Saturday, November 14, 2026
spot_imgspot_img
spot_imgspot_img
Home Tags Vtv

Tag: vtv

ಮಂಗಳೂರು: ಮಾದಕ ವಸ್ತು ಎಂಡಿಎಂಎ ಸಾಗಾಟ; ಇಬ್ಬರು ಸಿಸಿಬಿ ಪೊಲೀಸರ ವಶ

ಮಂಗಳೂರು : ನಿಷೇಧಿತ ಮಾದಕ ವಸ್ತು ಎಂಡಿಎಂಎ ಸಾಗಾಟ/ಮಾರಾಟ ಮಾಡುತ್ತಿದ್ದ ಇಬ್ಬರನ್ನು ಮಂಗಳೂರು ಸಿಸಿಬಿ ಪೊಲೀಸರು ಇಂದು ಸೆರೆ ಹಿಡಿದಿದ್ದಾರೆ. ಕಾಸರಗೋಡು ಜಿಲ್ಲೆ ಮಂಜೇಶ್ವರ ಪುಚ್ಚಿತ್‌ಬೈಲ್ ಹೌಸ್ ನಿವಾಸಿಗಳಾದ ಅಬ್ದುಲ್ ಸಲಾಂ ಯಾನೇ ಸಲಾಂ(30)...

ಮಹಿಳೆಯ ಅಪಹರಣ ಪ್ರಕರಣ : ಎಸ್ಐಟಿ ಅರ್ಜಿ ವಜಾಗೊಳಿಸಿದ ಹೈಕೋರ್ಟ್, ಎಚ್​​ಡಿ ರೇವಣ್ಣಗೆ ಬಿಗ್​...

ಮಹಿಳೆಯ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಜೆಡಿಎಸ್ ಶಾಸಕ ಹೆಚ್‌ಡಿ ರೇವಣ್ಣಗೆ ನೀಡಿರುವ ಜಾಮೀನು ರದ್ದು ಕೋರಿ ಎಸ್‌ಐಟಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.ಇದರಿಂದ ಎಚ್​ಡಿ ರೇವಣ್ಣಗೆ ಮತ್ತಷ್ಟು ಬಿಗ್ ರಿಲೀಫ್ ಸಿಕ್ಕಂತಾಗಿದೆ. ಇನ್ನು ಇದೇ...

ಪುತ್ತೂರು ನಗರ ವಲಯ ಮಟ್ಟದ ಪ್ರಾಥಮಿಕ ಹಾಗೂ ಪ್ರೌಢಶಾಲಾ ಬಾಲಕ/ ಬಾಲಕಿಯರ ತ್ರೋಬಾಲ್ ಪಂದ್ಯಾಟ...

ಪುತ್ತೂರು ಕೊಂಬೆಟ್ಟು ಸರಕಾರಿ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ನಡೆದ ವಲಯ ಮಟ್ಟದ ತ್ರೋಬಾಲ್ ಪಂದ್ಯಾಟದಲ್ಲಿ ಪ್ರಾಥಮಿಕ ಶಾಲಾ ಬಾಲಕರ ಮತ್ತು ಬಾಲಕಿಯರ ವಿಭಾಗದಲ್ಲಿ ಪುತ್ತೂರು ಪಾಂಗ್ಲಾಯಿ ಬೆಥನಿ ಆಂಗ್ಲ ಮಾದ್ಯಮ ಹಿರಿಯ...

ಕಾಂಗ್ರೆಸ್‌ ವಿರುದ್ದ ಬಿಜೆಪಿ ಯುವಮೋರ್ಚಾ ಪುತ್ತೂರು ನಗರ, ಗ್ರಾಮಾಂತರ ಮಂಡಲ‌ ನೇತೃತ್ವದಲ್ಲಿ ಪ್ರತಿಭಟನೆ

ಪುತ್ತೂರು: ರಾಜ್ಯ ಸರಕಾರ ಭ್ರಷ್ಟಾಚಾರ ಮಾಡುತ್ತಿದೆ ಮತ್ತು ಕಾಂಗ್ರೆಸ್ ನಾಯಕರಿಂದ ರಾಜ್ಯಪಾಲರ ವಿರುದ್ಧ ಅವಹೇಳನಕಾರಿಯಾಗಿ ಹೇಳಿಕೆ ನೀಡಿರುವುದಾಗಿ ಆರೋಪಿಸಿ ಬಿಜೆಪಿ ಯುವಮೋರ್ಚಾ ಘಟಕ ಪುತ್ತೂರು ನಗರ ಮತ್ತು ಗ್ರಾಮಾಂತರ ಮಂಡಲದ ನೇತೃತ್ವದಲ್ಲಿ ರಾಜ್ಯ...

ಐವನ್ ಡಿಸೋಜಾ ಮನೆಗೆ ಕಲ್ಲು ತೂರಾಟ ಪ್ರಕರಣ : ವಿಟ್ಲ ಮೂಲದ ಇಬ್ಬರು ಪೊಲೀಸ್...

ಮಂಗಳೂರು,: ಇತ್ತೀಚೆಗೆ ಎಂಎಲ್‌ಸಿ ಐವನ್ ಡಿಸೋಜಾ ಅವರ ಮನೆಗೆ ಕಲ್ಲು ತೂರಾಟ ನಡೆಸಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಬಂಟ್ವಾಳ ತಾಲೂಕಿನ ಬೋಳಂತೂರು ಗ್ರಾಮದ ನಾರಾಯಣ ಕೋಡಿಮನೆ ನಿವಾಸಿ ಭರತ್ ಅಲಿಯಾಸ್ ಯಕ್ಷಿತ್...

