Tag: vtv
ಬಂಟ್ವಾಳ: ಮನೆ ಕಿಟಕಿಯ ಸರಳುಗಳನ್ನು ಮುರಿದು ನಗ- ನಗದು ಕಳವು; ಪ್ರಕರಣ ದಾಖಲು..!
ಬಂಟ್ವಾಳ: ಮನೆಯಲ್ಲಿ ಯಾರೂ ಇಲ್ಲದ ವೇಳೆ ಕಳ್ಳರು ಮನೆಯ ಹಿಂಬದಿಯ ಕಿಟಕಿಯ 2 ಸರಳುಗಳನ್ನು ಮುರಿದು ಒಳ ಪ್ರವೇಶಿಸಿ ಲಕ್ಷಾಂತರ ರೂ ಮೌಲ್ಯದ ನಗ, ನಗದು ಕಳವು ಮಾಡಿದ ಘಟನೆ ಬಂಟ್ವಾಳ ತಾಲೂಕು...
ಮಂಗಳೂರು: ರಿಟೈರ್ಡ್ ಪಿಡಿಒ ಮರ್ಡರ್ ಕೇಸ್ ನ ಆರೋಪಿ ಬಂಧನ..!
ಆರೋಪಿ ಮಹಿಳೆಯರ ಸ್ನೇಹ ಬೆಳೆಸಿ ಚಿನ್ನಾಭರಣ ದೋಚುತ್ತಿದ್ದ ಅಸಾಮಿ
ಮಂಗಳೂರು: ಮಹಿಳೆಯರೊಂದಿಗೆ ಸ್ನೇಹ ಬೆಳೆಸಿಕೊಂಡು ನಾಟಕವಾಡಿ ಅವರೊಂದಿಗೆ ಸಂಪರ್ಕ ಬೆಳೆಸಿ ಅವರಿಂದಲೇ ಚಿನ್ನಾಭರಣ ದೋಚುತ್ತಿದ್ದ ಕಳ್ಳ ಹಾಗೂ ನಿವೃತ್ತ ಪಿಡಿಒ ಓರ್ವರನ್ನು ಹತ್ಯೆಗೈದ ಪ್ರಕರಣದ...
ಮಂಗಳೂರು: ಆ್ಯಪಲ್ ಐ ಫೋನ್ ಕಂಪನಿ ಸರ್ವಿಸ್ ವಿರುದ್ದ ಗ್ರಾಹಕರ ಪ್ರತಿಭಟನೆ..!
ಮಂಗಳೂರು: ಆ್ಯಪಲ್ ಐ ಫೋನ್ ‘apple iphone’ ಸರ್ವಿಸ್ ವಿರುದ್ದ ಮಂಗಳೂರಿನಲ್ಲಿ ಗ್ರಾಹಕರು ರೊಚ್ಚಿಗೆದ್ದಿದ್ದು ಕಂಪೆನಿ ವಿರುದ್ದ ಬೀದಿಗಿಳಿದು ಬೃಹತ್ ಪ್ರತಿಭಟನೆಯನ್ನು ಮಾಡಿದ್ದಾರೆ.
ಆಪಲ್ ಐ ಫೋನ್ ಸರ್ವಿಸ್ ಸೆಂಟರ್ ವಿರುದ್ಧ ರಿಟೇಲರ್ ಹಾಗೂ...
ಉಡುಪಿ: ಷೇರು ಮಾರುಕಟ್ಟೆ ಹೆಸರಿನಲ್ಲಿ ಲಕ್ಷಾಂತರ ರೂ. ವಂಚನೆ..!
ಉಡುಪಿ: ಷೇರು ಮಾರುಕಟ್ಟೆಯಲ್ಲಿ ಹಣ ಹೂಡಿಕೆ ಮಾಡಿದರೆ ಹೆಚ್ಚಿನ ಲಾಭಾಂಶ ನೀಡುವುದಾಗಿ ನಂಬಿಸಿ ಲಕ್ಷಾಂತರ ರೂ. ಆನ್ಲೈನ್ ವಂಚನೆ ಎಸಗಿರುವ ಬಗ್ಗೆ ಉಡುಪಿ ಸೆನ್ ಅಪರಾಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕುಂಜಿಬೆಟ್ಟುವಿನ ಅಶ್ವಿನ್...
ಗಣೇಶ ವಿಸರ್ಜನೆಯ ವೇಳೆ ಮೂವರಿಗೆ ಚಾಕು ಇರಿತ: ಓರ್ವ ಗಂಭೀರ..!
ಬೆಳಗಾವಿ : ಗಣೇಶ ವಿಸರ್ಜನೆಯ ವೇಳೆ ಮೂವರಿಗೆ ಚಾಕು ಇರಿದ ಘಟನೆ ಚೆನ್ನಮ್ಮ ವೃತ್ತದ ಬಳಿ ನಡೆದಿದೆ.
ಗಾಯಾಳುಗಳನ್ನು ಸಮಾಜ ಕಲ್ಯಾಣ ವಸತಿ ನಿಲಯದ ವಿದ್ಯಾರ್ಥಿಗಳಾದ ಪ್ರವೀಣ್ ಗುಂಡ್ಯಾಗೋಳ್, ದರ್ಶನ್ ಪಾಟೀಲ್ ಮತ್ತು ಸತೀಶ್...
