Tag: vtv
ಬಜ್ಪೆ : ಹಾವು ಕಚ್ಚಿ ವ್ಯಕ್ತಿ ಮೃತ್ಯು
ಬಜ್ಪೆ : ವಿಷ ರಹಿತ ಹಾವಿನ ಮರಿ ಎಂದು ಕೈಯಲ್ಲಿ ಹಾವನ್ನು ಹಿಡಿಯಲು ಹೋಗಿ ಹಾವು ಕಚ್ಚಿ ವ್ಯಕ್ತಿಯೊಬ್ಬರು ಸಾವನಪ್ಪಿದ ಘಟನೆ ಬಜ್ಪೆಯಲ್ಲಿ ನಡೆದಿದೆ.
ಮೃತರನ್ನು ಬಜ್ಪೆಯ ರಾಮಚಂದ್ರ ಪೂಜಾರಿ(55) ಎಂದು ಗುರುತಿಸಲಾಗಿದೆ.
ಇವರು ಗುರುವಾರ...
‘ರಾಜ್ಯದಲ್ಲಿ ನಂದಿನಿ ಹಾಲಿನ ದರ ಏರಿಕೆ ಮಾಡುತ್ತೇವೆ’- ಸಿದ್ದರಾಮಯ್ಯ ಘೋಷಣೆ
ರಾಮನಗರ: ಕರ್ನಾಟಕದಲ್ಲಿ ನಂದಿನಿ ಹಾಲಿನ ದರ ಏರಿಕೆ ಮಾಡುತ್ತೇವೆ. ಹೆಚ್ಚಳ ಮಾಡಿದ ಹಾಲಿನ ದರ ರೈತರಿಗೆ ಹೋಗಬೇಕು ಎಂದು ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ.
ಜಿಲ್ಲೆಯ ಮಾಗಡಿ ಪಟ್ಟಣದಲ್ಲಿ ಅನೇಕ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಉದ್ಘಾಟನೆ ಶಂಕು...
ಕಾರಿನ ಮೇಲೆ ಉರುಳಿ ಬಿದ್ದ ಟ್ರಕ್; ಮೂವರು ಮೃತ್ಯು..!
ತಿರುಪತಿ: ಟೊಮ್ಯಾಟೋ ತುಂಬಿದ ಟ್ರಕ್ ಕಾರಿನ ಮೇಲೆ ಉರುಳಿ ಬಿದ್ದ ಪರಿಣಾಮ ಕಾರಿನಲ್ಲಿ ಪ್ರಯಾಣಿಸುತಿದ್ದ ಕರ್ನಾಟಕ ಮೂಲ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದು ಇಬ್ಬರು ಗಂಭೀರ ಗಾಯಗೊಂಡ ಘಟನೆ ಆಂಧ್ರ ಪ್ರದೇಶದ ಚಿತ್ತೂರು ತಾಲೂಕಿನ...
ಸೆ.17 ರವರೆಗೆ ದರ್ಶನ್, ಗ್ಯಾಂಗ್ಗೆ ನ್ಯಾಯಾಂಗ ಬಂಧನ ವಿಸ್ತರಣೆ..!
ಬೆಂಗಳೂರು: ದರ್ಶನ್ ಮತ್ತು ಗ್ಯಾಂಗ್ನ ನ್ಯಾಯಾಂಗ ಬಂಧನ ಅವಧಿ ಸೆ.17ವರೆಗೆ ವಿಸ್ತರಣೆ ಮಾಡಿದೆ.
ಇಂದು ನ್ಯಾಯಾಂಗ ಬಂಧನದ ಅವಧಿ ಅಂತ್ಯಗೊಂಡ ಹಿನ್ನೆಲೆಯಲ್ಲಿ ಪೊಲೀಸರು ಎಲ್ಲಾ ಆರೋಪಿಗಳನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ 24 ನೇ ಎಸಿಎಂಎಂ...
ವಿಟ್ಲ: ಕುಂಬಾರರ ಗುಡಿ ಕೈಗಾರಿಕಾ ಸಹಕಾರ (ನಿ.) ಪುತ್ತೂರು ಇದರ ವಿಟ್ಲ ಶಾಖೆಯ ಕೋಣೆ...
ಕುಂಬಾರರ ಗುಡಿ ಕೈಗಾರಿಕಾ ಸಹಕಾರ (ನಿ.) ಪುತ್ತೂರು ಇದರ ವಿಟ್ಲ ಶಾಖೆಯ ಕೋಣೆ ಉದ್ಘಾಟನೆ ಹಾಗೂ ಸ್ಥಳಾಂತರ ಸಮಾರಂಭ ವಿಟ್ಲ ಪುತ್ತೂರು ಮುಖ್ಯ ರಸ್ತೆಯ ಸ್ಮಾರ್ಟ್ ಸಿಟಿ ಸಂಕೀರ್ಣದಲ್ಲಿ ನಡೆಯಿತು.
ನೂತನ ಶಾಖೆಯನ್ನು ಸಂತೋಷ್...
