್ರಾಮದ ರಮೇಶ್ (49) ಮೃತ ಮೀನುಗಾರ.
ರಮೇಶ್ ಅವರು ಮೀನುಗಾರಿಕೆ ಕೆಲಸ ಮಾಡಿಕೊಂಡಿದ್ದು 2 ತಿಂಗಳ...
ಮಂಗಳೂರು: ಬೈಕ್ ಸ್ಕಿಡ್ : ಸವಾರ ಸ್ಥಳದಲ್ಲೇ ಮೃತ್ಯು
ಮಂಗಳೂರು: ಬೈಕ್ ಸ್ಕಿಡ್ ಆಗಿ ಬಿದ್ದು, ತಲೆಗೆ ಗಂಭೀರ ಗಾಯಗೊಂಡ ಸವಾರನೋರ್ವ ಸ್ಥಳದಲ್ಲೇ ಮೃತಪಟ್ಟ ಘಟನೆ ನಗರದ ಎ.ಜೆ ಆಸ್ಪತ್ರೆ ಬಳಿ ಇಂದು ಸಂಜೆ ನಡೆದಿದೆ.
ಮೃತ ಯುವಕನನ್ನು ಯೆನಪೋಯ ಕಾಲೇಜ್ ನ ವಿದ್ಯಾರ್ಥಿಯಾದ...
“ಬೊಳ್ಳಿ ಬೊಲ್ಪು” ಮೋಕೆದ ಕಲಾವಿದೆರ್, ಎರುಂಬು ಅಳಿಕೆ ಅಭಿನಯದ “ಮದಿಮೆದ ಇಲ್ಲಡ್” ನಾಟಕ ಮೂಹೂರ್ತ...
"ಬೊಳ್ಳಿ ಬೊಲ್ಪು" ಮೋಕೆದ ಕಲಾವಿದೆರ್, ಎರುಂಬು ಅಳಿಕೆ ಇವರ ಅಭಿನಯದ ಮೋಹನದಾಸ್ ರೈ ಎರುಂಬು ಇವರ ಸಾರಥ್ಯದಲ್ಲಿ ನೂತನ ನಾಟಕ "ಮದಿಮೆದ ಇಲ್ಲಡ್" ಇದರ ಮೂಹೂರ್ತ ಕಾರ್ಯಕ್ರಮ ಕೇಪು ಶ್ರೀ ಉಳ್ಳಾಲ್ತಿ ಸನ್ನಿಧಿಯಲ್ಲಿ...
ವಿಶ್ವ ಸ್ನೂಕರ್ ಚಾಂಪಿಯನ್ಶಿಪ್: ಕಂಚಿನ ಪದಕ ಗೆದ್ದ ಕೋಲಾರದ ಕೀರ್ತನಾ ಪಾಂಡಿಯನ್
ಕೋಲಾರ: ವಿಶ್ವ ಸ್ನೂಕರ್ ಚಾಂಪಿಯನ್ಶಿಪ್ನಲ್ಲಿ ಚಿನ್ನದ ನಾಡಿನ ಹುಡುಗಿ ಕೀರ್ತನಾ ಪಾಂಡಿಯನ್ ಕಂಚಿನ ಪದಕವನ್ನು ಗೆದ್ದುಕೊಂಡಿದ್ದಾರೆ.
ಮಂಗೋಲಿಯಾದ ಉಲಾನ್ಬಾಟರ್ನಲ್ಲಿ ನಿನ್ನೆ (ಸೆ.19) ನಡೆದ ಸ್ನೂಕರ್ ಪಂದ್ಯಾವಳಿಯಲ್ಲಿ ಕೀರ್ತನಾ ಪಾಂಡಿಯನ್ ಕಂಚಿನ ಪದಕವನ್ನು ಗೆಲ್ಲುವ ಮೂಲಕ...
















