Saturday, November 14, 2026
spot_imgspot_img
spot_imgspot_img
Home Tags Vtv

Tag: vtv

ಕೋಳಿಯ ಬೆಲೆ ಮತ್ತು ವಿಘ್ನ ಸಂತೋಷಿಗಳ ತಲೆ

✍️ - ಸಲೀಂ ಮಾಣಿ ಚಿಕನ್ ರೇಟ್ ದುಬಾರಿ ಇದ್ದಾಗ ಇಲ್ಲದ ತಲೆ ಬಿಸಿ ಸ್ವಲ್ಪ ಕಡಿಮೆ ಆದಾಗ ವಸ್‌ವಾಸ್ ಶುರುವಾಗುತ್ತದೆ.ಯಾರ್ ಯಾರದೋ ನಂಬರ್ ಹಾಕಿ ನಮ್ಮಲ್ಲಿ ಚಿಕನ್ ರೇಟ್ 50 ರೂಪಾಯಿ 60...

ಬಿಹಾರದ ಬಾಬಾ ಸಿದ್ಧನಾಥ ದೇವಸ್ಥಾನದಲ್ಲಿ ಕಾಲ್ತುಳಿತ; ಏಳು ಮಂದಿ ಸಾವು, ಹಲವರಿಗೆ ಗಾಯ..!

ಬಿಹಾರ: ಬಿಹಾರದ ಜೆಹಾನಾಬಾದ್ ನಲ್ಲಿ ದೇವಸ್ಥಾನವೊಂದರಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ ಏಳು ಮಂದಿ ಸಾವನ್ನಪ್ಪಿ, ಒಂಬತ್ತು ಮಂದಿ ಗಾಯಗೊಂಡ ಘಟನೆ ಸೋಮವಾರ ಮುಂಜಾನೆ ನಡೆದಿದೆ. ಮಖ್ದುಂಪುರದ ಬಾಬಾ ಸಿದ್ಧನಾಥ ದೇವಸ್ಥಾನದಲ್ಲಿ ಈ ಘಟನೆ ವರದಿಯಾಗಿದೆ. ಗಾಯಗೊಂಡವರನ್ನು...

ಬಾಲೆದಿಂಡಿನ ಆರೋಗ್ಯ ಪ್ರಯೋಜನ

ಸಾಮಾನ್ಯವಾಗಿ ಹೆಚ್ಚು ತಿನ್ನುವುದು ಬಾಳೆಹಣ್ಣು ಆದರೆ ಅದರ ದಿಂಡು ಮತ್ತು ಹೂವಿನ ಬಗ್ಗೆ ಸಾಕಷ್ಟು ಜನರಿಗೆ ತಿಳಿದಿಲ್ಲ. ಬಾಳೆದಿಂಡಿನಲ್ಲಿ ಹಲವಾರು ಔಷಧೀಯ ಗುಣಗಳಿದ್ದು, ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ. ಇದರಿಂದ ನಮ್ಮ ಆರೋಗ್ಯಕ್ಕೆ ಬೇಕಾದ...

ಉಳ್ಳಾಲ: ಟಾರ್ಗೆಟ್ ಇಲ್ಯಾಸ್ ಕೊಲೆ ಪ್ರಕರಣದ ಪ್ರಮುಖ ಆರೋಪಿ ಸಮೀ‌ರ್ ಮೇಲೆ ತಲ್ವಾರ್ ದಾಳಿ...

ಉಳ್ಳಾಲ: ಟಾರ್ಗೆಟ್ ಇಲ್ಯಾಸ್ ರ ಕೊಲೆ ಪ್ರಕರಣದ ಪ್ರಮುಖ ಆರೋಪಿ ರೌಡಿಶೀಟರ್ ಕಡಪ್ಪರ ಸಮೀರ್ ರವರ ಹತ್ಯೆ ನಿನ್ನೆ ರಾತ್ರಿ 11 ಗಂಟೆ ಸುಮಾರಿಗೆ ತೊಕ್ಕೊಟ್ಟು ಸಮೀಪದ ಕಲ್ಲಾಪು ಬಳಿ ನಡೆದಿದೆ. ನಿನ್ನೆ...

ಉಡುಪಿ: ಎಲೆಕ್ಟ್ರಾನಿಕ್ ಶೋರೂಂ ಮ್ಯಾನೇಜರ್ ಮೇಲೆ ಭದ್ರತಾ ಸಿಬ್ಬಂದಿಯಿಂದ ಚೂರಿ ಇರಿತ

ಉಡುಪಿ : ನಗರದ ಪ್ರಸಿದ್ಧ ಹರ್ಷ ಶೋ ರೂಂನ ಕ್ಲಸ್ಟರ್ ಮ್ಯಾನೇಜರ್‌ಗೆ ಸೆಕ್ಯುರಿಟಿ ಗಾರ್ಡ್ ಚೂರಿಯಿಂದ ಇರಿದು ಕೊಲೆಗೆ ಯತ್ನಸಿರುವ ಘಟನೆ ಶನಿವಾರ ನಡೆದಿದೆ. ಈ ಬಗ್ಗೆ ಹಲ್ಲೆಗೆ ಒಳಗಾದ ಉಡುಪಿಯ ಸಿಟಿ ಬಸ್...