ಸಾರಡ್ಕ ಸಮೀಪ ಬೈಕ್ ಮತ್ತು ಕಾರು ನಡುವೆ ರಸ್ತೆ ಅಪಘಾತ ; ಅಪಾಯದಿಂದ ಪಾರು
ವಿಟ್ಲ : ನಿನ್ನೆ ಸಂಜೆ ಸಾರಡ್ಕ ಸಮೀಪ ಬೈಕ್ ಮತ್ತು ಕಾರು ನಡುವೆ ರಸ್ತೆ ಅಪಘಾತ ಒಂದು ಸಂಭವಿಸಿದ್ದು, ಬೈಕ್ ಸವಾರರು ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾದ ಘಟನೆ ವರದಿಯಾಗಿದೆ.
ಪ್ರತಿಷ್ಠಿತ ಖಾಸಗಿ ವಾಹಿನಿಯೊಂದರ...
ಹಿಮ್ಮಡಿ ಬಿರುಕಿಗೆ ಆಯುರ್ವೇದ ಸಲಹೆ
ಅನೇಕರಲ್ಲಿ ಸಾಮಾನ್ಯವಾಗಿ ಕಾಡುವ ಸಮಸ್ಯೆ ಎಂದರೆ ಅದು ಹಿಮ್ಮಡಿಯಲ್ಲಿ ಬಿರುಕು ಬಿಡುವುದು. ಹೆಣ್ಣುಮಕ್ಕಳಲ್ಲಿ ಈ ಹಿಮ್ಮಡಿ ಬಿರುಕು ಹೆಚ್ಚಾಗಿರುತ್ತದೆ. ಪಾದದ ಹಿಂದೆ ಬಿಳಿಯ ಬಣ್ಣದಲ್ಲಿ ಚರ್ಮ ಎತ್ತಿದಂತಾಗುತ್ತದೆ. ಕೆಲವರಲ್ಲಿ ಇದು ಅತಿಯಾಗಿ ಚರ್ಮ...
ಮಂಗಳೂರು : ಸ್ಕೂಟರ್ ಗೆ ಕಂಟೈನರ್ ಲಾರಿ ಡಿಕ್ಕಿ :ಸ್ಕೂಟರ್ ಸಹಸವಾರೆ ಮೃತ್ಯು
ಮಂಗಳೂರು : ಕಂಟೈನರ್ ಲಾರಿಯೊಂದು ಸ್ಕೂಟರ್ ಗೆ ಡಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ನಲ್ಲಿದ್ದ ಸಹಸವಾರೆ ಸ್ಥಳದಲ್ಲೇ ಸಾವನಪ್ಪಿದ ಘಟನೆ ಕೂಳೂರು ಸೇತುವೆ ಬಳಿ ನಡೆದಿದೆ
ಮೃತರನ್ನು ಲಾವಣ್ಯ (27) ಎಂದು ಗುರುತಿಸಲಾಗಿದೆ.
ಲಾವಣ್ಯ ಅವರು...
ಕಾರ್ಕಳ :ಲೈವ್ ಚಾನೆಲ್ ಅಸೋಸಿಯೇಶನ್ ಅಸ್ತಿತ್ವಕ್ಕೆ : ಸಂಘಟಿತರಾದಲ್ಲಿ ಸದೃಢರಾಗಲು ಸಾಧ್ಯ –...
ಕಾರ್ಕಳ : ಲೈವ್ ಚಾನೆಲ್ ನಡೆಸುವವರು ಸಂಘಟಿತರಾದಲ್ಲಿ ಆರ್ಥಿಕವಾಗಿ ಸದೃಢರಾಗಲು ಸಾಧ್ಯ. ಈ ನಿಟ್ಟಿನಲ್ಲಿ ಲೈವ್ ಚಾನೆಲ್ ಅಸೋಸಿಯೇಶನ್ ಸ್ಥಾಪನೆ ಉತ್ತಮ ಬೆಳವಣಿಗೆ ಎಂದು ದಾಯ್ಜಿವರ್ಲ್ಡ್ ಸಂಸ್ಥಾಪಕ, ವ್ಯವಸ್ಥಾಪಕ ನಿರ್ದೇಶಕ ವಾಲ್ಟರ್ ನಂದಳಿಕೆ...
ಪುತ್ತೂರು: ಅಪಘಾತ: ಗಾಯಾಳು ಮಹಿಳೆ ಮೃತ್ಯು : ಮೃತದೇಹ ಸಾಗಿಸುವಲ್ಲಿ ಮಾನವೀಯತೆ ಮೆರೆದ ಜಯಪ್ರಕಾಶ್...
ಪುತ್ತೂರು: ವಿಟ್ಲ ಸಾಲೆತ್ತೂರು ರಸ್ತೆಯ ಕೊಳ್ನಾಡು ಬಳಿ ಸೆ. 1೦ ರಂದು ಸ್ಕೂಟರ್ ಸ್ಕಿಡ್ ಆಗಿ ಕೋಡಿಂಬಾಡಿಯ ಸುಂದರಿ ಎಂಬವರು ಗಂಭೀರ ಗಾಯಗೊಂಡಿದ್ದು, ಮಂಗಳೂರಿನ ದೇರಳಕಟ್ಟೆಯ ಕೆಎಸ್ಹೆಗ್ಡೆ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ...
















