Saturday, November 14, 2026
spot_imgspot_img
spot_imgspot_img
Home Tags Vtv

Tag: vtv

ವಿಟ್ಲ: ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ಪ್ರಕರಣ; ಆರೋಪಿಯನ್ನು ಶೀಘ್ರವೇ ಬಂಧಿಸುವುದಾಗಿ ಠಾಣಾಧಿಕಾರಿಯಿಂದ ಭರವಸೆ..!

ವಿಟ್ಲ: ಕುದ್ದುಪದವಿನಲ್ಲಿ ನಡೆದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ವ್ಯಕ್ತಿಯನ್ನು ಶೀಘ್ರವೇ ಬಂಧಿಸಲಾಗುವುದೆಂದು ವಿಟ್ಲ ಠಾಣಾಧಿಕಾರಿಯವರು ಭರವಸೆ ನೀಡಿದ್ದಾರೆಂದು ಠಾಣೆಗೆ ಭೇಟಿ ನೀಡಿದ ಪುತ್ತೂರು ಮಂಡಲ ಬಿಜೆಪಿ ಉಪಾಧ್ಯಕ್ಷ ಹರಿಪ್ರಸಾದ್ ಯಾದವ್...

ಮಂಗಳೂರು : ಪಿ.ಜಿ ಯಿಂದ ಲಕ್ಷಾಂತರ ಮೌಲ್ಯದ ಸೊತ್ತುಗಳು ಕಳವು

ಮಂಗಳೂರು: ನಗರದ ಪಿಜಿಯೊಂದರಿಂದ 2 ಲ್ಯಾಪ್‌ಟಾಪ್‌ಗಳು, ಹಣ ಮತ್ತು ಎಟಿಎಂ ಕಾರ್ಡನ್ನು ಕಳವು ಮಾಡಿರುವ ಬಗ್ಗೆ ಬರ್ಕೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಮಯೂರ್ ನಾಯ್ಕ ಮತ್ತು ಚರಣ್ ಎಂಬವರು ಕಂಪೆನಿಯೊಂದರಲ್ಲಿ ಕೆಲಸ ಮಾಡುತ್ತಿದ್ದು,...

ಕಾಲೇಜು ವಿದ್ಯಾರ್ಥಿಗಳಿಗೆ ಮಾದಕ ವಸ್ತು ಮಾರಾಟ: 2 ಅಂಗಡಿ ಮಾಲೀಕರ ವಿರುದ್ಧ ಪ್ರಕರಣ ದಾಖಲು

ತೀರ್ಥಹಳ್ಳಿಯ ಕಾಲೇಜು ವಿದ್ಯಾರ್ಥಿಗಳಿಗೆ ಪಟ್ಟಣದ ವಿವಿಧ ಭಾಗದಲ್ಲಿನ ಕಾಲೇಜು ಸಮೀಪದ ಅಂಗಡಿಗಳಲ್ಲಿ ಸಿಗರೇಟ್ ಹಾಗೂ ಪಾನ್ ಪರಾಕ್ ನೀಡುತ್ತಿದ್ದ ಬಗ್ಗೆ ದೂರುಗಳು ಕೇಳಿ ಬಂದ ಹಿನ್ನಲೆಯಲ್ಲಿ ತೀರ್ಥಹಳ್ಳಿಯ ಪೊಲೀಸ್ ಅಧಿಕಾರಿ, ಡಿವೈಎಸ್’ಪಿ ಗಜಾನನ...

ಸೌಂದರ್ಯ ಹೆಚ್ಚಿಸಲು ಬೀಟ್ರೂಟ್ ಸಹಕಾರಿ

ಎಲ್ಲರೂ ಸುಂದರವಾಗಿ ಕಾಣಲು ಇಷ್ಟಪಡುತ್ತಾರೆ. ಮುಖವು ಕಲೆಗಳಿಲ್ಲದೆ ಅಂದವಾಗಿದ್ದಾಗ ಸೌಂದರ್ಯ ಹೆಚ್ಚುತ್ತದೆ. ಆದರೆ ಕಲುಷಿತ ವಾತಾವರಣದಲ್ಲಿ ಅಂತಹ ಮುಖವನ್ನು ಹೊಂದಿರುವುದು ಸ್ವಲ್ಪ ಕಷ್ಟವೇ ಸರಿ. ಅದಕ್ಕೆ ಪರಿಹಾರವಾಗಿ ಬೀಟ್ರೂಟ್ ಸಹಾಯ ಮಾಡುತ್ತದೆ. ಬೀಟ್ರೂಟ್...

ಶೇಖ್ ಹಸೀನಾರನ್ನು ಬಾಂಗ್ಲಾದೇಶಕ್ಕೆ ಹಸ್ತಾಂತರಿಸದಿದ್ದರೆ ಭಾರತೀಯ ಹೈಕಮಿಷನ್ ಗೆ ಮುತ್ತಿಗೆ ಹಾಕುವುದಾಗಿ ಬೆದರಿಕೆ

ಗಣ ಅಧಿಕಾರ್ ಪರಿಷತ್ ಅಧ್ಯಕ್ಷ ವಿಪಿ ನೂರುಲ್ ಹಕ್ ನೂರ್ ಅವರು ಶೇಖ್ ಹಸೀನಾ ಅವರನ್ನು ಬಾಂಗ್ಲಾದೇಶಕ್ಕೆ ಹಸ್ತಾಂತರಿಸುವಂತೆ ಒತ್ತಾಯಿಸಿದ್ದು, ಆಕೆಯನ್ನು ಕೂಡಲೇ ಬಾಂಗ್ಲಾದೇಶಕ್ಕೆ ಹಸ್ತಾಂತರಿಸದಿದ್ದರೆ ಢಾಕಾದಲ್ಲಿರುವ ಭಾರತೀಯ ಹೈಕಮಿಷನ್ ಗೆ ಮುತ್ತಿಗೆ...

