Tag: vtv
ಸಾಲಬಾದೆ ತಾಳಲಾರದೆ ದಂಪತಿ ಆತ್ಮಹತ್ಯೆ ಗೆ ಶರಣು..!
ಸಾಲಬಾದೆ ತಾಳಲಾರದೆ ದಂಪತಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ಪಟ್ಟಣದ ನಾರಾಯಣಸ್ವಾಮಿಗುಡಿ ಬೀದಿಯಲ್ಲಿ ನಡೆದಿದೆ.
ನಾಗೇಶ(56), ಸತ್ಯಲಕ್ಷ್ಮೀ (46) ಮೃತ ದುರ್ದೈವಿಗಳಾಗಿದ್ದಾರೆ.
ಕಳೆದ ಆರು ತಿಂಗಳಿಂದ ಮೈಸೂರಿನಲ್ಲಿ ವಾಸವಾಗಿದ್ದ ದಂಪತಿ ಶನಿವಾರ...
ಮಂಗಳೂರು: ಷೇರು ಮಾರುಕಟ್ಟೆಯ ಹೂಡಿಕೆ ಆಮಿಷ : ಲಕ್ಷಾಂತರ ರೂ. ವಂಚನೆ
ಮಂಗಳೂರು: ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡಿ ಭಾರಿ ಲಾಭಗಳಿಸಬಹುದೆಂದು ಆಮಿಷವೊಡ್ಡಿ ವ್ಯಕ್ತಿಯೊಬ್ಬರಿಗೆ ಆನ್ಲೈನ್ ವಂಚಕರು 34.5ಲಕ್ಷ ರೂ. ವಂಚನೆ ಮಾಡಿರುವ ಬಗ್ಗೆ ದೂರು ದಾಖಲಾಗಿದೆ.
ದೂರುದಾರರು ಜುಲೈ 1 ರಂದು ಇನ್ಸ್ಟಾಗ್ರಾಂನಲ್ಲಿ ಲಿಂಕ್ ಅನ್ನು...
ಅಮೆರಿಕದಲ್ಲಿ ಕಾರು ಅಪಘಾತ; ಭಾರತೀಯ ಮೂಲದ ಒಂದೇ ಕುಟುಂಬದ ಮೂವರು ಸಾವು
ಭಾರತೀಯ ಮೂಲದ ಒಂದೇ ಕುಟುಂಬದ ಮೂವರು ಕಾರು ಅಪಘಾತದಲ್ಲಿ ಸಾವನ್ನಪ್ಪಿರುವ ಘಟನೆ ಯುಎಸ್ನ (US) ಲಾಂಪಾಸ್ ಎಂಬಲ್ಲಿ ನಡೆದಿದೆ.
ಲಿಯಾಂಡರ್ ನಿವಾಸಿಗಳಾದ ಅರವಿಂದ್ ಮನಿ (45), ಪತ್ನಿ ಪ್ರದೀಪಾ ಅರವಿಂದ್ (40) ಹಾಗೂ ಪುತ್ರಿ...
ಶ್ರೀ ವಿಷ್ಣುಮೂರ್ತಿ ದೇವಸ್ಥಾನ ಮಂಕುಡೆ ಕ್ಷೇತ್ರದಲ್ಲಿ “ಡೀ ಡೀ ಆಡ್ಯಾನೆ ರಂಗ ಡೀ ಡೀ...
ಶ್ರೀ ಪ್ರಸನ್ನ ನಾರಾಯಣ ಶೆಟ್ಟಿ ಬೆಳ್ಳಂಪಲ್ಲಿ ಕುಕ್ಕಿಕಟ್ಟೆ ಉಡುಪಿ ಇವರ ನಿರ್ಮಾಣ ದಲ್ಲಿ ಮೂಡಿ ಬಂದ ಡೀ ಡೀ ಆಡ್ಯಾನೆ ರಂಗ ಡೀ ಡೀ ಆಡ್ಯಾನೆ ದಾಸರ ಪದದ ವೀಡಿಯೋ ಆಲ್ಬಂ ಇಂದು...
ಕುಂದಾಪುರ: ಬಟ್ಟೆ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆ ನಾಪತ್ತೆ
ಕುಂದಾಪುರ: ನಗರದ ಶಾಸ್ತ್ರಿ ಸರ್ಕಲ್ ಬಳಿಯ ಬಟ್ಟೆ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆಯೋರ್ವರು ನಾಪತ್ತೆಯಾದ ಘಟನೆ ನಡೆದಿದೆ.
ಗಂಗೊಳ್ಳಿಯ ನಿವಾಸಿ ರೇಣುಕಾ ಖಾರ್ವಿ (32) ಆಗಸ್ಟ್ 12ರಿಂದ ನಾಪತ್ತೆಯಾಗಿದ್ದಾರೆ.
ಆಗಸ್ಟ್ 12ರ ಬೆಳಗ್ಗೆ ರೇಣುಕಾ ಕೆಲಸಕ್ಕೆ...
