Saturday, November 14, 2026
spot_imgspot_img
spot_imgspot_img
Home Tags Vtv

Tag: vtv

(ಅ. 26 ) ಬೆಂಗಳೂರು ಕಂಬಳ – 2024-25 ರ ಕಂಬಳ ವೇಳಾಪಟ್ಟಿ ಇಲ್ಲಿದೆ

2024-25ರ ಸಾಲಿನ ಕಂಬಳ ವೇಳಾಪಟ್ಟಿ ಪ್ರಕಟವಾಗಿದ್ದು, ಕಂಬಳ ಸೀಸನ್ ಅಕ್ಟೋಬರ್ 26 ರಿಂದ 2025ರ ಏಪ್ರಿಲ್ 19ರವರೆಗೆ ನಡೆಯಲಿದೆ. ಈ ವರ್ಷದ ಮೊದಲ ಕಂಬಳ ಕೂಟವನ್ನು ಬೆಂಗಳೂರಿನಲ್ಲಿಯೇ ಆಯೋಜಿಸಿದೆ.ಬೆಂಗಳೂರು ಕಂಬಳದ ಯಶಸ್ವಿ ನಂತರ ಈ...

ಉರಿಮಜಲು : ಸಾರ್ವಜನಿಕರ ಕೈಗೆ ಸಿಕ್ಕಿಬಿದ್ದು ಒದೆ ತಿಂದ ಡ್ರಗ್ಸ್ ಪೆಡ್ಲರ್ ಸಮದ್ ಪರಾರಿ.!

ವಿಟ್ಲ ಠಾಣಾ ವ್ಯಾಪ್ತಿಯ ಉರಿಮಜಲು ಪರಿಸರದಲ್ಲಿ ಕಳೆದ ಕೆಲ ಸಮಯಗಳಿಂದ ಗಾಂಜಾ, ಮಾದಕ ದ್ರವ್ಯಗಳ ನಶೆಯಲ್ಲಿ ತೂರಾಡುತ್ತಿರುವ ಕೆಲ ಪುಂಡರು ಹಲ್ಲೆ-ಗಲಾಟೆ ನಡೆಸುತ್ತಾ ಸಾರ್ವಜನಿಕರ ಪಾಲಿಗೆ ಕಂಠಕರಾಗಿದ್ದರು. ಅಶಾಂತಿಗೆ ಕಾರಣವಾಗುವ ಯುವಕರಿಗೆ ಡ್ರಗ್ಸ್...

ಪುತ್ತೂರು : ಮನೆಯಲ್ಲಿ ವೇಶ್ಯಾವಾಟಿಕೆ ಆರೋಪ ; ಪೊಲೀಸ್ ದಾಳಿ-ಇಬ್ಬರು ಮಹಿಳೆಯರ ವಶ

ಪುತ್ತೂರು : ಮನೆಯೊಂದರಲ್ಲಿ ವೇಶ್ಯಾವಾಟಿಕೆ ನಡೆಯುತ್ತಿದೆ ಎಂಬ ಆರೋಪದ ಹಿನ್ನಲೆ ಪೊಲೀಸರು ದಾಳಿ ನಡೆಸಿ ಇಬ್ಬರು ಮಹಿಳೆಯರನ್ನು ಬಂಧಿಸಿದ ಘಟನೆ ಪುತ್ತೂರು ಸಮೀಪದ ಕರ್ಮಲ ಎಂಬಲ್ಲಿ ನಡೆದಿದೆ. ಬಂಧಿತರಲ್ಲಿ ಓರ್ವ ಕ್ರಿಶ್ಚಿಯನ್‌ ಮತ್ತು ಮತ್ತೋರ್ವ...

ಮುಡಾ ಹಗರಣ ಪ್ರಕರಣ : ವಿಚಾರಣೆ ಮತ್ತೆ ಮುಂದೂಡಿದ ಹೈಕೋರ್ಟ್‌; ಸಿಎಂಗೆ 2 ದಿನ...

ರಾಜ್ಯ ರಾಜಕಾರಣದಲ್ಲಿ ಬಿರುಗಾಳಿ ಎಬ್ಬಿಸಿರುವ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲರು ಅನುಮತಿ ನೀಡಿರುವ ಆದೇಶದ ಕುರಿತ ರಿಟ್‌ ಅರ್ಜಿ ವಿಚಾರಣೆಯನ್ನು ಮತ್ತೆ ಕರ್ನಾಟಕ ಹೈಕೋರ್ಟ್‌ ಮುಂದೂಡಿದೆ. ಸಿಎಂ ಪರ ಹಿರಿಯ ವಕೀಲ ಅಭಿಷೇಕ್...

ವಿಟ್ಲ: ಅಮಾಯಕ ಯುವಕನನ್ನು ನಂಬಿಸಿ ವಂಚನೆ ಆರೋಪ ; ಸಿದ್ದೀಕ್ ವಿರುದ್ಧ ದೂರು ದಾಖಲು..!

ವಿಟ್ಲ: ಬಿಸಿನೆಸ್ ನಲ್ಲಿ ಲಾಭ ನೀಡುತ್ತೇನೆ ಎಂದು ಅಮಾಯಕ ಯುವಕನನ್ನು ನಂಬಿಸಿ ಆತನಿಂತ ಲಕ್ಷಾಂತರ ರೂ. ಪಡೆದು ವಂಚಿಸಿದ ಬಗ್ಗೆ ವಿಟ್ಲ ಪೊಲೀಸ್ ಠಾಣೆಗೆ ದೂರು ದಾಖಲಾಗಿದೆ. ಸಾಲೆತ್ತೂರು ನಿವಾಸಿ ಆಸೀಫ್ ಎಂಬಾತನಿಗೆ ಈ...

