Saturday, November 14, 2026
spot_imgspot_img
spot_imgspot_img
Home Tags Vtv

Tag: vtv

‘ಜನಗಣತಿ ಕಾರ್ಯ ಶೀಘ್ರದಲ್ಲಿಯೇ ಆರಂಭವಾಗಲಿದೆ ‘- ಅಮಿತ್ ಶಾ

ನವದೆಹಲಿ : ಹತ್ತು ವರ್ಷಗಳಿಗೊಮ್ಮೆ ನಡೆಸಲಾಗುವ ಜನಗಣತಿಯನ್ನು ಶೀಘ್ರದಲ್ಲೇ ಆರಂಭಿಸಲಾಗುವುದು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದರು. ಎನ್‌ಡಿಎ ಸರ್ಕಾರವು 100 ದಿನಗಳನ್ನು ಪೂರೈಸಿದ ಅಂಗವಾಗಿ ಅಮಿತ್ ಶಾ, ಪ್ರಸಾರ ಖಾತೆ...

ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಕನ್ನಡದಲ್ಲೇ ಪ್ರಕಟಣೆ; ನವೆಂಬರ್​ 1ರಿಂದ ಜಾರಿಗೆ ಸಿದ್ಧತೆ

ಬೆಂಗಳೂರು: ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ವಹಿಸುತ್ತಿರುವ ಬೆಂಗಳೂರು ಇಂಟರ್‌ನ್ಯಾಶನಲ್ ಏರ್‌ಪೋರ್ಟ್ ಲಿಮಿಟೆಡ್‌‌ಗೆ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಮಹೇಶ್ ಜೋಶಿ ಅವರು ಸೋಮವಾರ ಮನವಿಯೊಂದನ್ನು ಸಲ್ಲಿಸಿದ್ದಾರೆ. ಬೆಂಗಳೂರಿನಲ್ಲಿ ಲ್ಯಾಂಡಿಂಗ್ ಅಥವಾ ಟೇಕ್...

ಉಡುಪಿ: ಪೊಲೀಸ್ ಸಿಬ್ಬಂದಿ ಹೃದಯಾಘಾತದಿಂದ ನಿಧನ..!

ಉಡುಪಿ : ಉಡುಪಿ ಪೊಲೀಸ್‌ ವೈರ್‌ಲೆಸ್ ವಿಭಾಗದ ಪೊಲೀಸ್ ಸಿಬ್ಬಂದಿ ನಿತ್ಯಾನಂದ ಶೆಟ್ಟಿರವರು ಹೃದಯಾಘಾತದಿಂದ ನಿಧನರಾಗಿದ್ದಾರೆ. ನಿತ್ಯಾನಂದ ಶೆಟ್ಟಿ ಅವರಿಗೆ 52 ವರ್ಷ. ಕಳೆದ ನಾಲ್ಕು ವರ್ಷಗಳಿಂದ ಉಡುಪಿ ಜಿಲ್ಲಾ ಪೊಲೀಸ್‌ನ ವೈರ್‌ಲೆಸ್ ವಿಭಾಗದಲ್ಲಿ...

ಅತಿಶಿ ಮಾರ್ಲೆನಾ ದೆಹಲಿಯ ನೂತನ ಮುಖ್ಯಮಂತ್ರಿ

ನವದೆಹಲಿ: ದೆಹಲಿ ನೂತನ ಸಿಎಂ ಸ್ಥಾನಕ್ಕೆ ಸಚಿವೆ ಅತಿಶಿ ಮಾರ್ಲೆನಾ ಅವರ ಹೆಸರನ್ನು ಅರವಿಂದ್‌ ಕೇಜ್ರಿವಾಲ್‌ ಪ್ರಸ್ತಾಪಿಸಿದ್ದಾರೆ. ಅತಿಶಿ ಅವರು ದೆಹಲಿ ಎಎಪಿ ಶಾಸಕಾಂಗ ಪಕ್ಷದ ನಾಯಕಿಯಾಗಿ ಆಯ್ಕೆಯಾಗಿದ್ದಾರೆ ಎಂದು ಎಎಪಿ ಮೂಲಗಳಿಂದ...

ಪುತ್ತೂರು: ಪ್ರಧಾನಿ ನರೇಂದ್ರ ಮೋದಿಯವರ ಜನ್ಮದಿನ; ಬಿಜೆಪಿ ಮಂಡಲಾಧ್ಯಕ್ಷರು ಮತ್ತು ನಗರಾಧ್ಯಕ್ಷರ ನೇತೃತ್ವದಲ್ಲಿ ಕಾರ್ಯಕರ್ತರೊಂದಿಗೆ...

ಪ್ರಧಾನಿ ನರೇಂದ್ರ ಮೋದಿಯವರ ಜನ್ಮದಿನದ ಪ್ರಯುಕ್ತ ಭಾರತೀಯ ಜನತಾ ಪಾರ್ಟಿ ಪುತ್ತೂರು ಗ್ರಾಮಾಂತರ ಮಂಡಲ ಹಾಗೂ ನಗರ ಮಂಡಲದ ವತಿಯಿಂದ ಆರಾಧ್ಯಮೂರ್ತಿ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿ ಪ್ರಾರ್ಥಿಸಲಾಯಿತ್ತು. ಈ...

