Tag: vtv
ಭಾರೀ ಮಳೆ: ಉಡುಪಿ ಜಿಲ್ಲೆಯಲ್ಲಿ ನಾಳೆ ಶಾಲೆ – ಪಿಯು ಕಾಲೇಜುಗಳಿಗೆ ರಜೆ ಘೋಷಣೆ
ಉಡುಪಿ: ಜಿಲ್ಲೆಯಲ್ಲಿ ನಿರಂತರವಾಗಿ ಸುರಿಯುತ್ತಿರುವ ಧಾರಾಕಾರ ಮಳೆ ಹಿನ್ನಲೆ ನಾಳೆ (ಆಗಸ್ಟ್ 1) ಉಡುಪಿ ಜಿಲ್ಲೆಯಲ್ಲಿ ಶಾಲೆ - ಪಿಯು ಕಾಲೇಜಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಡಾಕ್ಟರ್ ವಿದ್ಯಾಕುಮಾರಿ ಆದೇಶ ಹೊರಡಿಸಿದ್ದಾರೆ.
ಜಿಲ್ಲೆಯ ಶಾಲೆ,...
ತಮಿಳುನಾಡಿನಲ್ಲಿ ನಡೆದ ರಾಷ್ಟ್ರ ಮಟ್ಟದ ಕ್ರೀಡಾ ಕೂಟದಲ್ಲಿ ಕಲ್ಲಡ್ಕ ಸರಕಾರಿ ಮಾದರಿ ಹಿ. ಪ್ರಾ....
ಕಲ್ಲಡ್ಕ: ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಕಲ್ಲಡ್ಕ ಇಲ್ಲಿನ ವಿದ್ಯಾರ್ಥಿ ಚರಣ್.ಎನ್ ತಮಿಳುನಾಡಿನಲ್ಲಿ ನಡೆದ ರಾಷ್ಟ್ರ ಮಟ್ಟದ ಕ್ರೀಡಾ ಕೂಟದಲ್ಲಿ ತೃತೀಯ ಸ್ಥಾನ ಪಡೆದಿದ್ದಾರೆ.
ಎಚ್.ಸಿ.ಎಲ್ ಸಂಸ್ಥೆಯ ವತಿಯಿಂದ ಜು. 23- 25ರವರೆಗೆ...
ಇಡ್ಕಿದು ಗ್ರಾಮ ಪಂಚಾಯತ್ ವ್ಯಾಪ್ತಿಯ ಮಿತ್ತೂರು ಶಾಲೆಗೆ “ಹಸಿರು ನೈರ್ಮಲ್ಯ ಶಾಲಾ ಅಭ್ಯುದಯ ಪ್ರಶಸ್ತಿ...
ಶ್ರೀ ಸತ್ಯಸಾಯಿ ಅನ್ನಪೂರ್ಣ ಟ್ರಸ್ಟ್ ಮುದ್ದೇನಹಳ್ಳಿ ಚಿಕ್ಕಬಳ್ಳಾಪುರ ಇದರ ವತಿಯಿಂದ ಕೊಡಲಾಗುವ ಪ್ರಶಸ್ತಿಗೆ ಮಿತ್ತೂರು ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಆಯ್ಕೆ ಆಗಿರುತ್ತದೆ.
ಪ್ರಶಸ್ತಿಗೆ ಮಾನದಂಡಗಳು Gender equally, Quality education,...
ಮಂಗಳೂರು : ಪ್ರಾಮಾಣಿಕ, ನಿಷ್ಠಾವಂತ ಚಾಲಕರಾಗಿ ಕೆಎಸ್ಆರ್ ಟಿ ಸಿ ಯಲ್ಲಿ ಕರ್ತವ್ಯ ನಿರ್ವಹಿಸಿದ...
ಮಂಗಳೂರು: ಸುಮಾರು 40 ವರ್ಷಗಳಿಂದ ಕೆಎಸ್ಆರ್ ಟಿಸಿ ಯಲ್ಲಿ ಚಾಲಕರಾಗಿ ಕರ್ತವ್ಯ ಸಲ್ಲಿಸಿ, ಇದೀಗ ವೃತ್ತಿಯಿಂದ ನಿವೃತ್ತಿ ಹೊಂದಿರುವ ವಿಜಯ ಶೆಟ್ಟಿ ಕಡಂಬು ವಿಟ್ಲ ಇವರಿಗೆ ಬೀಳ್ಕೊಡುಗೆ ಸಮಾರಂಭ ಮಂಗಳೂರಿನ ಕೆ ಎಸ್...
ವಿಟ್ಲ: ಸಂಘಕ್ಕೆ ಹಣ ಕಟ್ಟಲೆಂದು ಮನೆಯಿಂದ ಹೋದ ವ್ಯಕ್ತಿ ನಾಪತ್ತೆ : ವಿಟ್ಲ ಪೊಲೀಸ್...
ವಿಟ್ಲ: ವಿಟ್ಲ ಕಸಬಾ ಗ್ರಾಮದ ನೆಕ್ಕಿಲಾರು ಎಂಬಲ್ಲಿನ ವ್ಯಕ್ತಿಯೋರ್ವರು ಸಂಘಕ್ಕೆ ಹಣ ಕಟ್ಟಲೆಂದು ಮನೆಯಿಂದ ಹೋದವರು ಮನೆಗೆ ಬಾರದೇ ನಾಪತ್ತೆಯಾಗಿರುವ ಘಟನೆ ನಡೆದಿದೆ.
ನಾಪತ್ತೆಯಾದ ವ್ಯಕ್ತಿಯನ್ನು ಹೇಮಂತ್ ( 37 ವರ್ಷ) ಎಂದು ಗುರುತಿಸಲಾಗಿದೆ.
