Saturday, November 14, 2026
spot_imgspot_img
spot_imgspot_img
Home Tags Vtv

Tag: vtv

ಪ್ಯಾರಾಲಿಂಪಿಕ್ಸ್‌; ಜಾವೆಲಿನ್ ಥ್ರೋನಲ್ಲಿ ಚಿನ್ನ ಗೆದ್ದ ಸುಮಿತ್ ಆಂಟಿಲ್

ಪ್ಯಾರಿಸ್: ಪ್ಯಾರಾಲಿಂಪಿಕ್ಸ್‌ನಲ್ಲಿ ಜಾವೆಲಿನ್ ಥ್ರೋ F64 ಫೈನಲ್ ಸ್ಪರ್ಧೆಯಲ್ಲಿ 70.59 ಮೀಟರ್ ದೂರಕ್ಕೆ ಜಾವೆಲಿನ್ ಎಸೆಯುವ ಮೂಲಕ ಭಾರತೀಯ ತಾರೆ ಸುಮಿತ್ ಆಂಟಿಲ್ ಅವರು ಚಿನ್ನದ ಪದಕ ಗಳಿಸಿದ್ದಾರೆ. ಶ್ರೀಲಂಕಾದ ದುಲಾನ್ ಅವರು 67.03...

ಮಣಿಪಾಲ: ಲ್ಯಾಪ್‌ಟಾಪ್ ಕಳವು ಪ್ರಕರಣ; ಆರೋಪಿಗಳಿಬ್ಬರು ಅರೆಸ್ಟ್‌‌..!

ಮಣಿಪಾಲ: ಮಣಿಪಾಲದ ಅಪಾರ್ಟ್‌ಮೆಂಟ್‌ನಲ್ಲಿ ಲ್ಯಾಪ್‌ಟಾಪ್ ಮತ್ತು ಇತರ ಬೆಲೆಬಾಳುವ ವಸ್ತುಗಳನ್ನು ಕಳ್ಳತನ ಮಾಡಿದ್ದ ಇಬ್ಬರನ್ನು ಮಣಿಪಾಲ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಪಿ ಕಾರ್ತಿಕ್ ಮತ್ತು ಬಾಲನ್ ಗೋವಿಂದನ್ ಎಂದು ಗುರುತಿಸಲಾಗಿದೆ. ಮಣಿಪಾಲ ಪೊಲೀಸ್ ಠಾಣಾ...

ಮಂಗಳೂರು ಆಯುಷ್ ಆಸ್ಪತ್ರೆಯ ಉಪಕರಣ ಖರೀದಿಯಲ್ಲಿ ಭ್ರಷ್ಟಾಚಾರ ಆರೋಪ : ತನಿಖೆಗೆ ಆದೇಶಿಸಿದ ಆರೋಗ್ಯ...

ಮಂಗಳೂರು : ಮಂಗಳೂರು ಆಯುಷ್ ಆಸ್ಪತ್ರೆಯ ಉಪಕರಣ ಖರೀದಿಯಲ್ಲೂ ಅವ್ಯವಹಾರದ ಬಗ್ಗೆ ವೆನ್ಲಾಕ್ ಆಸ್ಪತ್ರೆಯಲ್ಲಿ 50 ಬೆಡ್ ಆಯುಷ್ ಆಸ್ಪತ್ರೆಯ ಉಪಕರಣ ಖರೀದಿಗೆ 28 ಲಕ್ಷ ವೆಚ್ಚದ ಸಿಎಸ್.ಆರ್ ಯೋಜನೆಯ ಪ್ರಕರಣದಲ್ಲಿ ಆರೋಪ...

ಪಪ್ಪಾಯ ಕಾಯಿಯ ಸೇವನೆಯಿಂದಾಗುವ ಅದ್ಭುತ ಪ್ರಯೋಜನಗಳು

ಪಪ್ಪಾಯ ಕಾಯಿಯ ಸೇವನೆಯಿಂದ ಮುಖ್ಯವಾಗಿ ಈ ಐದು ಪ್ರಯೋಜನಗಳನ್ನು ಪಡೆಯಬಹುದು ಇಲ್ಲಿದೆ ನೋಡಿ ಮಾಹಿತಿ. ಪಪ್ಪಾಯ ಅಥವಾ ಪರಂಗಿ ಹಣ್ಣು ಸಾಮಾನ್ಯವಾಗಿ ಎಲ್ಲರಿಗೂ ತಿಳಿದಿರುವ ಹಣ್ಣು. ಇದರಿಂದ ಆರೋಗ್ಯಕ್ಕೂ ಸಾಕಷ್ಟು ಪ್ರಯೋಜನಗಳಿವೆ. ಪಪ್ಪಾಯ ಹಣ್ಣು...

ವಿಟ್ಲ: ಜೆಸಿಐ ವಿಟ್ಲ ವತಿಯಿಂದ ಜೇಸಿಸ್ ಆಂಗ್ಲ ಮಾಧ್ಯಮ ಶಾಲೆ ವಿಟ್ಲದಲ್ಲಿ ತರಬೇತಿ ಸಪ್ತಾಹ...