ಮಹಿಳಾ ಶೌಚಾಲಯದ ಕಸದ ಬುಟ್ಟಿಯಲ್ಲಿ ಮೊಬೈಲ್‌ ಇಟ್ಟು ಸಿಕ್ಕಿಬಿದ್ದ ಕಾಮುಕ ಪೊಲೀಸ್‌ ವಶ

ಬೆಂಗಳೂರು: ರೆಸ್ಟೋರೆಂಟ್‌ ಒಂದರ ಮಹಿಳಾ ಶೌಚಾಲಯದ ಕಸದ ಬುಟ್ಟಿಯಲ್ಲಿ ಮೊಬೈಲ್‌ ಪೋನ್‌ ಇಟ್ಟು ಅಸಭ್ಯ ದೃಶ್ಯಗಳನ್ನು ಸೆರೆ ಹಿಡಿಯುತ್ತಿದ್ದ ವಿಕೃತ ಮನಸ್ಸಿನ ಹೊಟೇಲ್‌ ಕೆಲಸಗಾರನೊಬ್ಬನನ್ನು ಸದಾಶಿವನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಮೂಲತಃ ಶಿವಮೊಗ್ಗ ಜಿಲ್ಲೆಯ...

ಪುತ್ತೂರು- ವಿಟ್ಲ- ಅಳಿಕೆ ಬಸ್ಸು ಪುನರಾರಂಭಗೊಳಿಸುವಂತೆ ಕೆಎಸ್ಆರ್‌ಟಿಸಿ ಅಧಿಕಾರಿಗಳಿಗೆ ಶಾಸಕ ಅಶೋಕ್‌ ಕುಮಾರ್‌ ರೈ...

ಕೊರೊನಾ ಬಳಿಕ ನಿಲ್ಲಿಸಲಾಗಿದ್ದ ಪುತ್ತೂರು- ವಿಟ್ಲ- ಅಳಿಕೆ ಬಸ್ಸು ಪುನರಾರಂಭಗೊಳಿಸುವಂತೆ ಮತ್ತು ಪುತ್ತೂರು ಉಪ್ಪಿನಂಗಡಿ ರೂಟ್ ಬಸ್ಸು ಕೊರತೆಯಾಗದಂತೆ ಕೆಎಸ್ಆರ್‌ಟಿಸಿ ಅಧಿಕಾರಿಗಳಿಗೆ ಶಾಸಕ ಅಶೋಕ್‌ ಕುಮಾರ್‌ ರೈ ಸೂಚನೆ ನೀಡಿದರು

ಶ್ರೀಲಕ್ಷ್ಮೀವರ ತೀರ್ಥ ಶ್ರೀಪಾದರ 6ನೇ ವರ್ಷದ ಆರಾಧನೆ : ಉಡುಪಿ ರಾಘವೇಂದ್ರ ಮಠ ಹಾಗೂ...

ಶ್ರೀಶಿರೂರುಮಠದ ಕೀರ್ತಿಶೇಷ ಶ್ರೀಲಕ್ಷ್ಮೀವರತೀರ್ಥ ಶ್ರೀಪಾದರ 6ನೇ ವರ್ಷದ ಆರಾಧನಾ ಮಹೋತ್ಸವವು ಉಡುಪಿ ಶ್ರೀರಾಘವೇಂದ್ರ ಮಠದ ಸನ್ನಿಧಾನದಲ್ಲಿ ಬಹು ವೈಭವದಿಂದ ಜರಗಿತು. ಶ್ರೀಲಕ್ಷ್ಮೀವರತೀರ್ಥರ ಪೂರ್ವಾಶ್ರಮದ ಕುಟುಂಬಿಕರಿಂದ ಈ ಸಮಾರಂಭವು ಶಾಸ್ತ್ರೋಕ್ತವಾಗಿ ಆಯೋಜನೆಗೊಂಡಿತ್ತು. ಪ್ರಾತಃಕಾಲದಲ್ಲಿ ಶ್ರೀರಾಘವೇಂದ್ರ ಗುರುಸಾರ್ವಭೌಮರ...

ಮಂಗಳೂರು: ಮಳೆ ರಜೆ ಸರಿದೂಗಿಸಲು 26 ಶನಿವಾರಗಳು ಪೂರ್ಣ ದಿನದ ತರಗತಿ ನಡೆಸಲು ಚಿಂತನೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ಈ ಮಳೆಗಾಲದಲ್ಲಿ ಜಿಲ್ಲಾಡಳಿತ 13 ದಿನಗಳ ರಜೆ ಘೋಷಿಸಿತ್ತು. ಇದೀಗ ಮಳೆ ರಜೆಯನ್ನು ಸರಿದೂಗಿಸಲು ಶಿಕ್ಷಣ ಇಲಾಖೆಯು ಮುಂಬರುವ 26 ಶನಿವಾರಗಳಂದು ಪೂರ್ಣ ದಿನದ ತರಗತಿಗಳನ್ನು...

ಕಾರ್ಕಳ : ಓಮಿನಿ ಮತ್ತು ಆಲ್ಟೊ ಕಾರು ನಡುವೆ ಭೀಕರ ಅಪಘಾತ ; ಓರ್ವ...

ಕಾರ್ಕಳ : ಓಮಿನಿ ಮತ್ತು ಆಲ್ಟೊ ಕಾರು ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಓರ್ವ ಗಂಭೀರ ಗಾಯಗೊಂಡಿದ್ದು, ಮತ್ತಿಬ್ಬರು ಸಣ್ಣಪುಟ್ಟ ಗಾಯಗೊಂಡ ಘಟನೆ ಸಾಣೂರು ಕೋಳಿ ಫಾರಂ ಸಮೀಪ ನಡೆದಿದೆ. ಅವಘಡದಲ್ಲಿ ಓಮಿನಿ ಕಾರಿನಲ್ಲಿದ್ದ...
error: Content is protected !!