Saturday, November 14, 2026
spot_imgspot_img
spot_imgspot_img
Home Tags Vtv

Tag: vtv

ಸಂಪಾಜೆ: ಚಾಲಕನ ನಿಯಂತ್ರಣ ತಪ್ಪಿ ಪಿಕಪ್ ವಾಹನ ಪಲ್ಟಿ; ಚಾಲಕ ಸೇರಿ ಐವರಿಗೆ ಗಾಯ..!

ಸಂಪಾಜೆ: ಬ್ರೇಕ್ ವೈಫಲ್ಯಗೊಂಡ ಹಿನ್ನೆಲೆಯಲ್ಲಿ ಪಿಕಪ್ ವಾಹನವೊಂದು ಚಾಲಕನ ನಿಯಂತ್ರಣ ತಪ್ಪಿ ತೋಟಕ್ಕೆ ಪಲ್ಟಿಯಾದ ಪರಿಣಾಮ ಚಾಲಕ ಸೇರಿದಂತೆ ಐವರು ಗಾಯಗೊಂಡ ಘಟನೆ ಕೊಡಗು ಸಂಪಾಜೆ ಗ್ರಾಮದ ಕುಂಟಿಕಾನದಲ್ಲಿ ನಡೆದಿದೆ. ಸಂಪಾಜೆಯ ಮಹಮ್ಮದ್ ಇಸ್ಮಾಯಿಲ್...

ಮಂಕಿಪಾಕ್ಸ್ ಆತಂಕ; ರಾಜ್ಯದ ವಿಮಾನ ನಿಲ್ದಾಣಗಳಲ್ಲಿ ಕಟ್ಟೆಚ್ಚರ ಕ್ರಮಕ್ಕೆ ಆದೇಶ..!

ಬೆಂಗಳೂರು: ಮಂಕಿಪಾಕ್ಸ್ ಕಾಯಿಲೆ ಆತಂಕ ಹೆಚ್ಚಾಗುತ್ತಿದ್ದಂತೆ ಆರೋಗ್ಯ ಇಲಾಖೆ ರಾಜ್ಯದ ವಿಮಾನ ನಿಲ್ದಾಣಗಳಲ್ಲಿ ಕಟ್ಟೆಚ್ಚರ ಕ್ರಮಕ್ಕೆ ಆದೇಶವನ್ನು ಹೊರಡಿಸಿದೆ. ಈ ಬಗ್ಗೆ ರಾಜ್ಯ ಆರೋಗ್ಯ ಇಲಾಖೆ ಸುತ್ತೋಲೆ ಪ್ರಕಟಿಸಿದೆ. ನೆರೆಯ ಪಾಕಿಸ್ತಾನ ಸೇರಿದಂತೆ ವಿವಿಧ...

ಕಡಬ: ಶಾಲಾ ಕಟ್ಟಡ ಕುಸಿತ ಪ್ರಕರಣ; ಎಂಜಿನಿಯರ್, ಮುಖ್ಯಶಿಕ್ಷಕ ಅಮಾನತು..!

ಕಡಬ:ಕಡಬ ತಾಲೂಕಿನ ಪೆರಾಬೆ ಗ್ರಾಮದ ಕುಂತೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಕಟ್ಟಡದ ಒಂದು ಭಾಗ ಕುಸಿದ ಘಟನೆ ಮಂಗಳವಾರ ನಡೆದಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿ, ಜಿಲ್ಲಾ ಪಂಚಾಯತ್ ಇಂಜಿನಿಯರ್ ಸಂಗಪ್ಪ ಹುಕ್ಕೇರಿ ಮತ್ತು...

ಅರುಣಾಚಲದಲ್ಲಿ ಟ್ರಕ್ ಕಮರಿಗೆ ಬಿದ್ದು 3 ಯೋಧರ ಸಾವು, 4 ಮಂದಿಗೆ ಗಾಯ..!

ಇಟಾನಗರ:ಅರುಣಾಚಲ ಪ್ರದೇಶದ ಅಪ್ಪರ್ ಸುಬನ್ಸಿರಿ ಜಿಲ್ಲೆಯಲ್ಲಿ ಮಂಗಳವಾರ ಟ್ರಕ್ ಆಳವಾದ ಕಂದರಕ್ಕೆ ಬಿದ್ದ ಪರಿಣಾಮ ಮೂವರು ಸೇನಾ ಸಿಬ್ಬಂದಿ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. ಅಪಘಾತದಲ್ಲಿ ಮೂವರು ಯೋಧರು ಸ್ಥಳದಲ್ಲೇ ಸಾವನ್ನಪ್ಪಿದ್ದು, ನಾಲ್ವರು ಗಾಯಗೊಂಡಿದ್ದಾರೆ ಎಂದು...

ಕೆಮ್ಮಣ್ಣು: ರೋಟರಿ ಸಮುದಾಯ ದಳ ಹಾಗೂ ಶ್ರೀ ದುರ್ಗಾ ಫ್ರೆಂಡ್ಸ್ ಕ್ಲಬ್ (ರಿ.), ಕೆಮ್ಮಣ್ಣು,...

