Saturday, November 14, 2026
spot_imgspot_img
spot_imgspot_img
Home Tags Vtv

Tag: vtv

ಸಿಎಂ ಹುದ್ದೆಗೆ ರಾಜಿನಾಮೆ ಘೋಷಿಸಿದ ಅರವಿಂದ್ ಕೇಜ್ರಿವಾಲ್..!

ನವದೆಹಲಿ: ಸಿಎಂ ಹುದ್ದೆಗೆ ರಾಜಿನಾಮೆ ಘೋಷಿಸುವುದಾಗಿ ಅರವಿಂದ್ ಕೇಜ್ರಿವಾಲ್ ಹೇಳಿಕೆ ನೀಡಿದ್ದಾರೆ. ಜೈಲಿನಿಂದ ಬಿಡುಗಡೆಯಾದ ನಂತರ ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ ಮಾಡಿದ ಮೊದಲ ಭಾಷಣದಲ್ಲಿ ಅವರು ಈ ರೀತಿ ಹೇಳಿದ್ದಾರೆ.ಇನ್ನೆರಡು ದಿನಗಳಲ್ಲಿ ದೆಹಲಿ ಮುಖ್ಯಮಂತ್ರಿ...

ಕುಂದಾಪುರ: ಜಾನುವಾರು ಕಳ್ಳತನ ಪ್ರಕರಣ; ಆರೋಪಿಗಳಿಬ್ಬರು ಪೊಲೀಸ್‌‌ ವಶ..!

ಕುಂದಾಪುರ: ಗಂಗೊಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಗುಜ್ಜಾಡಿ ಗ್ರಾಮದ ನಾಯಕವಾಡಿ ಎಂಬಲ್ಲಿ ಸೆ.12 ರಂದು ನಡೆದ ಜಾನುವಾರು ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಸಿ.ಸಿ ಕ್ಯಾಮರಾದ ಪೂಟೇಜ್ ಆಧಾರದಲ್ಲಿ ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ. ಬಂಧಿತ...

ಸಿಎಂ ಇದ್ದ ವೇದಿಕೆಗೆ ಏಕಾಏಕಿ ನುಗ್ಗಿದ ಯುವಕ; ಗಣ್ಯರು ಆತಂಕ

ಬೆಂಗಳೂರು: ವಿಧಾನಸೌಧದ ಮುಂದೆ ನಡೆಯುತ್ತಿರುವ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಕಾರ್ಯಕ್ರಮದಲ್ಲಿ ಯುವಕನೋರ್ವ ಸಿಎಂ ಸಿದ್ದರಾಮಯ್ಯ ಅವರು ಕುಳಿತುಕೊಂಡಿದ್ದ ವೇದಿಕೆಯ ಮೇಲೆ ಏಕಾಏಕಿ ಜಿಗಿದ ಯುವಕ ಗಾಬರಿ‌ ಮೂಡಿಸಿದ್ದಾನೆ. ಕಾರ್ಯಕ್ರಮದಲ್ಲಿ ವೇದಿಕೆ ಮೇಲ್ಭಾಗಕ್ಕೆ ಯುವಕ ಜಂಪ್...

ಪರಪ್ಪನ ಅಗ್ರಹಾರ ಜೈಲಿನ ಮೇಲೆ ಸಿಸಿಬಿ ದಾಳಿ: 18 ಮೊಬೈಲ್‌, ಡ್ರಗ್ಸ್ ಹಾಗೂ ಹಣ​...

ಬೆಂಗಳೂರು : ಬೆಂಗಳೂರು ಕೇಂದ್ರ ಕಾರಾಗೃಹದಲ್ಲಿ ಆರೋಪಿ ದರ್ಶನ್​ಗೆ ರಾಜಾತಿಥ್ಯ ನೀಡಿದ್ದ ಫೋಟೋ ವೈರಲ್​​ ಆಗಿತ್ತು. ಇದು ಸಾಕಷ್ಟು ವಿವಾದಕ್ಕೆ ಕಾರಣವಾಗಿತ್ತು. ಫೋಟೋದಲ್ಲಿ ಆರೋಪಿ ದರ್ಶನ್​ ಜೊತೆ ರೌಡಿಶೀಟರ್​​ ವಿಲ್ಸನ್​​ ಗಾರ್ಡನ್​ ನಾಗ...

ಪೆಟ್ರೋಲ್ ಸೋರಿಕೆಯಾಗಿ ಟ್ಯಾಂಕರ್ ಸ್ಫೋಟ; 25 ಮಂದಿ ಸಾವು..!

ಹೈತಿ: ಹೈತಿಯ ದಕ್ಷಿಣ ಪೆನಿನ್ಸುಲಾದ ರಸ್ತೆಯೊಂದರಲ್ಲಿ ಪೆಟ್ರೋಲ್ ಸೋರಿಕೆಯಾದ ಟ್ಯಾಂಕರ್ ಟ್ರಕ್ ಸ್ಫೋಟಗೊಂಡು 15 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ. ಸುಮಾರು 40 ಜನರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಮಧ್ಯರಾತ್ರಿ ಪೆಟ್ರೋಲ್ ಸಾಗಿಸುತ್ತಿದ್ದ ಟ್ರಕ್...

