Saturday, November 14, 2026
spot_imgspot_img
spot_imgspot_img
Home Tags Vtv

Tag: vtv

ಪುತ್ತೂರು: ದ.ಕ ಬಿಜೆಪಿಯ ನೂತನ ಉಪಾಧ್ಯಕ್ಷರಾಗಿ ಆಯ್ಕೆಯಾದ ಪ್ರಸನ್ನ ಮಾರ್ತ ಪುತ್ತೂರು ಬಿಜೆಪಿ ಕಛೇರಿಗೆ...

ಪುತ್ತೂರು: ದಕ್ಷಿಣ ಕನ್ನಡ ಬಿಜೆಪಿಯ ನೂತನ ಉಪಾಧ್ಯಕ್ಷರಾಗಿ ಆಯ್ಕೆಯಾದ ಪ್ರಸನ್ನ ಮಾರ್ತರವರು ಪುತ್ತೂರು ಬಿಜೆಪಿ ಕಛೇರಿಗೆ ಭೇಟಿ ನೀಡಿದರು. ದಕ್ಷಿಣ ಕನ್ನಡ ಬಿಜೆಪಿಯ ನೂತನ ಉಪಾಧ್ಯಕ್ಷರಾಗಿ ಆಯ್ಕೆಯಾದ ನಂತರ ಪ್ರಥಮ ಬಾರಿಗೆ ಪುತ್ತೂರು ಬಿಜೆಪಿ...

ನೇಣು ಬಿಗಿದು ವಕೀಲೆ ಆತ್ಮಹತ್ಯೆಗೆ ಶರಣು..!

ರಾಮನಗರ: ವಕೀಲೆಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಾಗಡಿ ಪಟ್ಟಣದ ತಿರುಮಲೆ ಶ್ರೀರಂಗ ಬಡಾವಣೆಯಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ವಕೀಲೆ ವಾಸುಕಿ (25) ಎಂಸದು ಗುರುತಿಸಲಾಗಿದೆ. ಬೆಂಗಳೂರಿನಲ್ಲಿ ಕೆಲಸ ಮಾಡುತ್ತಿದ್ದ ವಕೀಲೆ ವಾಸುಕಿ ಗುರುವಾರ...

ಅತ್ಯಾಚಾರ ಪ್ರಕರಣ; ಕಠಿಣ ಕಾನೂನುಗಳು ಮತ್ತು ತ್ವರಿತ ನ್ಯಾಯಕ್ಕೆ ಆಗ್ರಹಿಸಿ ಪ್ರಧಾನಿಗೆ ಪತ್ರ ಬರೆದ...

ಕೊಲ್ಕತ್ತಾ: ಪಶ್ಚಿಮ ಬಂಗಾಳದ ಕೊಲ್ಕತ್ತಾ ವೈದ್ಯೆ ಮೇಲಿನ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅತ್ಯಾಚಾರ ಪ್ರಕರಣಗಳನ್ನು ಎದುರಿಸಲು ಕಠಿಣ ಕಾನೂನು ರೂಪಿಸುವಂತೆ ಕೋರಿ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಇಂದು...

ನೇಪಾಳ ನದಿಗೆ ಉರುಳಿ ಬಿದ್ದ 40 ಮಂದಿ ಭಾರತೀಯ ಪ್ರಯಾಣಿಕರಿದ್ದ ಬಸ್; 14 ಮಂದಿ...

ಕಠ್ಮಂಡು: 40 ಮಂದಿ ಭಾರತೀಯ ಪ್ರಯಾಣಿಕರಿದ್ದ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ನದಿಗೆ ಉರುಳಿ ಬಿದ್ದ ಪರಿಣಾಮ 14 ಜನರು ಸಾವನ್ನಪ್ಪಿದ್ದು, 16 ಮಂದಿ ಗಾಯಗೊಂಡ ಘಟನೆ ನೇಪಾಳದ ತನಾಹುನ್ ಜಿಲ್ಲೆಯಲ್ಲಿ ನಡೆದಿದೆ. ನೇಪಾಳದ...

ಅರವಿಂದ್ ಕೇಜ್ರಿವಾಲ್ ಸಲ್ಲಿಸಿದ್ದ ಜಾಮೀನು ಅರ್ಜಿ ಸೆ. 5ಕ್ಕೆ ಮುಂದೂಡಿಕೆ..!

ನವದೆಹಲಿ: ಅಬಕಾರಿ ನೀತಿ ಪ್ರಕರಣದಲ್ಲಿ ಸಿಬಿಐ ಬಂಧನ ಪ್ರಶ್ನಿಸಿ, ಜಾಮೀನು ಕೋರಿ ಸಿಎಂ ಅರವಿಂದ್ ಕೇಜ್ರಿವಾಲ್ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ಸೆಪ್ಟೆಂಬರ್ 5ಕ್ಕೆ ಮುಂದೂಡಿ ತೀರ್ಪು ನೀಡಿದೆ. ನ್ಯಾಯಮೂರ್ತಿಗಳಾದ ಸೂರ್ಯ ಕಾಂತ್ ಮತ್ತು ಉಜ್ಜಲ್...

