Sunday, November 15, 2026
spot_imgspot_img
spot_imgspot_img
Home Tags Vtv

Tag: vtv

ಪುತ್ತೂರು: ಸಹ್ಯಾದ್ರಿ ಫ್ರೆಂಡ್ಸ್‌ (ರಿ.) ಕೈಕಾರ ಪುತ್ತೂರು ದ.ಕ ಆಶ್ರಯದಲ್ಲಿ ರೋಟರಿ ಕ್ಲಬ್‌ ಪುತ್ತೂರು...

ಪುತ್ತೂರು: ಸಹ್ಯಾದ್ರಿ ಫ್ರೆಂಡ್ಸ್‌ (ರಿ.) ಕೈಕಾರ ಪುತ್ತೂರು ದ.ಕ ಇದರ ಆಶ್ರಯದಲ್ಲಿ ರೋಟರಿ ಕ್ಲಬ್‌ ಪುತ್ತೂರು ಸ್ವರ್ಣ ಇವರ ಸಹಕಾರದೊಂದಿಗೆ 8ನೇ ವರ್ಷದ "ಆಟಿದ ತಿಂಗೊಳ್ಡ್‌ ಕೆಸರ್‌ಡೊಂಜಿ ದಿನ" ಕಾರ್ಯಕ್ರಮ ಕೈಕಾರ, ಪಳ್ಳತ್ತಾರು...

ಮಂಗಳೂರು: ತಾಯಿ ತನ್ನ ಇಬ್ಬರು ಮಕ್ಕಳ ಜೊತೆ ನಾಪತ್ತೆ.!

ಮಂಗಳೂರು: ಅಪಾರ್ಟ್‌ಮೆಂಟ್‌ವೊಂದರಲ್ಲಿ ವಾಸಿಸುತ್ತಿದ್ದ ತಾಯಿ ತನ್ನ ಇಬ್ಬರು ಮಕ್ಕಳ ಜೊತೆ ನಾಪತ್ತೆಯಾದ ಘಟನೆ ನಗರದ ತೊಕ್ಕೊಟ್ಟುನಲ್ಲಿ ನಡೆದಿದೆ. ಸ್ಕೈಹೈಟ್ಸ್‌ ಅಪಾರ್ಟ್‌ಮೆಂಟ್‌ ನಿವಾಸಿ ಮಂಜುಳಾ (31) ಮತ್ತು ಅವರ ಮಕ್ಕಳಾದ ಕೃಷ್ಣ (8) ಹಾಗೂ ಖುಷಿ...

ವಿಟ್ಲ ಪಟ್ಟಣ ಪಂಚಾಯತ್ ಅಧ್ಯಕ್ಷ ಉಪಾಧ್ಯಕ್ಷ ಮೀಸಲಾತಿ: ಯಾರಿಗೆ ಒಲಿಯುತ್ತೆ ವಿಟ್ಲ ಪಟ್ಟಣ ಪಂಚಾಯತ್...

ವಿಟ್ಲ ಪಟ್ಟಣ ಪಂಚಾಯತ್‌ಗೆ ಚುನಾವಣೆ ಮುಗಿದ ಎರಡೂವರೆ ವರ್ಷದ ಬಳಿಕ ಆಡಳಿತ ಭಾಗ್ಯ ಒದಗಿ ಬಂದಿದ್ದು, ಅಧ್ಯಕ್ಷ ಉಪಾಧ್ಯಕ್ಷರ ಸ್ಥಾನಕ್ಕೆ ಅರ್ಹ ಅಭ್ಯರ್ಥಿಗಳ ಆಯ್ಕೆ ಇದೀಗ ಎಲ್ಲರಲ್ಲೂ ಭಾರೀ ಕುತೂಹಲ ಮೂಡಿಸಿದೆ. ವಿಟ್ಲ...

ಮಂಗಳೂರು: ರಾತ್ರೋರಾತ್ರಿ ಕೇರಳದ ಉದ್ಯಮಿಯನ್ನು ಅಪಹರಿಸಿ 10 ಲಕ್ಷ ಹಣಕ್ಕೆ ಬೇಡಿಕೆ ಇಟ್ಟ ದುಷ್ಕರ್ಮಿಗಳು..!

ಮಂಗಳೂರು: ಮಂಗಳೂರಿಗೆ ವ್ಯವಹಾರ ನಿಮಿತ್ತ ಬಂದಿದ್ದ ಕೇರಳ ಮೂಲದ ಉದ್ಯಮಿಯನ್ನು ದುಷ್ಕರ್ಮಿಗಳು ಅಪಹರಿಸಿದ ಘಟನೆ ಮಂಗಳೂರಿನಲ್ಲಿ ನಡೆದಿದೆ.. ಈ ಬಗ್ಗೆ ಮಂಗಳೂರು ಪೊಲೀಸರು ಪ್ರಕರಣ ದಾಖಲು ಮಾಡಿ ತನಿಖೆ ನಡೆಸುತ್ತಿದ್ದಾರೆ. ಮಂಗಳೂರಿನ ಖಾಸಾಗಿ ಮೆಡಿಕಲ್...

