Sunday, November 15, 2026
spot_imgspot_img
spot_imgspot_img
Home Tags Vtv

Tag: vtv

ಉಡುಪಿ: ಬಸ್‌ಗಳ ನಡುವೆ ಅಪಘಾತ; ಹಲವು ಮಂದಿಗೆ ಗಾಯ..!

ಉಡುಪಿ: ಎರಡು ಖಾಸಗಿ ಬಸ್‌ಗಳ ನಡುವೆ ಅಪಘಾತ ಸಂಭವಿಸಿದ ಪರಿಣಾಮ ಹಲವು ಮಂದಿ ಗಾಯಗೊಂಡ ಘಟನೆ ಇಂದ್ರಾಳಿಯಲ್ಲಿ ನಡೆದಿದೆ. ಚಾಲಕನ ನಿಯಂತ್ರಣ ತಪ್ಪಿದ ದುರ್ಗಾಂಬಾ ಬಸ್, ಅಂಬಾಜಿ ಬಸ್‌ನ ಹಿಂಬದಿಗೆ ಡಿಕ್ಕಿ ಹೊಡೆದು ಈ...

ಮಂಗಳೂರು: ಬಸ್‌ನಲ್ಲಿ ಪ್ರಾಯಾಣಿಸುತ್ತಿದ್ದ ವಿದ್ಯಾರ್ಥಿನಿಗೆ ಕಾಣಿಸಿಕೊಂಡ ಎದೆನೋವು

ಆಂಬುಲೆನ್ಸ್ ಮಾದರಿಯಲ್ಲಿ ಬಸ್ ಚಲಾಯಿಸಿ ವಿದ್ಯಾರ್ಥಿನಿಯನ್ನು ಆಸ್ಪತ್ರೆಗೆ ದಾಖಲಿಸಿದ ಚಾಲಕ- ನಿರ್ವಾಹಕ ಮಂಗಳೂರು: ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಕಾಲೇಜು ವಿದ್ಯಾರ್ಥಿನಿಗೆ ಏಕಾಏಕಿ ಎದೆ ನೋವು ಕಾಣಿಸಿಕೊಂಡಿದ್ದು, ಚಾಲಕ ಹಾಗೂ ನಿರ್ವಾಹಕ ಬಸ್ಸನ್ನು ಆಂಬುಲೆನ್ಸ್ ಮಾದರಿಯಲ್ಲಿ...

ವಿಟ್ಲ ಕಲ್ಲಡ್ಲ ರಸ್ತೆಯ ಪಾತ್ರತೋಟದಲ್ಲಿ ಗುಡ್ಡ ಕುಸಿದು ಹೆದ್ದಾರಿ ಬಂದ್ ಆಗಿದ್ದ ರಸ್ತೆಯಲ್ಲಿ ಕಾಟಾಚಾರದ...

ಕಲ್ಲಡ್ಕ-ಚೆರ್ಕಳ ಅಂತರ್ರಾಜ್ಯ ಹೆದ್ದಾರಿಯ ಕೆಲಿಂಜ ಪಾತ್ರ ತೋಟದಲ್ಲಿ ಮಂಗಳವಾರದಂದು ರಸ್ತೆ ಬದಿಯ ಗುಡ್ಡ ಕುಸಿದು ವಾಹನ ಸಂಚಾರಕ್ಕೆ ತಡೆಯುಂಟಾಗಿತ್ತು. ಆದರೆ ಇದೀಗ ರಸ್ತೆ ಮೇಲಷ್ಟೇ ಬಿದ್ದ ಮಣ್ಣನ್ನು ತೆಗೆಸುವ ಮೂಲಕ ಕಾಟಾಚಾರದ ಕೆಲಸ...

ವಾಹನ ಸವಾರರೇ ಎಚ್ಚರ; ರಾಜ್ಯದಲ್ಲಿ ನಾಳೆಯಿಂದ ಜಾರಿಯಾಗಲಿವೆ ಈ ಹೊಸ ನಿಯಮಗಳು..!

ಬೆಂಗಳೂರು: ರಾಜ್ಯಾದ್ಯಂತ ರಸ್ತೆ ಅಪಘಾತಗಳನ್ನು ತಡೆಗಟ್ಟಲು ರಾಜ್ಯದ ಪೊಲೀಸರು ಮಹತ್ವದ ಕ್ರಮ ಕೈಗೊಂಡಿದ್ದು, ಮುಖ್ಯವಾಗಿ ಅಪಘಾತಕ್ಕೆ ಕಾರಣವಾಗಿರುವ ಪ್ರಖರ ಬೆಳಕು ಹೊರಹಾಕುವ (ಹೈ ಬೀಮ್ ಲೈಟ್) ಮತ್ತು ಕಣ್ಣು ಕುಕ್ಕುವ ಎಲ್‌ಇಡಿ ಲೈಟ್...

ಪುತ್ತೂರು ಗ್ರಾಮಾಂತರ ಪೊಲೀಸ್‌ ಠಾಣಾ ಹಿಂಬದಿಯ ತಡೆಗೋಡೆ ಕುಸಿತ; ವಾಹನಗಳು ಜಖಂ..!

