Sunday, November 15, 2026
spot_imgspot_img
spot_imgspot_img
Home Tags Vtv

Tag: vtv

ಕಾರ್ಕಳ: ಬೈಕ್ ಹಾಗೂ ಟೆಂಪೋ ನಡುವೆ ಭೀಕರ ಅಪಘಾತ : ಯುವ ಉದ್ಯಮಿ ಮೃತ್ಯು

ಕಾರ್ಕಳ: ಬೈಕ್ ಹಾಗೂ ಟೆಂಪೋ ನಡುವಿನ ಭೀಕರ ಅಪಘಾತದಲ್ಲಿ ಯುವ ಉದ್ಯಮಿಯೋರ್ವರು ಮೃತಪಟ್ಟಿರುವ ಘಟನೆ ಮಿಯ್ಯಾರು ಬಳಿಯ ನಲ್ಲೂರು ಬಸದಿ ತಿರುವಿನಲ್ಲಿ ನಡೆದಿದೆ. ಯುವ ಉದ್ಯಮಿ ಕಾಶಿನಾಥ್ (38) ಮೃತ ವ್ಯಕ್ತಿ ಕಲ್ಯಾದ ಹಾಳೆಕಟ್ಟೆಯಲ್ಲಿ ಸಲೂನ್...

FSL ವರದಿಯಲ್ಲಿ ರೇಣುಕಾಸ್ವಾಮಿ ಕೇಸ್ ಅತಿದೊಡ್ಡ ರಹಸ್ಯ ಬಯಲು!

ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಕೊಲೆ ತನಿಖೆಯಲ್ಲಿ ಪೊಲೀಸರಿಗೆ ದರ್ಶನ್ ವಿರುದ್ದ ಮತ್ತೊಂದು ಬಹುದೊಡ್ಡ ಸಾಕ್ಷಿ ಸಿಕ್ಕಿದೆ. ಪ್ರಕರಣ ನಡೆದ ದಿನ ದರ್ಶನ್ ಧರಿಸಿದ್ದ ಬಟ್ಟೆಗಳ ಮೇಲೆ ರೇಣುಕಾ ಸ್ವಾಮಿ...

ವಿಟ್ಲ: ಪಾರ್ಟ್ ಟೈಮ್ ಕೆಲಸಕ್ಕೆ ಶಿಕ್ಷಕಿಯರು ಬೇಕಾಗಿದ್ದಾರೆ

ವಿಟ್ಲ: ವಿಟ್ಲ ಪೇಟೆಯಲ್ಲಿರುವ ಸೆಂಟರ್ ಒಂದಕ್ಕೆ ಹೈ ಸ್ಕೂಲ್ ಮತ್ತು ಪಿ.ಯು.ಸಿ. ಗಣಿತ ಮತ್ತು ವಿಜ್ಞಾನ ವಿಷಯ ಬೋಧಿಸಲು ಶಿಕ್ಷಕಿಯರು ಬೇಕಾಗಿದ್ದಾರೆ. ಸಂಜೆಯ ಬಳಿಕ 2 ಗಂಟೆ ಕೆಲಸದ ಸಮಯವಾಗಿದ್ದು ಪಾರ್ಟ್ ಟೈಮ್ ಕೆಲಸವಾಗಿದೆ....

ನೆಲಮಂಗಲದಲ್ಲಿ ಭೀಕರ ರಸ್ತೆ ಅಪಘಾತ; ಪತಿ ಎದುರಲ್ಲೇ 7 ತಿಂಗಳ ಗರ್ಭಿಣಿ ಪತ್ನಿ ಸಾವು..!

ನೆಲಮಂಗಲ: ಪತಿ ಎದುರಲ್ಲೇ 7 ತಿಂಗಳ ಗರ್ಭಿಣಿ ಸಾವನ್ನಪ್ಪಿರುವ ದಾರುಣ ಘಟನೆ ಬೆಂಗಳೂರು ಹೊರವಲಯ ನೆಲಮಂಗಲ ತಾಲೂಕಿನ ಎಡೆಹಳ್ಳಿ ಗ್ರಾಮದ ಬಳಿ ನಡೆದಿದೆ. ಮಗುವಿನೊಂದಿಗೆ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ ಮಹಿಳೆ ಸಿಂಚನ(30) ಎಂದು ಗುರುತಿಸಲಾಗಿದೆ. ನೆಲಮಂಗಲ...

ಉಪ್ಪಿನಂಗಡಿ: ಟಿಕೆಟ್ ವಿಚಾರಕ್ಕೆ ಕಂಡೆಕ್ಟರ್ ಮೇಲೆ ಪ್ರಯಾಣಿಕನಿಂದ ಹಲ್ಲೆ..!

ಉಪ್ಪಿನಂಗಡಿ: ಟಿಕೆಟ್ ವಿಚಾರಕ್ಕೆ ಪ್ರಯಾಣಿಕನೊಬ್ಬ ಕಂಡೆಕ್ಟರ್ ಮೇಲೆ ಹಲ್ಲೆ ಮಾಡಿರುವ ಘಟನೆ ಉಪ್ಪಿನಂಗಡಿಯಿಂದ ಸುಬ್ರಹ್ಮಣ್ಯಕ್ಕೆ ಹೋಗುವ ಬಸ್‌ನಲ್ಲಿ ನಡೆದಿದೆ. ಉಪ್ಪಿನಂಗಡಿಯಿಂದ ಸುಬ್ರಹ್ಮಣ್ಯಕ್ಕೆ ಹೋಗುವ ಬಸ್‌ನಲ್ಲಿ ವಿಪರೀತ ಪ್ರಯಾಣಿಕರು, ಶಾಲಾ ಮಕ್ಕಳು ತುಂಬಿ ತುಳುಕುತ್ತಿದ್ದರು. ಈ...

