Tag: vtv
ಪುತ್ತೂರು: ಅರುಣ್ ಕುಮಾರ್ ಪುತ್ತಿಲ ವಿರುದ್ದ ಆರೋಪ ಮಾಡಿದ ಮಹಿಳೆಯಿಂದ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಾರ್ಥನೆ
ನ್ಯಾಯಾಲಯದ ತಡೆಯಾಜ್ಞೆ ಬೆನ್ನಲ್ಲೇ ಪುತ್ತಿಲ ಹಾಗೂ ಬೆಂಬಲಿಗರಿಂದ ವಿಶೇಷ ಪ್ರಾರ್ಥನೆ
ಪುತ್ತೂರು: ಅರುಣ್ ಕುಮಾರ್ ಪುತ್ತಿಲ ಅವರ ಮೇಲೆ ಎಫ್ ಐ ಆರ್ ಮತ್ತು ಮುಂದಿನ ತನಿಖೆಗೆ ಹೈಕೋರ್ಟ್ ತಡೆಯಾಜ್ಞೆ ನೀಡಿದ ಬೆನ್ನಲ್ಲೆ ಅರುಣ್...
ಉಪ್ಪಿನಂಗಡಿ: ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಬಿದ್ದ ಕಂಟೈನರ್..!
ಉಪ್ಪಿನಂಗಡಿ: ಪೊಲೀಸ್ ಠಾಣೆ ವ್ಯಾಪ್ತಿಯ ಶಿರಾಡಿ ಎಂಬಲ್ಲಿ ಕಂಟೈನರ್ವೊಂದು ಹೆದ್ದಾರಿ ಬದಿಯ ಚರಂಡಿಗೆ ಬಿದ್ದ ಘಟನೆ ಉಪ್ಪಿನಂಗಡಿಯಲ್ಲಿ ನಡೆದಿದೆ.
ತಂಪು ಪಾನೀಯವನ್ನು ಸಾಗಿಸುತ್ತಿದ್ದ ಕಂಟೈನರ್ ಚಾಲಕನ ನಿಯಂತ್ರಣ ತಪ್ಪಿ ಹೆದ್ದಾರಿ ಬದಿಯ ಚರಂಡಿಯತ್ತ ಸಾಗಿದೆ.
ಘಟನೆಯಲ್ಲಿ...
ಮಣಿಪಾಲ: ಹೆಚ್ಚಿನ ಲಾಭ ನೀಡುವುದಾಗಿ ನಂಬಿಸಿ ವಂಚನೆ; ಪ್ರಕರಣ ದಾಖಲು..!
ಮಣಿಪಾಲ: ಹೆಚ್ಚಿನ ಲಾಭಾಂಶಕ್ಕಾಗಿ ವ್ಯಕ್ತಿಯೊಬ್ಬರು ಹಣ ಹೂಡಿಕೆ ಮಾಡಿ ಲಕ್ಷಾಂತರ ರೂ. ವಂಚನೆಗೆ ಒಳಗಾಗಿರುವ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸಂತೋಷನಗರದ ಮಹಮ್ಮದ್ ಶರೀಫ್(28) ಎಂಬವರು ಹೆಚ್ಚಿನ ಲಾಭಾಂಶ ನೀಡುವ ಮೊಬೈಲ್...
ಕನ್ನಡತಿ ಸೀರಿಯಲ್ ನಟ ಕಿರಣ್ ರಾಜ್ ಪ್ರಯಾಣಿಸುತ್ತಿದ್ದ ಕಾರು ಅಪಘಾತ..!
ಬೆಂಗಳೂರು: ಕನ್ನಡತಿ ಸೀರಿಯಲ್ ಮೂಲಕ ಫೇಮಸ್ ಆದ ನಟ ಕಿರಣ್ ರಾಜ್ ಅವರ ಕಾರು ಅಪಘಾತಕ್ಕೀಡಾಗಿದ್ದು, ಅವರಿಗೆ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಕಿರಣ್ ರಾಜ್ ಅವರು ವೃದ್ಧಾಶ್ರಮಕ್ಕೆ ಹೋಗಿ ಬರುತ್ತಿದ್ದರು. ಈ...
ಪುತ್ತೂರು: ಖಾಸಗಿ ಆಸ್ಪತ್ರೆಯಲ್ಲಿ ಬೆಂಕಿ ಅನಾಹುತ
ಪುತ್ತೂರು: ಖಾಸಗೀ ಆಸ್ಪತ್ರೆಯ ವಿದ್ಯುತ್ ಸಂಪರ್ಕ ವ್ಯವಸ್ಥೆಯಲ್ಲಿ ಬುಧವಾರ ಬೆಳಗ್ಗಿನ ಜಾವ ಬೆಂಕಿ ಕಾಣಿಸಿಕೊಂಡಿದ್ದು, ಅಗ್ನಿಶಾಮಕ ದಳದವರು ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಬೊಳುವಾರಿನ ಮುಖ್ಯ ರಸ್ತೆಯಲ್ಲಿರುವ ಖಾಸಗೀ ಆಸ್ಪತ್ರೆಯಲ್ಲಿ ಬೆಳಗಿನ ಜಾವ 5ಗಂಟೆ ಸುಮಾರಿಗೆ...
