Tag: vtv
ಕಾರವಾರ: ಐದು ನಿಮಿಷದಲ್ಲಿ 500 ಮೀಟರ್ ಓಡಿ ರೈಲ್ವೆ ದುರಂತ ತಪ್ಪಿಸಿದ ನಿರ್ವಾಹಕ
ಕಾರವಾರ: ರೈಲ್ವೆ ನಿರ್ವಾಹಕರೊಬ್ಬರು ಹಳಿಯ ಮೇಲೆ ಐದು ನಿಮಿಷದಲ್ಲಿ 500 ಮೀಟರ್ ಓಡಿ ರೈಲ್ವೆ ದುರಂತವೊಂದನ್ನು ತಪ್ಪಿಸಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಕೊಂಕಣ ರೈಲ್ವೆ ಮಾರ್ಗದಲ್ಲಿ ನಡೆದಿದೆ.
ಭಟ್ಕಳದ ಮಾಧವ ನಾಯ್ಕ ರೈಲು...
ಗಣಪತಿ ಪೂಜೆಗೆ ಇಟ್ಟ ಹಣದ ವಿಚಾರದಲ್ಲಿ ಅಣ್ಣ-ತಮ್ಮನ ನಡುವೆ ಜಗಳ ; ಕೊಲೆಯಲ್ಲಿ ಅಂತ್ಯ
ಮನೆಯಲ್ಲಿ ಗಣಪತಿ ಪೂಜೆ ಹಾಗೂ ದೇವರಿಗೆ ಇಟ್ಟ ಹಣದ ವಿಚಾರದಲ್ಲಿ ಅಣ್ಣ-ತಮ್ಮನ ನಡುವೆ ಗಲಾಟೆಯಾಗಿ ಕೊಲೆಯಲ್ಲಿ ಅಂತ್ಯವಾದ ಘಟನೆ ಕಾರವಾರದ ಸಾಯಿಕಟ್ಟಾದಲ್ಲಿ ನಡೆದಿದೆ.
ಹಣಕಾಸಿನ ವಿಚಾರಕ್ಕೆ ಚಾಕುವಿನಿಂದ ಇರಿದು ಸಹೋದರನನ್ನೇ ಆರೋಪಿ ಮನೀಶ್ ಕಿರಣ್...
ಸುಳ್ಯ : ಆಟೋ ರಿಕ್ಷಾ ಮತ್ತು ಸ್ಕೂಟಿ ನಡುವೆ ಅಪಘಾತ..! ಸ್ಕೂಟಿ ಸವಾರ...
ಸುಳ್ಯ: ಸ್ಕೂಟಿ ಹಾಗೂ ಆಟೋ ರಿಕ್ಷಾ ನಡುವೆ ಡಿಕ್ಕಿ ಸಂಭವಿಸಿದ್ದು ಗಂಭೀರ ಗಾಯಗೊಂಡಿದ್ದ ಸ್ಕೂಟಿ ಸವಾರ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ಸೆ.7ರಂದು ಸಂಜೆ ಪೆರಾಜೆ ಸಮೀಪ ನಡೆದಿದೆ.
ಮೃತ ಯುವಕನನ್ನು ಚೆಂಬು ಗ್ರಾಮದ ಕುದುರೆಪಾಯ...
ಮಂಗಳೂರು : ಲಾರಿ ಮತ್ತು ಸ್ಕೂಟರ್ ನಡುವೆ ಭೀಕರ ಅಪಘಾತ – ಸ್ಕೂಟರ್ ಸವಾರ...
ಮಂಗಳೂರು :ಲಾರಿ ಮತ್ತು ಸ್ಕೂಟರ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಸ್ಕೂಟರ್ ಸವಾರ ಮೃತಪಟ್ಟ ಘಟನೆ ನಡೆದಿದೆ.
ಮಂಜನಾಡಿಯ ಮಂಗಳಾಂತಿ ಮಸೀದಿ ಬಳಿ ಮಂಜೇಶ್ವರದ ಪೈವಳಿಕೆ ಕಲ್ಲೇಕರುಗುತ್ತು ನಿವಾಸಿ ಚಂದ್ರಹಾಸ್ ಶೆಟ್ಟಿ (67) ಮೃತ...
ಉಪ್ಪಿನಂಗಡಿ: ಕೆಲಸಕ್ಕೆಂದು ಮಂಗಳೂರಿಗೆ ತೆರಳಿದ ವಿವಾಹಿತ ಮಹಿಳೆ ನಾಪತ್ತೆ : ಪತಿಯಿಂದ ಠಾಣೆಗೆ ದೂರು!
ಉಪ್ಪಿನಂಗಡಿ: ಕೆಲಸಕ್ಕೆಂದು ಮಂಗಳೂರಿಗೆ ತೆರಳಿದ್ದ ವಿವಾಹಿತ ಮಹಿಳೆಯೋರ್ವರು ಮನೆಗೆ ಬಾರದೇ ನಾಪತ್ತೆಯಾದ ಘಟನೆ ನೆಲ್ಯಾಡಿ ಗ್ರಾಮದ ಕೂವಕೊಪ್ಪ ಎಂಬಲ್ಲಿ ನಡೆದಿದೆ.
ಕೂವೆಕೊಪ್ಪ ನಿವಾಸಿ ನಾಗೇಶ ಎಂಬವರ ಪತ್ನಿ, ಭಾರತಿ (35) ನಾಪತ್ತೆಯಾದ ಮಹಿಳೆ,
ಜು.7ರಂದು ಪತಿ...
