Sunday, November 15, 2026
spot_imgspot_img
spot_imgspot_img
Home Tags Vtv

Tag: vtv

ಟೇಪ್ ತಯಾರಿಕಾ ಕಾರ್ಖಾನೆಯಲ್ಲಿ ಅಗ್ನಿ ಅವಘಡ..!

ಬೆಳಗಾವಿ: ಶಾರ್ಟ್ ಸರ್ಕ್ಯೂಟ್‌ನಿಂದ ಟೇಪ್ ತಯಾರಿಕಾ ಕಾರ್ಖಾನೆ ಹೊತ್ತಿ ಉರಿದ ಘಟನೆ ತಾಲೂಕಿನ ನಾವಗೆ ಗ್ರಾಮದಲ್ಲಿ ನಡೆದಿದೆ. ಕಾರ್ಖಾನೆಯಲ್ಲಿ 200 ಕಾರ್ಮಿಕರು ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ಸ್ನೇಹಂ ಕಾರ್ಖಾನೆಯಲ್ಲಿ ಲಿಫ್ಟ್‌ನಲ್ಲಿ ಶಾರ್ಟ್ ಸರ್ಕ್ಯೂಟ್ ಸಂಭವಿಸಿ...

ಟ್ರಂಪ್​ ಮೇಲಿನ ದಾಳಿ ಪ್ರಕರಣ; ಪಾಕ್ ವ್ಯಕ್ತಿಯ ಬಂಧನ..!

ವಾಷಿಂಗ್ಟನ್: ಇತ್ತೀಚೆಗೆ ಅಮೇರಿಕಾದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮೇಲೆ ನಡೆದ ಮಾರಣಾಂತಿಕ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಪಾಕಿಸ್ತಾನದ ವ್ಯಕ್ತಿಯೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ಡೊನಾಲ್ಡ್ ಟ್ರಂಪ್ ಹಾಗೂ ಮಾಜಿ ಯುಎಸ್ ಸರ್ಕಾರಿ ಅಧಿಕಾರಿಗಳನ್ನು ಗುರಿಯಾಗಿಸಿಕೊಂಡು...

ಮುರಿದು ಬಿದ್ದ ಕಾಳಿ ನದಿ ಸೇತುವೆ; ಕಾರವಾರ-ಗೋವಾ ಸಂಚಾರ ತಾತ್ಕಾಲಿಕ ಸ್ಥಗಿತ..!

ಕಾರವಾರ: ಕಾಳಿ ನದಿ ಸೇತುವೆಗೆ ಅಡ್ಡಲಾಗಿ ಕಟ್ಟಿದ್ದ ಸೇತುವೆ ಕುಸಿದು ಬಿದ್ದಿದ್ದು, ಕಾರವಾರ-ಗೋವಾ ಸಂಚಾರ ತಾತ್ಕಾಲಿಕ ಬಂದ್ ಆಗಿದೆ. ಉತ್ತರ ಕನ್ನಡ ಜಿಲ್ಲೆಯ ಕಾರವಾರ ನಗರದ ರಾ.ಹೆ. 66ರಲ್ಲಿ 40 ವರ್ಷದ ಹಿಂದೆ ಕಾಳಿ...

ಬಾಂಗ್ಲಾದಲ್ಲಿ ಹಿಂದೂಗಳ ಮನೆ ಮೇಲೆ ಭೀಕರ ದಾಳಿ; ಕೊಲೆಗೂ ಯತ್ನ..!

ಹಿಂದೂಗಳ ಮನೆ ಮೇಲೆ ನೆರೆಯ ಬಾಂಗ್ಲಾದೇಶದಲ್ಲಿ ಈಗ ಹಿಂಸಾತ್ಮಕ ದಾಳಿ ಆರಂಭ ಆಗಿದ್ದು ಹಿಂದೂಗಳ ಹತ್ಯೆಗೂ ಯತ್ನಿಸುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಬಾಂಗ್ಲಾ ಪ್ರಧಾನಿ ಶೇಖ್ ಹಸೀನಾ ಇದೀಗ ದೇಶ ಬಿಟ್ಟು ಓಡಿ ಬಂದು...

ಬಿಜೆಪಿ ಹಿರಿಯ ನಾಯಕ ಎಲ್​ಕೆ ಅಡ್ವಾಣಿ ಮತ್ತೆ ಆಸ್ಪತ್ರೆಗೆ ದಾಖಲು

ಬಿಜೆಪಿಯ ಹಿರಿಯ ನಾಯಕ ಹಾಗೂ ಮಾಜಿ ಉಪ ಪ್ರಧಾನಿ ಎಲ್ ಕೆ ಅಡ್ವಾಣಿ ಅವರನ್ನು ಮಂಗಳವಾರ ದೆಹಲಿಯ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದೆ.ಆಸ್ಪತ್ರೆಯ ಮೂಲಗಳ ಪ್ರಕಾರ 96 ವರ್ಷದ ಅಡ್ವಾಣಿ ಅವರ ಸ್ಥಿತಿ ಸ್ಥಿರವಾಗಿದೆ...

ಉತ್ತರ ಇಸ್ರೇಲ್‌ನ ಸೇನಾ ನೆಲೆಗಳ ಮೇಲೆ ಹಿಜ್ಬುಲ್ಲಾ ಉಗ್ರರ ಡ್ರೋನ್‌ ದಾಳಿ : 19...

