Tag: vtv
(ಆ. 14) ನಾಳೆ ವಿಟ್ಲದಲ್ಲಿ ಅಖಂಡ ಭಾರತ ಸಂಕಲ್ಪ ದಿನ ಅಂಗವಾಗಿ ಬೃಹತ್ ಪಂಜಿನ...
ವಿಶ್ವ ಹಿಂದೂ ಪರಿಷತ್ ಪ್ರಾಂತ ಪ್ರಮುಖ್ ರಘು ಸಕಲೇಶಪುರ ದಿಕ್ಸೂಚಿ ಭಾಷಣ
ವಿಟ್ಲ : ವಿಶ್ವ ಹಿಂದೂ ಪರಿಷತ್ ಬಜರಂಗದಳ ವಿಟ್ಲ ಪ್ರಖಂಡ ಅಖಂಡ ಭಾರತ ಸಂಕಲ್ಪ ದಿನ ಅಂಗವಾಗಿ ಬೃಹತ್ ಪಂಜಿನ ಮೆರವಣಿಗೆ...
ಮಾಣಿ : ಬಂಟರ ಸಂಘ, ಮಾಣಿ ವಲಯ: ಆಟಿಡೊಂಜಿ ಕೂಟ
ಮಾಣಿ : ಆಟಿ ತಿಂಗಳ ವಿಶೇಷ ಆಚರಣೆಯಿಂದ ಯುವ ಪೀಳಿಗೆಗೆ ತುಳುನಾಡಿನ ಪುರಾತನವಾದ ಸಂಸ್ಕಾರ ಸಂಸ್ಕೃತಿಯ ಅರಿವು ಮೂಡಿಸಲು ಸಾಧ್ಯವಿದೆ. ತುಳುನಾಡಿನ ಇತಿಹಾಸದ ಬಗ್ಗೆ ಮುಂದಿನ ಜನಾಂಗಕ್ಕೆ ತಿಳಿಯ ಪಡಿಸುವ ಅಗತ್ಯವಿದೆ ಎಂದು...
ಉಡುಪಿ: ಸ್ಕೂಟರ್-ಟೆಂಪೋ ಡಿಕ್ಕಿ; ಸವಾರ ಸಾವು..!
ಉಡುಪಿ: ಸ್ಕೂಟರ್ ಮತ್ತು ಟೆಂಪೋ ಡಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಸವಾಋ ಮೃತಪಟ್ಟ ಘಟನೆ ಕಾರ್ಕಳದ ಮಿಯಾರ್ ಎಂಬಲ್ಲಿ ನಡೆದಿದೆ.
ಮೃತಪಟ್ಟವರನ್ನು ಮಿಯಾರ್ ನಿವಾಸಿ ಕಾಶಿನಾಥ್ (38) ಎಂದು ಗುರುತಿಸಲಾಗಿದೆ.
ಮೃತ ಕಾಶಿನಾಥ್ ಮಿಯಾರ್ ನಿವಾಸಿಯಾಗಿದ್ದು,...
ಬೆಳ್ತಂಗಡಿ: ನಟ ಯಶ್ ದಂಪತಿ ಸೂರ್ಯ ಶ್ರೀ ಸದಾಶಿವ ರುದ್ರ ದೇವಸ್ಥಾನ ಹಾಗೂ ಶ್ರೀ...
ಬೆಳ್ತಂಗಡಿ: ಮಣ್ಣಿನ ಹರಕೆಯ ಕ್ಷೇತ್ರವೆಂದೇ ಪ್ರಸಿದ್ದವಾದ ಸೂರ್ಯ ಶ್ರೀ ಸದಾಶಿವ ರುದ್ರ ದೇವಸ್ಥಾನ ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ರಾಕಿಂಗ್ ಸ್ಟಾರ್ ಯಶ್ ಅವರು ಕುಟುಂಬ ಸಮೇತ ಭೇಟಿ ನೀಡಿ ದೇವರ ದರ್ಶನ...
ಸಂಪ್ಯದ ರಿಕ್ಷಾ ಚಾಲಕ ಕೆರೆಗೆ ಹಾರಿ ಆತ್ಮಹತ್ಯೆ
ರಿಕ್ಷಾ ಚಾಲಕರೋರ್ವರು ಕೆರೆಗೆ ಹಾರಿ ಆತ್ಮಹತ್ಯೆಗೆ ಶರಣಾದ ಘಟನೆ ಸಂಪ್ಯದಲ್ಲಿ ನಡೆದಿದೆ. ಮೃತರನ್ನು ಆಟೋ ಚಾಲಕ ಮಹಮ್ಮದ್ (48) ಎಂದು ಗುರುತಿಸಲಾಗಿದೆ.
ಸಂಪ್ಯದಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದ ಮಹಮ್ಮದ್ ಮೂಲತಃ ಪುರುಷರಕಟ್ಟೆಯ ಪಾಪೆತ್ತಡ್ಕ ನಿವಾಸಿ....
ವಯನಾಡು ಭೂಕುಸಿತ: ಮೃತರ ಸಂಖ್ಯೆ 402ಕ್ಕೆ ಏರಿಕೆ..!