ವಿಟ್ಲ ಮುಡ್ನೂರು ಬಿಜೆಪಿ ಶಕ್ತಿ ಕೇಂದ್ರದ ಪ್ರಮುಖ್ ಆಗಿ ಯಶೋಧರ ಪಟ್ಲ ಆಯ್ಕೆ
ವಿಟ್ಲ: ಪುತ್ತೂರು ಬಿಜೆಪಿ ಮಂಡಲದ ಅಧ್ಯಕ್ಷರಾದ ದಯಾನಂದ ಶೆಟ್ಟಿ ಉಜಿರೆಮಾರು ರವರು ವಿಟ್ಲ ಮುಡ್ನೂರು ಗ್ರಾಮದ ಸಾಮಾನ್ಯ ಕಾರ್ಯಕರ್ತನಾದ ಯಶೋಧರ ಪಟ್ಲ ರವರನ್ನು ವಿಟ್ಲ ಮುಡ್ನೂರು ಬಿಜೆಪಿ ಶಕ್ತಿ ಕೇಂದ್ರದ ಪ್ರಮುಖ್ರಾಗಿ ಆಯ್ಕೆ...
ಬೈಂದೂರು: ಮನೆಯ ಆವರಣ ಗೋಡೆಯ ವಿಚಾರವಾಗಿ ದಂಪತಿ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ..!
ಬೈಂದೂರು: ಮನೆಯ ಆವರಣ ಗೋಡೆಯ ವಿಚಾರವಾಗಿ ಮಾತಿಗೆ ಮಾತು ಬೆಳೆದು ದಂಪತಿ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಉಡುಪಿ ಜಿಲ್ಲೆ ಕುಂದಾಪುರ ತಾಲೂಕಿನ ಹೊಸಾಡು ಗ್ರಾಮದ ಕಂಚುಗೋಡು ಎಂಬಲ್ಲಿ ನಡೆದಿದೆ.
ವಾಸುದೇವ ಖಾರ್ವಿಯವರ...
ಬೆಂಗಳೂರು, ಮಂಗಳೂರು, ಮೈಸೂರಿನಲ್ಲಿ ವಾಯು ಗುಣಮಟ್ಟ ಗಣನೀಯ ಕುಸಿತ; ಗಾಳಿಯಲ್ಲಿ ಹೆಚ್ಚಿದ ಅಪಾಯಕಾರಿ ಕಣಗಳು..!
ಬೆಂಗಳೂರು : ಕರ್ನಾಟಕದ ಮೂರು ಪ್ರಮುಖ ನಗರಗಳಾದ ಬೆಂಗಳೂರು, ಮಂಗಳೂರು ಮತ್ತು ಮೈಸೂರಿನಲ್ಲಿ ವಾಯು ಗುಣಮಟ್ಟ ಗಣನೀಯವಾಗಿ ಕುಸಿಯುತ್ತಿರುವುದು ಗ್ರೀನ್ಪೀಸ್ ಇಂಡಿಯಾ ನಡೆಸಿದ ಅಧ್ಯಯನದಿಂದ ಬಹಿರಂಗವಾಗಿದೆ. ಪರಿಣಾಮವಾಗಿ, ಹಿತಕರವಾದ ಹವಾಮಾನ ಮತ್ತು ಮಾಲಿನ್ಯ...
ಬಂಟ್ವಾಳ: ಭೀಕರ ಕಾರು ಅಪಘಾತ; ಪತ್ನಿ ಸಾವು, ಪತಿ ಗಂಭೀರ..!
ಬಂಟ್ವಾಳ: ನವ ದಂಪತಿಗಳಿಬ್ಬರು ಪ್ರಯಾಣಿಸುತ್ತಿದ್ದ ಕಾರು ಭೀಕರ ಅಪಘಾತ ಸಂಭವಿಸಿ ನವವಿವಾಹಿತೆ ಸಾವನ್ನಪ್ಪಿದ್ದು, ಪತಿ ಗಂಭೀರವಾಗಿ ಗಾಯಗೊಂಡ ಘಟನೆ ರಾಷ್ಟ್ರೀಯ ಹೆದ್ದಾರಿ ಮಂಗಳೂರು-ಬೆಂಗಳೂರು ರಸ್ತೆಯ ಬಂಟ್ವಾಳದ ತಲಪಾಡಿ ಎಂಬಲ್ಲಿ ನಡೆದಿದೆ.
ಮೃತಪಟ್ಟವರನ್ನು ನವವಿವಾಹಿತೆ ಪೆರ್ನೆ...
ಕುಳ ಬಿಜೆಪಿ ಶಕ್ತಿ ಕೇಂದ್ರದ ಪ್ರಮುಖ್ ಆಗಿ ಪ್ರಶಾಂತ್ ಶೆಟ್ಟಿ ಬರೆ ಆಯ್ಕೆ
ಕುಳ: ಪುತ್ತೂರು ಬಿಜೆಪಿ ಮಂಡಲದ ಅಧ್ಯಕ್ಷರಾದ ದಯಾನಂದ ಶೆಟ್ಟಿ ಉಜಿರೆಮಾರು ರವರು ಕುಳ ಗ್ರಾಮದ ಸಾಮಾನ್ಯ ಕಾರ್ಯಕರ್ತನಾದ ಪ್ರಶಾಂತ್ ಶೆಟ್ಟಿ ಬರೆ ರವರನ್ನು ಕುಳ ಬಿಜೆಪಿ ಶಕ್ತಿ ಕೇಂದ್ರದ ಪ್ರಮುಖ್ರಾಗಿ ಆಯ್ಕೆ ಮಾಡಿದ್ದಾರೆ.
ಭಾರತೀಯ...
