ಗೌರಿ ಲಂಕೇಶ್ ಹತ್ಯೆ ಪ್ರಕರಣ; ನಾಲ್ವರು ಆರೋಪಿಗಳಿಗೆ ಷರತ್ತುಬ್ಧ ಜಾಮೀನು..!

ಬೆಂಗಳೂರು : ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ನಾಲ್ವರು ಆರೋಪಿಗಳಿಗೆ ಹೈಕೋರ್ಟ್ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ. ಆರೋಪಿಗಳು ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಸ್ ವಿಶ್ವಜಿತ್ ಶೆಟ್ಟಿ...

ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ನಾಲ್ವರು ಸಾವು..!

ಉತ್ತರಪ್ರದೇಶ: ಫಿರೋಝಾಬಾದ್ ಜಿಲ್ಲೆಯ ಪಟಾಕಿ ಕಾರ್ಖಾನೆಯೊಂದರಲ್ಲಿ ಸ್ಫೋಟ ಸಂಭವಿಸಿದ ಪರಿಣಾಮ 3 ವರ್ಷದ ಬಾಲಕಿ ಸೇರಿದಂತೆ ನಾಲ್ವರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಮೃತಪಟ್ಟವರನ್ನು ಮೀರಾದೇವಿ (45), ಅಮನ್ (20), ಗೌತಮ್ ಕುಶ್ವಾಹ (18)...

ಡಿ.ಕೆ.ಶಿವಕುಮಾರ್‌ ವಿರುದ್ಧ ಅಕ್ರಮ ಆಸ್ತಿ ಗಳಿಕೆ ಪ್ರಕರಣ- ಇಂದು ಸುಪ್ರೀಂ ಕೋರ್ಟ್‌ನಲ್ಲಿ ವಿಚಾರಣೆ

ನವದೆಹಲಿ : ಡಿಸಿಎಂ ಡಿ.ಕೆ.ಶಿವಕುಮಾರ್‌ ವಿರುದ್ಧದ ಆದಾಯ ಮೀರಿ ಆಸ್ತಿಗಳಿಕೆ ಪ್ರಕರಣದ ಅರ್ಜಿ ವಿಚಾರಣೆ ಇಂದು ಸುಪ್ರೀಂ ಕೋರ್ಟ್‌ನಲ್ಲಿ ನಡೆಯಲಿದೆ. ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸಲ್ಲಿಸಿರುವ ಅರ್ಜಿ ವಿಚಾರಣೆಯುವ ನ್ಯಾ. ನೂರ್ಯಕಾಂತ್‌ ನೇತೃತ್ವದ...

ವೈದ್ಯಕೀಯ ವಿದ್ಯಾರ್ಥಿ ಆತ್ಮಹತ್ಯೆಗೆ ಶರಣು; ಕೊಳೆತ ಸ್ಥಿತಿಯಲ್ಲಿ ಮೃತದೇಹ ಪತ್ತೆ..!

ಮಂಗಳೂರು: ಸುರತ್ಕಲ್‌ನ ವೈದ್ಯಕೀಯ ಕಾಲೇಜಿನ ವಿದ್ಯಾರ್ಥಿಯೊಬ್ಬ ಸುರತ್ಕಲ್‌ನ ಪ್ರಗತಿನಗರದಲ್ಲಿರುವ ತನ್ನ ನಿವಾಸದಲ್ಲಿ ಆತ್ಮಹತ್ಯೆಗೆ ಶರಣಾಗಿದ್ದು, ಅವರ ಮೃತದೇಹವು ಕೊಳೆತ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ನಡೆದಿದೆ. ಮೃತ ಯುವಕನನ್ನು ಚಿಕ್ಕಬಳ್ಳಾಪುರ ಮೂಲದ ಮೋಹನ್ ಕುಮಾರ್ ಮೇಟಿ...

ಮಂಗಳೂರು: ಸಂಬಂಧಿಯ ಪ್ರಾಣ ಉಳಿಸಲು ಲಿವರ್ ದಾನ ಮಾಡಿ ತನ್ನ ಪ್ರಾಣವನ್ನೇ ತೆತ್ತ ಉಪನ್ಯಾಸಕಿ

ಮಂಗಳೂರು : ಸಂಬಂಧಿಯ ಜೀವ ಉಳಿಸಲು ಹೋಗಿ ಮಹಿಳೆಯೊಬ್ಬರು ತನ್ನ ಪ್ರಾಣವನ್ನೇ ತೆತ್ತ ಹೃದಯವಿದ್ರಾವಕ ಘಟನೆ ನಡೆದಿದೆ. ನಗರದ ಕರಂಗಲ್ಪಾಡಿ ನಿವಾಸಿ, ಮಂಗಳೂರಿನ ಪ್ರಸಿದ್ದ ಲೆಕ್ಕಪರಿಶೋಧಕ ಚೇತನ್ ಕಾಮತ್ ಅವರ ಪತ್ನಿ, ವೃತ್ತಿಯಲ್ಲಿ ಉಪನ್ಯಾಸಕಿಯಾದ...
error: Content is protected !!