Saturday, November 14, 2026
spot_imgspot_img
spot_imgspot_img
Home Tags Vtv

Tag: vtv

ವಿಟ್ಲ : ಲಯನ್ಸ್ ಕ್ಲಬ್ ವಿಟ್ಲ ಇದರ ವತಿಯಿಂದ ಶಿಕ್ಷಕರ ದಿನಾಚರಣೆಯ ಅಂಗವಾಗಿ ಮೂವರು...

ವಿಟ್ಲ : ಲಯನ್ಸ್ ಕ್ಲಬ್ ವಿಟ್ಲ ಇದರ ವತಿಯಿಂದ ಶಿಕ್ಷಕರ ದಿನಾಚರಣೆ ವಿಟ್ಲ ಕ್ಲಬ್ಬಿನ ಸಪ್ಟೆಂಬರ್ ಸಂಚಿಕೆ ಬಿಡುಗಡೆ ಮಾಡಲಾಯಿತು. ವಿಟ್ಲ ಲಯನ್ಸ್ ಕ್ಲಬ್ ಇದರ ಅಧ್ಯಕ್ಷರಾದ ರಜಿತ್ ಆಳ್ವ ಎರ್ಮೆನಿಲೆ ಇವರ ಅಧ್ಯಕ್ಷತೆಯಲ್ಲಿ...

ಸುರತ್ಕಲ್ : ಕಾಟಿಪಳ್ಳ ಬದ್ರಿಯಾ ಜುಮಾ ಮಸೀದಿಗೆ ಕಲ್ಲು ತೂರಾಟ

ಸುರತ್ಕಲ್: ಕಾಟಿಪಳ್ಳ 3ನೇ ಬ್ಲಾಕ್ ನಲ್ಲಿರುವ ಬದ್ರಿಯಾ ಜುಮಾ ಮಸೀದಿಗೆ ಅಪರಿಚಿತರು ಕಲ್ಲು ತೂರಾಟ ನಡೆಸಿದ ಘಟನೆ ಸೆ.15 ರವಿವಾರ ರಾತ್ರಿ 11ಗಂಟೆ ಸುಮಾರಿಗೆ ನಡೆದಿದ್ದು, ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ ಎಂದು...

ವಿ.ಹಿಂ. ಪ ಮುಖಂಡ ಶರಣ್‌‌ ಪಂಪ್‌ವೆಲ್‌‌‌ಗೆ ಸಾಮಾಜಿಕ ಜಾಲತಾಣದಲ್ಲಿ ಧಮ್ಕಿ ಹಾಕಿದ ಬಂಟ್ವಾಳ ಪುರಸಭೆ...

ವಿಶ್ವಹಿಂದೂ ಪರಿಷತ್ ,ಬಜರಂಗದಳ ಬಂಟ್ವಾಳ ಪ್ರಖಂಡದ ವತಿಯಿಂದ ಬಂಟ್ವಾಳ ನಗರ ಪೋಲೀಸ್ ಠಾಣೆಗೆ ದೂರು ನೀಡಿದ್ದು, ದೂರಿನ ಆಧಾರದ ಮೇಲೆ ಬಂಟ್ವಾಳ ಪುರಸಭೆ ಮಾಜಿ ಅಧ್ಯಕ್ಷ ಮಹಮ್ಮದ್ ಶರೀಫ್ ಮೇಲೆ FIR ದಾಖಲಾಗಿದೆ. ಮಂಡ್ಯ...

ವಿ.ಹಿಂ. ಪ ಮುಖಂಡ ಶರಣ್‌‌ ಪಂಪ್‌ವೆಲ್‌‌‌ಗೆ ಸಾಮಾಜಿಕ ಜಾಲತಾಣದಲ್ಲಿ ಧಮ್ಕಿ..!ಜಿಹಾದಿಗಳೇ ನಾವು ಬರುತ್ತೇವೆ ತಾಕತ್ತಿದ್ದರೆ...

ಸೋಮವಾರದಂದು ಈದ್‌ಮಿಲಾದ್ ಪ್ರಯುಕ್ತ ಬಿ.ಸಿ ರೋಡ್‌ನ ಕೈಕಂಬದಿಂದ ಪರ್ಲಿಯ, ತಾಳಿಪಡ್ಡು, ಕೈಕಂಬ ಪೊಳಲಿ ದ್ವಾರದ ಬಳಿ ಕೈಕಂಬ ಮಸೀದಿಗೆ ಮೆರವಣಿಗೆ ನಡೆಯಲಿದೆ. ಈ ಮೆರವಣಿಗೆ ವೇಳೆ ಶರಣ್ ಪಂಪ್‌ವೆಲ್ ಮತ್ತು ಬಜರಂಗದಳದ ಕಾರ್ಯಕರ್ತರು ಬಂದು...

ಮಂಗಳೂರು: ಆಟೋ ಚಾಲಕ ಆತ್ಮಹತ್ಯೆಗೆ ಶರಣು

ಮಂಗಳೂರು: ಜೀವನದಲ್ಲಿ ಜಿಗುಪ್ಪೆಗೊಂಡ ಅಟೋ ಚಾಲಕನೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ಮುಳ್ಳಕಾಡಿನಲ್ಲಿ ನಡೆದಿದೆ. ಸಂತೋಷ್ (41) ಮೃತ ಆಟೋ ಚಾಲಕ. ಸಂತೋಷ್ ರವರು ಮುಳ್ಳಕಾಡಿನ ನಾಲ್ಕನೇ ಮೈಲಿಯ ತಮ್ಮ ರೂಮಿನಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಮೂರು ದಿನಗಳ...

