Tag: vtv
ವೀರಕಂಭ: ಕೆಲಿಂಜ ಸ.ಹಿ.ಪ್ರಾ.ಶಾಲೆಯ ಪ್ರಭಾರ ಮುಖ್ಯ ಶಿಕ್ಷಕ ಬಿ.ತಿಮ್ಮಪ್ಪ ನಾಯ್ಕರವರು ಜಿಲ್ಲಾ ಮಟ್ಟದ ಉತ್ತಮ...
ವೀರಕಂಭ ಗ್ರಾಮದ ಕೆಲಿಂಜ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಪ್ರಭಾರ ಮುಖ್ಯ ಶಿಕ್ಷಕರು ಬಿ ತಿಮ್ಮಪ್ಪ ನಾಯ್ಕರವರು ಈ ಸಾಲಿನ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.
ಮುಚ್ಚುವ ಹಂತದಲ್ಲಿದ್ದ ಸರಕಾರಿ ಕೆಲಿಂಜ...
ಚಂದಳಿಕೆ: (ಸೆ.7-8) ಕಾರ್ತಿಕ್ ಫ್ರೆಂಡ್ಸ್ ಕ್ಲಬ್ (ರಿ.) ಚಂದಳಿಕೆ-ವಿಟ್ಲ ಸಾರ್ವಜನಿಕ ಶ್ರೀ ಗಣೇಶೋತ್ಸವ ಗೌರವ...
ಚಂದಳಿಕೆ: ಕಾರ್ತಿಕ್ ಫ್ರೆಂಡ್ಸ್ ಕ್ಲಬ್ (ರಿ.) ಚಂದಳಿಕೆ-ವಿಟ್ಲ ಸಾರ್ವಜನಿಕ ಶ್ರೀ ಗಣೇಶೋತ್ಸವ ಗೌರವ ಸಮಿತಿ , ಚಂದಳಿಕೆ ಇದರ ಆಶ್ರಯದಲ್ಲಿ 26ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಕಾರ್ಯಕ್ರಮವು ಸೆ. 07ನೇ ಶನಿವಾರ...
ವಿಟ್ಲ ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಪಿ ಎಂ ಸೂರ್ಯ ಘರ್ ಯೋಜನೆಯ ಉದ್ಘಾಟನಾ...
ಪ್ರಧಾನ ಮಂತ್ರಿ ಸೂರ್ಯ ಘರ್ ಯೋಜನೆಯ ಉದ್ಘಾಟನಾ ಕಾರ್ಯಕ್ರಮ ವಿಟ್ಲ ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ನಡೆಯಿತು.
ಸಂಸ್ಥೆಯ ಕಿರಿಯ ತರಬೇತಿ ಅಧಿಕಾರಿ ಶ್ರೀಮತಿ ರತಿ ವಿ ಸೌರ ಶಕ್ತಿಯ ಉಪಯೋಗಗಳನ್ನು ವಿವರಿಸಿ ಈ...
ಪುತ್ತೂರು ತಾಲೂಕು ಮಟ್ಟದ ಪ್ರೌಢ ಶಾಲಾ ವಾಲಿಬಾಲ್ ಪಂದ್ಯಾಟ ಬಾಲಕರ ವಿಭಾಗದಲ್ಲಿ ಪುತ್ತೂರು ಪಾಂಗ್ಲಾಯಿ...
ಕರ್ನಾಟಕ ಸರಕಾರ, ದಕ್ಷಿಣ ಕನ್ನಡ ಜಿಲ್ಲಾ ಪಂಚಯತ್, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಪುತ್ತೂರು, ಸರಕಾರಿ ಪ್ರೌಢ ಶಾಲೆ ಮಣಿಕ್ಕರ ಇವರ ಸಹಯೋಗದೊಂದಿಗೆ ಪುತ್ತೂರು ತಾಲೂಕು ಮಟ್ಟದ ಪ್ರೌಢ ಶಾಲಾ ವಿಭಾಗದ ಬಾಲಕ/ಬಾಲಕಿಯರ ವಾಲಿಬಾಲ್...
ಕೆಲಿಂಜ: (ಸೆ. 07) ಶ್ರೀ ಗಣೇಶೋತ್ಸವ ಸಮಿತಿ ಕೆಲಿಂಜ ಆಶ್ರಯದಲ್ಲಿ 48ನೇ ವರ್ಷದ ಸಾರ್ವಜನಿಕ...
ಕೆಲಿಂಜ: (ಸೆ. 07) ಶ್ರೀ ಗಣೇಶೋತ್ಸವ ಸಮಿತಿ, ಕೆಲಿಂಜ ಇದರ ಆಶ್ರಯದಲ್ಲಿ 48ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವವು ಸೆ. 07ನೇ ಶನಿವಾರದಂದು ಶ್ರೀ ನಿಕೇತನ ಮಂದಿರ ಕೆಲಿಂಜದಲ್ಲಿ ನಡೆಯಲಿದೆ.
