Saturday, November 14, 2026
spot_imgspot_img
spot_imgspot_img
Home Tags Vtv

Tag: vtv

ಉಡುಪಿ : ಖಾಸಗಿ ಫೈನಾನ್ಸ್‌ ಗೆ ಸಿಬ್ಬಂದಿಗಳಿಂದಲೇ ವಂಚನೆ

ಉಡುಪಿ : ಖಾಸಗಿ ಫೈನಾನ್ಸ್‌ ಗೆ ಸಿಬ್ಬಂದಿಗಳಿಂದಲೇ ವಂಚನೆ ನಡೆದಿರುವ ಬಗ್ಗೆ ಉಡುಪಿ ನಗರ ಠಾಣೆಯಲ್ಲಿ ಪ್ರಕರಣವೊಂದು ದಾಖಲಾಗಿದೆ. ಈ ಕುರಿತು ಖಾಸಗಿ ಫೈನಾನ್ಸ್‌ ಗೆ ಲಿಮಿಟೆಡ್, ಉಡುಪಿ ಶಾಖೆಯ ಏರಿಯಾ ಮ್ಯಾನೇಜರ್ ಬಸವರಾಜ್...

ನೇಣು ಬಿಗಿದು ವಿದ್ಯಾರ್ಥಿ ಆತ್ಮಹತ್ಯೆಗೆ ಶರಣು..!

ರಾಯಚೂರು: ಡೆತ್‌ನೋಟ್ ಬರೆದಿಟ್ಟು ವಿದ್ಯಾರ್ಥಿಯೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ರಾಯಚೂರು ಜಿಲ್ಲೆಯ ಸಿರವಾರದಲ್ಲಿ ನಡೆದಿದೆ. ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿ ವೆಂಕಟೇಶ್ ನಾಯಕ್ (20) ಎಂದು ಗುರುತಿಸಲಾಗಿದೆ. ಈತ ಧಾರವಾಡದಲ್ಲಿ ಬಿಎ ಪದವಿ ವ್ಯಾಸಂಗ...

ರೇಣುಕಾಸ್ವಾಮಿ ಕೊಲೆ ಆರೋಪಿ ದರ್ಶನ್‌ ನೋಡಲು ಬಳ್ಳಾರಿ ಜೈಲಿಗೆ ಬಂದ ಪತ್ನಿ ವಿಜಯಲಕ್ಷ್ಮಿ

ಬಳ್ಳಾರಿ: ರೇಣುಕಾಸ್ವಾಮಿ ಕೊಲೆ ಆರೋಪಿ ದರ್ಶನ್‌ರನ್ನು ನೋಡಲು ಪತ್ನಿ ವಿಜಯಲಕ್ಷ್ಮಿ ಇಂದು ಬಳ್ಳಾರಿ ಜೈಲಿಗೆ ಭೇಟಿ ನೀಡಿದ್ದಾರೆ. ರೇಣುಕಾಸ್ವಾಮಿ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ದರ್ಶನ್‌ರನ್ನು ಕಳೆದ ಎರಡು ದಿನಗಳ ಹಿಂದೆಯಷ್ಟೇ ಬಳ್ಳಾರಿ ಸೆಂಟ್ರಲ್‌ ಜೈಲಿಗೆ...

ಅನಾರೋಗ್ಯದ ಹೆಣ್ಣು ಹುಲಿಯನ್ನು ದತ್ತು ಪಡೆದ ನಟಿ ಸಂಯುಕ್ತ ಹೊರನಾಡು

ಬೆಂಗಳೂರು: ನಟಿ ಸಂಯುಕ್ತ ಹೊರನಾಡು ಅವರು ತಮ್ಮದೇ ಪ್ರಾಣ ಅನಿಮಲ್ ಫೌಂಡೇಶನ್ ಹಾಗೂ ಟೆಕೆಯಾನ್ ಸಹಯೋಗದಲ್ಲಿ ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ 28 ತಿಂಗಳ ಹೆಣ್ಣು ಹುಲಿಯನ್ನು ದತ್ತು ಪಡೆದಿದ್ದಾರೆ. ಸಂಯುಕ್ತ ಅವರು 2.5 ವರ್ಷದ...

ವಿಜಯವಾಡದಲ್ಲಿ ಮನೆ ಕುಸಿದು ಓರ್ವ ಸಾವು, ಇಬ್ಬರು ನಾಪತ್ತೆ..!

ಆಂಧ್ರಪ್ರದೇಶ: ವಿಜಯವಾಡದ ಮೊಗಲ್‌ರಾಜಪುರಂ ಪ್ರದೇಶದಲ್ಲಿ ಶನಿವಾರ ಮನೆ ಕುಸಿದ ಪರಿಣಾಮ ಓರ್ವ ಮಹಿಳೆ ಸಾವನ್ನಪ್ಪಿದ್ದು, ಇಬ್ಬರು ಆಸ್ಪತ್ರೆಗೆ ದಾಖಲಾಗಿದ್ದು, ಮತ್ತಿಬ್ಬರು ನಾಪತ್ತೆಯಾಗಿದ್ದಾರೆ ಎಂದು ವರದಿಯಾಗಿದೆ. ಭಾರೀ ಮಳೆಯ ನಡುವೆ ಬೆಟ್ಟದ ಮೇಲಿನಿಂದ ಬಂಡೆ ಬಿದ್ದು...