ಸುಳ್ಯ: ರಬ್ಬರ್ ಸ್ಮೋಕ್ ಹೌಸಿಗೆ ಆಕಸ್ಮಿಕ ಬೆಂಕಿ..!

ಸುಳ್ಯ: ರಬ್ಬರ್ ಸ್ಮೋಕ್ ಹೌಸಿಗೆ ಆಕಸ್ಮಿಕವಾಗಿ ಬೆಂಕಿ ತಗುಲಿ, ರಬ್ಬರ್ ಸ್ಕ್ರಾಪ್, ಶೀಟು ಸೇರಿದಂತೆ ಸ್ಮೋಕ್ ಹೌಸ್ ಪೆಟ್ಟಿಗೆಗೆ ಹಾನಿಯಾಗಿ ಅಪಾರ ನಷ್ಟ ಸಂಭವಿಸಿದ ಘಟನೆ ಸಂಪಾಜೆಯಲ್ಲಿ ನಡೆದಿದೆ. ಕೊಡಗು ಸಂಪಾಜೆ ಗ್ರಾಮ ಪಂಚಾಯತಿ...

ಪ್ಯಾರಿಸ್ ಒಲಿಂಪಿಕ್ಸ್: ಫೈನಲ್‌ನಿಂದ ವಿನೇಶ್ ಫೋಗಟ್ ಅನರ್ಹ..!

ಪ್ಯಾರಿಸ್: 2024ರ ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಕುಸ್ತಿ ಫೈನಲ್ ಸ್ಪರ್ಧೆಯಿಂದ ವಿನೇಶ್ ಫೋಗಟ್ ಅನರ್ಹಗೊಂಡಿದ್ದು, ಭಾರತಕ್ಕೆ ದೊಡ್ಡ ಆಘಾತ ಎದುರಾಗಿದೆ. ಈ ಮೂಲಕ ವಿನೇಶ್ ಫೋಗಟ್ ಅವರಿಗೆ ಒಲಿಂಪಿಕ್ಸ್​ನ ಚೊಚ್ಚಲ ಪದಕ ಕೈ ತಪ್ಪಿದೆ. ಮಹಿಳೆಯರ...

ಮಂಗಳೂರು: ದ.ಕ ಜಿಲ್ಲೆಯಾದ್ಯಂತ ಎಲೆಕ್ಟ್ರಿಕ್ ಆಟೋ ರಿಕ್ಷಾಗಳಿಗೆ ಸಂಚರಿಸಲು ಅನುಮತಿ ನೀಡಿದ ಜಿಲ್ಲಾಧಿಕಾರಿ…!

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಎಲೆಕ್ಟ್ರಿಕ್ ಆಟೋ ರಿಕ್ಷಾಗಳು ಹಾಗೂ ಮೆಥನಾಲ್ ಮತ್ತು ಇಥನಾಲ್ ಬಳಸಿ ಸಂಚರಿಸುವ ಆಟೋ ರಿಕ್ಷಾಗಳಿಗೆ ಮುಕ್ತವಾಗಿ ಸಂಚರಿಸಲು ಅನುಮತಿ ನೀಡಿ ದ.ಕ. ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶ...

ಪುತ್ತೂರು: ತಾಲೂಕು ಮಟ್ಟದ ಕರಾಟೆ ಪಂದ್ಯಾಟದಲ್ಲಿ ಪುತ್ತೂರು ಬೆಥನಿ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ...

ಕರ್ನಾಟಕ ಸರಕಾರ ಕ್ಷೇತ್ರ ಶಿಕ್ಷಣ ಇಲಾಖೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಪುತ್ತೂರು ಹಾಗೂ ಸಂತ ವಿಕ್ಟರ್ ಬಾಲಿಕಾ ಪ್ರೌಢ ಶಾಲೆ ಪುತ್ತೂರು ಇವರ ಸಹಯೋಗದಲ್ಲಿ ಆಗಸ್ಟ್ 5ರಂದು ಪುತ್ತೂರು ಮಾಯ್ ದೆ ದೇವುಸ್...

ಪುತ್ತೂರು: ಜಿಲ್ಲಾ ಮಟ್ಟದ ವಿದ್ಯಾಭಾರತಿ ಕರಾಟೆ ಪಂದ್ಯಾಟದಲ್ಲಿ ಪುತ್ತೂರು ವಿವೇಕಾನಂದ ಪದವಿ ಪೂರ್ವ ಕಾಲೇಜು...

ಪುತ್ತೂರು ನರೇಂದ್ರ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿ ಸಾರ್ಥಕ್ ಕೆ ತೃತೀಯ ಸ್ಥಾನ ಪುತ್ತೂರು: ಜಿಲ್ಲಾ ಮಟ್ಟದ ವಿದ್ಯಾಭಾರತಿ ಕರಾಟೆ ಪಂದ್ಯಾಟದಲ್ಲಿ ಪುತ್ತೂರು ವಿವೇಕಾನಂದ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿನಿ ಪ್ರಾಪ್ತಿ ಶೆಟ್ಟಿ ಪ್ರಥಮ...
error: Content is protected !!