ವಯನಾಡು: ವಯನಾಡ್‌ನಲ್ಲಿ ಭೂಕುಸಿತ ಸಂಭವಿಸಿ ಇಂದಿಗೆ 1 ವಾರ ಕಳೆದಿದ್ದರೂ ಇದುವರೆಗೂ ಮೃತದೇಹ ಪತ್ತೆಯಾಗುತ್ತಲೇ ಇವೆ. ಈ ದುರಂತದಲ್ಲಿ ಇದುವರೆಗೆ ಮೃತಪಟ್ಟವರ ಸಂಖ್ಯೆ 402ಕ್ಕೆ ಏರಿಕೆಯಾಗಿದೆ.
ಇನ್ನು ಈ ಭೀಕರ ದುರಂತದಲ್ಲಿ ನೂರಾರು ಮಂದಿ...
ವಿಟ್ಲ: ಸಾಲೆತ್ತೂರಿನಲ್ಲಿ ಮನೆಗೆ ನುಗ್ಗಿ ಲಕ್ಷಾಂತರ ರೂ.ಮೌಲ್ಯದ ಚಿನ್ನಾಭರಣ, ನಗದು ಕಳವು…!
ವಿಟ್ಲ: ಮನೆಯಲ್ಲಿ ಯಾರೂ ಇಲ್ಲದ ವೇಳೆ ಮನೆಗೆ ಕಳ್ಳರು ನುಗ್ಗಿ ಚಿನ್ನಾಭರಣ, ನಗದು ಸೇರಿದಂತೆ ಬೆಲೆಬಾಳುವ ವಸ್ತುಗಳನ್ನು ಕಳವುಗೈದಿರುವ ಘಟನೆ ಸಾಲೆತ್ತೂರಿನಲ್ಲಿ ನಡೆದಿದೆ.
ವಿಟ್ಲ ಸಾಲೆತ್ತೂರು ನಿವಾಸಿ ಜಗನ್ನಾಥ್ ರವರು ಕೆಲಸದ ನಿಮಿತ್ತ ವಿದೇಶದಲ್ಲಿದ್ದು...
ಬಾಂಗ್ಲಾದಲ್ಲಿ ಹಿಂದೂ ದೇವಸ್ಥಾನಗಳ ಮೇಲೆ ಕಿಡಿಗೇಡಿಗಳ ದಾಳಿ..!
ಢಾಕಾ: ಮಾಜಿ ಪ್ರಧಾನಿ ಶೇಖ್ ಹಸೀನಾ ವಿರುದ್ಧ ನಡೆಯುತ್ತಿದ್ದ ಪ್ರತಿಭಟನೆಯು ಹಿಂಸಾಚಾರಕ್ಕೆ ತಿರುಗಿದ ಬಳಿಕ ಕಿಡಿಗೇಡಿಗಳು ಬಾಂಗ್ಲಾದೇಶದಲ್ಲಿರುವ ಹಿಂದೂ ದೇವಸ್ಥಾನಗಳ ಮೇಲೆ ದಾಳಿ ನಡೆಸಿದ್ದಾರೆ. ಇದರೊಂದಿಗೆ ಭಾರತೀಯ ಸಾಂಸ್ಕೃತಿಕ ಕೇಂದ್ರವನ್ನು ಕಿಡಿಗೇಡಿಗಳು ಧ್ವಂಸಗೊಳಿಸಿದ್ದಾರೆ.
ನಿನ್ನೆ...
ಮಂಗಳೂರು: ನಾಪತ್ತೆಯಾಗಿದ್ದ ಯುವತಿ ಪತ್ತೆ..!
ಮಂಗಳೂರು: ಮೊಬೈಲ್‌ನಲ್ಲಿ ಪಬ್‌ಜಿ ಆನ್‌ಲೈನ್ ಆಟವಾಡುವ ಹವ್ಯಾಸವಿದ್ದ ನಗರದ ಬಿಜೈಯ ಯುವತಿಯೋರ್ವಳು ನಾಪತ್ತೆಯಾಗಿರುವ ಘಟನೆಗೆ ಸಂಬಂಧಿಸಿದಂತೆ ಯುವತಿಯು ಪತ್ತೆಯಾಗಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ.
ಕೆಲಿಸ್ತಾ ಫೆರಾವೊ (18) ನಾಪತ್ತೆಯಾಗಿದ್ದವರು.
ಕೆಲಿಸ್ತಾ ಅವರು ಎಸೆಸೆಲ್ಸಿ ಬಳಿಕ ಆಟೊಮೊಬೈಲ್...
ಉಡುಪಿ: ನಿಂತಿದ್ದ ಬಸ್‌ಗೆ ಸ್ಕೂಟರ್ ಢಿಕ್ಕಿ; ಸವಾರಿಬ್ಬರು ಗಂಭೀರ..!
ಉಡುಪಿ: ನಿಂತಿದ್ದ ಬಸ್‌ಗೆ ಸ್ಕೂಟರ್ ಡಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಸವಾರರಿಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ಉಡುಪಿ ಕಿನ್ನಿಮುಲ್ಕಿಯ ಮಂಜುನಾಥ್ ಪೆಟ್ರೋಲ್ ಬಂಕ್ ಬಳಿ ನಡೆದಿದೆ.
ಗಾಯಗೊಂಡ ಯುವಕರ ವಿಳಾಸ ತಿಳಿದುಬಂದಿಲ್ಲ. ಅತೀ ವೇಗದಲ್ಲಿ...
















