Tag: vtv
ಕುಂದಾಪುರ: ಹೊಳೆಗೆ ಹಾರಿ ವಿದ್ಯಾರ್ಥಿ ಆತ್ಮಹತ್ಯೆ
ಕುಂದಾಪುರ : ಮೆಡಿಕಲ್ ಓದುವ ಆಸೆ ಇದ್ದ ವಿದ್ಯಾರ್ಥಿಯೊಬ್ಬ ಬೆಂಗಳೂರಿನಲ್ಲಿ ಇಂಜಿನಿಯರಿಂಗ್ ಸೀಟು ಸಿಕ್ಕಿತ್ತೆಂದು ಬೇಸರಗೊಂಡು ಹೊಳೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಆಘಾತಕಾರಿ ಘಟನೆ ಕುಂದಾಪುರ ತಾಲೂಕಿನ ಹಳ್ನಾಡು ಎಂಬಲ್ಲಿ ನಡೆದಿದೆ.
ಹಳ್ನಾಡು ಗ್ರಾಮದ...
ಜಾಯಿಕಾಯಿಯ ಉಪಯೋಗಗಳು
ಜಾಯಿಕಾಯಿ ಔಷಧೀಯ ಗುಣಗಳಿಂದಲೂ, ವಾಣಿಜ್ಯಿಕವಾಗಿ ಬಹಳ ಪ್ರಮುಖವಾದ ವನಸ್ಪತಿ. ಇದರ ಹಣ್ಣಿನಲ್ಲಿ ಎರಡು ಭಾಗಗಳಿವೆ. ತಿರುಳುಹಾಗೂ ಅದನ್ನು ಆವರಿಸಿರುವ ಸಿಪ್ಪೆ.ಎರಡೂ ಮಾರುಕಟ್ಟೆಯಲ್ಲಿ ಬೆಲೆಬಾಳುವುವಂತಹುದು. ಒಂದೇ ಮರದಲ್ಲಿ ಜಾಯಿಕಾಯಿ ಮತ್ತು ಜಾಯಿಪತ್ರೆ ಎಂಬ ಎರಡು...
ಕೆಲವೇ ಇಂಚುಗಳ ಅಂತರದಲ್ಲಿ ರೈಲು ಅಪಘಾತದಿಂದ ಪಾರಾದ ಆಂಧ್ರ ಸಿಎಂ ಚಂದ್ರಬಾಬು ನಾಯ್ಡು
ಆಂಧ್ರಪ್ರದೇಶದ ಸಿಎಂ ಚಂದ್ರಬಾಬು ನಾಯ್ಡು ಮತ್ತು ಅವರ ತಂಡವು ರೈಲ್ವೇ ಹಳಿಯೊಂದರ ಕೆಳಗೆ ಜಲಾವೃತಗೊಂಡಿರುವ ಹೊಳೆಯನ್ನು ವೀಕ್ಷಿಸಲು ನಡೆದುಕೊಂಡು ಹೋಗುತ್ತಿದ್ದಾಗ ವೇಗವಾಗಿ ರೈಲ್ವೆ ಹಳಿಯ ಮೇಲೆ ರೈಲು ಬಂದಿದೆ. ಆ ವೇಳೆ ಈ...
ಸುರತ್ಕಲ್ : ಹಿಂದಿನಿಂದ ವಾಹನ ಬಡಿದು ದ್ವಿಚಕ್ರ ಸವಾರ ಮೃತ್ಯು..!
ಸುರತ್ಕಲ್ : ದ್ವಿಚಕ್ರ ವಾಹನಕ್ಕೆ ಹಿಂದಿನಿಂದ ವಾಹನ ಬಡಿದ ಪರಿಣಾಮ ಸವಾರ ಮೃತಪಟ್ಟ ಘಟನೆ ಮಂಗಳೂರು ಹೊರವಲಯದ ಸುರತ್ಕಲ್ ಮುಕ್ಕ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಸಂಭವಿಸಿದೆ.
ಮೃತ ಯುವಕನನ್ನು ಹಳೆಯಂಗಡಿ ಇಂದಿರಾನಗರ ನಿವಾಸಿ...
ಮಂಗಳೂರು : ಪ್ರಿಯತಮೆಯ ಹತ್ಯೆಗೈದ ಪ್ರಿಯಕರನಿಗೆ ಜೀವಾವಧಿ ಶಿಕ್ಷೆ
ಮಂಗಳೂರು : ಮದುವೆಯಾಗಲು ನಿರಾಕರಿಸಿದ ಪ್ರಿಯತಮೆಯನ್ನು ಹತ್ಯೆಗೈದ ಆರೋಪಿಗೆ ಮಂಗಳೂರಿನ ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ. ಕೊಲೆ ಮಾಡಿದ ಬಳಿಕ ಆಕೆಯ ಮೊಬೈಲ್ ಫೋನ್ ಮತ್ತು ಎಟಿಎಂ...
ಅಳಿಕೆ : (ಸೆ .6) ಮಡಿಯಾಲ ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಜೀರ್ಣೋದ್ದಾರ ಪ್ರಯುಕ್ತ ಗರ್ಭಗುಡಿ...