ಅಕ್ರಮ ಮದ್ಯ ಸಾಗಾಟ; ವಾಹನ ಸಹಿತ ಆರೋಪಿ ಅರೆಸ್ಟ್‌..!

ಚಾಮರಾಜನಗರ: ದ್ವಿಚಕ್ರ ವಾಹನದಲ್ಲಿ ಅಕ್ರಮವಾಗಿ ಮದ್ಯ ಸಾಗಾಣಿಕೆ ಮಾಡುತ್ತಿದ್ದ ವ್ಯಕ್ತಿಯೊಬ್ಬನನ್ನು ಅಬ್ಕಾರಿ ಅಧಿಕಾರಿಗಳು ಪತ್ತೆ ಹಚ್ಚಿ ವಶಕ್ಕೆ ತೆಗದುಕೊಂಡು ನ್ಯಾಯಾಂಗ ಬಂಧನಕ್ಕೊಳಪಡಿಸಿದ ಘಟನೆ ಚಾಮರಾಜನಗರದಲ್ಲಿ ನಡೆದಿದೆ. ಬಂಧಿತ ಆರೋಪಿಯನ್ನು ಯಳಂದೂರು ತಾಲ್ಲೂಕಿನ ಹೊನ್ನೂರು ರಸ್ತೆಯಲ್ಲಿ...

ಮಣಿಪಾಲ: ನೀರಿನಲ್ಲಿ ಮುಳುಗಿದ್ದ ವಿದ್ಯಾರ್ಥಿ ಚಿಕಿತ್ಸೆ ಫಲಕಾರಿಯಾಗದೇ ಮೃತ್ಯು; ಮತ್ತೋರ್ವ ಗಂಭೀರ..!

ಮಣಿಪಾಲ: ಅಲೆವೂರಿನ ನೈಲಪಾದೆ ನದಿಯಲ್ಲಿ ಈಜಲು ತೆರಳಿ ನೀರಿನಲ್ಲಿ ಮುಳುಗಿ ಮಣಿಪಾಲದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ವಿದ್ಯಾರ್ಥಿಯೋರ್ವ ಚಿಕಿತ್ಸೆ ಫಲಕಾರಿಯಾಗದೆ ಇಂದು ನಸುಕಿನ ಜಾವ ಮೃತಪಟ್ಟಿದ್ದು, ಮತ್ತೋರ್ವನ ಸ್ಥಿತಿ ಗಂಭೀರವಾಗಿದೆ. ಮೃತಪಟ್ಟ ವಿದ್ಯಾರ್ಥಿ ತ್ರಿವೆಂಡಮ್‌ನ...

ದರ್ಶನ್‌ ಮತ್ತು ಗ್ಯಾಂಗ್‌ಗೆ ಸೆ. 9ರ ವರೆಗೆ ನ್ಯಾಯಾಂಗ ಬಂಧನ ವಿಸ್ತರಣೆ..!

ಬೆಂಗಳೂರು:ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ದರ್ಶನ್‌ ಮತ್ತು ಗ್ಯಾಂಗ್‌ಗೆ ಸೆಪ್ಟೆಂಬರ್‌ 9ವರೆಗೆ ನ್ಯಾಯಾಂಗ ಬಂಧನ ವಿಸ್ತರಿಸಲಾಗಿದೆ. ನ್ಯಾಯಾಂಗ ಬಂಧನ ಅಂತ್ಯವಾಗಿದ್ದ ಹಿನ್ನೆಲೆಯಲ್ಲಿ ಇಂದು ವೀಡಿಯೋ ಕಾನ್ಫರೆನ್ಸ್‌ ಮೂಲಕ ಆರೋಪಿಗಳನ್ನು ಮತ್ತೆ ನ್ಯಾಯಾಧೀಶರ ಮುಂದೆ...

ವಾಲ್ಮಿಕಿ ನಿಗಮ ಹಗರಣ; ನಾಗೇಂದ್ರ ಆಪ್ತರ ಮನೆಗಳ ಮೇಲೆ ಇಡಿ ದಾಳಿ..!

ಬಳ್ಳಾರಿ: ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ‌ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ನಾಗೇಂದ್ರ ಆಪ್ತರ ಮನೆ ಮೇಲೆ ಬುಧವಾರ ಇ.ಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬಳ್ಳಾರಿ, ಕೊಪ್ಪಳ ಹಾಗೂ ರಾಯಚೂರಿನಲ್ಲಿ ಏಕಕಾಲಕ್ಕೆ...

ನಕಲಿ ಸಹಿ ಆರೋಪ; ಸಿಎಂ ಸಿದ್ದರಾಮಯ್ಯ ಪತ್ನಿ ವಿರುದ್ಧ ದೂರು ದಾಖಲು..!

ಮೈಸೂರು:ಮುಡಾ ಹಗರಣ ಸಂಬಂಧ ಸಿಎಂ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ವಿರುದ್ಧ ಮೈಸೂರಿನಲ್ಲಿ ದೂರು ದಾಖಲಾಗಿದೆ. ನಕಲಿ ಸಹಿ ವಿಚಾರವಾಗಿ ಪಾರ್ವತಿ ವಿರುದ್ಧ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಮೈಸೂರಿನ ಲಕ್ಷ್ಮೀಪುರಂ ಪೊಲೀಸ್ ಠಾಣೆಯಲ್ಲಿ...
error: Content is protected !!