ಮೂರು ಅಂತಸ್ತಿನ ಕಟ್ಟಡ ಕುಸಿತ; 10 ಮಂದಿ ಸಾವು..!

ಮೀರತ್ : ಭಾರೀ ಮಳೆಗೆ ಮೀರತ್‌ನಲ್ಲಿ ಮೂರು ಅಂತಸ್ತಿನ ಕಟ್ಟಡ ಕುಸಿದು ಬಿದ್ದು 10 ಜನರು ಸಾವನ್ನಪ್ಪಿದ ಘಟನೆ ಮೀರತ್‌ನ ಜಾಕಿರ್ ಕಾಲೋನಿಯಲ್ಲಿ ನಡೆದಿದೆ. ಇದುವರೆಗೆ ಒಟ್ಟು ಐವರನ್ನು ಅವಶೇಷಗಳಡಿಯಿಂದ ರಕ್ಷಿಸಲಾಗಿದೆ. ಮೃತ 10...

ಬಂಟ್ವಾಳ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ;

ವಿಠಲ ಪದವಿ ಪೂರ್ವ ಕಾಲೇಜಿನ ಬಾಲಕಿಯರು ಪ್ರಥಮ ಸ್ಥಾನ ಬಂಟ್ವಾಳ: ಬಂಟ್ವಾಳ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ ತುಂಬೆ ಪದವಿ ಪೂರ್ವ ಕಾಲೇಜಿನಲ್ಲಿ ನಡೆಯಿತು. ಈ ಪಂದ್ಯಾಟದಲ್ಲಿ ವಿಠಲ ಪದವಿ ಪೂರ್ವ ಕಾಲೇಜಿನ ಬಾಲಕಿಯರು ಪ್ರಥಮ...

ಫ್ಲೈಓವರ್ ಕಾಮಗಾರಿ ರಾಡ್​ ಬಿದ್ದು ಗಾಯಗೊಂಡಿದ್ದ ಎಎಸ್​ಐ ಸಾವು..!

ಹುಬ್ಬಳ್ಳಿ: ಫ್ಲೈಓವರ್ ಕಾಮಗಾರಿಯ ರಾಡ್​ ಬಿದ್ದು ಗಾಯಗೊಂಡಿದ್ದ ಹುಬ್ಬಳ್ಳಿ ಉಪನಗರ ಠಾಣೆಯ ಎಎಸ್​ಐ ನಾಭಿರಾಜ್ ದಯಣ್ಣವರ (59)ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಸೆಪ್ಟೆಂಬರ್​ 10ರಂದು ಕೋರ್ಟ್ ವೃತ್ತದ ಬಳಿ ಕರ್ತವ್ಯದ ವೇಳೆ ಫ್ಲೈಓವರ್ ಕಾಮಗಾರಿಯ ರಾಡ್​...

ಜಾತಿ ನಿಂದನೆ ಆರೋಪ; ಶಾಸಕ ಮುನಿರತ್ನ ಪೊಲೀಸ್​ ಕಸ್ಟಡಿಗೆ..!

ಬೆಂಗಳೂರು: ಜೀವ ಬೆದರಿಕೆ, ಜಾತಿ ನಿಂದನೆ ಆರೋಪದಲ್ಲಿ ಆರ್​. ಆರ್ ನಗರ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನ ಬಂಧನವಾಗಿದ್ದಾರೆ. ಅವರನ್ನು ನ್ಯಾಯಾಧೀಶರು ಎರಡು ದಿನ ಪೊಲೀಸ್​ ಕಸ್ಟಡಿಗೆ ನೀಡಿದ್ದಾರೆ. ಮುನಿರತ್ನ ಅವರನ್ನು ಶನಿವಾರ...

ರಾಜಸ್ಥಾನದಲ್ಲಿ ಭೀಕರ ಅಪಘಾತ; ಆರು ಯಾತ್ರಾರ್ಥಿಗಳ ಸಾವು, ಮೂವರಿಗೆ ಗಾಯ..!

ನವದೆಹಲಿ: ರಾಜಸ್ಥಾನದ ಬುಂದಿ ಜಿಲ್ಲೆಯಲ್ಲಿ ಇಂದು ಬೆಳಗ್ಗೆ ಕಾರು ಅಪರಿಚಿತ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಆರು ಯಾತ್ರಾರ್ಥಿಗಳು ಸಾವನ್ನಪ್ಪಿದ್ದು, ಮೂವರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಜೈಪುರ ರಾಷ್ಟ್ರೀಯ ಹೆದ್ದಾರಿಯ ಹಿಂದೋಲಿ ಬಳಿ...
error: Content is protected !!