ಹೇಮಂತ್...
ವಿಟ್ಲ: ಸ್ಮಾರ್ಟ್ ಸೆಲೆಕ್ಷನ್ ಡ್ರೆಸ್ ಶಾಪ್ಗೆ ಜನ ಬೇಕಾಗಿದ್ದಾರೆ
ವಿಟ್ಲ ಎಂಪೆಯರ್ ಮಾಲ್ನಲ್ಲಿ ಕಾರ್ಯನಿರ್ವಸುತ್ತಿರುವ ಸ್ಮಾರ್ಟ್ ಸೆಲೆಕ್ಷನ್ ಡ್ರೆಸ್ ಶಾಪ್ಗೆ ಮಹಿಳೆಯರು ಬೇಕಾಗಿದ್ದಾರೆ.
ವಿಟ್ಲ ಆಸುಪಾಸಿನವರಿಗೆ ಮೊದಲ ಆಧ್ಯತೆ ನೀಡಲಾಗುವುದು.
ವೇದಮೂರ್ತಿ ಜನಾರ್ದನ ಭಟ್ ಮೊಗರ್ನಾಡುರವರಿಗೆ “ಕರ್ನಾಟಕ ಚುಟುಕು ರತ್ನ” ಗೌರವ ಪ್ರಶಸ್ತಿ
ಬಂಟ್ವಾಳ ಜು.31 ದ.ಕ. ಜಿಲ್ಲೆಯ ಹಿರಿಯ ಚುಟುಕುಕವಿ ಮೊಗರ್ನಾಡು ವೇದಮೂರ್ತಿ ಜನಾರ್ದನ ವಾಸುದೇವ ಭಟ್ ಇವರಿಗೆ ಕರ್ನಾಟಕ ಚುಟುಕು ಸಾಹಿತ್ಯ ಪರಿಷತ್ ಹುಬ್ಬಳ್ಳಿ ಕೇಂದ್ರ ಸಮಿತಿ ವತಿಯಿಂದ ಕರ್ನಾಟಕ ಚುಟುಕು ರತ್ನ ಗೌರವ...
ಪುತ್ತೂರು: (ಆ.4) ಸಹ್ಯಾದ್ರಿ ಫ್ರೆಂಡ್ಸ್ (ರಿ.) ಕೈಕಾರ ಪುತ್ತೂರು ದ.ಕ ಇದರ ಆಶ್ರಯದಲ್ಲಿ 8ನೇ...
ಪುತ್ತೂರು: ಸಹ್ಯಾದ್ರಿ ಫ್ರೆಂಡ್ಸ್ (ರಿ.) ಕೈಕಾರ ಪುತ್ತೂರು ದ.ಕ ಇದರ ಆಶ್ರಯದಲ್ಲಿ ರೋಟರಿ ಕ್ಲಬ್ ಪುತ್ತೂರು ಸ್ವರ್ಣ ಇವರ ಸಹಕಾರದೊಂದಿಗೆ 8ನೇ ವರ್ಷದ "ಆಟಿದ ತಿಂಗೊಳ್ಡ್ ಕೆಸರ್ಡೊಂಜಿ ದಿನ" ಕಾರ್ಯಕ್ರಮವು ಆ.4ನೇ ಆದಿತ್ಯವಾರದಂದು...
ದೇಲಂತಬೆಟ್ಟು ಹಿ.ಪ್ರಾ. ಶಾಲೆಗೆ ರಾಜ್ಯಮಟ್ಟದ ಹಸಿರು ನೈರ್ಮಲ್ಯ ಹಾಗೂ ಅಭ್ಯುದಯ ಪ್ರಶಸ್ತಿ-2024 ಪ್ರಾದಾನ
ಬಂಟ್ವಾಳ ತಾಲೂಕಿನ ಕನ್ಯಾನ ಗ್ರಾಮದಲ್ಲಿರುವ ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ದೇಲಂತಬೆಟ್ಟು ಶಾಲೆಗೆ ಜು. 27 ರಂದು ಚಿಕ್ಕಬಳ್ಳಾಪುರ ಜಿಲ್ಲೆಯ ಮುದ್ದೇನಹಳ್ಳಿಯ ಸತ್ಯ ಸಾಯಿ ಗ್ರಾಮದಲ್ಲಿ ಶ್ರೀ ಸತ್ಯಸಾಯಿ ಅನ್ನಪೂರ್ಣ ಟ್ರಸ್ಟ್...
ವಿಟ್ಲ: ಪಟ್ಟಣ ವ್ಯಾಪ್ತಿಯಲ್ಲಿ ಅಲ್ಲಲ್ಲಿ ಭಾರೀ ಮಳೆಗೆ ಗುಡ್ಡ ಕುಸಿತ, ಮನೆಗಳಿಗೆ ನುಗ್ಗಿದ ನೀರು..!
ದುರಸ್ತಿ ಕಾರ್ಯ ನಡೆಸಲು ಜೆಸಿಬಿ ಇಲ್ಲದಂತಾಗಿದೆ- ಪ ಪಂ ವಿರುದ್ದ ಗ್ರಾಮಸ್ಥರ ಆಕ್ರೋಶ..!
ವಿಟ್ಲ: ವಿಟ್ಲ ಪಟ್ಟಣ ವ್ಯಾಪ್ತಿಯಲ್ಲಿ ಅಲ್ಲಲ್ಲಿ ಭಾರೀ ಮಳೆಗೆ ಗುಡ್ಡ ಕುಸಿತ, ಮನೆಗಳಿಗೆ ನೀರು ನುಗ್ಗಿದ್ದು, ತುರ್ತು ಸೇವೆಗೆ ಬೇಕಾದ...
















