Saturday, November 14, 2026
spot_imgspot_img
spot_imgspot_img
Home Tags Vtv

Tag: vtv

ಪುತ್ತೂರು: ಸ್ಕೂಟರ್ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಯುವಕ ಮೃತ್ಯು..!

ಪುತ್ತೂರು: ಸ್ಕೂಟರ್ ಅಪಘಾತದಲ್ಲಿ ಗಂಭೀರ ಗಾಯಗೊಂಡ ಯುವಕ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಪುತ್ತೂರಿನಲ್ಲಿ ನಡೆದಿದೆ. ಮೃತಪಟ್ಟ ಯುವಕ ಕೆಯೂರು ಗ್ರಾಮದ ಎರಕ್ಕಳ ಬೆಳಿಯಪ್ಪ ಗೌಡರವರ ಪುತ್ರ, ವಿಶ್ವ ಹಿಂದೂ ಪರಿಷದ್ ಬಜರಂಗದಳದ ವೀರಾಂಜನೇಯ...

ಕಾಸರಗೋಡು: ನಾಪತ್ತೆಯಾಗಿದ್ದ ವ್ಯಕ್ತಿಯ ಮೃತ ದೇಹ ತೋಡಿನಲ್ಲಿ ಪತ್ತೆ..!

ಕಾಸರಗೋಡು: ನಾಪತ್ತೆಯಾಗಿದ್ದ ವ್ಯಕ್ತಿಯೋರ್ವರ ಮೃತ ದೇಹ ತೋಡಿನಲ್ಲಿ ಪತ್ತೆಯಾದ ಘಟನೆ ಬದಿಯಡ್ಕ ಠಾಣಾ ವ್ಯಾಪ್ತಿಯ ನೆಕ್ರಾಜೆ ಯಲ್ಲಿ ನಡೆದಿದೆ. ಮೃತಪಟ್ಟ ವ್ಯಕ್ತಿ ನೆಕ್ರಾಜೆ ಉದ್ದಂ ನಿವಾಸಿ ಪ್ರವೀಣ್ ಶೆಟ್ಟಿ (40) ಎಂದು ಗುರುತಿಸಲಾಗಿದೆ. ಬುಧವಾರ ಸಂಜೆ...

ಗಣಪತಿ ಮೆರವಣಿಗೆಯಲ್ಲಿ ಘರ್ಷಣೆ; ನಾಗಮಂಗಲ ಪಟ್ಟಣದಲ್ಲಿ 144 ಸೆಕ್ಷನ್‌ ಜಾರಿ

ಮಂಡ್ಯ: ನಾಗಮಂಗಲ ಪಟ್ಟಣದಲ್ಲಿ ಗಣಪತಿ ಮೂರ್ತಿ ವಿಸರ್ಜನ ಮೆರವಣಿಗೆ ವೇಳೆ ಬುಧವಾರ ರಾತ್ರಿ ಘರ್ಷಣೆ ನಡೆದಿದೆ. ಘಟನೆಯ ನಂತರ ಕೆಲವು ಅಂಗಡಿಗಳು ಮತ್ತು ವಾಹನಗಳಿಗೆ ಬೆಂಕಿ ಹಚ್ಚಲಾಗಿದೆ. ಕೋಮುಗಲಭೆ ಸಂಭವಿಸಿದ ಹಿನ್ನೆಲೆ ಶನಿವಾರದವರೆಗೆ...

ವಿಟ್ಲ ಪಡ್ನೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ 2023-24ನೇ ಸಾಲಿನ ವಾರ್ಷಿಕ ಮಹಾಸಭೆ

ವಿಟ್ಲ ಪಡ್ನೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ 2023-24ನೇ ಸಾಲಿನ ವಾರ್ಷಿಕ ಮಹಾಸಭೆ ವಿಟ್ಲ ಪಡ್ನೂರು ಪ್ರಾರ್ಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಕೇಂದ್ರ ಕಚೇರಿಯ ಸಭಾಂಗಣದಲ್ಲಿ ನಡೆಯಿತು. ಮಹಾಸಭೆಯ ಅಧ್ಯಕ್ಷತೆಯನ್ನು ಅಧ್ಯಕ್ಷ...

ಎಲೆಕ್ಟ್ರಿಕ್ ಸ್ಕೂಟರ್ ಸರಿಯಾಗಿ ರಿಪೇರಿ ಮಾಡದಕ್ಕೆ ಓಲಾ ಶೋ ರೂಂ ಗೆ ಬೆಂಕಿ ಹಚ್ಚಿದ...

ತನ್ನಎಲೆಕ್ಟ್ರಿಕ್ ಸ್ಕೂಟರ್ ಸರಿಯಾಗಿ ರಿಪೇರಿ ಮಾಡಿಲ್ಲ ಎಂದು ಕಿರಾತಕನೋರ್ವ ಓಲಾ ಶೋ ರೂಂ ಗೆ ಬೆಂಕಿ ಹಚ್ಚದ ಘಟನೆ ಕಲಬುರಗಿಯ ಹುಮನಾಬಾದ್ ರಸ್ತೆಯಲ್ಲಿ ಸಂಭವಿಸಿದೆ. ಮಹಮ್ಮದ್ ನದೀಮ್ ಎಂಬ ವ್ಯಕ್ತಿ ತನ್ನ ಎಲೆಕ್ಟ್ರಿಕ್ ಸ್ಕೂಟರ್...

ಆರೋಗ್ಯ ವೃದ್ಧಿಗಾಗಿ ಸೇವಿಸಿ ಸಬ್ಜಾ ಬೀಜಗಳು..!