ಬಂಟ್ವಾಳ : ಟ್ರಕ್-ಕಾರು ನಡುವೆ ಭೀಕರ ಅಪಘಾತ; ಓರ್ವ ಗಂಭೀರ..!

ಬಂಟ್ವಾಳ : ಟ್ರಕ್ ಹಾಗೂ ಕಾರು ಮುಖಾಮುಖಿ ಢಿಕ್ಕಿ ಹೊಡೆದ ಪರಿಣಾಮ ಓರ್ವ ಗಂಭೀರ ಗಾಯಗೊಂಡಿರುವ ಘಟನೆ ಪಾಣೆಮಂಗಳೂರು ಸಮೀಪದ ಮಾರ್ನಬೈಲು ಎಂಬಲ್ಲಿ ನಡೆದಿದೆ. ಗಂಭೀರ ಗಾಯಗೊಂಡ ವ್ಯಕ್ತಿ ಪಾಣೆಮಂಗಳೂರು ಸಮೀಪದ ಬೋಳಂಗಡಿ ನಿವಾಸಿ...

ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಶಂಕಿತ ಉಗ್ರ ಅರೆಸ್ಟ್‌..!

ಬೆಂಗಳೂರು: ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಶಂಕಿತ ಉಗ್ರನನ್ನು ಎನ್‌ಐಎ ಅಧಿಕಾರಿಗಳು ಬಂಧಿಸಿದ ಘಟನೆ ನಡೆದಿದೆ. ಬಂಧಿತ ಶಂಕಿತನನ್ನು ಅಜೀಜ್ ಅಹ್ಮದ್ ಎಂದು ಗುರುತಿಸಲಾಗಿದೆ. ಶಂಕಿತ ಉಗ್ರ ಶುಕ್ರವಾರ ಬೆಂಗಳೂರು ವಿಮಾನ ನಿಲ್ದಾಣದಿಂದ ಸೌದಿಯ ಜಿದ್ದಾಗೆ...

ಮದುವೆ ಮಾಡಿಕೊಳ್ಳುವುದಾಗಿ ಹೇಳಿ ಪುರುಷರಿಗೆ ವಂಚನೆ; ಮಹಿಳೆ ಅರೆಸ್ಟ್..!

ಉಡುಪಿ : ಉಡುಪಿ ಜಿಲ್ಲಾ ಪೊಲೀಸ್ ಶ್ವಾನ ‘ಐಕಾನ್’ ಲ್ಯಾಬ್ರಡಾರ್ ರಿಟ್ರೈವರ್ ಸ್ಫೋಟಕ ಪತ್ತೆ ಘಟಕದಲ್ಲಿ 10 ವರ್ಷ 25 ದಿನಗಳ ಕಾಲ ಸೇವೆ ಸಲ್ಲಿಸಿ ಅಧಿಕೃತವಾಗಿ ನಿವೃತ್ತಿಯಾಗಿದೆ. ಆಗಸ್ಟ್ 5, 2014...

ಅಂಬಿಕಾ ಮಹಾವಿದ್ಯಾಲಯದ ವಿದ್ಯಾರ್ಥಿ ಸಂಘದ ಚುನಾವಣೆ; ಅಧ್ಯಕ್ಷರಾಗಿ ಗುರುಪ್ರಸಾದ್‌‌, ಕಾರ್ಯದರ್ಶಿಯಾಗಿ ಅಶ್ವಿತ್ ರೈ ಆಯ್ಕೆ..!

ಪುತ್ತೂರು: ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಬಪ್ಪಳಿಗೆಯಲ್ಲಿನ ಅಂಬಿಕಾ ಮಹಾವಿದ್ಯಾಲಯದ ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿ ಪುತ್ತೂರಿನ ಇರ್ವೆ ಗ್ರಾಮದ ಗೋಳಿಪದವಿನ ಸುಂದರ ಹಾಗೂ ಸುಂದರಿ ದಂಪತಿ ಪುತ್ರ, ಅಂತಿಮ ಬಿ.ಎ ವಿದ್ಯಾರ್ಥಿ...

ದೆಹಲಿಯ ನೂತನ ಮುಖ್ಯ ಕಾರ್ಯದರ್ಶಿಯಾಗಿ ಐಎಎಸ್ ಅಧಿಕಾರಿ ಧರ್ಮೇಂದ್ರ ನೇಮಕ..!

ನವದೆಹಲಿ: : ಕೇಂದ್ರ ಸರ್ಕಾರ 1989ರ ಬ್ಯಾಚ್‌ನ ಐಎಎಸ್ ಅಧಿಕಾರಿ ಧರ್ಮೇಂದ್ರ ಅವರನ್ನು ದೆಹಲಿಯ ಮುಖ್ಯ ಕಾರ್ಯದರ್ಶಿಯನ್ನಾಗಿ ನೇಮಿಸಿದೆ. 1987ರ ಬ್ಯಾಚ್‌ನ ಐಎಎಸ್‌ ಅಧಿಕಾರಿ ನರೇಶ್‌ ಕುಮಾರ್‌ ಅವರ ಸ್ಥಾನಕ್ಕೆ ಅವರು ನೇಮಕಗೊಂಡಿದ್ದು, ಅವರ...
error: Content is protected !!