ಎರಡು ಬೈಕ್ ಗಳ ನಡುವೆ ಅಪಘಾತ,ಇಬ್ಬರು ಸವಾರರು ಸ್ಥಳದಲ್ಲೇ ಮೃತ್ಯು..!

ಎರಡು ಬೈಕ್ ಗಳ ನಡುವೆ ಅಪಘಾತ ಸಂಭವಿಸಿ ಇಬ್ಬರು ಸವಾರರು ಸ್ಥಳದಲ್ಲೇ ಸಾವನ್ನಪ್ಪಿ ಘಟನೆ ತುಮಕೂರು ಜಿಲ್ಲೆಯ ತಿಪಟೂರು ತಾಲೂಕಿನ ಜೈಪುರ ಗೇಟ್ ಬಳಿ ನಡೆದಿದೆ. ಹೊಳೆ ನರಸಿಪುರ ತಾಲೂಕು, ಕಳ್ಳಿ ಮೂಲದ ನವೀನ್(28),...

ಮಣಿಪಾಲ: ವ್ಯಕ್ತಿ ನಾಪತ್ತೆ – ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

ಮಣಿಪಾಲ: ವ್ಯಕ್ತಿಯೋರ್ವರು ನಾಪತ್ತೆಯಾಗಿರುವ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ರವಿಕುಮಾರ್‌ (32) ಈತನು ಮಣಿಪಾಲದಲ್ಲಿ ಚಪ್ಪಲಿ ಹೊಲಿಯುವ ಕೆಲಸ ಮಾಡಿಕೊಂಡಿದ್ದು ಆತನು ವಿಪರೀತ ಶರಾಬು ಕುಡಿಯುವ ಚಟವನ್ನು ಕೂಡಾ ಹೊಂದಿದ್ದು, ಅಂಗಡಿಯಲ್ಲಿ...

ವಿಟ್ಲ: ಲ.ಸುರೇಶ್ ಬನಾರಿಯವರಿಂದ ಸೀಗೆಬಳೆ ಅಂಗನವಾಡಿ ಕೇಂದ್ರಕ್ಕೆ ಚಯರ್ ಹಾಗೂ ಟೇಬಲ್ ಹಸ್ತಾಂತರ

ವಿಟ್ಲ: ಲಯನ್ಸ್ ಕ್ಲಬ್ ವಿಟ್ಲ ಸಿಟಿ ಸದಸ್ಯ, ಇಂಜಿನಿಯರ್ ಲಯನ್ ಸುರೇಶ್ ಬನಾರಿ ಇವರು ಹತ್ತು ಚಯರ್ ಮತ್ತು ಟೇಬಲ್ ನ್ನು ಸೀಗೆಬಳೆ ಅಂಗನವಾಡಿ ಕೇಂದ್ರಕ್ಕೆ ಕೊಡುಗೆಯಾಗಿ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಸ್ಥಳೀಯ ಸಂಸ್ಥೆ...

ಕಾಸರಗೋಡು : ವೀಸಾ ಭರವಸೆ ನೀಡಿ ಲಕ್ಷಾಂತರ ರೂ.ವಂಚನೆ : ಪ್ರಕರಣ ದಾಖಲು

ಕಾಸರಗೋಡು : ವ್ಯಕ್ತಿಯೋರ್ವರು ಪೋಲೆಂಡ್‌ನ‌ಲ್ಲಿ ಉದ್ಯೋಗ ವೀಸಾ ನೀಡುವ ಭರವಸೆ ನೀಡಿ ಲಕ್ಷಾಂತರ ರೂ.ವಂಚಿಸಿದ ಘಟನೆ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿ ರಾಜಪುರ ಕೋಟ್ಟೋಡಿ ಪಾಲಪುಳಿಯಿಲ್‌ ನಿವಾಸಿ ಕೆ.ಜೆ.ರಾಜೇಶ್‌ ನೀಡಿದ ದೂರಿನಂತೆ ಎರ್ನಾಕುಳಂ ಕಲ್ಲೂರು ಶ್ರೀಪದ್ವಂ...

ವಿಟ್ಲ ಅರಮನೆಯ ವಿ.ಸೀತಮ್ಮ ನವರು ನಿಧನ

ವಿಟ್ಲ: ಅರಮನೆಯ ವಿ.ಸೀತಮ್ಮನವರು ಅನಾರೋಗ್ಯದಿಂದ ಇಂದು ಬೆಳಿಗ್ಗೆ ಅಡ್ಡದ ಬೀದಿಯಲ್ಲಿರುವ ಸ್ವಗೃಹದಲ್ಲಿ ನಿಧನರಾದರು.ಮೃತರು ಮೂವರು ಪುತ್ರರು., ಎರಡು ಪುತ್ರಿಯರು, ಸೊಸೆಯಂದಿರು ,ಅಳಿಯಂದಿರು ,ಮೊಮ್ಮಕ್ಕಳು ಹಾಗೂ ಅಪಾರ ಬಂಧು-ಬಳಗದವರನ್ನು ಅಗಲಿದ್ದಾರೆ.
error: Content is protected !!