ವಿಟ್ಲ: ಭಾರತದ ಪ್ರತಿಷ್ಠಿತ ವೆಸ್ಟಿಜ್ ಮಾರ್ಕೆಟಿಂಗ್ ಪ್ರೈವೇಟ್ ಲಿಮಿಟೆಡ್ ನೂತನ ಕಚೇರಿ ಉದ್ಘಾಟನೆ

450 ಕ್ಕಿಂತಲೂ ಅಧಿಕ ಉತ್ಪನ್ನಗಳೊಂದಿಗೆ ಸುಮಾರು 16 ವಿಭಾಗಳಲ್ಲಿ ದೇಶ-ಹೊರದೇಶಗಳಲ್ಲಿ ಬ್ಯುಸ್‌ನೆಸ್‌ ಕ್ಷೇತ್ರದಲ್ಲಿ ಸಾಧನೆ ಗೈದ ಕಂಪೆನಿ ವಿಟ್ಲ: ಭಾರತದ ಪ್ರತಿಷ್ಠಿತ ವೆಸ್ಟಿಜ್ ಮಾರ್ಕೆಟಿಂಗ್ ಪ್ರೈವೇಟ್ ಲಿಮಿಟೆಡ್ ನೂತನ ಕಚೇರಿ ವಿಟ್ಲ ಮುಖ್ಯ ಪೇಟೆಯ...

ಅನಂತಾಡಿ: ನವ ಭಾರತ್ ಯುವಕ ಸಂಘ ( ರಿ ) ಅನಂತಾಡಿ 2024- 25ನೇ...

ಅನಂತಾಡಿ: ನವ ಭಾರತ್ ಯುವಕ ಸಂಘ ( ರಿ ) ಅನಂತಾಡಿ 2024- 25ನೇ ಸಾಲಿನ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ನೂತನ ಅಧ್ಯಕ್ಷರಾಗಿ ಅನೀಶ್ ಅಶ್ವತ್ತಾಡಿ, ಉಪಾಧ್ಯಕ್ಷರಾಗಿ ಚರಣ್ ಜೆ, ಪ್ರವೀಣ್ ಕೆ...

🏠 ನಿಮ್ಮ ಕನಸಿನ ಮನೆಯನ್ನು ಬಹುಮಾನವಾಗಿ ಗೆಲ್ಲಬೇಕೆ? ಹಾಗಿದ್ದರೆ ಇಲ್ಲಿದೆ ಸುವರ್ಣಾವಕಾಶ 🚘...

ಪುತ್ತೂರು: ಮೊದಲ ಸೀಸನ್'ನ ಯಶಸ್ವಿ ಪಯಣದೊಂದಿಗೆ, ಸಾವಿರಾರು ಸಂತೃಪ್ತ ಗ್ರಾಹಕರನ್ನು ಪಡೆದ "ಬ್ರೈಟ್ ಭಾರತ್" ಸಂಸ್ಥೆ ಇದೀಗ ಈ ಭಾಗದಲ್ಲಿ ಪ್ರಪ್ರಥಮ ಬಾರಿಗೆ, ಆರು ಸುಸಜ್ಜಿತ ಮನೆಯೊಂದಿಗೆ ನಾಲ್ಕು ಐಶಾರಾಮಿ ಕಾರು, ನಾಲ್ಕು...

ಬಂಟ್ವಾಳ: ನೇಣು ಬಿಗಿದು ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ ಆತ್ಮಹತ್ಯೆಗೆ ಶರಣು..!

ಬಂಟ್ವಾಳ: ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಯೋರ್ವ ಮನೆಯ ಬಚ್ಚಲು ಕೋಣೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಜನಪದವುನಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ ಬೆಂಜನಪದವು ಕರಾವಳಿ ಸೈಟ್ ನಿವಾಸಿ ಉದಯ ಆಚಾರ್ಯ ಅವರ ಮಗ ಭವಿಷ್ಯ...

ಉಡುಪಿ: 2 ವರ್ಷದ ಮಗಳೊಂದಿಗೆ ತಾಯಿ ನಾಪತ್ತೆ; ಪ್ರಕರಣ ದಾಖಲು..!

ಉಡುಪಿ: 2 ವರ್ಷದ ಮಗಳೊಂದಿಗೆ ತಾಯಿ ನಾಪತ್ತೆಯಾದ ಘಟನೆ ಉಡುಪಿ ಜಿಲ್ಲೆಯ ಕಾಪುವಿನಲ್ಲಿ ನಡೆದಿದೆ. ಎರಡು ವರ್ಷ ಪ್ರಾಯದ ಮಗಳೊಂದಿಗೆ ನಾಪತ್ತೆ ತಾಯಿಯನ್ನು ಕಾಪುವಿನ ಮಲ್ಲಾರು ಪಕೀರಣಕಟ್ಟೆಯಲ್ಲಿ ವಾಸವಾಗಿದ್ದ ನಸೀದಾ (27) ಎಂದು ಗುರುತಿಸಲಾಗಿದೆ....

ಶೇ. 6.5ರ ಬಡ್ಡಿದರ ಮುಂದುವರಿಸಲು ಆರ್​ಬಿಐ ನಿರ್ಧಾರ

ನವದೆಹಲಿ: ಭಾರತೀಯ ರಿಸರ್ವ್‌ ಬ್ಯಾಂಕ್‌ನ ಹಣಕಾಸು ನೀತಿ ಸಮಿತಿಯು ಸತತ 9ನೇ ಬಾರಿಯೂ ರೆಪೋ (Repo Rate) ದರದಲ್ಲಿ ಯಾವುದೇ ಬದಲಾವಣೆ ಮಾಡದಿರುವ ನಿರ್ಧಾರ ಕೈಗೊಂಡಿರುವುದಾಗಿ ತಿಳಿಸಿದೆ.‌ ಗುರುವಾರ ಆರ್‌ಬಿಐ ಗವರ್ನರ್ ಶಕ್ತಿಕಾಂತ...
error: Content is protected !!