ಬೆಳಿಗ್ಗೆ 10:00ಕ್ಕೆ ಪ್ರಗತಿಪರ...
ರೇಣುಕಾಸ್ವಾಮಿ ಕೊಲೆ ಪ್ರಕರಣ; ಕೋರ್ಟ್ಗೆ ದೋಷಾರೋಪ ಪಟ್ಟಿ ಸಲ್ಲಿಕೆ..!
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಸುಮಾರು 4,000 ಪುಟಗಳ ದೋಷಾರೋಪ ಪಟ್ಟಿಯನ್ನು ಇಂದು ಬೆಂಗಳೂರಿನ 24ನೇ ಎಸಿಎಂಎಂ ಕೋರ್ಟ್ಗೆ ಸಲ್ಲಿಕೆ ಮಾಡಿದ್ದಾರೆ.
ಈ ಮೊದಲು ಎಫ್ಐಆರ್ ಹಾಕುವಾಗ ದರ್ಶನ್ ಎ2 ಆರೋಪಿ...
ಕುಂದಾಪುರ: ಭಿಕ್ಷೆ ಬೇಡಿ ಸಂಗ್ರಹಿಸಿದ 1.16 ಲಕ್ಷ ರೂ ದೇಗುಲಕ್ಕೆ ದಾನ..!
ಕುಂದಾಪುರ: ದೇವಸ್ಥಾನಗಳ ಅಭಿವೃದ್ಧಿಗೆ, ನಿಧಿಗೆ ಶ್ರೀಮಂತರು ದೇಣಿಗೆ ನೀಡುವುದು ಸಾಮಾನ್ಯ. ಆದರೆ ಭಿಕ್ಷೆ ಬೇಡಿ ಬಂದ ಹಣದಲ್ಲಿ ಉಳಿತಾಯ ಮಾಡಿ ದೇವಸ್ಥಾನಕ್ಕೆ ದೇಣಿಗೆ ನೀಡುವುದು ಅಪರೂಪದ ಸಂಗತಿ. ಹೀಗೆ ಭಿಕ್ಷಾಟನೆ ಮೂಲಕ ಬಂದ...
ಬಂಟ್ವಾಳ: ಗ್ಯಾಸ್ ಸಿಲಿಂಡರ್ ಕಳವು ಪ್ರಕರಣ; ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್..!
ಬಂಟ್ವಾಳ: ಗ್ಯಾಸ್ ಸಿಲಿಂಡರ್ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದಿಂದ ಶಿಕ್ಷೆಗೊಳಪಟ್ಟು ಬಳಿಕ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ಕೋಟೆರ್ಕಾ ನಿವಾಸಿ ಶರೀಫ್ ಸಿ.ಅಬ್ಟಾಸ್ ಎಂದು ಗುರುತಿಸಲಾಗಿದೆ.
ಆರೋಪಿ ಶರೀಫ್ ಸಿ.ಅಬ್ಟಾಸ್...
ಮಂಗಳೂರು: ರಿಕ್ಷಾ ಪಾರ್ಕಿನ ಕ್ಯೂನಲ್ಲಿರುವಾಗಲೇ ಹೃದಯಾಘಾತದಿಂದ ಚಾಲಕ ಮೃತ್ಯು..!
ಮಂಗಳೂರು: ಹೃದಯಾಘಾತದಿಂದ ಆಟೋ ಚಾಲಕ ಮೃತಪಟ್ಟ ಘಟನೆ ಮಂಗಳೂರು ನಗರದ ಸೆಂಟ್ರಲ್ ರೈಲ್ವೇ ನಿಲ್ದಾಣದ ರಿಕ್ಷಾ ಪಾರ್ಕ್ ಕ್ಯೂನಲ್ಲಿದ್ದಾಗಲೇ ಈ ಘಟನೆ ನಡೆದಿದೆ.
ಮೃತಪಟ್ಟ ಆಟೋ ಚಾಲಕ ಬಜಾಲ್ ವಿದ್ಯಾ ನಗರದ ನಿವಾಸಿ ಇಕ್ಬಾಲ್...
ಗಂಗೊಳ್ಳಿ: ಅಂಚೆ ಕಛೇರಿ ಕಳ್ಳತನ ಪ್ರಕರಣ; ಆರೋಪಿಯ ಬಂಧನ..!
ಗಂಗೊಳ್ಳಿ: ಅಂಚೆ ಕಛೇರಿ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಗಂಗೊಳ್ಳಿ ಠಾಣಾ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ಭಟ್ಕಳದ ಪೌಜಾನ್ ಅಹಮ್ಮದ್(19) ಎಂದು ಗುರುತಿಸಲಾಗಿದೆ.
ಗಂಗೊಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಮರವಂತೆ ಗ್ರಾಮದಲ್ಲಿ ಅಂಚೆ ಕಛೇರಿ...
