ಮಂಗಳವಾರ ಉತ್ತರ ಇಸ್ರೇಲ್‌ನಲ್ಲಿ ಸೇನಾ ಗುರಿಗಳ ಡ್ರೋನ್‌ ದಾಳಿ ನಡೆಸಿರುವುದಾಗಿ ಲೆಬನಾನ್‌ ಉಗ್ರಪಡೆ ಹಿಜ್ಬುಲ್ಲಾ ಹೇಳಿದೆ. ಇಸ್ರೇಲ್‌ ತನ್ನ ಕಮಾಂಡರ್‌ ಫುವಾದ್ ಶುಕ್ರ್‌ನನ್ನು ಹತ್ಯೆ ಮಾಡಿದ್ದಕ್ಕೆ ಪ್ರತೀಕಾರವಾಗಿ ಈ ದಾಳಿ ನಡೆದಿದೆ ಎಂದು...

ವಿಟ್ಲ: ಕಲ್ಲಿನ ಕೋರೆಯಿಂದ ಕೃಷಿ ಪ್ರದೇಶಗಳಿಗೆ ಕಲುಷಿತ ನೀರು : ರೈತರಿಂದ ಗ್ರಾ.ಪಂ. ಮುಂಭಾಗ...

ವಿಟ್ಲ: ಕಪ್ಪು ಕಲ್ಲಿನ ಕ್ವಾರಿಯಿಂದ ತ್ಯಾಜ್ಯವನ್ನು ನೀರಿನೊಂದಿಗೆ ಬೆರಸಿ ಬೆರೆಸಿ ಬಿಟ್ಟಿದ್ದು, ಸ್ಥಳೀಯಾಡಳಿತ ಈ ನಿಟ್ಟಿನಲ್ಲಿ ಸೂಕ್ತ ಎಚ್ಚರಿಕೆಯನ್ನು ವಹಿಸಿಲ್ಲ. ಮಳೆಯ ನೀರಿನ ಜತೆಗೆ ಖಾಸಗೀ ಜಮೀನುಗಳಿಗೆ ಕಲ್ಲಿನ ಹುಡಿ ನುಗ್ಗಿ ಗದ್ದೆ,...

ಮಂಗಳೂರು: ಹೋಂ ಸ್ಟೇ ದಾಳಿ ಪ್ರಕರಣದ ಸುಭಾಷ್ ಪಡಿಲ್ ಸಹಿತ ಎಲ್ಲಾ ಆರೋಪಿಗಳು ಖುಲಾಸೆ

ಮಂಗಳೂರು: "ಹಾಕೊಡ್ಚಿ ಅಣ್ಣಾ.. ಬರ್ತ್ ಡೇ ಎನ್ನಾ” ಎಂದರೆ ಸಾಕು ಜನರಿಗೆ ಆ ದಿನ ನೆನಪಾಗುತ್ತೆ. ಇಡೀ ದೇಶವನ್ನೇ ಬೆಚ್ಚಿಬೀಳಿಸಿದ್ದ ಘಟನೆ ಮಂಗಳೂರಿನಲ್ಲಿ ನಡೆದಿತ್ತು. 2012ರ ಜುಲೈ 28 ರಂದು ಹಿಂದೂ ಸಂಘಟನೆಯ ಕಾರ್ಯಕರ್ತರು...

ಮಂಗಳೂರು: ಅಪ್ರಾಪ್ತ ವಯಸ್ಸಿನ ಬಾಲಕಿಯ ಮೃತದೇಹ ಪತ್ತೆ: ಕೊಲೆ ಶಂಕೆ

ಮಂಗಳೂರು: ಬಟ್ಟೆಯಿಂದ ಕುತ್ತಿಗೆ ಬಿಗಿದ ಸ್ಥಿತಿಯಲ್ಲಿ ಅಪ್ರಾಪ್ತ ವಯಸ್ಸಿನ ಬಾಲಕಿಯೋರ್ವಳ ಮೃತದೇಹ ಪತ್ತೆಯಾದ ಘಟನೆ ನಗರದ ಹೊರವಲಯದ ಜೋಕಟ್ಟೆಯಲ್ಲಿ ನಡೆದಿದೆ. ಮೃತ ಬಾಲಕಿಯು ಬೆಳಗಾವಿ ಮೂಲದವಳಾಗಿದ್ದು, ನಾಲ್ಕು ದಿನಗಳ ಹಿಂದೆ ಚಿಕಿತ್ಸೆಯ ಹಿನ್ನೆಲೆಯಲ್ಲಿ ಜೋಕಟ್ಟೆಯಲ್ಲಿನ...

ಮಾಣಿ : ನೇಣುಬಿಗಿದು ಯುವಕ ಆತ್ಮಹತ್ಯೆಗೆ ಶರಣು

ಮಾಣಿ : ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಾಣಿ ಸಮೀಪ ಪಟ್ಲಕೋಡಿಯಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಯುವಕನನ್ನು ಮಾಣಿ ಪಟ್ಲಕೋಡಿ ನಿವಾಸಿ ತಿಲಕ್‌ ಪೂಜಾರಿ (34) ಎಂದು ಗುರುತಿಸಲಾಗಿದೆ. ತಿಲಕ್‌ ಪೂಜಾರಿ ಅವಿವಾಹಿತರಾಗಿದ್ದು,...
error: Content is protected !!