ಉಳ್ಳಾಲ: ನೇಣು ಬಿಗಿದು ಯುವಕ ಆತ್ಮಹತ್ಯೆಗೆ ಶರಣು..!
ಉಳ್ಳಾಲ: ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆಮಾಡಿಕೊಂಡ ಘಟನೆ ಕೋಟೆಕಾರು ಪಟ್ಟಣ ಪಂಚಾಯತ್ ವ್ಯಾಪ್ತಿಯ ಮಾಡೂರು ಎಂಬಲ್ಲಿ ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡ ಯುವಕ ತಾರಿಪಡ್ಪು ವೈದ್ಯನಾಥ ದೇವಸ್ಥಾನದ ಬಳಿಯ ನಿವಾಸಿ ಶ್ರವಣ್ ಆಳ್ವ (25) ಎಂದು...
ಅಮೆರಿಕದಲ್ಲಿ ಸೆಪ್ಟೆಂಬರ್ 21ರಂದು ಕ್ವಾಡ್ ಶೃಂಗಸಭೆ; ಪ್ರಧಾನಿ ಮೋದಿ ಭಾಗಿ
ವಾಷಿಂಗ್ಟನ್: ಅಮೆರಿಕದ ಅಧ್ಯಕ್ಷ ಜೋ ಬೈಡನ್ ಸೆಪ್ಟೆಂಬರ್ 21 ರಂದು ಡೆಲವೇರ್ನಲ್ಲಿ ನಾಲ್ಕನೇ ವ್ಯಕ್ತಿಗತ ಕ್ವಾಡ್ ನಾಯಕರ ಶೃಂಗಸಭೆಯನ್ನು ಆಯೋಜಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಈ ಸಭೆಯಲ್ಲಿ ಭಾಗಿಯಾಗಲಿದ್ದಾರೆ.
ಬೈಡನ್-ಹ್ಯಾರಿಸ್ ಆಡಳಿತವು 2021 ರಲ್ಲಿ,...
ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ಗೆ ಜಾಮೀನು ಮಂಜೂರು ಮಾಡಿದ ಸುಪ್ರೀಂ ಕೋರ್ಟ್
ನವದೆಹಲಿ: ಹೊಸ ಅಬಕಾರಿ ನೀತಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜೈಲು ಸೇರಿದ್ದ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ಗೆ ಸುಪ್ರೀಂ ಕೋರ್ಟ್ ಜಾಮೀನು ಮಂಜೂರು ಮಾಡಿದೆ.
ಈ ಹಿಂದೆ ಅಬಕಾರಿ ನೀತಿ...
ಡಾ. ದೇವದಾಸ್ ಕಾಪಿಕಾಡ್ಗೆ ಜುಬೈಲ್ ಅಲ್ ಮುಝೈನ್ ಸಂಸ್ಥೆಯಿಂದ ಸನ್ಮಾನ
"ಕಾಪಿಕಾಡ್ ಶೋ" ಪ್ರದರ್ಶಿಸಲು ಸೌದಿ ಅರೇಬಿಯಾಕ್ಕೆ ತೆರಳಿರುವ ಖ್ಯಾತ ತುಳು ಕಲಾವಿದ, ನಟ, ನಿರ್ದೇಶಕ "ತೆಲಿಕೆದ ಬೊಳ್ಳಿ" ಡಾ. ದೇವದಾಸ್ ಕಾಪಿಕಾಡ್ ಅವರನ್ನು ಜುಬೈಲ್ ಅಲ್ ಮುಝೈನ್ ಸಂಸ್ಥೆಯಿಂದ ಸ್ವಾಗತಿಸಿ ಸನ್ಮಾನಿಸಲಾಯಿತು.
ಈ ಸಂದರ್ಭ...
ಪುತ್ತೂರು: ಚಾಲಕ ಅಸ್ವಸ್ಥಗೊಂಡು ಅಂಗಡಿಗೆ ನುಗ್ಗಿದ ಕಾರು; ಇಬ್ಬರಿಗೆ ಗಾಯ..!
ಪುತ್ತೂರು: ಚಾಲಕ ಅಸ್ವಸ್ಥಗೊಂಡ ಪರಿಣಾಮ ನಿಯಂತ್ರಣ ತಪ್ಪಿದ ಕಾರು ಹಿಮ್ಮುಖವಾಗಿ ಚಲಿಸಿ ಅಂಗಡಿಗಳಿಗೆ ನುಗ್ಗಿದ್ದು, ವ್ಯಕ್ತಿ ಮತ್ತು ಮಹಿಳೆಯೊಬ್ಬರು ಗಾಯಗೊಂಡ ಘಟನೆ ಪುತ್ತೂರಿನ ಕಿಲ್ಲೆ ಮೈದಾನದ ಬಳಿ ನಡೆದಿದೆ.
ಕಿಲ್ಲೆ ಮೈದಾನದ ಒಳಗೆ ನಿಲ್ಲಿಸಿದ್ದ...
