ವಿಟ್ಲ: ಜೆಸಿಐ ವಿಟ್ಲ ವತಿಯಿಂದ ತರಬೇತಿ ಸಪ್ತಾಹ ಶ್ರಾವಣ ದ 7ನೇ ಕೊನೆ ದಿನದ ಕಾರ್ಯಕ್ರಮ ಜೇಸಿಸ್ ಆಂಗ್ಲ ಮಾಧ್ಯಮ ಶಾಲೆ ವಿಟ್ಲದಲ್ಲಿ ನಡೆಯಿತು. ಜೇಸಿ. ಸಂತೋಷ್ ಶೆಟ್ಟಿ ಅಧ್ಯಕ್ಷೆತೆಯನ್ನು ವಹಿಸಿದ್ದರು. ಮುಖ್ಯ ಅತಿಥಿಗಳಾಗಿ...

ಟ್ರೈನಿ ವೈದ್ಯೆಯ ಮೇಲೆ ಅತ್ಯಾಚಾರ ಮತ್ತು ಕೊಲೆ ನಡೆದ ಆರ್‌ಜಿ ಕರ್ ವೈದ್ಯಕೀಯ ಕಾಲೇಜು...

ಕಳೆದ ತಿಂಗಳು 31 ವರ್ಷದ ಟ್ರೈನಿ ವೈದ್ಯೆಯ ಮೇಲೆ ಅತ್ಯಾಚಾರ ಮತ್ತು ಕೊಲೆ ನಡೆದ ಸರ್ಕಾರಿ ಸ್ವಾಮ್ಯದ ಆರ್‌ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಮಾಜಿ ಪ್ರಾಂಶುಪಾಲ ಸಂದೀಪ್ ಘೋಷ್ ಅವರನ್ನು...

ಬಂಟ್ವಾಳ: ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಮಹಿಳೆ ಆತ್ಮಹತ್ಯೆಗೆ ಶರಣು

ಬಂಟ್ವಾಳ: ಮಾನಸಿಕ ಖಾಯಿಲೆಯಿಂದ ಬಳಲುತ್ತಿದ್ದ ಮಹಿಳೆಯೊಬ್ಬರು ಬಾವಿಗೆ ಹಾರಿ ಆತ್ಮಹತ್ಯೆಗೆ ಶರಣಾದ ಘಟನೆ ಮಂಚಿಯಲ್ಲಿ ನಡೆದಿದೆ. ಆತ್ಮಹತ್ಯೆ ಶರಣಾದ ಮಹಿಳೆಯನ್ನು ಭಾರತಿ ( 48) ಎಂದು ಗುರುತಿಸಲಾಗಿದೆ. ಮಂಚಿ ಗ್ರಾಮದ ಮನೆವಾರ್ತೆ ನಿವಾಸಿ ವಿಠಲ ಪೂಜಾರಿ...

ಮುಡಾ ಹಗರಣ: ಸಿದ್ದರಾಮಯ್ಯಗೆ ಮತ್ತೆ ರಿಲೀಫ್ : ಸೆ.9 ಕ್ಕೆ ಮತ್ತೆ ವಿಚಾರಣೆ ಮುಂದೂಡಿಕೆ

ಮುಡಾ ಹಗರಣ ಸಂಬಂಧ ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲರು ನೀಡಿರುವ ಅನುಮತಿ ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಅವರು ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್​ ಮತ್ತೆ ಮುಂದೂಡಿದೆ. ರಾಜ್ಯಪಾಲರ ಆದೇಶ ವಜಾಗೊಳಿಸಬೇಕು ಎಂದು ಸಿಎಂ ಸಲ್ಲಿಸಿದ್ದ ಅರ್ಜಿ ವಿಚಾರಣೆ...

ಮೂಡುಬಿದಿರೆ: ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ನಾಪತ್ತೆ : ದೂರು ದಾಖಲು

ಮೂಡುಬಿದಿರೆ: ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿ ಕಾಣೆಯಾದ ಬಗ್ಗೆ ಮೂಡುಬಿದಿರೆ ಠಾಣೆಯಲ್ಲಿ ದೂರು ದಾಖಲಾಗಿದೆ. ಕಾಲೇಜಿನ ಹಾಸ್ಟೆಲ್ ನಲ್ಲಿ ವಾಸವಾಗಿದ್ದ ಬೆಂಗಳೂರು ಮೂಲದ ಬೃಂದಾ ಜೈನ್ (17) ಕಾಣೆಯಾದ ವಿದ್ಯಾರ್ಥಿನಿ. ಕಳೆದ ಒಂದು ವಾರದ...

ಪುತ್ತೂರು : ಕಂಟೈನರ್ ಲಾರಿ ಮತ್ತು ಆಂಬ್ಯುಲೆನ್ಸ್ ಮಧ್ಯೆ ಅಪಘಾತ : ಐವರಿಗೆ ಗಾಯ

ಪುತ್ತೂರು : ಆಂಬ್ಯುಲೆನ್ಸ್ ಮತ್ತು ಕಂಟೈನರ್ ಮಧ್ಯೆ ಅಪಘಾತ ಸಂಭವಿಸಿ ಆಂಬ್ಯುಲೆನ್ಸ್‌ನಲ್ಲಿದ್ದ ಐದು ಮಂದಿ ಗಾಯಗೊಂಡ ಘಟನೆ ಮಾಣಿ- ಮೈಸೂರು ರಾಷ್ಟ್ರೀಯ ಹೆದ್ದಾರಿಯ ಕುಂಬ್ರ ಮರ್ಕಝುಲ್ ಹುದಾ ಮಹಿಳಾ ಕಾಲೇಜಿನ ಬಳಿ ಸೆ.2ರಂದು...
error: Content is protected !!