Tag: vtv
ಹಿರಿಯ ಸಾಹಿತಿ ಹಂ.ಪ.ನಾಗರಾಜಯ್ಯರಿಂದ ಈ ಬಾರಿ ದಸರಾ ಉದ್ಘಾಟನೆ..!
ಮೈಸೂರು: ಈ ಬಾರಿಯ ವಿಶ್ವವಿಖ್ಯಾತ ಮೈಸೂರು ದಸರಾವನ್ನು ಸಾಹಿತಿ ಹಂ.ಪ.ನಾಗರಾಜಯ್ಯ ಅವರು ಉದ್ಘಾಟಿಸಲಿದ್ದಾರೆ.
ದಸರಾ ಉದ್ಘಾಟನೆಗೆ ಹಿರಿಯ ಸಾಹಿತಿ ಹಂ.ಪ.ನಾಗರಾಜಯ್ಯರನ್ನು ಆಹ್ವಾನಿಸಲಾಗಿದ್ದು, ಅವರು ದಸರಾ ಉದ್ಘಾಟಿಸಲಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಅವರು ಘೋಷಿಸಿದ್ದಾರೆ.
ವಿಶ್ವ ವಿಖ್ಯಾತ...
ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ಉಪಚುನಾವಣೆ; ನಳಿನ್ ಕುಮಾರ್ ಕಟೀಲ್ ಹೆಸರು ಮುಂಚೂಣಿಯಲ್ಲಿ
ರಾಜ್ಯ ವಿಧಾನ ಪರಿಷತ್ ಉಪಚುನಾವಣೆಗೆ ದಿನಾಂಕ ನಿಗದಿಯಾಗಿದೆ. ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಮುಹೂರ್ತ ನಿಗದಿಯಾಗಿದೆ. ಕೋಟ ಶ್ರೀನಿವಾಸ್ ಪೂಜಾರಿ ರಾಜೀನಾಮೆಯಿಂದ ತೆರವಾಗಿರುವ ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ವಿಧಾನ ಪರಿಷತ್...
ಸುಪ್ರೀಂ ಕೋರ್ಟ್ ಯೂಟ್ಯೂಬ್ ಚಾನಲ್ ಹ್ಯಾಕ್..!
ನವದೆಹಲಿ:ದೇಶದ ಸರ್ವೋಚ್ಚ ನ್ಯಾಯಾಲಯದ ಯೂಟ್ಯೂಬ್ ಚಾನೆಲ್ನ್ನು ಹ್ಯಾಕ್ ಮಾಡಲಾಗಿದೆ. ಅದರಲ್ಲಿ ಕ್ರಿಪ್ಟೋಕರೆನ್ಸಿ ಸೇರಿದಂತೆ ಇತರ ಪ್ರಮೋಶನ್ ವಿಡಿಯೋಗಳನ್ನು ಪೋಸ್ಟ್ ಮಾಡಲಾಗಿದೆ. ಮಾಹಿತಿ ತಿಳಿಯುತ್ತಿದ್ದಂತೆ ತಾಂತ್ರಿಕ ತಂಡ ಸುಪ್ರೀಂ ಕೋರ್ಟ್ ಯೂಟ್ಯೂಬ್ ಚಾನೆಲ್ ತಾತ್ಕಾಲಿಕವಾಗಿ...
ತಿರುಪತಿ ಲಡ್ಡಿನಲ್ಲಿ ತುಪ್ಪದ ಗುಣಮಟ್ಟ ಪರೀಕ್ಷೆಗೆ ಸಮಿತಿ ರಚನೆ
ಆಂಧ್ರಪ್ರದೇಶ: ತಿರುಪತಿ ಲಡ್ಡು ತಯಾರಿಕೆಯಲ್ಲಿ ಗುಣಮಟ್ಟವಿಲ್ಲದ ಪದಾರ್ಥಗಳು ಮತ್ತು ಪ್ರಾಣಿಗಳ ಕೊಬ್ಬನ್ನು ಬಳಸಲಾಗುತ್ತಿದೆ ಎಂದು ಸ್ವತಃ ಆಂಧ್ರ ಪ್ರದೇಶ ಸಿಎಂ ನಾಯ್ಡು ಆರೋಪಿಸಿದ ಬೆನ್ನಲ್ಲೇ, ತಿರುಪತಿ ಲಡ್ಡುವಿನಲ್ಲಿ ದನದ ಕೊಬ್ಬು, ಮೀನಿನ ಎಣ್ಣೆ...
ಶಸ್ತ್ರಚಿಕಿತ್ಸೆಯ ನಂತರ ರಾಜಸ್ಥಾನದ ಅಧಿಕಾರಿ ಸಾವು; ವೈದ್ಯರ ನಿರ್ಲಕ್ಷ್ಮದ ಆರೋಪ..!
ಜೋಧ್ಪುರ: ವೈದ್ಯರ ನಿರ್ಲಕ್ಷ್ಯದಿಂದ 33 ವರ್ಷದ ರಾಜಸ್ಥಾನದ ಅಧಿಕಾರಿಯೊಬ್ಬರು ನಿನ್ನೆ ರಾತ್ರಿ ಸಾವನ್ನಪ್ಪಿದ್ದಾರೆ ಎಂದು ಆಕೆಯ ಸಂಬಂಧಿಕರು ಆರೋಪಿಸಿದ್ದಾರೆ.
ಜೋಧ್ಪುರದಲ್ಲಿ ಉಪವಿಭಾಗೀಯ ಮ್ಯಾಜಿಸ್ಟ್ರೇಟ್ ಆಗಿ ನೇಮಕಗೊಂಡಿದ್ದ ಪ್ರಿಯಾಂಕಾ ಬಿಷ್ಣೋಯ್ ಅವರು ಜೋಧ್ಪುರದ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆಗೆ...