ಹಾಲಿನಲ್ಲಿರುವಷ್ಟೇ ಕ್ಯಾಲ್ಸಿಯಂ ಎಲೆಕೋಸಿನಲ್ಲಿದೆ;
ಎಲೆಕೋಸು ಹಾಲಿನಲ್ಲಿರುವಷ್ಟು ಕ್ಯಾಲ್ಸಿಯಂ ಅನ್ನು ಹೊಂದಿರುತ್ತದೆ. ಇದು ನಿಮ್ಮ ಮೂಳೆಗಳನ್ನು ಬಲಪಡಿಸುತ್ತದೆ. ಅನೇಕ ಜನರು ಹಾಲು ಕುಡಿಯಲು ಇಷ್ಟಪಡುವುದಿಲ್ಲ. ಆದರೆ ಕೆಲವರು ಹಾಲಿಗೆ ಬದಲಿಯಾಗಿ ಎಲೆಕೋಸು ಸೇವಿಸಬಹುದು. ನಿಮಗೂ ಅಂತಹ ಸಮಸ್ಯೆ ಇದ್ದರೆ,...
ಪುತ್ತೂರು : ಮಹಿಳೆ ಮೇಲೆ ಅರುಣ್ ಕುಮಾರ್ ಪುತ್ತಿಲ ಅತ್ಯಾಚಾರ ಆರೋಪ ಪ್ರಕರಣ.! ನ್ಯಾಯಾಲಯದ...
ಸಂತ್ರಸ್ತ ಮಹಿಳೆ ಕೂಡ ಅದೇ ಸಮಯದಲ್ಲಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಾರ್ಥನೆ :
ಪುತ್ತೂರು : ಬಿಜೆಪಿ ಮುಖಂಡ ಅರುಣ್ ಕುಮಾರ್ ಪುತ್ತಿಲ ವಿರುದ್ಧದ ಅತ್ಯಾಚಾರ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಪುತ್ತೂರು ಮಹಿಳಾ ಪೊಲೀಸ್...
ವಿಟ್ಲ : ಜೆಸಿಐ ವಿಟ್ಲ ವತಿಯಿಂದ ವಿಠಲ ಪದವಿಪೂರ್ವ ಹೈಸ್ಕೂಲ್ ವಿಭಾಗದಲ್ಲಿ “ಜೆಸಿಐ ಸಪ್ತಾಹ...
ವಿಟ್ಲ : ಜೆಸಿಐ ವಿಟ್ಲದ "ಜೆಸಿಐ ಸಪ್ತಾಹ 2024"2ನೇ ದಿನದ ಕಾರ್ಯಕ್ರಮವು Invest in skill &Invest in health ವಿಠಲ ಪದವಿಪೂರ್ವ ಹೈಸ್ಕೂಲ್ ವಿಭಾಗದಲ್ಲಿ ನಡೆಯಿತು.
ಜೆಸಿಐ ವಿಟ್ಲದ ಪೂರ್ವ ಅಧ್ಯಕ್ಷರು ಆದ...
ಇಬ್ಬರು ಗ್ರಾಮ ಪಂಚಾಯತ್ ಅಧಿಕಾರಿಗಳು ಲೋಕಾಯುಕ್ತ ಬಲೆಗೆ
ಬೀದರ್ ಜಿಲ್ಲೆಯ ಭಾಲ್ಕಿ ತಾಲೂಕಿನ ಕೋಸಮ್ ಗ್ರಾಮ ಪಂಚಾಯತ್ ಅಧಿಕಾರಿಗಳಿಬ್ಬರು ರೆಡ್ ಹ್ಯಾಂಡಾಗಿ ಲೋಕಾಯುಕ್ತ ಬಲೆಗೆ ಬಿದ್ದಿರುವ ಘಟನೆ ನಡೆದಿದೆ.
ಲೋಕಾಯುಕ್ತ ಬಲೆಗೆ ಬಿದ್ದ ಕೋಸಮ್ ಗ್ರಾಮ ಪಂಚಾಯತ್ ಪಿಡಿಒ ರಾಹುಲ್ ಹಾಗೂ ಜೆಇ...
ಹಣ್ಣು ತಿನ್ನುವಾಗ ಗಂಟಲಿನಲ್ಲಿ ಬೀಜ ಸಿಲುಕಿ ಬಾಲಕಿ ಮೃತ್ಯು
ರಂಬುಟಾನ್ ಹಣ್ಣು ತಿನ್ನುವಾಗ ಗಂಟಲಿನಲ್ಲಿ ಬೀಜ ಸಿಲುಕಿ 6 ವರ್ಷದ ಬಾಲಕಿ ಮೃತಪಟ್ಟ ಘಟನೆ ಪೆರುಂಬವೂರಿನಲ್ಲಿ ಸಂಭವಿಸಿದೆ.
ಮೃತ ಬಾಲಕಿಯನ್ನು ಕೇರಳದ ಪೆರುಂಬವೂರಿನ ಕಂಡಂತರ ಚಿರಾಯತುವೀಟ್ ನ ಮನ್ಸೂರ್ ಅವರ ಪುತ್ರಿ ನೂರ್ ಫಾತಿಮಾ...
