ಪುತ್ತೂರು: ಕಾರಾವಳಿಯಲ್ಲಿ ನಿನ್ನೆಯಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯ ಹಿನ್ನಲೆ ಪುತ್ತೂರು ಗ್ರಾಮಾಂತರ ಪೊಲೀಸ್‌ ಠಾಣೆಯ ಹಿಂಬದಿಯ ತಡೆಗೋಡೆ ಕುಸಿದ ಘಟನೆ ನಡೆದಿದೆ. ತಡೆಗೋಡೆ ಕುಸಿತದಿಂದ ಪೊಲೀಸ್‌ ಸಿಬ್ಬಂದಿಗಳ ಏಳೆಂಟು ಬೈಕ್‌ಗಳು ಹಾಗೂ ಕಾರು ಜಖಂಗೊಂಡಿದ್ದು,...

ಸುಳ್ಯ: ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಕಾಣಿಸಿಕೊಂಡ ಬೆಂಕಿ; ತಪ್ಪಿದ ಅನಾಹುತ..!

ಸುಳ್ಯ: ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಬೆಂಕಿ ಕಾಣಿಸಿಕೊಂಡು ಆತಂಕ ಸೃಷ್ಟಿಯಾದ ಘಟನೆ ಸುಳ್ಯ ಕೆಎಸ್‌ಆರ್‌ಟಿಸಿ ನಿಲ್ದಾಣದಲ್ಲಿ ನಡೆದಿದೆ. ಸುಳ್ಯದ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಿಂದ ಕೊಯನಾಡು ಭಾಗಕ್ಕೆ ತೆರಳಬೇಕಾಗಿದ್ದ ಬಸ್‌ನಲ್ಲಿ ಮೊದಲಿಗೆ ದಟ್ಟ ಹೊಗೆ ಕಾಣಿಸಿಕೊಂಡು, ಬೆಂಕಿ...

ಕೊಣಾಜೆ: ಅಡಿಕೆ ಕಳವು ಪ್ರಕರಣ; ಆರೋಪಿಗಳಿಬ್ಬರು ಅರೆಸ್ಟ್‌..!

ಕೊಣಾಜೆ: ಅಡಿಕೆ ಕಳ್ಳತನ ನಡೆಸುತ್ತಿದ್ದ ಆರೋಪಿಗಳನ್ನು ಕೊಣಾಜೆ ಪೊಲೀಸರು ಬಂಧಿಸಿದ ಘಟನೆ ಕುರ್ನಾಡು ಮಿತ್ತಕೋಡಿ ಎಂಬಲ್ಲಿ ನಡೆದಿದೆ. ಬಂಧಿತ ಆರೋಪಿಗಳನ್ನು ರಿಯಾಝ್ ಹಾಗೂ ನಿಝಮುಲ್ ಹಕ್ ಎಂದು ಗುರುತಿಸಲಾಗಿದೆ. ನಾಟೆಕಲ್ ಪರಿಸರದಲ್ಲಿ ಜು.18 ರಂದು ಅಡಿಕೆ...

ಮಂಗಳೂರು: ಮರದ ದಿಮ್ಮಿ ಆಕ್ರಮ ಸಾಗಾಟ ಪತ್ತೆ..!

ಮಂಗಳೂರು: ಮಂಗಳೂರಿನ ಅರಣ್ಯ ಸಂಚಾರಿ ದಳದ ವತಿಯಿಂದ ಕೇರಳಕ್ಕೆ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ವಾಹನ ಸಮೇತ ರೂ. 5.50 ಲಕ್ಷ ಮೌಲ್ಯದ ಅಕೇಶಿಯ, ಮ್ಯಾಂಜಿಯಮ್ ದಿಮ್ಮಿಗಳನ್ನು ವಾಹನ ಸಮೇತ ವಶಪಡಿಸಿಕೊಂಡು ಪ್ರಕರಣ ದಾಖಲಿಸಲಾಗಿದೆ. ಉಪ...

ಬೆಳಿಗ್ಗೆ ಬಿಸಿ ನೀರನ್ನು ಕುಡಿಯುವುದು ಉತ್ತಮ, ಯಾಕೆ ಗೊತ್ತಾ..?

ನಮ್ಮ ಬೆಳಿಗ್ಗಿನ ದಿನ ಶುಭವಾಗಿರಬೇಕು ಮತ್ತು ಆರೋಗ್ಯಯುತವಾಗಿರಬೇಕು ಎಂಬುದು ಎಲ್ಲರ ಆಸೆ ಮತ್ತು ಅದೇ ರೀತಿಯಲ್ಲಿ ಇರಲು ಬಯಸುತ್ತಾರೆ. ಆದರೆ ನಮ್ಮ ಒತ್ತಡದ ಸಮಯದಲ್ಲಿ ನಮ್ಮ ಆರೋಗ್ಯದ ಕಡೆ ಗಮನ ನೀಡಲು ಸಾಧ್ಯವಿಲ್ಲ....

ನಾಯಿ ಮಾಂಸ ಮಾರಾಟ ಆರೋಪ ಪ್ರಕರಣ; ಪುನೀತ್ ಕೆರೆಹಳ್ಳಿಗೆ ಷರತ್ತುಬದ್ಧ ಜಾಮೀನು

ರಾಜಸ್ಥಾನದಿಂದ ಕಲಬೆರಕೆ ಮಾಂಸ ಸಾಗಾಟ ಆರೋಪ ಪ್ರಕರಣದಲ್ಲಿ ಬಂಧಿತರಾಗಿದ್ದ ರಾಷ್ಟ್ರ ರಕ್ಷಣಾ ಪಡೆ ಮುಖಂಡ ಪುನೀತ್ ಕೆರೆಹಳ್ಳಿಗೆ 5ನೇ ಎಸಿಎಂಎಂ ಕೋರ್ಟ್ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ. ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ...
error: Content is protected !!