ಮಂಗಳೂರು: ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಜೂ.ಇಂಜಿನಿಯರ್ ಮತ್ತು ಮುಖ್ಯಾಧಿಕಾರಿ..!
ಮಂಗಳೂರು: ಲಂಚ ಸ್ವೀಕರಿಸುತ್ತಿದ್ದ ವೇಳೆ ಕಿನ್ನಿಗೋಳಿ ಪಟ್ಟಣ ಪಂಚಾಯತ್ನ ಜೂನಿಯರ್ ಇಂಜಿನಿಯರ್ ಮತ್ತು ಮುಖ್ಯಾಧಿಕಾರಿ ಲೋಕಾಯುಕ್ತ ಪೊಲೀಸ್ ಬಲೆಗೆ ಬಿದ್ದಿದ್ದಾರೆ.
ಪಿಡಬ್ಲ್ಯೂಡಿ ಕ್ಲಾಸ್-1 ಗುತ್ತಿಗೆದಾರರೊಬ್ಬರಿಂದ ಬಿಲ್ ಪಾಸ್ ಮಾಡುವ ಸಲುವಾಗಿ ಹಣದ ಬೇಡಿಕೆ ಇಟ್ಟು...
ಧ್ರುವಿ ಪಟೇಲ್ಗೆ ಮಿಸ್ ಇಂಡಿಯಾ ವರ್ಲ್ಡ್ವೈಡ್ 2024 ಕಿರೀಟ
ವಾಷಿಂಗ್ಟನ್: ಅಮೆರಿಕದಲ್ಲಿ ನೆಲೆಸಿರುವ ಭಾರತ ಮೂಲದ ದ್ರುವಿ ಪಟೇಲ್ ಅವರು ಮಿಸ್ ಇಂಡಿಯಾ ವರ್ಲ್ಡ್ ವೈಡ್ 2024 ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದ್ದಾರೆ.
ಇತ್ತೀಚೆಗೆ ನ್ಯೂಜೆರ್ಸಿಯ ಎಡಿಸನ್ನಲ್ಲಿ ನಡೆದ ಕಾರ್ಯಕ್ರಮದಲ್ಲಿ ವಿಜೇತರನ್ನು ಘೋಷಿಸಲಾಯಿತು. ಇದು ನನಗೆ ಜಾಗತಿಕವಾಗಿ...
ಉಡುಪಿ: ಅಕ್ರಮ ಗೋವಾ ಮದ್ಯ ವಶ; ಆರೋಪಿ ಅರೆಸ್ಟ್..!
ಉಡುಪಿ: ಉಡುಪಿ ತಾಲೂಕು ಶಿವಳ್ಳಿ ಗ್ರಾಮದ ಇಂದ್ರಾಳಿ ರೈಲ್ವೆ ಸ್ಟೇಷನ್ನಿಂದ ಮಣಿಪಾಲಕ್ಕೆ ಹೋಗುವ ಮಾರ್ಗದಲ್ಲಿ ಸೆ. 17 ರಂದು ಅಕ್ರಮವಾಗಿ ಗೋವಾ ಮದ್ಯವನ್ನು ವಶಕ್ಕೆ ಪಡೆದು ಆರೋಪಿಯನ್ನು ಬಂಧಿಸಿದ ಘಟನೆ ನಡೆದಿದೆ.
ಬಂಧಿತ ಆರೋಪಿಯನ್ನು...
ಅತ್ಯಾಚಾರ ಆರೋಪ ಪ್ರಕರಣದಲ್ಲಿ ಬಿಜೆಪಿ ಶಾಸಕ ಮುನಿರತ್ನ ಅರೆಸ್ಟ್..!
ಬೆಂಗಳೂರು: ಬೆದರಿಕೆ ಹಾಗೂ ಜಾತಿ ನಿಂದನೆ ಪ್ರಕರಣದಲ್ಲಿ ಜಾಮೀನು ಪಡೆದು ಹೊರಬಂದಿದ್ದ ರಾಜರಾಜೇಶ್ವರಿ ನಗರ ಬಿಜೆಪಿ ಶಾಸಕ ಮುನಿರತ್ನ ಅವರನ್ನು ಅತ್ಯಾಚಾರ ಪ್ರಕರಣದಲ್ಲಿ ರಾಮನಗರದ ಕಗ್ಗಲೀಪುರ ಠಾಣೆ ಪೊಲೀಸರು ಬಂಧಿಸಿದ್ದಾರೆ.
ತನ್ನ ಮೇಲೆ ಶಾಸಕ...
ಗಣೇಶ ಹಬ್ಬಕ್ಕೆ ಡಿಜೆ ಲೇಸರ್ ಬಳಕೆ ಹಾನಿಕಾರವಾಗಿದ್ದರೆ ಈದ್ ಹಬ್ಬಕ್ಕೂ ಹಾನಿ- ಅರ್ಜಿ ತಿರಸ್ಕರಿಸಿದ...
ಮುಂಬೈ: ಹಬ್ಬಗಳ ಸಂದರ್ಭದಲ್ಲಿ ಬಳಸುವ ಡಿಜೆ ಸೌಂಡ್, ಲೇಸರ್ ಲೈಂಟಿಗ್ಸ್ಗೆ ನಿಷೇಧ ಹೇರಬೇಕು ಎಂದು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಬಾಂಬೇ ಹೈಕೋರ್ಟ್ ತಿರಸ್ಕರಿಸಿದೆ. ಗಣೇಶ ಹಬ್ಬಕ್ಕೆ ಈ ಡಿಜೆ, ಲೇಸರ್ ಬಳಕೆ ಹಾನಿಯಾಗಿದ್ದರೆ,...
















