Saturday, November 14, 2026
spot_imgspot_img
spot_imgspot_img
Home Tags Vtv

Tag: vtv

ಅಗ್ನಿ ಕ್ಷಿಪಣಿ ಪಿತಾಮಹ ರಾಮ್ ನಾರಾಯಣ್ ಅಗರ್ವಾಲ್ ನಿಧನ..!

ನವದೆಹಲಿ: ಜಗತ್ತಿನ ಅತ್ಯಂತ ಶಕ್ತಿಶಾಲಿ ಕ್ಷಿಪಣಿಗಳಲ್ಲಿ ಒಂದಾದಂತಹ ಭಾರತದ ಅಗ್ನಿ ಕ್ಷಿಪಣಿಯ ಪಿತಾಮಹ ಖ್ಯಾತ ಡಿಆರ್‌ಡಿಒ ಕ್ಷಿಪಣಿ ವಿಜ್ಞಾನಿ ಪದ್ಮಭೂಷಣ ಪುರಸ್ಕೃತ ರಾಮ್ ನಾರಾಯಣ್ ಅಗರ್ವಾಲ್ (84) ಅವರು ಗುರುವಾರ ನಿಧನರಾದರು. ದೇಶವನ್ನು ಪ್ರಮುಖ...

ಬಂಟ್ವಾಳ: ಚಾಲಕನ ನಿಯಂತ್ರಣ ತಪ್ಪಿ ಬಸ್‌ ಪಲ್ಟಿ; ಹತ್ತಕ್ಕೂ ಅಧಿಕ ಪ್ರಯಾಣಿಕರಿಗೆ ಗಂಭೀರ ಗಾಯ..!

ಬಂಟ್ವಾಳ: ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್‌ ಪಲ್ಟಿಯಾಗಿ ಹತ್ತಕ್ಕೂ ಅಧಿಕ ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡ ಘಟನೆ ರಾಷ್ಟ್ರೀಯ ಹೆದ್ದಾರಿ ಪರಂಗಿಪೇಟೆ ಸಮೀಪದ ಹತ್ತನೇ ಮೈಲಿಕಲ್ಲು ಎಂಬಲ್ಲಿ ನಡೆದಿದೆ. ಬೆಂಗಳೂರು ಕಡೆಯಿಂದ ಮಂಗಳೂರು ಕಡೆಗೆ...

ವಿಟ್ಲ : ಗುರುವಂದನಾ ಮತ್ತು ಸ್ವಾತಂತ್ರ್ಯೋತ್ಸವ ಕಾರ್ಯಕ್ರಮ

ವಿಟ್ಲ : ಮಾಡತ್ತಡ್ಕ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ 1975-76 ನೇ ಸಾಲಿನ 7 ನೇ ತರಗತಿ ಮತ್ತು ಕುಳ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ 1973-74 ಸಾಲಿನ 5 ನೇ ತರಗತಿಯ...

ವಿಟ್ಲ : ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ಮಕ್ಕಳಿಗೆ ಉಚಿತ ಪುಸ್ತಕ ವಿತರಣೆ

ವಿಟ್ಲ :ದಕ್ಷಿಣ ಕನ್ನಡ ಹಿರಿಯ ಪ್ರಾಥಮಿಕ ಶಾಲೆ ವಿದ್ಯಾಗಿರಿ ಪಡೀಬಾಗಿಲಿನಲ್ಲಿ 78 ನೇ ವರ್ಷದ ಸ್ವಾತಂತ್ಯ ದಿನಾಚರಣೆಯ ಕಾರ್ಯಕ್ರಮವು ಬಹಳ ಸಡಗರದಿಂದ ನಡೆಯಿತು. ವಿಶೇಷವಾಗಿ ಪಡೀಬಾಗಿಲು ಶಾಲಾ ಹಿರಿಯ ವಿದ್ಯಾರ್ಥಿ ಸಂಘದ ವತಿಯಿಂದ ಅಂಗನವಾಡಿ...

ಲಯನ್ಸ್ ಕ್ಲಬ್ ವಿಟ್ಲ ಸಿಟಿ ಇದರ ವತಿಯಿಂದ ಹಿರಿಯ ದಂಪತಿಗಳಿಗೆ ಸನ್ಮಾನ

ವಿಟ್ಲ: ಕೂಡೂರು ನಿವಾಸಿ ರಮಾನಂದ ಶೆಟ್ಟಿ ಮತ್ತು ಅವರ ಧರ್ಮಪತ್ನಿ ಮೀನಾಕ್ಷಿ ಅವರನ್ನು, ಹಿರಿಯರನ್ನು ಗೌರವಿಸುವ ನಿಟ್ಟಿನಲ್ಲಿ ಸಮಾಜಮುಖಿ ಕೆಲಸ ಮಾಡುತ್ತಿರುವ ಲಯನ್ಸ್ ಕ್ಲಬ್ ವಿಟ್ಲ ಸಿಟಿಯು ಸನ್ಮಾನಿಸಿದ್ದಾರೆ. ಸುಮಾರು 92...

ವಿಟ್ಲ: ಚಾಲಕನ ನಿಯಂತ್ರಣ ತಪ್ಪಿ ಅಂಗಡಿಗೆ ನುಗ್ಗಿದ ಕಾರು- ಓರ್ವನಿಗೆ ಗಾಯ : ಅಂಗಡಿ...