ಅಳಿಕೆ : ಮಡಿಯಾಲ ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಜೀರ್ಣೋದ್ದಾರ ಸಂಬಂಧವಾಗಿ ವಾಸ್ತುಶಿಲ್ಪಿ ಶ್ರೀ ಕೃಷ್ಣಪ್ರಸಾದ ಮುನಿಯಂಗಳ ಇವರ ಮಾರ್ಗದರ್ಶನದಲ್ಲಿ ಗರ್ಭಗುಡಿ ಮತ್ತು ನಮಸ್ಕಾರ ಮಂಟಪದ ಶಿಲಾಮಯ ಕೆಲಸಕಾರ್ಯಗಳ ಆರಂಭಕ್ಕೆ ಬ್ರಹ್ಮಶ್ರೀ ಕುಂಟುಕುಡೇಲು ಶ್ರೀ...
ವಿಟ್ಲ: ವಿಟ್ಲ-ಪುತ್ತೂರು ರಸ್ತೆಯ ಎಂಪೈರ್ ಮಾಲ್ ನಲ್ಲಿ ಆರ್.ಜೆ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಮತ್ತು...
ವಿಟ್ಲ: ವಿಟ್ಲ-ಪುತ್ತೂರು ರಸ್ತೆಯ ಎಂಪೈರ್ ಮಾಲ್ ನಲ್ಲಿ ಆರ್.ಜೆ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಮತ್ತು ಫ್ಯಾಶನ್ ವರ್ಲ್ಡ್ ರೆಡಿಮೆಡ್ಸ್ ಆ್ಯಂಡ್ ಟೆಕ್ಸ್ ಟೈಲ್ಸ್ ಶೊ ರೂಂ ಇಂದು ಶುಭಾರಂಭಗೊಂಡಿತು.
ಅಲ್ ಹಾಜ್ ಕೆ.ಎಸ್ ಆಟ್ಟಕೋಯ...
ಶಾಲಾ ಬಸ್ ಮತ್ತು ಸರ್ಕಾರಿ ಬಸ್ ನಡುವೆ ಭೀಕರ ಅಪಘಾತ : ಇಬ್ಬರು ವಿದ್ಯಾರ್ಥಿಗಳು...
ಶಾಲಾ ಬಸ್ ಹಾಗೂ ಸರ್ಕಾರಿ ಬಸ್ ಮುಖಾಮುಖಿ ಡಿಕ್ಕಿಯಾಗಿ ಇಬ್ಬರು ವಿದ್ಯಾರ್ಥಿಗಳು ದಾರುಣವಾಗಿ ಸಾವನ್ನಪ್ಪಿದ್ದು, 40ಕ್ಕೂ ಹೆಚ್ವು ಜನರು ಗಾಯಗೊಂಡಿರುವ ಘಟನೆ ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ಕಪಗಲ್ ಬಳಿ ನಡೆದಿದೆ.
ಸಮರ್ಥ (7)...
ಸಾಲೆತ್ತೂರು: ಒಡಿಯೂರು ಶ್ರೀ ಗ್ರಾಮ ವಿಕಾಸ ಯೋಜನೆಯ ಕೊಳ್ನಾಡು ವಲಯದ ಹಣ ಸಂಗ್ರಹಣಾ ಕೇಂದ್ರ...
ಒಡಿಯೂರು ಶ್ರೀ ಗ್ರಾಮ ವಿಕಾಸ ಯೋಜನೆಯ ಕೊಳ್ನಾಡು ವಲಯದ ಸಾಲೆತ್ತೂರು ಗ್ರಾಮದ ಹಣ ಸಂಗ್ರಹಣಾ ಕೇಂದ್ರ ಸಾಲೆತ್ತೂರಿನಲ್ಲಿ ನಡೆಯಿತು.
ಕಾರ್ಯಕ್ರಮದಲ್ಲಿ ಕೊಳ್ನಾಡು ಗ್ರಾಮದ ಅಗರಿ ಶ್ರೀ ಧೂಮಾವತಿ ಬಂಟ ದೈವಗಳ ಸೇವಾ ಸಮಿತಿಯ ಅಧ್ಯಕ್ಷರು...
ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಸುಟ್ಟುಕರಕಲಾದ ಕಾರು
ಸುರತ್ಕಲ್: ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚರಿಸುತ್ತಿದ್ದ ಬಿಎಂಡಬ್ಲ್ಯೂ ಕಾರೊಂದು ಬೆಂಕಿಗೆ ಆಹುತಿಯಾಗಿರುವ ಘಟನೆ ಸುರತ್ಕಲ್ ಎನ್ ಐಟಿಕೆ ಹಳೆ ಟೋಲ್ ಗೇಟ್ ಬಳಿ ಇಂದು ಬೆಳಗ್ಗೆ ನಡೆದಿದೆ.
ಕಾರು ಉಡುಪಿ ಕಡೆಯಿಂದ ರಾಷ್ಟ್ರೀಯ ಹೆದ್ದಾರಿಯಾಗಿ ಮಂಗಳೂರು...
