ಮುಡಿಪು: ಸ್ಟೇರಿಂಗ್ ತುಂಡಾಗಿ ಮರಕ್ಕೆ ಡಿಕ್ಕಿ ಹೊಡೆದ ಖಾಸಗಿ ಬಸ್;

ಮುಡಿಪು : ಸ್ಟೇರಿಂಗ್ ತುಂಡಾಗಿ ಖಾಸಗಿ ಬಸ್ಸೊಂದು ಮರಕ್ಕೆ ಡಿಕ್ಕಿ ಹೊಡೆದ ಘಟನೆ ಮುಡಿಪು ಬಳಿ ನಡೆದಿದೆ. ಸಾಲೆತ್ತೂರು-ಮುಡಿಪು-ಮಂಗಳೂರು ರಸ್ತೆಯ ಮುಡಿಪು ಸಮೀಪದ ಪಾತೂರು ಎಂಬಲ್ಲಿ ಸಂಚರಿಸುತ್ತಿದ್ದ ಖಾಸಗಿ ಬಸ್ ಸ್ಟೇರಿಂಗ್ ತುಂಡಾಗಿ ರಸ್ತೆ...

ಓಣಂ ಹಬ್ಬದ ಹಿನ್ನೆಲೆ ಇಡ್ಲಿ ತಿನ್ನುವ ಸ್ಪರ್ಧೆ; ಇಡ್ಲಿ ಗಂಟಲಿಗೆ ಸಿಲುಕಿ ವ್ಯಕ್ತಿ ಸಾವು

ಕೇರಳ: ಓಣಂ ಹಬ್ಬದ ಹಿನ್ನೆಲೆ ಇಡ್ಲಿ ತಿನ್ನುವ ಸ್ಪರ್ಧೆಯಲ್ಲಿ ಇಡ್ಲಿ ತಿನ್ನುವಾಗ ಇಡ್ಲಿ ಗಂಟಲಿಗೆ ಸಿಲುಕಿ ವ್ಯಕ್ತಿ ಸಾವನ್ನಪ್ಪಿರುವ ಘಟನೆ ಕೇರಳದ ಪಾಲಕ್ಕಾಡ್‌ನ ಕಂಜಿಕೋಡ್‌ನಲ್ಲಿ ನಡೆದಿದೆ. ಮೃತ ವ್ಯಕ್ತಿಯನ್ನು ಕಂಜಿಕೋಡ್‌ನ ಅಲಮರಮ್ ಮೂಲದ ಟ್ರಕ್...

ವಿ.ಹಿಂ. ಪ ಮುಖಂಡ ಶರಣ್‌‌ ಪಂಪ್‌ವೆಲ್‌‌‌ಗೆ ಸಾಮಾಜಿಕ ಜಾಲತಾಣದಲ್ಲಿ ಧಮ್ಕಿ

ಬಂಟ್ವಾಳ ಪುರಸಭೆಯ ಮಾಜಿ ಅಧ್ಯಕ್ಷ ಮಹಮ್ಮದ್‌ ಶರೀಫ್‌ ಹಾಗೂ ಪುರಸಭೆಯ ಸದಸ್ಯ ಹಸೈನಾರ್‌ ಎನ್ನಲಾದ ಆಡಿಯೋ ವೈರಲ್ ಸೋಮವಾರದಂದು ಈದ್‌ಮಿಲಾದ್‌ ಪ್ರಯುಕ್ತ ಬಿ.ಸಿ ರೋಡ್‌ನ ಕೈಕಂಬದಿಂದ ಪರ್ಲಿಯ, ತಾಳಿಪಡ್ಪು, ಕೈಕಂಬ ಪೊಳಲಿ ದ್ವಾರದ ಬಳಿ...

ಬೃಹತ್ ಮಾನವ ಸರಪಳಿ ನಿರ್ಮಾಣ ಕಾರ್ಯಕ್ರಮಕ್ಕೆ ಸಿಎಂ ಚಾಲನೆ

ಬೆಂಗಳೂರು : ಇಂದು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಹಿನ್ನೆಲೆ ಬೆಂಗಳೂರಿನ ವಿಧಾನಸೌಧದ ಮುಂದೆ ಅತೀ ಉದ್ದದ ಮಾನವ ಸರಪಳಿ ನಿರ್ಮಾಣ ಕಾರ್ಯಕ್ರಮಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ ನೀಡಿದರು. ಚಾಮರಾಜನಗರದಿಂದ ಬೀದರ್​ವರೆಗೂ 2,500 ಕಿಲೋಮೀಟರ್ ಮಾನವ...

ಸಿಎಂ ಹುದ್ದೆಗೆ ರಾಜಿನಾಮೆ ಘೋಷಿಸಿದ ಅರವಿಂದ್ ಕೇಜ್ರಿವಾಲ್..!

ನವದೆಹಲಿ: ಸಿಎಂ ಹುದ್ದೆಗೆ ರಾಜಿನಾಮೆ ಘೋಷಿಸುವುದಾಗಿ ಅರವಿಂದ್ ಕೇಜ್ರಿವಾಲ್ ಹೇಳಿಕೆ ನೀಡಿದ್ದಾರೆ. ಜೈಲಿನಿಂದ ಬಿಡುಗಡೆಯಾದ ನಂತರ ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ ಮಾಡಿದ ಮೊದಲ ಭಾಷಣದಲ್ಲಿ ಅವರು ಈ ರೀತಿ ಹೇಳಿದ್ದಾರೆ.ಇನ್ನೆರಡು ದಿನಗಳಲ್ಲಿ ದೆಹಲಿ ಮುಖ್ಯಮಂತ್ರಿ...
error: Content is protected !!