Tag: vtv
ವಿಟ್ಲ: ಯುವಕ ಮಂಡಲ ( ರಿ ) ವಿಟ್ಲ ಇದರ ಆಶ್ರಯದಲ್ಲಿ 47ನೇ ವರ್ಷದ...
ವಿಟ್ಲ: ಯುವಕ ಮಂಡಲ ( ರಿ ) ವಿಟ್ಲ ಇದರ ಆಶ್ರಯದಲ್ಲಿ 47ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ಮೊಸರು ಕುಡಿಕೆ ಉತ್ಸವವು ವಿಟ್ಲ ಸರಕಾರಿ ಪ್ರೌಢ ಶಾಲೆಯಲ್ಲಿ ನಡೆಯಿತು.
ವಿಟ್ಲ ಸರಕಾರಿ...
ಮೈಸೂರು ದಸರಾ; ಗಜಪಡೆಗೆ ಮರಳು ಮೂಟೆ ಹೊರಿಸುವ ತಾಲೀಮು ಆರಂಭ
ಮೈಸೂರು: ದಸರಾ ಹಬ್ಬಕ್ಕೆ ರಾಜ್ಯ ತಯಾರಿ ನಡೆಸುತ್ತಿದೆ. ನವರಾತ್ರಿಯ ಈ ಹಬ್ಬಕ್ಕೆ ಮೆರುಗು ನೀಡೋ ಗಜಪಡೆಗೆ ಇಂದಿನಿಂದ ಮರಳು ಮೂಟೆ ಹೊರಿಸುವ ತಾಲೀಮು ಆರಂಭಗೊಂಡಿದೆ.
ಮರಳು ಮೂಟೆ ಹೊರಿಸುವ ಮುನ್ನ ಕೋಡಿ ಸೋಮೇಶ್ವರ ದೇವಸ್ಥಾನದ...
ವಿಟ್ಲ : ಅನಾರೋಗ್ಯದಿಂದ ವ್ಯಕ್ತಿ ನಿಧನ.!
ವಿಟ್ಲ: ಅಲ್ಪಕಾಲದ ಅಸೌಖ್ಯದಿಂದ ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ವಿಟ್ಲದ ಪಡಿಬಾಗಿಲು ಎಂಬಲ್ಲಿ ನಡೆದಿದೆ.
ಮೃತಪಟ್ಟ ವ್ಯಕ್ತಿಯನ್ನು ಪಡಿಬಾಗಿಲು ನಿವಾಸಿ ಆಟೋ ಚಾಲಕ ಬಿಜೆಪಿಯ ಸಕ್ರಿಯ ಕಾರ್ಯಕರ್ತ ರವಿ ಪಾಟಾಳಿ(45) ಎಂದು ಗುರುತಿಸಲಾಗಿದೆ.
ಮೃತರು ಪತ್ನಿ ಹಾಗೂ...
ಕಂಬಳಬೆಟ್ಟು: 53 ನೇ ವರ್ಷದ ಸಾರ್ವಜನಿಕ ಮಹಾಗಣೇಶೋತ್ಸವದ ಪೂರ್ವಭಾವಿಯಾಗಿ ರಸ್ತೆಬದಿಗಳಲ್ಲಿ ಸ್ವಚ್ಛತಾ ಕಾರ್ಯಕ್ರಮ
ಕಂಬಳಬೆಟ್ಟು -ಧರ್ಮನಗರ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಧರ್ಮನಗರ ಆಶ್ರಯದಲ್ಲಿ ಮೂರು ದಿನಗಳ ಕಾಲ ಕಂಬಳ ಬೆಟ್ಟು -ಧರ್ಮನಗರ ಸಮಾಜ ಮಂದಿರದಲ್ಲಿ ನಡೆಯುವ 53 ನೇ ವರ್ಷದ ಸಾರ್ವಜನಿಕ ಶ್ರೀ ಮಹಾ ಗಣೇಶೋತ್ಸವದ...
ಪುತ್ತೂರು: ಅಗ್ನಿ ಅವಘಡ ಸಂಭವಿಸಿದ ಅಂಗಡಿಗೆ ಬಿಜೆಪಿ ತಂಡ ಭೇಟಿ..!
ಪುತ್ತೂರು: ಪುರುಷರಕಟ್ಟೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ವಿಶ್ವಾಸ್ ಹಾರ್ಡ್ ವೇರ್ ಅಂಗಡಿಗೆ ಬೆಂಕಿ ತಗುಲಿದ್ದು ಅಪಾರ ನಷ್ಟ ಉಂಟಾದ ಘಟನೆ ನಿನ್ನೆ ನಡೆದಿದ್ದು ಅಗ್ನಿ ಅವಘಡ ನಡೆದ ಅಂಗಡಿಗೆ ಬಿಜೆಪಿ ಗ್ರಾಮಾಂತರ ಮಂಡಲದ ಅಧ್ಯಕ್ಷ ದಯಾನಂದ...
