Tag: vtv
ವಿಟ್ಲ: ದುರ್ಗಾವತಿ ಟೀಚರ್ ನಿಧನ
ವಿಟ್ಲ: ಕಸಬಾ ಗ್ರಾಮದ ಶಿವಾಜಿನಗರ ನಿವಾಸಿ ನಿವೃತ್ತ ಶಿಕ್ಷಕಿ ದುರ್ಗಾವತಿ ಟೀಚರ್(80) ನಿಧನರಾದರು.
ಅವರು ವಿಟ್ಲದ ಮಾದರಿ ಶಾಲೆಯಲ್ಲಿ 24 ವರ್ಷಗಳ ವರೆಗೆ ಶಿಕ್ಷಕಿಯಾಗಿ ಸೇವೆ ಸಲ್ಲಿಸಿದ್ದರು. ಮೃತರು ಪತಿ, ಪುತ್ರ ಮತ್ತು ಪುತ್ರಿ...
ವಿಟ್ಲ : ಬಾಲಗೋಕುಲ ಸಮಿತಿ ಮತ್ತು ವಿ. ಹಿಂ. ಪ. ಷಷ್ಠಿ ಪೂರ್ತಿ ಆಚರಣಾ...
ವಿಟ್ಲ :ಬಾಲಗೋಕುಲ ಸಮಿತಿ ಮತ್ತು ವಿಶ್ವ ಹಿಂದೂ ಪರಿಷತ್ ಷಷ್ಠಿ ಪೂರ್ತಿ ಆಚರಣಾ ಸಮಿತಿ ವಿಟ್ಲ ಪ್ರಖಂಡ ಇದರ ವತಿಯಿಂದ ಜರಗುವ ಶ್ರೀ ಕೃಷ್ಣ ಜನ್ಮಾಷ್ಟಮಿ ಕಾರ್ಯಕ್ರಮ ದ ಆಮಂತ್ರಣ ಪತ್ರ ಬಿಡುಗಡೆ...
ಮುಖದ ಕಾಂತಿ ಹೆಚ್ಚಿಸುವ ಕಾಫಿ ಪುಡಿ
ಅದ್ಭುತ ರುಚಿಗೆ ಹೆಸರುವಾಸಿಯಾದ ಕಾಫಿಯನ್ನು ತ್ವಚೆಯ ಆರೈಕೆಯಲ್ಲಿಯೂ ಅತ್ಯುತ್ತಮವೆಂದು ಪರಿಗಣಿಸಲಾಗಿದೆ. ಈ ಪದಾರ್ಥಗಳೊಂದಿಗೆ ಬೆರೆಸಿ ಚರ್ಮವನ್ನು ಹೊಳೆಯುವಂತೆ ಮಾಡಬಹುದು.
ಜೇನುತುಪ್ಪ ಮತ್ತು ಕಾಫಿ ಪುಡಿಯನ್ನು ಸ್ಕ್ರಬ್ ಮಾಡಿ ಮುಖಕ್ಕೆ ಹಚ್ಚುವುದರಿಂದ ಹೊಳಪು ಬರುತ್ತದೆ. ಕಾಫಿಯು...
ವಯನಾಡಿನಲ್ಲಿ ಭೂಮಿ ಕಂಪಿಸಿದ ಅನುಭವ
ಭೂಕುಸಿತದ ಭಯಾನಕವನ್ನು ಅನುಭವಿಸಿದ ವಯನಾಡಿಗೆ ಈಗ ಭೂಕಂಪದ ಭೀತಿ ಎದುರಾಗಿದೆ. ನಿನ್ನೆ ಬೆಳಗ್ಗೆ 10:15ಕ್ಕೆ ವಯನಾಡಿನಲ್ಲಿ ಭೂಮಿ ಕಂಪಿಸಿದ ಅನುಭವವಾಗಿದೆ.
ಇತ್ತೀಚೆಗೆ ಭೂಕುಸಿತ ಸಂಭವಿಸಿದ ಚೂರಲ್ಮಲಾ – ಮುಂಡಕ್ಕೈ ಪ್ರದೇಶಗಳಿಂದ ಸುಮಾರು 15 ರಿಂದ...
ತಾಲೂಕು ಮಟ್ಟದ ಕರಾಟೆ ಸ್ಪರ್ಧೆ – ಸೆನ್ಸಾಯಿ ಮಾಧವ ಅಳಿಕೆ ಇವರ ವಿದ್ಯಾರ್ಥಿಗಳಿಗೆ ಪ್ರಶಸ್ತಿ
ಬಂಟ್ವಾಳ ಮತ್ತು ಪುತ್ತೂರಿನಲ್ಲಿ ನಡೆದ ತಾಲೂಕು ಮಟ್ಟದ ಕರಾಟೆ ಪಂದ್ಯಾಟದಲ್ಲಿ ಸೆನ್ಸಾಯಿ ಮಾಧವ ಅಳಿಕೆ ಇವರ ವಿಧ್ಯಾರ್ಥಿಗಳು ಭಾಗವಹಿಸಿ ವಿಜೇತರಾಗಿರುತ್ತಾರೆ.
