Tag: vtv
ಉಳ್ಳಾಲ: ಸಮೀರ್ ಹತ್ಯೆ ಪ್ರಕರಣ; ನಾಲ್ವರು ಪೊಲೀಸ್ ವಶ..!
ಉಳ್ಳಾಲ: ಟಾರ್ಗೆಟ್ ಇಲ್ಯಾಸ್ ಕೊಲೆಗೆ ಪ್ರತಿಕಾರವಾಗಿ ಕೊಲೆಯ ಪ್ರಮುಖ ಆರೋಪಿಯಾಗಿದ್ದ ಕಡಪ್ಪರ ಸಮೀರ್ ನನ್ನು ಹತ್ಯೆಗೈದ ಘಟನೆಗೆ ಸಂಬಂಧಿಸಿದಂತೆ ನಾಲ್ವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಸಮೀರ್ನ ಹತ್ಯೆ ಪ್ರಕರಣದಲ್ಲಿ ಐವರು ಭಾಗಿಯಾಗಿದ್ದಾರೆ. ಇಲ್ಯಾಸ್ ಪತ್ನಿಯ ಸಹೋದರ...
ಅಬುದಾಬಿಯಲ್ಲಿ ಕಟ್ಟಡದಿಂದ ಬಿದ್ದು ಮಂಗಳೂರಿನ ಯುವಕ ದಾರುಣ ಮೃತ್ಯು..!
ಕೆಲಸ ನಿರ್ವಹಿಸುತ್ತಿದ್ದ ಸಂದರ್ಭ ಕಟ್ಟಡದಿಂದ ಕೆಳಗಡೆ ಬಿದ್ದು ಮಂಗಳೂರಿನ ದೇರಳಕಟ್ಟೆಯ ಯುವಕನೋರ್ವ ಮೃತಪಟ್ಟ ಘಟನೆ ಅಬುದಾಬಿಯಲ್ಲಿ ನಿನ್ನೆ ನಡೆದಿದೆ.
ಮೃತಪಟ್ಟ ಯುವಕನನ್ನು ನೌಫಲ್ ಪಟ್ಟೋರಿ(24) ಎಂದು ಗುರುತಿಸಲಾಗಿದೆ.
ದುಬೈನಲ್ಲಿ ಎ.ಸಿ ಟೆಕ್ನಿಶಿಯನ್ ಆಗಿ ಕೆಲಸ ನಿರ್ವಹಿಸುತ್ತಿದ್ದ...
ಪ್ರತಿದಿನ ಬೆಳಿಗ್ಗೆ ಕೊತ್ತಂಬರಿ ಕಾಳಿನ ನೀರನ್ನು ಕುಡಿಯಿರಿ; ನಿಮ್ಮಲ್ಲಿನ ಅನೇಕ ಸಮಸ್ಯೆಗಳಿಗೆ ಇದೇ ಮದ್ದು
ಕೊತ್ತಂಬರಿ ಕಾಳನ್ನು ಸಾಮಾನ್ಯವಾಗಿ ಭಾರತೀಯ ಅಡುಗೆಯಲ್ಲಿ ಬಳಸಲಾಗುತ್ತದೆ. ಕೊತ್ತಂಬರಿ ಕಾಳು ಆಹಾರದ ರುಚಿಯನ್ನು ಹೆಚ್ಚಿಸುವುದು ಮಾತ್ರವಲ್ಲದೆ ಆರೋಗ್ಯಕ್ಕೂ ತುಂಬಾ ಪ್ರಯೋಜನಕಾರಿ. ಅನೇಕ ಆಹಾರ ತಜ್ಞರು ಕೊತ್ತಂಬರಿ ಕಾಳಿನ ನೀರನ್ನು ಕುಡಿಯಲು ಶಿಫಾರಸು ಮಾಡುತ್ತಾರೆ....
ಕರ್ನಾಟಕ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆಯಾಗಿ ಸಚಿವ ರಾಮಲಿಂಗಾರೆಡ್ಡಿ ಪುತ್ರಿ ಸೌಮ್ಯ ರೆಡ್ಡಿ ಆಯ್ಕೆ!
ಸಚಿವ ರಾಮಲಿಂಗಾರೆಡ್ಡಿ ಪುತ್ರಿ ಸೌಮ್ಯ ರೆಡ್ಡಿಗೆ ರಾಜ್ಯ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಪಟ್ಟ ಒಲಿದಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಅವರು ಸೌಮ್ಯ ರೆಡ್ಡಿ ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ. ಕರ್ನಾಟಕ ಜೊತೆಗೆ...
ಕಡಬ: ರಸ್ತೆ ದಾಟಲು ನಿಂತಿದ್ದ ವ್ಯಕ್ತಿಗೆ ಸ್ಕೂಟರ್ ಡಿಕ್ಕಿ : ವ್ಯಕ್ತಿ ಮೃತ್ಯು
ಕಡಬ: ಕಡಬ ತಾಲೂಕಿನ ಕೋಡಿಂಬಾಳದಲ್ಲಿ ರಸ್ತೆದಾಟಲು ನಿಂತಿದ್ದ ವೃದ್ಧರೊಬ್ಬರಿಗೆ ಸ್ಕೂಟರ್ ಡಿಕ್ಕಿಯಾಗಿ ಗಂಭೀರ ಗಾಯಗೊಂಡು ಬಳಿಕ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ವರದಿಯಾಗಿದೆ.
