Tag: vtv
ಧರ್ಮಸ್ಥಳ ಸಂಘದ ಕಿರುಕುಳ; ಮನನೊಂದ ಗೃಹಿಣಿ ಆತ್ಮಹತ್ಯೆಗೆ ಶರಣು..!
ಮಂಡ್ಯ: ಗೃಹಿಣಿಯೊಬ್ಬರು ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲ್ಲೂಕಿನ ಮಲಿಯೂರಿನಲ್ಲಿ ನಡೆದಿದೆ. 'ಸಾಲದ ಕಂತಿನ ಹಣ ತುಂಬುವಂತೆ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಸಂಸ್ಥೆಯವರು ನೀಡಿದ ಕಿರುಕುಳವೇ ಕಾರಣ' ಎಂದು...
ಮಾಣಿ: ಸೂರಿಕುಮೇರು ಯುನಿಟ್ ವತಿಯಿಂದ ಧ್ವಜ ದಿನ ಕಾರ್ಯಕ್ರಮ
ಅಹ್ಲ್ ಸುನ್ನತ್ ವಲ್ ಜಮಾಅತ್ ನಲ್ಲಿ ಭದ್ರವಾಗಿ ನೆಲೆಯೂರುವುದೇ ಸಂಘಟನೆಯ ಧ್ಯೇಯ: ಹಾಫಿಳ್ ಮುರ್ಶಿದ್
ಮಾಣಿ: ಸೂರಿಕುಮೇರು ಯುನಿಟ್ ವತಿಯಿಂದ ಕರ್ನಾಟಕ ರಾಜ್ಯ ಸುನ್ನೀ ಸ್ಟೂಡೆಂಟ್ ಫೆಡರೇಶನ್ ಎಸ್ಎಸ್ಎಫ್ ಇದರ ಧ್ವಜ ದಿನ ಕಾರ್ಯಕ್ರಮ...
ದ.ಕ ಜಿಲ್ಲಾ ಬಿಜೆಪಿ ಕೈಗಾರಿಕಾ ಪ್ರಕೋಷ್ಠದ ಸಹ ಸಂಚಾಲಕರಾಗಿ ಬ್ರಿಜೇಶ್ ನಾಯರ್
ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಕೈಗಾರಿಕಾ ಪ್ರಕೋಷ್ಠದ ಸಹ ಸಂಚಾಲಕರಾಗಿ ಬ್ರಿಜೇಶ್ ನಾಯರ್ ಆಯ್ಕೆಯಾಗಿದ್ದಾರೆ.
ಬಿಜೆಪಿ ಕಾರ್ಯಕರ್ತರಾಗಿ ಸಂಘಟನೆಯ ಕಾರ್ಯಕರ್ತರಾಗಿದ್ದ ಬ್ರಿಜೇಶ್ ನಾಯರ್ ದಕ್ಷಿಣ ಕನ್ನಡ ಜಿಲ್ಲಾ ಕೈಗಾರಿಕಾ ಪ್ರಕೋಷ್ಠದ ಸಹ ಸಂಚಾಲಕರಾಗಿ ನಿಯುಕ್ತಿಗೊಂಡಿದ್ದಾರೆ.
ಬಿಜೆಪಿ...
ಸುರತ್ಕಲ್: ಹೃದಯಾಘಾತಕ್ಕೆ ಯುವತಿ ಬಲಿ
ಸುರತ್ಕಲ್: ಮುಕ್ಕದ ಖಾಸಗಿ ಆಸ್ಪತ್ರೆಯಲ್ಲಿ ಹೃದಯಾಘಾತದಿಂದ ಯುವತಿಯೋರ್ವಳು ಮೃತಪಟ್ಟ ಘಟನೆ ಬುಧವಾರ ಸಂಜೆ ನಡೆದಿದೆ.
ಮೃತ ಯುವತಿ ಸಸಿಹಿತ್ಲು ಅಗ್ನಿದ ಕಳಿಯ ನಿವಾಸಿ ದಿ.ರಾಜೇಶ್ ಎಂಬವರ ಪುತ್ರಿ ರೋಶನಿ (23) ಎಂದು ಗುರುತಿಸಲಾಗಿದೆ.
ಯುವತಿ ಬೆಂಗಳೂರಿನಲ್ಲಿ...
ಜೇನುತುಪ್ಪ ಮತ್ತು ದಾಲ್ಚಿನ್ನಿ ಮಿಶ್ರಣ; ಇದರ ಆರೋಗ್ಯಕರ ಗುಣಗಳ ಬಗ್ಗೆ ಇಲ್ಲಿದೆ ಮಾಹಿತಿ
ಜೇನುತುಪ್ಪ ಮತ್ತು ದಾಲ್ಚಿನ್ನಿ ಪ್ರತಿ ಭಾರತೀಯ ಮನೆಯಲ್ಲಿ ಕಂಡುಬರುವ ಸಾಮಾನ್ಯ ಪದಾರ್ಥಗಳಾಗಿವೆ. ಈ ಎರಡೂ ಪದಾರ್ಥಗಳು ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ. ಈ ಎರಡರ ಸಂಯೋಜನೆಯು ಅನೇಕ ಆರೋಗ್ಯ ಸಂಬಂಧಿತ ಸಮಸ್ಯೆಗಳನ್ನು ನಿವಾರಿಸಲು ಸಹಾಯ...