ವಿಟ್ಲ: ಚಾಲಕನ ನಿಯಂತ್ರಣ ಕಳೆದು ಕಾರೊಂದು ಅಂಗಡಿ ಮೇಲೆ ಅಪ್ಪಳಿಸಿದ ಪರಿಣಾಮ ಒಬ್ಬ ಗಾಯಗೊಂಡು ಅಂಗಡಿ ಸಂಪೂರ್ಣವಾಗಿ ಹಾನಿಗೊಳಗಾದ ಘಟನೆ ವಿಟ್ಲ-ಕಾಸರಗೋಡು ರಸ್ತೆಯ ಕಾಶಿಮಠ ಎಂಬಲ್ಲಿ ನಿನ್ನೆ ರಾತ್ರಿ ನಡೆದಿದೆ. ಉಕ್ಕುಡ ಕಡೆಯಿಂದ ಬಂದ...

ವಿಟ್ಲ : ವಿಟ್ಟಲ್ ಜೇಸಿಸ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ ಸಂಭ್ರಮ

ವಿಕಸಿತ ಭಾರತದ ಧ್ಯೇಯ ಪಕ್ವತೆ ಪಡೆಯಲಿ: ನಿವೃತ್ತ ಸೇನಾಧಿಕಾರಿ ದಾಸಪ್ಪ ಪೂಜಾರಿ.ಯನ್ ವಿಟ್ಲ : ಸ್ವತಂತ್ರ ಭಾರತಕ್ಕೆ ಇಂದು 78ರ ಸಂಭ್ರಮ. ದೇಶದ ಗಡಿಯಲ್ಲಿ ಯೋಧರ ಸೇವೆಯಿಂದ ನಾವಿಂದು ನೆಮ್ಮದಿಯಲ್ಲಿ ಬದುಕುತಿದ್ದೇವೆ. ವಿಕಸಿತ ಭಾರತದ...

ಕುಂಡಡ್ಕ : ಗುಣಶ್ರೀ‌ ವಿದ್ಯಾಲಯದಲ್ಲಿ ಸ್ವಾತಂತ್ರ್ಯ ದಿನಾಚರಣೆ ಸಂಭ್ರಮ ; ವಿದ್ಯಾರ್ಥಿಗಳಿಂದ‌ ಆಕರ್ಷಕ ಪಥಸಂಚಲನ.

‌ಕುಂಡಡ್ಕ : ನಮ್ಮ ದೇಶವನ್ನು ದಾಸ್ಯದಿಂದ ಬಿಡುಗಡೆಗೊಳಿಸಲು ಅನೇಕ ನಾಯಕರು ಅವಿರತವಾಗಿ ಶ್ರಮಿಸಿದ್ದಾರೆ.ಸ್ವಾತಂತ್ರ್ಯವು ಅವರು ನೀಡಿದ ಅಮೂಲ್ಯ ಕೊಡುಗೆಯಾಗಿದೆ ಎಂದು ಗುಣಶ್ರೀ ವಿದ್ಯಾಲಯದ ಸಂಚಾಲಕ ವೇಣುಗೋಪಾಲ ಶೆಟ್ಟಿ ಮರುವಾಳ ಸ್ವಾತಂತ್ರ್ಯ ದಿನಾಚರಣೆ...

ಕರ್ನಾಟಕ ಮುಸ್ಲಿಂ ಜಮಾ‌ಅತ್,ಎಸ್‌ವೈ‌ಎಸ್, ಎಸ್ಸೆಸ್ಸೆಫ್ ಸೂರಿಕುಮೇರು ಯುನಿಟ್ ವತಿಯಿಂದ ಧ್ವಜಾರೋಹಣ

ಮಾಣಿ : ಬಲಿಷ್ಠ ಸೌಹಾರ್ದಯುತ ಪ್ರಜಾಪ್ರಭುತ್ವ ಸುಂದರ ರಾಷ್ಟ್ರ ನಿರ್ಮಾಣದಲ್ಲಿ ಎಲ್ಲಾ ಧರ್ಮದವರ ಕೊಡುಗೆಯನ್ನು ಸ್ಮರಿಸುವುದರೊಂದಿಗೆ,ಒಂದು ಮಾದರೀ ಯೋಗ್ಯ ಸ್ವಾತಂತ್ರೋತ್ಸವ ಆಚರಿಸಿದ್ದೀರಿ ಎಂದು ಮಾಣಿ ಗ್ರಾಮ ಪಂಚಾಯತ್ ಸದಸ್ಯರಾದ ಬಾಲಕೃಷ್ಣ ಆಳ್ವರವರು...

ಕಡಂಬು: (ಆ.16) ಶ್ರೀ ಕಲ್ಕುಡ – ಕಲ್ಲುರ್ಟಿ ದೈವಸ್ಥಾನದಲ್ಲಿ ಆಟಿ ತಿಂಗಳ ಕೊನೆಯ ಅಗೇಲು...

ಕಡಂಬು ಶ್ರೀ ಕಲ್ಕುಡ - ಕಲ್ಲುರ್ಟಿ ದೈವಸ್ಥಾನದಲ್ಲಿ ಆಟಿ ತಿಂಗಳ ಕೊನೆಯ ಅಗೇಲು ಸೇವೆಯು ಆ.16ನೇ ಶುಕ್ರವಾರದಂದು ನಡೆಯಲಿರುವುದು. ತಾವೆಲ್ಲರೂ ಈ ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಬಳಿಕ ಸೆ.16ರ ಬಳಿಕ ಎಂದಿನಂತೆ ಅಗೇಲು...
error: Content is protected !!