Saturday, November 14, 2026
spot_imgspot_img
spot_imgspot_img
Home Tags Vtv

Tag: vtv

ಮಂಗಳೂರು: ಶ್ವಾನವನ್ನು ತ್ಯಾಜ್ಯ ವಾಹನಕ್ಕೆ ನೀಡಿದ ಮಾಲಕರು

ಮಂಗಳೂರು: ಜೀವಂತ ಶ್ವಾನವನ್ನು ಅದರ ಮಾಲಕರು ಪಾಲಿಕೆಯ ತ್ಯಾಜ್ಯ ಕೊಂಡೊಯ್ಯವ ವಾಹನಕ್ಕೆ ನೀಡಿರುವ ಕೃತ್ಯ ನಗರದ ಡೊಂಗರಕೇರಿಯಲ್ಲಿ ನಡೆದಿದೆ. ಡೊಂಗರಕೇರಿಯಲ್ಲಿ ವಾಸಿಸುವ ಕುಟುಂಬವೊಂದರ ಸದಸ್ಯರು ವಿದೇಶದಲ್ಲಿ ವಾಸಿಸುತ್ತಿದ್ದರು. ಈ ಮನೆಯಲ್ಲಿ ವೃದ್ಧ ಮಹಿಳೆ ಮಾತ್ರ...

ನೃತ್ಯ ಮಾಡಲು ನಿರಾಕರಿಸಿದ ನೃತ್ಯಗಾರ್ತಿಯರ ಮೇಲೆ ಸಾಮೂಹಿಕ ಅತ್ಯಾಚಾರ..!

ಉತ್ತರ ಪ್ರದೇಶ: ಬರ್ತ್​ ಡೇ ಪಾರ್ಟಿಯಲ್ಲಿ ನೃತ್ಯ ಮಾಡಲು ನಿರಾಕರಿಸಿದ ಇಬ್ಬರು ನೃತ್ಯಗಾರ್ತಿಯರ ಮೇಲೆ 8 ಮಂದಿ ಸಾಮೂಹಿಕ ಅತ್ಯಾಚಾರವೆಸಗಿರುವ ಘಟನೆ ಉತ್ತರ ಪ್ರದೇಶದ ಖುಷಿನಗರದಲ್ಲಿ ನಡೆದಿದೆ. ಆರೋಪಿಗಳು ಆರ್ಕೆಸ್ಟ್ರಾ ನಡೆಯುತ್ತಿದ್ದ ಸಂದರ್ಭದಲ್ಲಿ...

ಜಮ್ಮುಕಾಶ್ಮೀರ: ಭದ್ರತಾ ಪಡೆ, ಭಯೋತ್ಪಾದಕರ ನಡುವೆ ಗುಂಡಿನ ಚಕಮಕಿ

ಜಮ್ಮು: ಜಮ್ಮು ಮತ್ತು ಕಾಶ್ಮೀರದ ಉಧಂಪುರ ಜಿಲ್ಲೆಯ ಬಸಂತ್‌ಗಢದ ಮೇಲ್ಭಾಗದಲ್ಲಿ ಭದ್ರತಾ ಪಡೆಗಳು ಮತ್ತು ಭಯೋತ್ಪಾದಕರ ನಡುವೆ ಬುಧವಾರ ಎನ್‌ಕೌಂಟರ್ ನಡೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಭಯೋತ್ಪಾದಕರ ಗುಂಪಿನ ಬಗ್ಗೆ ಮಾಹಿತಿ ಪಡೆದ ನಂತರ...

ವಿಟ್ಲ: (ಸೆ.13) ಕುಂಬಾರರ ಗುಡಿ ಕೈಗಾರಿಕಾ ಸಹಕಾರಿ ಸಂಘ (ನಿ.) ಪುತ್ತೂರು ವಿಟ್ಲ ಶಾಖೆಯ...

ವಿಟ್ಲ: ಕುಂಬಾರರ ಗುಡಿ ಕೈಗಾರಿಕಾ ಸಹಕಾರಿ ಸಂಘ (ನಿ.) ಪುತ್ತೂರು ವಿಟ್ಲ ಶಾಲೆಯ ಸ್ವಂತ ಕಟ್ಟಡ ಕೋಣೆಯ ಉದ್ಘಾಟನೆ ಹಾಗೂ ಸ್ಥಳಾಂತರ ಸಮಾರಂಭ ಕಾರ್ಯಕ್ರಮವು ಸೆ.13 ನೇ ಶುಕ್ರವಾರ 10:30ಕ್ಕೆ ಸ್ಮಾರ್ಟ್ ಸಿಟಿ,...

ಜಿಲ್ಲಾ ಮಟ್ಟದ ಪದವಿಪೂರ್ವ ವಿಭಾಗದ ಹ್ಯಾಂಡ್ ಬಾಲ್ ಪಂದ್ಯಾಟ

ವಿಠಲ ಪದವಿಪೂರ್ವ ಕಾಲೇಜು ಹುಡುಗಿಯರ ವಿಭಾಗ ದ್ವಿತೀಯ ಸ್ಥಾನ ಹುಡುಗರ ವಿಭಾಗ ತೃತೀಯ ಸ್ಥಾನ ಜಿಲ್ಲಾ ಮಟ್ಟದ ಪದವಿಪೂರ್ವ ವಿಭಾಗದ ಹ್ಯಾಂಡ್ ಬಾಲ್ ಪಂದ್ಯಾಟವು ಸೈಂಟ್ ಎಲೋಸಿಯಸ್ ಕಾಲೇಜು ಮಂಗಳೂರು ಇಲ್ಲಿ ನಡೆಯಿತು. ಈ ಪಂದ್ಯಾಟದಲ್ಲಿ...