ಡ್ರಗ್ಸ್ ತಡೆಗೆ ಸಿದ್ದರಾಮಯ್ಯ ಸರ್ಕಾರ ದಿಟ್ಟ ಹೆಜ್ಜೆ
ಬೆಂಗಳೂರಿನಲ್ಲಿ ಇತ್ತೀಚೆಗೆ ಡ್ರಗ್ಸ್ ಮಾಫಿಯ ಮಿತಿ ಮೀರಿದೆ. ಹೀಗಾಗಿ ಇದಕ್ಕೆ ಕಡಿವಾಣ ಹಾಕಲು ಖುದ್ದು ಸರ್ಕಾರ ಪಣತೊಟ್ಟಿದೆ. ಸಂಬಂಧ ನಿನ್ನೆ(ಸೆ.18) ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಮಹತ್ವದ ಸಭೆ ನಡೆದಿದ್ದು, ಡ್ರಗ್ಸ್ ತಡೆಗಟ್ಟಲು 7...
ಮುದ್ದಾದ ಮಗುವಿಗೆ ವೆಲ್ಕಮ್ ಹೇಳಿದ ನಟಿ ಕವಿತಾ ಗೌಡ- ಚಂದನ್ ಕುಮಾರ್..
ಇತ್ತೀಚೆಗಷ್ಟೇ ಕವಿತಾ ಗೌಡ ಅವರ ಸೀಮಂತ ಶಾಸ್ತ್ರ ಸಂಭ್ರಮದಿಂದ ನೆರವೇರಿತ್ತು. ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದ ಕನ್ನಡದ ಕಿರುತೆರೆ ನಟಿ ಕವಿತಾ ಗೌಡ ಹಾಗೂ ಚಂದನ್ ಕುಮಾರ್ಗೆ ಗಂಡು ಮಗು ಜನಿಸಿದೆ. ಇದರಿಂದ ಎರಡು...
ಮಣಿಪಾಲ : ದ್ವಿಚಕ್ರ ವಾಹನದಲ್ಲಿ ತೆರಳುವಾಗ ಹೃದಯಸ್ತಂಭನದಿಂದ ವ್ಯಕ್ತಿ ಮೃತ್ಯು
ಮಣಿಪಾಲ: ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ವೇಳೆ ಹೃದಯ ಸ್ತಂಭನಗೊಂಡು ವ್ಯಕ್ತಿಯೋರ್ವ ಮೃತಪಟ್ಟ ಘಟನೆ ಅಲೆವೂರು ಗ್ರಾಮದ ಮಂಚಿಕೆರೆಯಲ್ಲಿ ನಡೆದಿದೆ.
ರಾಘವೇಂದ್ರ (49) ಮೃತ ವ್ಯಕ್ತಿ.
ಅಲೆವೂರು ಗ್ರಾಮದ ಮಂಚಿಕೆರೆಯ ಮಣಿಪಾಲ-ಅಲೆವೂರು ರಸ್ತೆಯಲ್ಲಿ ಕೆ. ಅಶ್ವಥ್ ಅವರೊಂದಿಗೆ...
ಕುಂತೂರು: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು
ಕಡಬ: ವ್ಯಕ್ತಿಯೋರ್ವರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕಡಬ ತಾಲೂಕಿನ ಕುಂತೂರು ಗ್ರಾಮದಲ್ಲಿ ನಡೆದಿದೆ.
ಕುಂತೂರು ಗ್ರಾಮದ ಬಾಚಡ್ಕ ನಿವಾಸಿ ಅಣ್ಣಿ ಗೌಡ (70ವ.) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ.
ವಿಪರೀತ ಅಮಲು ಪದಾರ್ಥ ಸೇವಿಸುವ...
ಕಾಸರಗೋಡು : ಐದು ಅಡಿ ಎತ್ತರದ ಗೇಟ್ ಬಿದ್ದು ಬಾಲಕ ಮೃತ್ಯು….!!
ಕಾಸರಗೋಡು : ಐದು ಅಡಿ ಎತ್ತರದ ಸ್ಲೈಡಿಂಗ್ ಗೇಟ್ ಬಿದ್ದು ಎರಡು ವರ್ಷದ ಬಾಲಕ ಮೃತಪಟ್ಟ ಘಟನೆ ಕಾಸರಗೋಡಿನ ಉದ್ಮ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಇಂದು ನಡೆದಿದೆ.
ಮೃತ ಬಾಲಕನನ್ನು ಉದ್ಮಾ ಪಂಚಾಯತ್ನ ಪಲ್ಲಂ...
