ಕೋಡಿಂಬಾಳದ ಹುಕ್ರ (75) ಮೃತ ವ್ಯಕ್ತಿ
ಕೋಡಿಂಬಾಳ ಗ್ರಾಮದ ಶಾಮಿಯಾನ ಅಂಗಡಿಯೊಂದರ ಬಳಿ...
ಕಾಸರಗೋಡು: ನಿಯಂತ್ರಣ ತಪ್ಪಿ ಹಳ್ಳಕ್ಕೆ ಬಿದ್ದ ಸ್ಕೂಟರ್ : ಸವಾರ ಮೃತ್ಯು
ಕಾಸರಗೋಡು: ಸ್ಕೂಟರ್ ನಿಯಂತ್ರಣ ತಪ್ಪಿ ಹಳ್ಳಕ್ಕೆ ಬಿದ್ದು ಯುವಕನೋರ್ವ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ಚಟ್ಟಂಚಾಲ್- ದೇಳಿ ರಸ್ತೆಯ ಶಿವಪುರ ಜಂಕ್ಷನ್ನಲ್ಲಿ ನಡೆದಿದೆ.
ಮೃತ ಯುವಕನನ್ನು ಅಹ್ಮದ್ ರಂಝಾನ್ (19) ಎಂದು ಗುರುತಿಸಲಾಗಿದೆ
ಆ. 12ರ ಮುಂಜಾನೆ...
ಶಿರೂರು ಗುಡ್ಡ ಕುಸಿತ ದುರಂತ ; 28 ದಿನಗಳ ಬಳಿಕ ಗಂಗಾವಳಿ ನದಿಯಲ್ಲಿ ಲಾರಿ...
ಜುಲೈ 16 ರಂದು ಅಂಕೋಲಾ ತಾಲೂಕಿನ ಶಿರೂರು ಬಳಿಯ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ನಡೆದ ಗುಡ್ಡ ಕುಸಿತದಲ್ಲಿ 11 ಜನ ಮಣ್ಣಿನಲ್ಲಿ ಕೊಚ್ಚಿ ಹೋದ ಘಟನೆ ನಡೆದಿತ್ತು. ಅದರಲ್ಲಿ 8 ಜನರನ್ನು...
ಪುತ್ತೂರು : ಜಾತ್ಯಾತೀತ ನಾಯಕನಿಗೆ ಒಲಿಯಲಿದೆಯೇ ಯುವ ಕಾಂಗ್ರೆಸ್ ಅಧ್ಯಕ್ಷ ಸ್ಥಾನ
ಯುವ ಕಾಂಗ್ರೆಸ್ ಆಂತರಿಕ ಚುನಾವಣೆ ಪುತ್ತೂರು ವಿಧಾನಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ಜಗದೀಶ್ ಕಜೆ ಕಣದಲ್ಲಿ
ಪುತ್ತೂರು : ರಾಷ್ಟ್ರೀಯ ವಿದ್ಯಾರ್ಥಿ ಸಂಘ NSUI ತಾಲೂಕು ಪ್ರತಿನಿಧಿಯಾಗಿ 2011 ರಲ್ಲಿ ಅಂದಿನ NSUI ಅಧ್ಯಕ್ಷ ಹರ್ಷದ್...
ಉಡುಪಿ: ಫೇಸ್ಬುಕ್ ಗೆಳತಿಯನ್ನು ನಂಬಿ ಲಕ್ಷಾಂತರ ರೂ. ಕಳೆದುಕೊಂಡ ಕಾರ್ಕಳದ ಮಹಿಳೆ
ಉಡುಪಿ: ಸಾಮಾಜಿಕ ಜಾಲತಾಣ ಫೇಸ್ ಬುಕ್ ಮೂಲಕ ಪರಿಚಯವಾದ ಗೆಳತಿಯನ್ನು ನಂಬಿದ ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಮಹಿಳೆಯೊಬ್ಬರು 11 ಲಕ್ಷಕ್ಕೂ ಹೆಚ್ಚು ಮೊತ್ತ ಕಳೆದುಕೊಂಡ ಘಟನೆ ಬೆಳಕಿಗೆ ಬಂದಿದೆ.
ಮಿಯಾರಿನ ಕುಂಟಿಬೈಲಿನ ನಿವಾಸಿಯೊಬ್ಬರಿಗೆ...
ಉಡುಪಿ: ಗೃಹೋಪಯೋಗಿ ಮಳಿಗೆ ಮ್ಯಾನೇಜರ್ಗೆ ಚೂರಿ ಇರಿತ ಪ್ರಕರಣ; ಆರೋಪಿ ಸೆಕ್ಯುರಿಟಿ ಗಾರ್ಡ್ ಅರೆಸ್ಟ್..!
ಉಡುಪಿ: ಗೃಹೋಪಯೋಗಿ ಮಳಿಗೆಯೊಂದರ ಮ್ಯಾನೇಜರ್ಗೆ ಚೂರಿಯಿಂದ ಇರಿದು ಕೊಲೆಗೆ ಯತ್ನಿಸಿದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ಸೆಕ್ಯುರಿಟಿ ಗಾರ್ಡ್ನ್ನು ಉಡುಪಿ ನಗರ ಪೊಲೀಸರು ಬಂಧಿಸಿದ ಘಟನೆ ಉಡುಪಿಯಲ್ಲಿ ನಡೆದಿದೆ.
ಬಂಧಿತ ಆರೋಪಿಯನ್ನು ಗೃಹೋಪಯೋಗಿ ಮಳಿಗೆಯ ಸೆಕ್ಯೂರಿಟಿ...
