ಸಬ್ಜಾ ಬೀಜಗಳು ಅಥವಾ ಕಾಮಕಸ್ತೂರಿ ಎಂದು ಕರೆಯಲಾಗುವ ತುಳಸಿ ಬೀಜಗಳಿಂದ ಹಲವಾರು ಪ್ರಯೋಜನಗಳನ್ನು ಪಡೆಯಬಹುದು. ಇದನ್ನು ಆಯುರ್ವೇದ ಮತ್ತು ಪ್ರಾಚೀನ ಚೀನೀ ಔಷಧಿಗಳಲ್ಲಿ ಬಳಸಲಾಗುತ್ತದೆ. ತುಳಸಿ ಬೀಜಗಳು ಪೌಷ್ಟಿಕಾಂಶದಿಂದ ಕೂಡಿದ್ದು ಇದರಲ್ಲಿ ಹೆಚ್ಚಿನ...

ಜೆಸಿಐ ವಿಟ್ಲ ವತಿಯಿಂದ ಸುಧಾನ ಪದವಿ ಪೂರ್ವ ಕಾಲೇಜಿನಲ್ಲಿ “ಜೆಸಿಐ ಸಪ್ತಾಹ 2024” 3ನೇ...

ಜೆಸಿಐ ವಿಟ್ಲದ "ಸಪ್ತಾಹ 2024" 3ನೇ ದಿನದ ಕಾರ್ಯಕ್ರಮ ಸುಧಾನ ಪದವಿ ಪೂರ್ವ ಕಾಲೇಜಿನಲ್ಲಿ ನಡೆಯಿತು. ಪರಿಸರ ಜಾಗೃತಿ ಅಡಿಯಲ್ಲಿ ಪ್ರಬಂಧ ಸ್ಪರ್ಧೆ ಹಾಗೂ ಮಾಹಿತಿ ಕಾರ್ಯಕ್ರಮ ಮತ್ತು ಗಿಡ ನೆಡುವ ಕಾರ್ಯಕ್ರಮವನ್ನು ಜೆಸಿಐ...

ಪುತ್ತೂರು: ದೈವ ನರ್ತಕ ಹೊನ್ನಪ್ಪ ಕಲ್ಲೇಗರ ಮನೆಯಲ್ಲಿ ಸಾಮರಸ್ಯದ ಭೋಜನ ಸವಿದ ರಾಷ್ಟ್ರೀಯವಾದಿ ಭಾಷಣಕಾರ...

ಪುತ್ತೂರು: ಚಿಕಾಗೋದಲ್ಲಿ ಸ್ವಾಮಿ ವಿವೇಕಾನಂದರ ಐತಿಹಾಸಿಕ ಭಾಷಣವನ್ನು ಗುರುತಿಸಲು ದಿಗ್ವಿಜಯ್ ದಿವಸ್ ಅನ್ನು ವಾರ್ಷಿಕವಾಗಿ ಸೆಪ್ಟೆಂಬರ್ 11 ರಂದು ಆಚರಿಸಲಾಗುತ್ತದೆ . ಈ ದಿನ ದಿಗ್ವಿಜಯ್ ದಿವಸವಾಗಿ ಆಚರಿಸುತ್ತಿದ್ದು ಪುತ್ತೂರಿನ ವಿವೇಕಾನಂದ ಪದವಿಪೂರ್ವ ವಿದ್ಯಾಲಯ...

ವಿಟ್ಲ: (ಸೆ.15- 16) ಶಿಬರಿಕಲ್ಲ-ಮಾಡ ಶ್ರೀ ಮಲರಾಯ ಮೂವ‌ರ್ ದೈವಂಗಳ “ಪುದ್ವರ್ ಮೆಚ್ಚಿ ನೇಮೋತ್ಸವ”

ವಿಟ್ಲ: ಶ್ರೀ ಮಲರಾಯ ಮೂವರ್ ದೈವಂಗಳ ದೈವಸ್ಥಾನ, ಶಿಬರಿಕಲ್ಲ-ಮಾಡ ಇದರ ಶ್ರೀ ಮಲರಾಯಿ ಮೂವ‌ರ್ ದೈವಂಗಳ "ಪುದ್ವರ್ ಮೆಚ್ಚಿ ನೇಮೋತ್ಸವವು ಸೆ.15 ರಿಂದ ಸೆ.16ರ ವರೆಗೆ ಡೆಚ್ಚಾರು ಭಂಡಾರ ಮನೆಯಲ್ಲಿ ನಡೆಯಲಿದೆ. ಸೆ.15 ಆದಿತ್ಯವಾರದಂದು...

ಮಣಿಪಾಲ: ಬಾಲಕಿಯರ ಹಾಸ್ಟೆಲ್ ಗೆ ಅಕ್ರಮವಾಗಿ ಪ್ರವೇಶಿಸಿ ವಿದ್ಯಾರ್ಥಿನಿಗೆ ಕಿರುಕುಳ ಪ್ರಕರಣ : ಆರೋಪಿ...

ಮಣಿಪಾಲ: ರಾತ್ರಿ ಹೊತ್ತು ಹಾಸ್ಟೆಲ್ ಗೆ ಅಕ್ರಮವಾಗಿ ಪ್ರವೇಶಿಸಿ ವಿದ್ಯಾರ್ಥಿನಿಗೆ ಕಿರುಕುಳ ನೀಡಿದ ಆರೋಪದ ಮೇಲೆ ಆರೋಪಿಯನ್ನು ಬಂಧಿಸುವಲ್ಲಿ ಮಣಿಪಾಲ ಪೊಲೀಸರು ಯಶಸ್ವಿಯಾಗಿದ್ದಾರೆ. ನವೀನ್ ನಾಯ್ಕ್ (22) ಬಂಧಿತ ಆರೋಪಿ. ಮಣಿಪಾಲದ ಅನಂತ್ ನಗರದಲ್ಲಿನ...
error: Content is protected !!