ಪ್ರಶಸ್ತಿ ಗಳಿಸಿದ ವಿಧ್ಯಾರ್ಥಿಗಳು - ಬಂಟ್ವಾಳ ತಾಲೂಕಿನ ಓಜಾಲು ಶಾಲೆ ಲಿತಿಕ ಪ್ರಥಮ...
ರಾಷ್ಟ್ರೀಯ ಹೆದ್ದಾರಿ- 66 ರಲ್ಲಿ ಕಾರಿಗೆ ಟಿಪ್ಪರ್ ಡಿಕ್ಕಿ-ಕಾರು ಜಖಂ
ಕೋಟೇಶ್ವರ : ಬೀಜಾಡಿ ರಾಷ್ಟ್ರೀಯ ಹೆದ್ದಾರಿ- 66 ರಲ್ಲಿ ಕಾರಿಗೆ ಟಿಪ್ಪರ್ ಡಿಕ್ಕಿ ಹೊಡೆದ ಪರಿಣಾಮ ಕಾರು ಜಖಂಗೊಂಡು ಕಾರಿನಲ್ಲಿದ್ದವರು ಪ್ರಾಣಾಪಾಯದಿಂದ ಪಾರಾದ ಘಟನೆ ನಡೆದಿದೆ.
ಬೀಜಾಡಿ ಸರ್ವಿಸ್ ರಸ್ತೆಯಿಂದ ಹೆದ್ದಾರಿಗೆ ಹೋಗುತ್ತಿದ್ದ ಕಾರು...
ವಿಟ್ಲ: ಸ್ಥಳೀಯ ಸಂಸ್ಥೆಯ ನೂತನ ಕಚೇರಿಯ ನಾಮಫಲಕ ಉದ್ಘಾಟನಾ ಕಾರ್ಯಕ್ರಮ
ವಿಟ್ಲ: ಸ್ಥಳೀಯ ಸಂಸ್ಥೆ ವಿಟ್ಲ ಇದರ ನೂತನ ಕಚೇರಿಯ ನಾಮಫಲಕ ಉದ್ಘಾಟನಾ ಕಾರ್ಯಕ್ರಮ ನಡೆಯಿತು.
ನಾಮಫಲಕದ ದಾನಿ ಶ್ರೀಮತಿ ಕವಿತಾ ಸೇಸಪ್ಪ ಗೌಡ ಶಿಕ್ಷಕಿ ವಿಠಲ್ ಜೇಸಿಸ್ ಆಂಗ್ಲ ಮಾಧ್ಯಮ ಶಾಲೆ ವಿಟ್ಲ ಇವರು...
ನಾಳೆ ವಯನಾಡ್ ಗೆ ಪ್ರಧಾನಿ ಮೋದಿ ಭೇಟಿ
ಕೇರಳದ ಭೂಕುಸಿತ ಪೀಡಿತ ವಯನಾಡ್ ಜಿಲ್ಲೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ಭೇಟಿ ನೀಡಲಿದ್ದಾರೆ. ಪರಿಹಾರ ಮತ್ತು ರಕ್ಷಣಾ ಕಾರ್ಯಾಚರಣೆಗಾಗಿ ವಿಪತ್ತು ವಲಯದಲ್ಲಿ ಸೇನೆ ನಿರ್ಮಿಸಿದ ಪರಿಹಾರ ಶಿಬಿರ, ಆಸ್ಪತ್ರೆ ಮತ್ತು...
ಇಬ್ಬರು ಮಕ್ಕಳೊಂದಿಗೆ ಬಾವಿಗೆ ಹಾರಿ ತಾಯಿ ಆತ್ಮಹತ್ಯೆ
ಇಬ್ಬರು ಮಕ್ಕಳೊಂದಿಗೆ ಬಾವಿಗೆ ಹಾರಿ ತಾಯಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಮತ್ತಿಕೈ ಗ್ರಾಮದಲ್ಲಿ ನಡೆದಿದೆ.ಚಂಪಾಕಪುರ ನಿವಾಸಿ ವಾಣಿ (32) ಮತ್ತು ಮಕ್ಕಳಾದ ಸಮರ್ಥ (12), ಸಂಪದ (6)...
ಬೆಳ್ತಂಗಡಿ: ಅಕ್ರಮವಾಗಿ ಮರಳು ಸಾಗಾಟ: ಎರಡು ಲಾರಿ ಪೊಲೀಸ್ ವಶ
ಬೆಳ್ತಂಗಡಿ : ಪರವಾನಿಗೆ ಇಲ್ಲದೇ ನದಿಗಳಿಂದ ಅಕ್ರಮವಾಗಿ ಮರಳು ದಂಧೆ ನಡೆಸಿ ಮರಳು ಸಾಗಿಸುತ್ತಿದ್ದ ಲಾರಿಗಳ ವಿರುದ್ದ ಬೆಳ್ತಂಗಡಿ ತಹಶೀಲ್ದಾರ್ ತಂಡ ಕಾರ್ಯಾಚರಣೆದ್ದಾರೆ.
ಆ.9 ರಂದು ಬೆಳ್ತಂಗಡಿ ತಾಲೂಕಿನ ನೆರಿಯ ಗ್ರಾಮದಿಂದ ಅಕ್ರಮವಾಗಿ ನದಿಗಳಿಂದ...
