ಇಡ್ಕಿದು:( ಸೆ.1) 2023-2024ನೇ ಸಾಲಿನ ವಾರ್ಷಿಕ ಮಹಾಸಭೆ

ಇಡ್ಕಿದು ಸೇವಾ ಸಹಕಾರಿ ಸಂಘ ನಿಯಮಿತ 2023-2024ನೇ ಸಾಲಿನ ವಾರ್ಷಿಕ ಮಹಾಸಭೆಯು ಸೆ.1ನೇ ಭಾನುವಾರ ಬೆಳಿಗ್ಗೆ 10:30ಕ್ಕೆ ಸಂಘದ ಕೇಂದ್ರ ಕಛೇರಿ "ಶತಾಮೃತ’ ಉರಿಮಜಲು ಇಲ್ಲಿ ನಡೆಯಲಿದೆ. ಸಂಘದ ಅಧ್ಯಕ್ಷ ಬಿ. ಸುಧಾಕರ್‌ ಶೆಟ್ಟಿ...

ಶ್ರೀಮಂತರ ಪಟ್ಟಿಯಲ್ಲಿ ಮೊದಲ ಸ್ಥಾನ ಪಡೆದ ಗೌತಮ್ ಅದಾನಿ

ನವದೆಹಲಿ: ಹುರನ್ ಇಂಡಿಯಾ ಶ್ರೀಮಂತರ ಪಟ್ಟಿಯಲ್ಲಿ ಮುಕೇಶ್ ಅಂಬಾನಿ ಯನ್ನು ಹಿಂದಕ್ಕಿ ಗೌತಮ್ ಅದಾನಿ ಮುಂಚೂಣಿಯಲ್ಲಿದ್ದಾರೆ. 11.2 ಲಕ್ಷ ಕೋಟಿ ರೂ. ಸಂಪತ್ತನ್ನು ಹೊಂದಿರುವ ಗೌತಮ್ ಅದಾನಿ ಹುರುನ್ ಇಂಡಿಯಾ 2024 ಶ್ರೀಮಂತರ ಪಟ್ಟಿಯಲ್ಲಿ...

ಎಕ್ಸ್‌ಪ್ರೆಸ್‌ ವೇನಲ್ಲಿ ಬಸ್‌ ಚಾಲಕನ ಹುಚ್ಚಾಟ; ಇಬ್ಬರು ಅರೆಸ್ಟ್..!

ಮಂಡ್ಯ: ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ ವೇನಲ್ಲಿ ಹುಚ್ಚಾಟ ನಡೆಸಿ ಖಾಸಗಿ ಬಸ್ ಚಾಲಕ ಮತ್ತು ಸಹ ಚಾಲಕನನ್ನು ಪೊಲೀಸರು ಬಂಧಿಸಿದ್ದಾರೆ. ಚಾಲಕ ವಿರುದ್ಧ ದಿಕ್ಕಿನಲ್ಲಿ ಬಸ್ ಓಡಿಸುತ್ತಿರುವ ವೀಡಿಯೋವನ್ನು ಪ್ರಯಾಣಿಕರೊಬ್ಬರು ಮೊಬೈಲ್‌ನಲ್ಲಿ ಸೆರೆ ಹಿಡಿದು ಸಾಮಾಜಿಕ...

ರೇಣುಕಾಸ್ವಾಮಿ ಕೊಲೆ ಪ್ರಕರಣ: ಮತ್ತೆ ವಿಚಾರಣೆಗೆ ಹಾಜರಾದ ಚಿಕ್ಕಣ್ಣ..!

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ನಟ ಚಿಕ್ಕಣ್ಣ ಇಂದು ಬಸವೇಶ್ವರನಗರದಲ್ಲಿರುವ ಎಸಿಪಿ ಕಚೇರಿಗೆ ಎರಡನೇ ಬಾರಿ ವಿಚಾರಣೆಗೆ ಹಾಜರಾಗಿದ್ದಾರೆ. ಆರೋಪಿ ದರ್ಶನ್ ಭೇಟಿಗೆ ಪರಪ್ಪನ ಅಗ್ರಹಾರ ಜೈಲಿಗೆ ಹೋಗಿದ್ದಕ್ಕೆ ಮತ್ತೆ ವಿಚಾರಣೆಗೆ...

ಪುತ್ತೂರು: ಗ್ರಾಮಾಂತರ ಮಂಡಲ ಮತ್ತು ನಗರ ಮಂಡಲದ ನೂತನ ಸಮಿತಿಯ ಅಧಿಕಾರ ಹಸ್ತಾಂತರ

ಪುತ್ತೂರು: ಗ್ರಾಮಾಂತರ ಮಂಡಲ ಮತ್ತು ನಗರ ಮಂಡಲದ ನೂತನ ಸಮಿತಿಯ ಅಧಿಕಾರ ಹಸ್ತಾಂತರ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಎರಡೂ ಮಂಡಲದ ಅಧ್ಯಕ್ಷರಾದ ಸಾಜ ರಾಧಕೃಷ್ಣ ಆಳ್ವ ಮತ್ತು ಪಿ.ಜಿ ಜಗನ್ನಿವಾಸ ರಾವ್ ರವರು ನೂತನ...
error: Content is protected !!