ಮುಡಾ ಹಗರಣ; ಇಬ್ಬರು ಮಾಜಿ ಮುಡಾ ಆಯುಕ್ತರ ವಿರುದ್ಧ ಲೋಕಾಯುಕ್ತಕ್ಕೆ ದೂರು
ಮೈಸೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಇಬ್ಬರು ಮಾಜಿ ಮುಡಾ ಆಯುಕ್ತರ ವಿರುದ್ಧ ಲೋಕಾಯುಕ್ತಕ್ಕೆ ದೂರು ನೀಡಲಾಗಿದೆ.
ಮಾಜಿ ಮುಡಾ ಆಯುಕ್ತರಾದ ನಟೇಶ್, ದಿನೇಶ್ ಕುಮಾರ್ ವಿರುದ್ಧ ಕೃಷ್ಣರಾಜ ಕ್ಷೇತ್ರದ ಬಿಜೆಪಿ ಶಾಸಕ ಶ್ರೀವತ್ಸ ಲೋಕಾಯುಕ್ತಕ್ಕೆ...
ಪು.ನ.ಸ ವ್ಯಾಪ್ತಿಯ ಕೋರ್ಟು ರಸ್ತೆ – ಬೀದಿಮಜಲು ಸಂತ ವಿಕ್ಟರ್ ಬಾಲಿಕಾ ಪ್ರೌಢ ಶಾಲೆ...
ಪುತ್ತೂರು ನಗರಸಭಾ ವ್ಯಾಪ್ತಿಯ ಕೋರ್ಟು ರಸ್ತೆ - ಬೀದಿಮಜಲು ಸಂತ ವಿಕ್ಟರ್ ಬಾಲಿಕಾ ಪ್ರೌಢ ಶಾಲೆಗೆ ಹೋಗುವ ರಸ್ತೆ ಕಾಂಕ್ರೀಟುಕರಣಕ್ಕೆ ಪುತ್ತೂರಿನ ಶಾಸಕರಾದ ಶ್ರೀ ಅಶೋಕ್ ಕುಮಾರ್ ರೈ ಯವರು ಚಾಲನೆ ನೀಡಿದರು....
ಮಾಣಿ: ಪ್ರಾಥಮಿಕ ಶಾಲಾ ವಿಭಾಗದ, ಮಾಣಿ ಕ್ಲಸ್ಟರ್ ಮಟ್ಟದ ಪ್ರತಿಭಾಕಾರಂಜಿ ಸ್ಪರ್ಧೆ
ಬಾಲವಿಕಾಸ ಆಂಗ್ಲಮಾಧ್ಯಮ ಶಾಲೆಗೆ ಸಮಗ್ರ ಪ್ರಶಸ್ತಿ
ಮಾಣಿ: ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಬಂಟ್ವಾಳ, ಕ್ಷೇತ್ರ ಸಂಪನ್ಮೂಲ ಕೇಂದ್ರಬಂಟ್ವಾಳ ಹಾಗೂ ಸ.ಹಿ.ಪ್ರಾ.ಶಾಲೆ ಬಾಳ್ತಿಲ ಇದರ ಸಹಯೋಗದಲ್ಲಿ ಮಾಣಿ ಕ್ಲಸ್ಟರ್ ಮಟ್ಟದ, ಪ್ರಾಥಮಿಕ...
ರೇಣುಕಾಸ್ವಾಮಿ ಕೊಲೆ ಪ್ರಕರಣ: ಪವಿತ್ರಾ ಗೌಡ ಸಲ್ಲಿಸಿದ ಜಾಮೀನು ಅರ್ಜಿ ವಜಾ
ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಮೊದಲ ಆರೋಪಿ ಪವಿತ್ರಾ ಗೌಡ ಸೇರಿದಂತೆ ಇನ್ನೂ ಕೆಲವರು ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ಕೆಲ ದಿನದ ಹಿಂದೆ ಆರೋಪಿಗಳ ಪರ ವಕೀಲರುಗಳು ನ್ಯಾಯಾಲಯದಲ್ಲಿ ವಾದ ಮಂಡಿಸಿದ್ದರು....
ಪುತ್ತೂರು : ಪುತ್ತಿಲ ಜೊತೆ ಮಾತನಾಡಿದ ಆಡಿಯೋ ವೈರಲ್ : ಮತ್ತೆ ರಕ್ಷಣೆ ನೀಡುವಂತೆ...
ಪುತ್ತೂರು : ಅರುಣ್ ಕುಮಾರ್ ಪುತ್ತಿಲ ಹಾಗೂ ಮಹಿಳೆಯೋರ್ವರ ಸಂಭಾಷಣೆಯ ಆಡಿಯೋ ವೈರಲ್ ಆಗಿದ್ದು, ಘಟನೆಗೆ ಸಂಬಂಧಿಸಿದಂತೆ ಮಹಿಳೆ ರಕ್ಷಣೆ ನೀಡುವಂತೆ ಮತ್ತೆ ಪುತ್ತೂರು ನಗರ ಪೊಲೀಸ್ ಠಾಣೆಗೆ ಆಗಮಿಸಿದ್ದಾರೆ ಎಂದು ತಿಳಿದು...
