ಬ್ರಹ್ಮಾವರ: ಜಗಳ ತಾರಕಕ್ಕೇರಿ ಪತ್ನಿಯ ಕೊಲೆ; ಆರೋಪಿ ಪತಿಯ ಬಂಧನ..!

ಬ್ರಹ್ಮಾವರ: ಬೆಳ್ಳಂಬೆಳಿಗ್ಗೆ ಗಂಡ ಹೆಂಡತಿ ನಡುವೆ ಜಗಳ ಉಂಟಾಗಿ, ಜಗಳ ತಾರಕಕ್ಕೇರಿ ಪತಿ ಪತ್ನಿಗೆ ಹೊಡೆದ ಪರಿಣಾಮ, ಪತ್ನಿ ಸಾವನ್ನಪ್ಪಿದ ಘಟನೆ ಬ್ರಹ್ಮಾವರ ತಾಲೂಕಿನ ಸಾಲಿಗ್ರಾಮ ಕಾರ್ಕಡ ಪಡುವಳಿ ಎಂಬಲ್ಲಿ ನಡೆದಿದೆ. ಕೊಲೆಗೈದ ಆರೋಪಿಯನ್ನು...

ಥೈಲ್ಯಾಂಡ್‌ನಲ್ಲಿ ವಿಮಾನ ಪತನ; 9 ಮಂದಿ ಸಾವು..!

ಬ್ಯಾಂಕಾಕ್: ಪ್ರಯಾಣಿಕರಿದ್ದ ಸಣ್ಣ ವಿಮಾನವೊಂದು ಥೈಲೆಂಡ್​ನಲ್ಲಿ ಪತನಗೊಂಡಿದ್ದು, 9 ಮಂದಿ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ರಾಜಧಾನಿ ಬ್ಯಾಂಕಾಂಕ್​ನಿಂದ ಟೇಕ್ ಆಫ್ ಆಗಿ ಸ್ವಲ್ಪ ಸಮಯದಲ್ಲೇ ಪತನಗೊಂಡಿದೆ. ವಿಮಾನ ನಿಲ್ದಾಣದಿಂದ ಸುಮಾರು 40 ಕಿ.ಮೀ ದೂರದಲ್ಲಿರುವ...

ಅಪ್ರಾಪ್ತಗೆ ಲೈಂಗಿಕ ಕಿರುಕುಳ ಆರೋಪ; ಆ.30ರ ವರೆಗೆ ಯಡಿಯೂರಪ್ಪ ನಿರಾಳ..!

ಬೆಂಗಳೂರು: ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಬಂಧಿಸದಂತೆ ಆದೇಶ ನೀಡಲಾಗಿದೆ.ಮತ್ತು ಹೈಕೋರ್ಟ್‌ ಆ.30ರವರೆಗೆ ಬಿಎಸ್‌ವೈ ಗೆ ವಿನಾಯಿತಿ ನೀಡಿದೆ. ಬಿ.ಎಸ್‌. ಯಡಿಯೂರಪ್ಪ, ಪ್ರಕರಣ ಸಂಬಂಧ ತಮ್ಮ...

ಕಾಪು: ಸೈಬರ್ ಪೊಲೀಸ್ ಎಂದು ಬೆದರಿಸಿ ಆನ್‌ಲೈನ್ ಮೂಲಕ ಲಕ್ಷಾಂತರ ರೂ. ವಂಚನೆ..!

ಕಾಪು: ಯುವತಿಯೋರ್ವಳಿಗೆ ಆನ್‌ಲೈನ್ ಮೂಲಕ ಐಸಿಐಸಿಐ ಖಾತೆಯಿಂದ ಲಕ್ಷಾಂತರ ರೂ. ವಂಚನೆ ಮಾಡಿದ ಘಟನೆ ಕಾಪುವಿನಲ್ಲಿ ನಡೆದಿದೆ. ಮಂಗಳೂರಿನಲ್ಲಿ ಸಾಪ್ಟವೇ‌ರ್ ಇಂಜಿನಿಯರ್ ಆಗಿರುವ ಕಾಪು ಪಡುಗ್ರಾಮದ ಕೊಪ್ಪಲಂಗಡಿಯ 26 ವರ್ಷ ಪ್ರಾಯದ ಯುವತಿಯೊಬ್ಬರಿಗೆ ಮುಂಬಯಿಯ...

ಉಡುಪಿ: ಆನ್‌ಲೈನ್‌ ಟ್ರೇಡಿಂಗ್‌ ವಂಚನೆ: ನಾಲ್ವರು ಆರೋಪಿಗಳು ಅರೆಸ್ಟ್‌..!

ಉಡುಪಿ: ಆನ್‌ಲೈನ್‌ ಟ್ರೇಡಿಂಗ್‌ ಮೋಸದ ಕುರಿತು ಸೆನ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ 4 ಜನ ಆರೋಪಿಗಳನ್ನು ಬಂಧಿಸಿ, ರೂ. 13,00,000/- ನಗದು ವಶಪಡಿಸಿಕೊಳ್ಳಲಾಗಿದೆ. ಬಂಧಿತ ಆರೋಪಿಗಳನ್ನು ಮಹಮ್ಮದ್ ಮುಸ್ತಫಾ ಪಿ (36) ಅಮ್ಮುಂಜೆ ಮನೆ,...
error: Content is protected !!