ಮಾಣಿಲ: ಶ್ರೀ ದುರ್ಗಾ ಮಹಾಲಕ್ಷ್ಮೀ ಕ್ಷೇತ್ರದಲ್ಲಿ ಶ್ರೀಧಾಮ ಮಾಣಿಲದ ಬೆಳ್ಳಿಹಬ್ಬ ಮಹೋತ್ಸವ ಸಮಾರೋಪ ಸಮಾರಂಭ
ಮಾಣಿಲ ಶ್ರೀ ದುರ್ಗಾ ಮಹಾಲಕ್ಷ್ಮೀ ಕ್ಷೇತ್ರದಲ್ಲಿ ಶ್ರೀಧಾಮ ಮಾಣಿಲದ ಬೆಳ್ಳಿಹಬ್ಬ ಮಹೋತ್ಸವ ಸಮಾರೋಪ ಸಮಾರಂಭ ಕಾರ್ಯಕ್ರಮ ನಡೆಯಿತು.
ಡಾ| ಎಂ ಮೋಹನ್ ಆಳ್ವ, ಅಧ್ಯಕ್ಷರು ಆಳ್ವಾಸ್ ಎಜುಕೇಷನಲ್ ಫೌಂಡೇಶನ್ ಮೂಡಬಿದಿರೆ ಇವರ ಅಧ್ಯಕ್ಷತೆಯಲ್ಲಿ ನಡೆದ...
ಪುತ್ತೂರು: ಬಿಜೆಪಿ ಗ್ರಾಮಾಂತರ ಮಂಡಲದ ಉಪಾಧ್ಯಕ್ಷರಾಗಿ ಹರಿಪ್ರಸಾದ್ ಯಾದವ್
ಕಾರ್ಯದರ್ಶಿಗಳಾಗಿ ಶ್ರೀಕೃಷ್ಣ ವಿಟ್ಲ, ಪ್ರೀತಂ ಪೂಂಜ, ಪುನೀತ್ ಮಾಡತ್ತಾರು, ಕಾರ್ಯಾಲಯ ಕಾರ್ಯದರ್ಶಿಯಾಗಿ ಅಶೋಕ ಮೂಡಂಬೈಲ್
ಪುತ್ತೂರು: ಭಾರತೀಯ ಜನತಾ ಪಾರ್ಟಿ, ಪುತ್ತೂರು ಗ್ರಾಮಾಂತರ ಮಂಡಲದ ಪದಾಧಿಕಾರಿಗಳನ್ನು ನಿಯುಕ್ತಿ ಮಾಡಲಾಯಿತು.
ಪುತ್ತೂರು: ಬಿಜೆಪಿ ಗ್ರಾಮಾಂತರ ಮಂಡಲದ ಉಪಾಧ್ಯಕ್ಷರಾಗಿ...
ವಿಟ್ಲ ಪ. ಪಂ. ವ್ಯಾಪ್ತಿಯಲ್ಲಿ 2.50 ಕೋಟಿ ರೂ ಕಾಮಗಾರಿಗೆ ಚಾಲನೆ
ವಿಟ್ಲ: ವಿಟ್ಲ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಪುತ್ತೂರು ಶಾಸಕರಾದ ಅಶೋಕ್ ರೈಯವರು ಒಟ್ಟು 2.50 ಕೋಟಿ ರೂ ವೆಚ್ಚದ ರಸ್ತೆ ಸಹಿತ ವಿವಿಧ ಕಾಮಗಾರಿಗಳಿಗೆ ಶನಿವಾರ ಶಿಲಾನ್ಯಾಸ ನೆರವೇರಿಸಿದರು.
ವಿಟ್ಲ ಪಟ್ಟಣ ಪಂಚಾಯತ್ ಇತಿಹಾಸದಲ್ಲೇ...
ಧರ್ಮನಗರ: 53 ನೇ ವರ್ಷದ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ವಿತರಣೆ
ಧರ್ಮನಗರ: 53 ನೇ ವರ್ಷದ ಗಣೇಶೋತ್ಸವ ಸಮಿತಿಯ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಮನೆಗಳಿಗೆ ಇಡ್ಕಿದ್ದು,ಕುಳ, ವಿಟ್ಲ ಮುಡ್ನೂರು ಈ ಮೂರು ಗ್ರಾಮದ ಬೈಲುವಾರು ಮನೆಗಳಿಗೆ ಆಮಂತ್ರಣ ಪತ್ರಿಕೆಯನ್ನು ಇಂದು ಒಂದೇ ದಿನ ಕಾರ್ಯಕರ್ತರು...
ಉಡುಪಿ: ಮನೆಯಿಂದ ಹೊರ ಹೋದ ವ್ಯಕ್ತಿ ವಾಪಾಸು ಬಾರದೇ ನಾಪತ್ತೆ..!
ಉಡುಪಿ: ವ್ಯಕ್ತಿಯೋರ್ವರು ಮನೆಯಿಂದ ಹೊರ ಹೋದವರು ವಾಪಾಸು ಬಾರದೇ ನಾಪತ್ತೆಯಾದ ಘಟನೆ ಉಡುಪಿಯಲ್ಲಿ ನಡೆದಿದೆ.
ನಾಒತ್ತೆಯಾದ ವ್ಯಕ್ತಿ ಹಿರಿಯಡ್ಕ ನಿವಾಸಿ ರಾಘವೇಂದ್ರ (44) ಎಂದು ಗುರುತಿಸಲಾಗಿದೆ.
ಇವರು ಮಾರ್ಚ್ 13 ರಂದು ಮನೆಯಿಂದ ಹೊರಗೆ ಹೋದವರು...
