ಕೆಮ್ಮಣ್ಣು: ರೋಟರಿ ಸಮುದಾಯ ದಳ ಹಾಗೂ ಶ್ರೀ ದುರ್ಗಾ ಫ್ರೆಂಡ್ಸ್ ಕ್ಲಬ್ (ರಿ.), ಕೆಮ್ಮಣ್ಣು, ನಿಟ್ಟೆ ಇವರ ಸಂಯುಕ್ತ ಆಶ್ರಯದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ 36ನೇ ವರ್ಷದ ಸಾರ್ವಜನಿಕ ಕಾರ್ಯಕ್ರಮವು ಸರಕಾರಿ...

ರಾಜ್ಯಪಾಲ ಥಾವರ್ ಚಂದ್ ವಿರುದ್ಧ ಬೃಹತ್ ಪ್ರತಿಭಟನೆ

ಬೆಂಗಳೂರು : ರಾಜ್ಯ ಹಿಂದುಳಿದ ಜಾತಿಗಳ ಒಕ್ಕೂಟ ವತಿಯಿಂದ ಹಾಗೂ ಕಾಂಗ್ರೆಸ್ ಮುಖಂಡರುಗಳು ಹಲವು ದಲಿತ ಸಂಘಟನೆ ಸೇರಿ ರಾಜಭವನ ಚಲೋ ಪ್ರತಿಭಟನಾ ಸಮಾವೇಶವನ್ನು ನಡೆಸಿದರು. ಕೇಂದ್ರ ಸರ್ಕಾರ ಹಾಗೂ ರಾಜ್ಯಪಾಲ , ಬಿಜೆಪಿ...

ಕೊನೆಗೂ ಮೌನ ಮುರಿದ ಅರುಣ್ ಕುಮಾರ್ ಪುತ್ತಿಲ ; ಪುತ್ತಿಲ ಪರಿವಾರದ ಲೆಟರ್ ಹೆಡ್ಡಿನಲ್ಲೇ...

ಪುತ್ತೂರು : ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿರುವ ಆಡಿಯೋ ಹಾಗೂ ಈ ಕುರಿತು ಮಾಧ್ಯಮಗಳಲ್ಲಿ ಪ್ರಸಾರವಾಗಿರುವ ವರದಿಗಳ ಕುರಿತಾಗಿ ಅರುಣ್ ಕುಮಾರ್ ಪುತ್ತಿಲ ಸ್ಪಷ್ಟನೆ ನೀಡಿದ್ದಾರೆ. ಕಳೆದ ವಿಧಾನಸಭಾ ಚುನಾವಣೆ ಮತ್ತು ನಂತರ ನಡೆದಿರುವ...

ಉಡುಪಿ : ಕಾರುಗಳ ಮಧ್ಯೆ ಭೀಕರ ಅಪಘಾತ : ಅದೃಷ್ಟವಶಾತ್ ಪ್ರಯಾಣಿಕರು ಪಾರು..!

ಉಡುಪಿ: ಚಾಲಕನ ನಿಯಂತ್ರಣ ತಪ್ಪಿದ ರಿಡ್ಜ್ ಕಾರೊಂದು ಶಿಫ್ಟ್ ಕಾರಿಗೆ ಡಿಕ್ಕಿ ಹೊಡೆದು ಬಳಿಕ ಟ್ರಾನ್ಸ್ ಫಾರ್ಮರ್ ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ಉಡಪಿ ಮಣಿಪಾಲ ಈಶ್ವರನಗರದಲ್ಲಿ ನಡೆದಿದೆ. ಅದೃಷ್ಟವಶಾತ್ ಎರಡು ಕಾರಿನಲ್ಲಿದ್ದವರು ಸಣ್ಣಪುಟ್ಟ...

ಕಿವಿಯ ಒಳಗಡೆ ಶುಚಿಗೊಳಿಸುವಾಗ ಬಹಳ ಜಾಗೃತರಾಗಿರಿ

ಬದುಕಿನಲ್ಲಿ ಆರೋಗ್ಯ ಕಾಳಜಿ ಅತ್ಯಗತ್ಯ. ದೇಹ ಮತ್ತು ಮನಸ್ಸು ಶುಚಿಯಾಗಿದ್ದರೆ ದೈನಂದಿನ ಬದುಕು ತುಂಬಾನೆ ಸೊಗಸಾಗಿರುತ್ತದೆ. ಈ ನಿಟ್ಟಿನಲ್ಲಿ ದೈಹಿಕ ಆರೋಗ್ಯ ಶುಚಿಯಲ್ಲಿ ಅನೇಕರು ಕಿವಿ ಶುಚಿತ್ವಕ್ಕೆ ಕೂಡ ಮಹತ್ವ ನೀಡುತ್ತಾರೆ. ಹೀಗಾಗಿ...
error: Content is protected !!