ಪುತ್ತೂರು: ಬಿಜೆಪಿ ಪುತ್ತೂರು ಗ್ರಾಮಾಂತರ ಮಂಡಲದ ಪ್ರಥಮ ಪದಾಧಿಕಾರಿಗಳ ಸಭೆ

ಪುತ್ತೂರು: ಭಾರತಿಯ ಜನತಾ ಪಾರ್ಟಿ ಪುತ್ತೂರು ಗ್ರಾಮಾಂತರ ಮಂಡಲದ ಪ್ರಥಮ ಪದಾಧಿಕಾರಿಗಳ ಸಭೆ ಗ್ರಾಮಾಂತರ ಮಂಡಲ ಅಧ್ಯಕ್ಷರಾದ ದಯಾನಂದ ಶೆಟ್ಟಿಯವರ ಅಧ್ಯಕ್ಷತೆಯಲ್ಲಿ ನಡೆಯಿತು. ಸಭೆಯಲ್ಲಿ ಪ್ರತಿ ಬೂತಿನಲ್ಲಿ ಸದಸ್ಯತಾ ಅಭಿಯಾನವನ್ನು ಯಶಸ್ವಿಗೊಳಿಸಲು ಪದಾಧಿಕಾರಿಗಳು ಶಕ್ತಿ...

ಪತ್ರಕರ್ತೆ ನಾಝಿಯಾ ಕೌಸರ್‌ಗೆ ಡಾಕ್ಟರೇಟ್ ಪದವಿ

ಕನ್ನಡ ಸುದ್ದಿ ಮಾಧ್ಯಮದ ನಿರೂಪಕಿ ನಾಝಿಯಾ ಕೌಸರ್‌ಗೆ ಬೆಂಗಳೂರು ವಿಶ್ವವಿದ್ಯಾಲಯ ಡಾಕ್ಟರೇಟ್ ಪದವಿ (ಸಮೂಹ ಸಂವಹನ ಮತ್ತು ಪತ್ರಿಕೋದ್ಯಮ ವಿಭಾಗ) ನೀಡಿದೆ. ಜ್ಞಾನಜ್ಯೋತಿ ಸಭಾಂಗಣದಲ್ಲಿ ನಡೆದ ಬೆಂಗಳೂರು ವಿವಿ 59ನೇ ವಾರ್ಷಿಕ ಘಟಿಕೋತ್ಸವದಲ್ಲಿ...

ಬಾಲಿವುಡ್ ನಟಿ ಮಲೈಕಾ ಅರೋರಾ ತಂದೆ ಆತ್ಮಹತ್ಯೆ..!

ಮುಂಬೈ: ಬಾಲಿವುಡ್ ನಟಿ ಮಲೈಕಾ ಅರೋರಾ ಅವರ ತಂದೆ ಅನಿಲ್ ಅರೋರಾ ಇಂದು ಬೆಳಗ್ಗೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಮುಂಬೈನ ಬಾಂದ್ರಾದಲ್ಲಿರುವ ಕಟ್ಟಡವೊಂದರ ಏಳನೇ ಮಹಡಿಯಿಂದ ಅವರು ಜಿಗಿದಿದ್ದಾರೆ. ಮೃತದೇಹವನ್ನು ಮರಣೋತ್ತರ...

ವಿಟ್ಲ : (ಸೆ. 15) ವಿಟ್ಲ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ನಿ.ವಿಟ್ಲ...

ವಿಟ್ಲ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ನಿ.ವಿಟ್ಲ ಇದರ 2023-24 ನೇ ಸಾಲಿನ ವಾರ್ಷಿಕ ಮಹಾಸಭೆಯ ಬಗ್ಗೆ ಸಂಘದ ಸಭಾಭವನದಲ್ಲಿ ಪತ್ರಿಕಾಗೋಷ್ಠಿ ನಡೆಯಿತು. ಪತ್ರಿಕಾ ಗೋಷ್ಠಿಯಲ್ಲಿ ಸಂಘದ ಅಧ್ಯಕ್ಷ ನರ್ಸಪ್ಪ ಪೂಜಾರಿ ಯನ್‌...

60 ವರ್ಷದ ಮಹಿಳೆ ಮೇಲೆ ಪ್ರಜ್ವಲ್ ರೇವಣ್ಣರಿಂದ ಅತ್ಯಾಚಾರ; ಚಾರ್ಜ್​ ಶೀಟ್​ನಲ್ಲಿ ಉಲ್ಲೇಖ..!

ಬೆಂಗಳೂರು: ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರು 60 ವರ್ಷದ ಮಹಿಳೆ ಮೇಲೆ ಅತ್ಯಾಚಾರ ಎಸಗಿದ್ದಾರೆ ಎಂದು ವಿಶೇಷ ತನಿಖಾ ತಂಡ (ಎಸ್‌ಐಟಿ) ಅಧಿಕಾರಿಗಳು ಎರಡನೇ ಚಾರ್ಜ್ ಶೀಟ್‌ನಲ್ಲಿ ಉಲ್ಲೇಖಿಸಿದ್ದಾರೆ. ಮಹಿಳೆ ಮೇಲೆ ಲೈಂಗಿಕ...
error: Content is protected !!